nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು ದಸರಾ–2026: ದಸರಾ ಅಂಬಾರಿ ಬಸ್‌ ಗೆ ಚಾಲನೆ

    October 11, 2026

    ತುಮಕೂರು ದಸರಾ ಹಿಂದಿದೆ ವಿಶೇಷ ಇತಿಹಾಸ ಹಾಗೂ ಉದ್ದೇಶ! ಏನದು ?

    October 11, 2026

    ತುಮಕೂರು ದಸರಾ 2026ಕ್ಕೆ ಅದ್ಧೂರಿ ಚಾಲನೆ; 11 ದಿನಗಳ ಉತ್ಸವದಲ್ಲಿ ಏನೇನು ವಿಶೇಷ ಏನೇನು?

    October 11, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು ದಸರಾ–2026: ದಸರಾ ಅಂಬಾರಿ ಬಸ್‌ ಗೆ ಚಾಲನೆ
    • ತುಮಕೂರು ದಸರಾ ಹಿಂದಿದೆ ವಿಶೇಷ ಇತಿಹಾಸ ಹಾಗೂ ಉದ್ದೇಶ! ಏನದು ?
    • ತುಮಕೂರು ದಸರಾ 2026ಕ್ಕೆ ಅದ್ಧೂರಿ ಚಾಲನೆ; 11 ದಿನಗಳ ಉತ್ಸವದಲ್ಲಿ ಏನೇನು ವಿಶೇಷ ಏನೇನು?
    • ಬ್ಯಾಂಕ್ ಸೇವೆಯಲ್ಲಿ ಲೋಪವಾದರೆ ನಿಮಗೂ ಪರಿಹಾರ ಸಿಗುತ್ತೆ!  ಯಾವಾಗ ಎಷ್ಟು ? 
    • ಕಾನ್ಸಿರಾಂ ದೇಶ ಕಂಡ ಅತ್ಯುನ್ನತ ರಾಜಕಾರಣಿ: ರಾಹುಲ್ ಖಂದಾರೆ
    • ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!
    •  CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?
    • ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪುಸ್ತಕಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೂ ವಿದ್ಯಾರ್ಥಿಗಳು ಗಮನ ಹರಿಸಿ: ಡಾ.ಪಿ.ಹೇಮಲತಾ
    ಜಿಲ್ಲಾ ಸುದ್ದಿ December 2, 2024

    ಪುಸ್ತಕಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೂ ವಿದ್ಯಾರ್ಥಿಗಳು ಗಮನ ಹರಿಸಿ: ಡಾ.ಪಿ.ಹೇಮಲತಾ

    By adminDecember 2, 2024No Comments1 Min Read
    sidhartha

    ತುಮಕೂರು: ಇತ್ತೀಚಿನ  ವಿದ್ಯಾರ್ಥಿಗಳು ಕೇವಲ ಪಠ್ಯಪುಸ್ತಕದಲ್ಲಿರುವ ವಿಚಾರಗಳಿಗೆ ಮಾತ್ರ ಗಮನವನ್ನು  ಹರಿಸುತ್ತಿದ್ದು, ಅದರಂತೆ ಪಠ್ಯೇತರ ಚಟುವಟಿಕೆಗಳಿಗೂ ವಿದ್ಯಾರ್ಥಿಗಳು ಹೆಚ್ಚಿನ ಗಮನ ಕೊಡಬೇಕು ಎಂದು ಡಾ.ಪಿ.ಹೇಮಲತಾ   ತಿಳಿಸಿದ್ದಾರೆ.

