nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅಕ್ರಮ ಸಂಬಂಧಕ್ಕೆ ಬಲಿಯಾದ ವಿವಾಹಿತೆ; 4 ತಿಂಗಳ ಬಳಿಕ ಸುಟ್ಟ ಶವದ ನಿಗೂಢತೆ ಭೇದಿಸಿದ ತುರುವೇಕೆರೆ ಪೊಲೀಸ್!

    May 27, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಮುಳ್ಳಯ್ಯನಗಿರಿಯಲ್ಲಿ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಟಿಟಿ: 13 ಪ್ರವಾಸಿಗರು ಅದೃಷ್ಟವಶಾತ್‌ ಪಾರು!

    May 26, 2026
    Facebook Twitter Instagram
    ಟ್ರೆಂಡಿಂಗ್
    • ಅಕ್ರಮ ಸಂಬಂಧಕ್ಕೆ ಬಲಿಯಾದ ವಿವಾಹಿತೆ; 4 ತಿಂಗಳ ಬಳಿಕ ಸುಟ್ಟ ಶವದ ನಿಗೂಢತೆ ಭೇದಿಸಿದ ತುರುವೇಕೆರೆ ಪೊಲೀಸ್!
    • ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!
    • ಮುಳ್ಳಯ್ಯನಗಿರಿಯಲ್ಲಿ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಟಿಟಿ: 13 ಪ್ರವಾಸಿಗರು ಅದೃಷ್ಟವಶಾತ್‌ ಪಾರು!
    • ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ
    • ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ: ಸ್ಪಷ್ಟನೆ ನೀಡಿದ ಆರ್.ವಿ.ದೇಶಪಾಂಡೆ
    • ಇಂಧನ ದರ ಏರಿಕೆ: ರಾಜಕೀಯ ಮಾಡದೆ ವ್ಯಾಟ್ ಕಡಿಮೆ ಮಾಡಿ; ಸಿಎಂ ಸಿದ್ದರಾಮಯ್ಯಗೆ ಆರ್.ಅಶೋಕ್ ಒತ್ತಾಯ
    • ಸಂಸ್ಕರಿಸದೆ ನದಿಗೆ ತ್ಯಾಜ್ಯ ಹರಿಸಿದರೆ ಕ್ರಿಮಿನಲ್ ಮೊಕದ್ದಮೆ: ಅರಣ್ಯ ಸಚಿವ ಈಶ್ವರ ಖಂಡ್ರೆ ಖಡಕ್ ಎಚ್ಚರಿಕೆ!
    • ಬೇಸಿಗೆ ಕಾಲದಲ್ಲಿ ಲಿಂಬೆಹಣ್ಣುಗಳನ್ನು ದೀರ್ಘಕಾಲದವರೆಗೆ ತಾಜಾವಾಗಿಡುವುದು ಹೇಗೆ?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿದ್ಯಾರ್ಥಿಗಳು ಹೊಸ ಹೊಸ ತಂತ್ರಜ್ಞಾನವನ್ನು ಅರಿಯಬೇಕು: ಡಾ.ಎಂ.ಎಸ್.ರವಿಪ್ರಕಾಶ್
    ತುಮಕೂರು February 4, 2025

    ವಿದ್ಯಾರ್ಥಿಗಳು ಹೊಸ ಹೊಸ ತಂತ್ರಜ್ಞಾನವನ್ನು ಅರಿಯಬೇಕು: ಡಾ.ಎಂ.ಎಸ್.ರವಿಪ್ರಕಾಶ್

    By adminFebruary 4, 2025No Comments1 Min Read
    thanthrajnana

    ತುಮಕೂರು: ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ದಿನದಿಂದ ದಿನಕ್ಕೆ ಅಭಿವೃದ್ಧಿಯಾಗುತ್ತಿರುವ ತಂತ್ರಜ್ಞಾನಕ್ಕೆ ತಕ್ಕಂತೆ ವಿದ್ಯಾರ್ಥಿಗಳು ತಮ್ಮ ಜ್ಞಾನವನ್ನು ಹೆಚ್ಚಿಸಿಕೊಂಡಾಗ ಮಾತ್ರ ವೃತ್ತಿ ಜೀವನದಲ್ಲಿ ಬರುವ ಸಲಾಲುಗಳನ್ನು ಎದುರಿಸಲು ಸಾಧ್ಯವಾಗುತ್ತದೆ ಎಂದು ಎಸ್ ಎಸ್ ಐಟಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಎಂ.ಎಸ್. ರವಿಪ್ರಕಾಶ್ ತಿಳಿಸಿದರು.

    ನಗರದ ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾನಿಲಯದ ಎಲೆಕ್ಟ್ರಿಕಲ್ ಸೆಮಿನಾರ್ ನಲ್ಲಿ ನಡೆದ ಇಂಡಸ್ಟ್ರಿಯಲ್ ಆಟೋಮೇಷನ್ ಎಂಬ ವಿಷಯದ ಕುರಿತು ಹತ್ತು ದಿನಗಳ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಂದು ಅಭಿವೃದ್ಧಿಯಾಗಿರುವ ಕೃತಕ ಬುದ್ದಿಮತ್ತೆಯಂತಹ ತ್ರಂತ್ರಜ್ಞಾನವು ಸಾಕಷ್ಟು ಕ್ಷೇತ್ರವನ್ನು ಆವರಿಸಿದೆ. ಇಂತಹ ತಂತ್ರಜ್ಞಾನಗಳ ಅರಿವು ನಿಮಗಿದ್ದರೆ ತಾಂತ್ರಿಕ ಯುಗದಲ್ಲಿ ನೀವು ಉಳಿಯಲು ಸಾಧ್ಯವಾಗುತ್ತದೆ. ಕಲಿಕೆ ನಿರಂತರವಾದ್ದು, ಪ್ರತಿನಿತ್ಯವೂ ಹೊಸತನ್ನು ಕಲಿಯುತ್ತಿರಬೇಕು ಎಂದು ತಿಳಿಸಿದರು.


