nammatumakuru

    Subscribe to Updates

    Get the latest creative news from FooBar about art, design and business.

    What's Hot

    ‘ಕಲ್ಪತರು’ ಬ್ರ್ಯಾಂಡ್ ಮತ್ತು ಲೋಗೋ ಬಿಡುಗಡೆ: ತುಮಕೂರಿನ ಮಹಿಳೆಯರಿಂದ, ನಮ್ಮ ನಾಡು ನಮ್ಮ ಹೆಮ್ಮೆ

    October 10, 2026

    ದಸರಾ-2026ರ ಪಂಜಿನ ಕವಾಯತು ಕಾರ್ಯಕ್ರಮದ ಉಚಿತ ನೋಂದಣಿ ವೆಬ್‌ ಸೈಟ್‌ ಗೆ ಚಾಲನೆ

    October 10, 2026

    ಕೆಇಎ ಯುಜಿ ನೀಟ್ — 2026: ವೈದ್ಯಕೀಯ ಸೀಟುಗಳ ಆನ್‌ ಲೈನ್ ಸ್ಟ್ರೇ ವೇಕೆನ್ಸಿ ಸುತ್ತು ಪ್ರಕಟ; ಅಕ್ಟೋಬರ್ 13 ರಿಂದ ಹೊಸ ನೋಂದಣಿ ಆರಂಭ

    October 10, 2026
    Facebook Twitter Instagram
    ಟ್ರೆಂಡಿಂಗ್
    • ‘ಕಲ್ಪತರು’ ಬ್ರ್ಯಾಂಡ್ ಮತ್ತು ಲೋಗೋ ಬಿಡುಗಡೆ: ತುಮಕೂರಿನ ಮಹಿಳೆಯರಿಂದ, ನಮ್ಮ ನಾಡು ನಮ್ಮ ಹೆಮ್ಮೆ
    • ದಸರಾ-2026ರ ಪಂಜಿನ ಕವಾಯತು ಕಾರ್ಯಕ್ರಮದ ಉಚಿತ ನೋಂದಣಿ ವೆಬ್‌ ಸೈಟ್‌ ಗೆ ಚಾಲನೆ
    • ಕೆಇಎ ಯುಜಿ ನೀಟ್ — 2026: ವೈದ್ಯಕೀಯ ಸೀಟುಗಳ ಆನ್‌ ಲೈನ್ ಸ್ಟ್ರೇ ವೇಕೆನ್ಸಿ ಸುತ್ತು ಪ್ರಕಟ; ಅಕ್ಟೋಬರ್ 13 ರಿಂದ ಹೊಸ ನೋಂದಣಿ ಆರಂಭ
    • ಮಧ್ಯರಾತ್ರಿ ನಾನಾ ಪಾಟೇಕರ್ ಅಂತ್ಯಸಂಸ್ಕಾರ; ತಡವಾಗಿದ್ದೇಕೆ? ಮಗ ಮಲ್ಹಾರ್ ನೀಡಿದ ಸ್ಪಷ್ಟನೆ ಇಲ್ಲಿದೆ
    • SIR ಹಾಗೂ ಜ್ಞಾನೇಶ್ ಕುಮಾರ್ ಅಡಿಯಲ್ಲಿ ಮತದಾನ ಒಪ್ಪುವುದಿಲ್ಲ: AIDSO
    • ಬರಪೀಡಿತ ತುಮಕೂರು: ಸಾಲ ವಸೂಲಾತಿಯಲ್ಲಿ ಕಠಿಣ ಕ್ರಮ ಕೈಗೊಳ್ಳದಂತೆ ಮೈಕ್ರೋ ಫೈನಾನ್ಸ್‌ಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ
    • KSET ಪರೀಕ್ಷೆ ಸುಸೂತ್ರವಾಗಿ ನಡೆಸಲು ಅಗತ್ಯ ಸಿದ್ಧತೆ ಕೈಗೊಳ್ಳಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ
    • ಕರ್ನಾಟಕ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹಾಸ್ಟೆಲ್‍ ನಲ್ಲಿಎಸಿ ಅಳವಡಿಸುವಂತೆ ನಿದ್ರಿಸಿ ಪ್ರತಿಭಟಿಸಿದ ವಿದ್ಯಾರ್ಥಿಗಳು!
    ರಾಷ್ಟ್ರೀಯ ಸುದ್ದಿ June 17, 2024