    ನಗರದ  ಶ್ರೀ ಸಿದ್ದಾರ್ಥ ಪ್ರಥಮ ದರ್ಜೆ ಕಾಲೇಜಿನ ಎಚ್.ಎಂ. ಗಂಗಾಧರಯ್ಯ ಸಭಾಂಗಣದಲ್ಲಿ ಐಕ್ಯೂಎಸಿ ಹಾಗೂ ಮ್ಯಾಜಿಕ್ ಬಸ್ ಸಹಯೋಗ ಆಯೋಜನೆ ಮಾಡಿದ್ದ ಆಂತರಿಕ ಗುಣಮಟ್ಟದ ಭರವಸೆ ಸೆಲ್, ಪ್ಲೇಸ್‌ಮೆಂಟ್ ಸೆಲ್ ಹಾಗೂ 5 ದಿನಗಳ ಕೌಶಲ್ಯ ವರ್ಧಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪುಸ್ತಕದಲ್ಲಿರುವ ವಿಚಾರಗಳನ್ನು ಮಾತ್ರ ವಿದ್ಯಾರ್ಥಿಗಳು ಗಮನವಹಿಸುತ್ತಿದ್ದಾರೆ, ಆದರೆ ಇತ್ತೀಚಿನ ದಿನಗಳಲ್ಲಿ ಪುಸ್ತಕಗಳು ಇಲ್ಲದೆ ಇರುವ ವಿಚಾರಗಳು ಸಮಾಜದಲ್ಲಿ ಇದಾವೆ ಅದರ ಬಗ್ಗೆ ಹೆಚ್ಚಿನದಾಗಿ ವಿದ್ಯಾರ್ಥಿಗಳು  ಮುಂದಿನ ದಿನಗಳಲ್ಲಿ ತಮ್ಮ ಜೀವನ ಮುಂದೆ ಬರಲು ಸಾಧ್ಯವಾಗುತ್ತದೆ ಎಂದು ವಿದ್ಯಾರ್ಥಿಗಳಿಗೆ ಸಲಹೆಯನ್ನು ನೀಡಿದರು.

    ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ಶ್ರೀ ಸಿದ್ದಾರ್ಥ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಭಾನುಪ್ರಕಾಶ್ ಅವರು ಮಾತನಾಡಿ, ನಾನು ಓದುವಂತಹ ಸಂದರ್ಭದಲ್ಲಿ ಕೇವಲ ಪಠ್ಯಪುಸ್ತಕಗಳಿಗೆ ಮಾತ್ರ ನಾನು ಸೀಮಿತವಾಗಿರುತ್ತಿದ್ದೆ, ಆದ್ದರಿಂದ ನನಗೆ ಈಗ ಇಂತಹ ವೇದಿಕೆಯಲ್ಲಿ ಮಾತನಾಡಲು ಸಹ ತುಂಬಾ ಕಷ್ಟವಾಗುತ್ತದೆ. ನೀವುಗಳು ಅದೃಷ್ಟವಂತರು  ಪದವಿ ಪಡೆಯುವ ಸಂದರ್ಭದಲ್ಲಿ ಕೌಶಲ್ಯ ಅಭಿವೃದ್ಧಿಯ ಬಗ್ಗೆ ಐದು ದಿನಗಳ ಕಾಲ ವಿಶೇಷ ಕಾರ್ಯಕ್ರಮವನ್ನು ಮಾಡುತ್ತಿದ್ದಾರೆ ಎಂದರೆ, ಈ ಕಾರ್ಯಕ್ರಮವನ್ನು ಬಳಸಿಕೊಂಡು ಜ್ಞಾನವಂತರಾಗಿ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.

    ಐಕ್ಯೂಎಸಿ ಕೋ–ಆರ್ಡಿನೇಟರ್ ಮತ್ತು ಪ್ಲೇಸ್‌ಮೆಂಟ್ ಅಧಿಕಾರಿ ಸೈಯದ್ ಬಾಬು ಎಚ್‌.ಬಿ. ಕಾರ್ಯಕ್ರಮದಯನ್ನು ಉದ್ದೇಶಿಸಿ ಮಾತನಾಡಿದರು.