    Provided by
    Provided by

    ಎಚ್ ಎಂಎಸ್ ಪಾಲಿಟೆಕ್ನಿಕ್ ಕಾಲೇಜಿನ ಎಲೆಕ್ಟ್ರಿಕಲ್ ವಿಭಾಗದ ಮುಖ್ಯಸ್ಥರಾದ ಡಾ.ತ್ಯಾಗರಾಜು ಮಾತನಾಡಿ, ವಿದ್ಯಾರ್ಥಿಗಳು ಪ್ರಶ್ನೆಕೇಳುವ ಮನೋಭಾವವನ್ನು ರೂಡಿಸಿಕೊಳ್ಳಿ. ಪ್ರಶ್ನೆ ಕೇಳುವುದರಿಂದ ಗೊಂದಲಗಳಿಗೆ ಪರಿಹಾರ ಸಿಗುತ್ತದೆ. ಗ್ರಾಮೀಣ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎಂದು ಈ ಕಾರ್ಯಾಗಾರವನ್ನು ಆಯೋಜಿಸಲಾಗಿದೆ ಎಂದು ಹೇಳಿದರು.

    ಈ ಇಂಡಸ್ಟ್ರಿಯಲ್ ಆಟೋಮೇಷನ್ ಕಾರ್ಯಾಗಾರದಲ್ಲಿ ಎಚ್.ಎಂ.ಎಸ್ ಪಾಲಿಟೆಕ್ನಿಕ್ ಕಾಲೇಜಿನ 53 ವಿದ್ಯಾರ್ಥಿಗಳು ಭಾಗವಹಿಸಿದ್ದರು.

    ಈ ಕಾರ್ಯಾಗಾರದಲ್ಲಿ ಪ್ರಾಧ್ಯಾಪಕರಾದ ಡಾ.ರಾಜೇಶ್ ಕಾಮತ್, ಡಾ.ಜಿ.ಎಸ್. ಶೇಷಾದ್ರಿ, ವಿಭಾಗದ ಮುಖ್ಯಸ್ಥರಾದ ಡಾ.ಎನ್.ಪ್ರದೀಪ್, ಸಹಾಯಕ ಪ್ರಾಧ್ಯಾಪಕರಾದ ಡಾ.ಯೋಗಾನಂದ ಬಿ.ಎಸ್., ಡಿ.ವಿ ವೇಣುಗೋಪಾಲ್ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಬಕ್ರೀದ್: ಶಾಂತಿಗೆ ಭಂಗ ತಂದರೆ, ಪ್ರಚೋದನೆ ನೀಡಿದ್ರೆ ಕ್ರಮ: ಕೆ.ವಿ.ಅಶೋಕ್ ಎಚ್ಚರಿಕೆ

    May 26, 2026

    ದಳವಾಯಿಹಳ್ಳಿಯಲ್ಲಿ ಕುಡಿಯುವ ನೀರಿಗೆ ಹಾಹಾಕಾರ:  ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರ ಆಕ್ರೋಶ, BPS ನಿಂದ ಟ್ಯಾಂಕರ್ ನೀರು ಪೂರೈಕೆ

    May 24, 2026

    ಮಕ್ಕಳ ಕೈಗೆ ಮೊಬೈಲ್ ಕೊಡುವ ಮುನ್ನ ಈ ಸುದ್ದಿ ಓದಿ: 1.98 ಲಕ್ಷ ರೂಪಾಯಿ ಕಳೆದುಕೊಂಡ ತುಮಕೂರಿನ ವ್ಯಕ್ತಿ!

    May 24, 2026

    Comments are closed.

    Our Picks

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುರುವೇಕೆರೆ

    ಅಕ್ರಮ ಸಂಬಂಧಕ್ಕೆ ಬಲಿಯಾದ ವಿವಾಹಿತೆ; 4 ತಿಂಗಳ ಬಳಿಕ ಸುಟ್ಟ ಶವದ ನಿಗೂಢತೆ ಭೇದಿಸಿದ ತುರುವೇಕೆರೆ ಪೊಲೀಸ್!

    May 27, 2026

    ತುರುವೇಕೆರೆ: ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಅರ್ಧ ಸುಟ್ಟ ಸ್ಥಿತಿಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿದ್ದ ನಿಗೂಢ ಕೊಲೆ ಪ್ರಕರಣವನ್ನು ಭೇದಿಸುವಲ್ಲಿ ತುರುವೇಕೆರೆ…

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಮುಳ್ಳಯ್ಯನಗಿರಿಯಲ್ಲಿ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಟಿಟಿ: 13 ಪ್ರವಾಸಿಗರು ಅದೃಷ್ಟವಶಾತ್‌ ಪಾರು!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.