    ಹಾಸ್ಟೆಲ್‍ ನಲ್ಲಿಎಸಿ ಅಳವಡಿಸುವಂತೆ ನಿದ್ರಿಸಿ ಪ್ರತಿಭಟಿಸಿದ ವಿದ್ಯಾರ್ಥಿಗಳು!

    By adminJune 17, 2024No Comments1 Min Read
    uthara prdesh

    ಉತ್ತರ ಭಾರತದ ಹಲವೆಡೆ ತಾಪಮಾನ ಹೆಚ್ಚಳವಾಗಿದೆ. ಈ ನಡುವೆ ಬಿಸಿಲಿನ ತಾಪದಿಂದ ಬೇಸತ್ತ ಅಮೃತಸರದ ಐಐಎಮ್‍ನ ವಿದ್ಯಾರ್ಥಿಗಳು ಹಾಸ್ಟೆಲ್‍ ನಲ್ಲಿ ಎಸಿ ಅಳವಡಿಸುವಂತೆ ಆಗ್ರಹಿಸಿ ಮೆಸ್‍ನಲ್ಲಿ ವಿನೂತನವಾಗಿ ನಿದ್ರಿಸಿ ಪ್ರತಿಭಟನೆ ನಡೆಸಿದ್ದಾರೆ. ಕಳೆದ 2 ದಿನಗಳಿಂದ ಅಮೃತಸರದಲ್ಲಿ ಗರಿಷ್ಠ ತಾಪಮಾನ 44.8 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

    ವಿದ್ಯಾರ್ಥಿಗಳ ಈ ಪ್ರತಿಭಟನೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿ ವಿದ್ಯಾರ್ಥಿಗಳು ಕುರ್ಚಿ ಮೇಲೆ ಕುಳಿತು, ಟೇಬಲ್ ಮೇಲೆ ತಲೆ ಇರಿಸಿಕೊಂಡು ನಿದ್ರಿಸುವ ರೀತಿಯಲ್ಲಿ ವಿನೂತನವಾಗಿ ಪ್ರತಿಭಟನೆ ನಡೆಸಿದ್ದಾರೆ.

    ಹಾಸ್ಟೆಲ್‍ ನ ಸೌಲಭ್ಯಗಳನ್ನು ಒದಗಿಸುವ ಹಾಗೂ ನಿರ್ವಹಣೆಯ ವೈಫಲ್ಯದ ವಿರುದ್ಧ ಮೌನ ಪ್ರತಿಭಟನೆಯ ಸಂಕೇತವಾಗಿ ವಿದ್ಯಾರ್ಥಿಗಳು ಈ ರೀತಿ ಪ್ರತಿಭಟಿಸಿದ್ದಾರೆ ಎನ್ನಲಾಗಿದೆ. ಕಳೆದ ವರ್ಷವೂ ವಿದ್ಯಾರ್ಥಿಗಳು ಈ ಬೇಡಿಕೆಯನ್ನು ಮುಂದಿಟ್ಟಿದ್ದರು. ಆದರೆ ಹಾಸ್ಟೆಲ್‍ ಅನ್ನು ತಾತ್ಕಾಲಿಕ ವಸತಿಗೃಹದಲ್ಲಿ ನಡೆಸಲಾಗುತ್ತಿದ್ದು, ಹೊಸ ಕಟ್ಟಡಕ್ಕೆ ಸ್ಥಳಾಂತರಗೊಂಡರೆ ಈ ಸಮಸ್ಯೆ ಬಗೆಹರಿಸಬಹುದು ಎನ್ನಲಾಗಿದೆ.