    ಇದೇ ಸಂದರ್ಭದಲ್ಲಿ ಮ್ಯಾಜಿಕ್ ಬಸ್ ನ ಹಿರಿಯ ತರಬೇತಿ ಅಧಿಕಾರಿ ಸೌಮ್ಯ, ಐಕ್ಯೂಎಸಿ ಸಂಚಾಲಕರು ಹಾಗೂ ಕನ್ನಡ ವಿಭಾಗದ ಮುಖ್ಯಸ್ಥರಾದ ರಮೇಶ್ ಮಣ್ಣೆ, BCA ವಿಭಾಗ ಮುಖ್ಯಸ್ಥರಾದ ಶಿವರಂಗಯ್ಯ,   ಸೇರಿದಂತೆ ಕಾಲೇಜಿನ ಎಲ್ಲ ವಿಭಾಗದ ಮುಖ್ಯಸ್ಥರು ಸಹಾಯಕ ಪ್ರಾಧ್ಯಾಪಕಗಳು ಹಾಗೂ ವಿದ್ಯಾರ್ಥಿಗಳು ಹಾಜರಾಗಿದ್ದರು.

    ವರದಿ: ನಂದೀಶ್ ನಾಯ್ಕ, ಪಾವಗಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಕಾನ್ಸಿರಾಂ ದೇಶ ಕಂಡ ಅತ್ಯುನ್ನತ ರಾಜಕಾರಣಿ: ರಾಹುಲ್ ಖಂದಾರೆ

    October 11, 2026

    ಗೋಮಾಳ ಜಮೀನು ಅತಿಕ್ರಮಣ ಯತ್ನಕ್ಕೆ ಬಂಟರತಳಾಲು ಗ್ರಾಮಸ್ಥರ ತಡೆ: ಸ್ಥಳಕ್ಕೆ ಭೇಟಿ ನೀಡಿ ಕಂದಾಯ ನಿರೀಕ್ಷಕರ ಪರಿಶೀಲನೆ

    October 11, 2026

    ಶ್ರೀ ಕಂಬಾಳು ಸಂಸ್ಥಾನ ಮಠದಲ್ಲಿ ವಿಜಯದಶಮಿ ಮಹೋತ್ಸವ: ಅ.11ರಿಂದ ಧಾರ್ಮಿಕ ಕೈಂಕರ್ಯಗಳು ಆರಂಭ

    October 11, 2026

    Comments are closed.

    Our Picks

    ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!

    October 11, 2026

     CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?

    October 11, 2026

    ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ

    October 11, 2026

    ಮಧ್ಯರಾತ್ರಿ ನಾನಾ ಪಾಟೇಕರ್ ಅಂತ್ಯಸಂಸ್ಕಾರ; ತಡವಾಗಿದ್ದೇಕೆ? ಮಗ ಮಲ್ಹಾರ್ ನೀಡಿದ ಸ್ಪಷ್ಟನೆ ಇಲ್ಲಿದೆ

    October 10, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು ದಸರಾ–2026: ದಸರಾ ಅಂಬಾರಿ ಬಸ್‌ ಗೆ ಚಾಲನೆ

    October 11, 2026

    ತುಮಕೂರು: ನಗರದ ಟೌನ್ ಹಾಲ್ ವೃತ್ತದಲ್ಲಿ ದಸರಾ ಮಹೋತ್ಸವ–2026ರ ಅಂಗವಾಗಿ ಕರ್ನಾಟಕ ಸರ್ಕಾರದ ಮಾನ್ಯ ಉಪ ಮುಖ್ಯಮಂತ್ರಿಗಳು ಕಂದಾಯ, ಯುವಜನ…

    ತುಮಕೂರು ದಸರಾ ಹಿಂದಿದೆ ವಿಶೇಷ ಇತಿಹಾಸ ಹಾಗೂ ಉದ್ದೇಶ! ಏನದು ?

    October 11, 2026

    ತುಮಕೂರು ದಸರಾ 2026ಕ್ಕೆ ಅದ್ಧೂರಿ ಚಾಲನೆ; 11 ದಿನಗಳ ಉತ್ಸವದಲ್ಲಿ ಏನೇನು ವಿಶೇಷ ಏನೇನು?

    October 11, 2026

    ಬ್ಯಾಂಕ್ ಸೇವೆಯಲ್ಲಿ ಲೋಪವಾದರೆ ನಿಮಗೂ ಪರಿಹಾರ ಸಿಗುತ್ತೆ!  ಯಾವಾಗ ಎಷ್ಟು ? 

    October 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.