    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ಮಧ್ಯರಾತ್ರಿ ನಾನಾ ಪಾಟೇಕರ್ ಅಂತ್ಯಸಂಸ್ಕಾರ; ತಡವಾಗಿದ್ದೇಕೆ? ಮಗ ಮಲ್ಹಾರ್ ನೀಡಿದ ಸ್ಪಷ್ಟನೆ ಇಲ್ಲಿದೆ

    October 10, 2026

    ನಾನಾ ಪಾಟೇಕರ್ ಆಸ್ತಿ–ಪಾಸ್ತಿ ಎಷ್ಟು ಗೊತ್ತಾ? ಅವರ ಕುಟುಂಬದ ಬಗ್ಗೆ ಇಲ್ಲಿದೆ ರಹಸ್ಯಕರ ಮಾಹಿತಿ!

    October 9, 2026

    ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ

    October 8, 2026

    Comments are closed.

    Our Picks

    ಮಧ್ಯರಾತ್ರಿ ನಾನಾ ಪಾಟೇಕರ್ ಅಂತ್ಯಸಂಸ್ಕಾರ; ತಡವಾಗಿದ್ದೇಕೆ? ಮಗ ಮಲ್ಹಾರ್ ನೀಡಿದ ಸ್ಪಷ್ಟನೆ ಇಲ್ಲಿದೆ

    October 10, 2026

    ನಾನಾ ಪಾಟೇಕರ್ ಆಸ್ತಿ–ಪಾಸ್ತಿ ಎಷ್ಟು ಗೊತ್ತಾ? ಅವರ ಕುಟುಂಬದ ಬಗ್ಗೆ ಇಲ್ಲಿದೆ ರಹಸ್ಯಕರ ಮಾಹಿತಿ!

    October 9, 2026

    ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ

    October 8, 2026

    50 ಪೈಸೆ ನಾಣ್ಯ ಇನ್ನೂ ಮಾನ್ಯವೇ? RBI ನಿಯಮ ತಿಳಿದರೆ ಅಚ್ಚರಿಯಾಗುತ್ತೆ!

    October 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ‘ಕಲ್ಪತರು’ ಬ್ರ್ಯಾಂಡ್ ಮತ್ತು ಲೋಗೋ ಬಿಡುಗಡೆ: ತುಮಕೂರಿನ ಮಹಿಳೆಯರಿಂದ, ನಮ್ಮ ನಾಡು ನಮ್ಮ ಹೆಮ್ಮೆ

    October 10, 2026

    ತುಮಕೂರು : ಮಹಿಳೆಯರ ಸಬಲೀಕರಣ, ಸ್ವಾವಲಂಬನೆ ಹಾಗೂ ಉದ್ಯಮಶೀಲತೆಯನ್ನು ಉತ್ತೇಜಿಸುವ ಉದ್ದೇಶದಿಂದ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ (NRLM) ಅಡಿಯಲ್ಲಿ…

    ದಸರಾ-2026ರ ಪಂಜಿನ ಕವಾಯತು ಕಾರ್ಯಕ್ರಮದ ಉಚಿತ ನೋಂದಣಿ ವೆಬ್‌ ಸೈಟ್‌ ಗೆ ಚಾಲನೆ

    October 10, 2026

    ಕೆಇಎ ಯುಜಿ ನೀಟ್ — 2026: ವೈದ್ಯಕೀಯ ಸೀಟುಗಳ ಆನ್‌ ಲೈನ್ ಸ್ಟ್ರೇ ವೇಕೆನ್ಸಿ ಸುತ್ತು ಪ್ರಕಟ; ಅಕ್ಟೋಬರ್ 13 ರಿಂದ ಹೊಸ ನೋಂದಣಿ ಆರಂಭ

    October 10, 2026

    ಮಧ್ಯರಾತ್ರಿ ನಾನಾ ಪಾಟೇಕರ್ ಅಂತ್ಯಸಂಸ್ಕಾರ; ತಡವಾಗಿದ್ದೇಕೆ? ಮಗ ಮಲ್ಹಾರ್ ನೀಡಿದ ಸ್ಪಷ್ಟನೆ ಇಲ್ಲಿದೆ

    October 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.