nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು ದಸರಾ ಹಿಂದಿದೆ ವಿಶೇಷ ಇತಿಹಾಸ ಹಾಗೂ ಉದ್ದೇಶ! ಏನದು ?

    October 11, 2026

    ತುಮಕೂರು ದಸರಾ 2026ಕ್ಕೆ ಅದ್ಧೂರಿ ಚಾಲನೆ; 11 ದಿನಗಳ ಉತ್ಸವದಲ್ಲಿ ಏನೇನು ವಿಶೇಷ ಏನೇನು?

    October 11, 2026

    ಬ್ಯಾಂಕ್ ಸೇವೆಯಲ್ಲಿ ಲೋಪವಾದರೆ ನಿಮಗೂ ಪರಿಹಾರ ಸಿಗುತ್ತೆ!  ಯಾವಾಗ ಎಷ್ಟು ? 

    October 11, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು ದಸರಾ ಹಿಂದಿದೆ ವಿಶೇಷ ಇತಿಹಾಸ ಹಾಗೂ ಉದ್ದೇಶ! ಏನದು ?
    • ತುಮಕೂರು ದಸರಾ 2026ಕ್ಕೆ ಅದ್ಧೂರಿ ಚಾಲನೆ; 11 ದಿನಗಳ ಉತ್ಸವದಲ್ಲಿ ಏನೇನು ವಿಶೇಷ ಏನೇನು?
    • ಬ್ಯಾಂಕ್ ಸೇವೆಯಲ್ಲಿ ಲೋಪವಾದರೆ ನಿಮಗೂ ಪರಿಹಾರ ಸಿಗುತ್ತೆ!  ಯಾವಾಗ ಎಷ್ಟು ? 
    • ಕಾನ್ಸಿರಾಂ ದೇಶ ಕಂಡ ಅತ್ಯುನ್ನತ ರಾಜಕಾರಣಿ: ರಾಹುಲ್ ಖಂದಾರೆ
    • ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!
    •  CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?
    • ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ
    • ಗೋಮಾಳ ಜಮೀನು ಅತಿಕ್ರಮಣ ಯತ್ನಕ್ಕೆ ಬಂಟರತಳಾಲು ಗ್ರಾಮಸ್ಥರ ತಡೆ: ಸ್ಥಳಕ್ಕೆ ಭೇಟಿ ನೀಡಿ ಕಂದಾಯ ನಿರೀಕ್ಷಕರ ಪರಿಶೀಲನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿದ್ಯಾರ್ಥಿಗಳು ಸಿಕ್ಕ ಅವಕಾಶಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು: ಕೆ.ಬಿ.ಲಿಂಗೇಗೌಡ ಕರೆ
    ತುಮಕೂರು December 25, 2024

    ವಿದ್ಯಾರ್ಥಿಗಳು ಸಿಕ್ಕ ಅವಕಾಶಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು: ಕೆ.ಬಿ.ಲಿಂಗೇಗೌಡ ಕರೆ

    By adminDecember 25, 2024No Comments1 Min Read
    lingegowda

    ತುಮಕೂರು: ವಿದ್ಯಾರ್ಥಿಗಳು ಕೌಶಲ್ಯವನ್ನು ಹೆಚ್ಚಿಸಿಕೊಂಡು ದೊರೆತ ಅವಕಾಶವನ್ನು ಸಮರ್ಪಕವಾಗಿಬಳಸಿಕೊಳ್ಳಿ ಎಂದು ಸಾಹೇ ವಿಶ್ವವಿದ್ಯಾಲಯದ ಉಪ ಕುಲಪತಿಗಳಾದ ಕೆ.ಬಿ.ಲಿಂಗೇಗೌಡ ಕರೆ ನೀಡಿದರು.

    ನಗರದ ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದ ಪಿಜಿ ಸೆಮಿನಾರ್‌ನಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ ಸಾಹೇ ವಿಶ್ವವಿದ್ಯಾನಿಲಯದ ಎಂಬಿಎ ವಿಭಾಗದ ಪ್ರಥಮ ಬ್ಯಾಚ್‌ ನ ಸ್ವಾಗತ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಸಾಕಷ್ಟು ಕೌಶಲ್ಯವನ್ನು ಕಲಿಯುವ ಅನಿವಾರ್ಯತೆ ಇದೆ. ಕೌಶಲ್ಯವನ್ನು ಬೆಳಸಿಕೊಂಡು ಧೈರ್ಯದಿಂದ ಮುನ್ನುಗ್ಗಿ ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.

    ಸಾಹೇ ವಿಶ್ವ ವಿದ್ಯಾನಿಲಯದ ಕುಲಸಚಿವರಾದ ಡಾ.ಎಂ.ಝಡ್. ಕುರಿಯನ್ ಮಾತನಾಡಿ, ನಿಮ್ಮ ಯಶಸ್ಸಿಗೆ ನೀವೇ ಕಾರಣ ಹಾಗಾಗಿ ಯಶಸ್ಸಿನ ಕಡೆ ಮುನ್ನುಗ್ಗಿ. ಬಂದ ಅವಕಾಶವನ್ನು ಬಿಟ್ಟು ಮತ್ತೊಂದು ಅವಕಾಶಕ್ಕೆ ಕಾಯಬೇಡಿ. ಸಿಕ್ಕ ಅವಕಾಶವನ್ನು ಸರಿಯಾಗಿ ಬಳಸಿಕೊಂಡು ಉದ್ಯಮವನ್ನು ಸೃಷ್ಟಿಸುವ ಕಡೆ ಗಮನಹರಿಸಿ ಎಂದು ಹೇಳಿದರು.

    ಎಸ್‌ಎಸ್‌ಐಟಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಎಂ.ಎಸ್.ರವಿಪ್ರಕಾಶ್ ಮಾತನಾಡಿ, ಪ್ರಸಕ್ತ ಸಂದರ್ಭದಲ್ಲಿ ಬೇಡಿಕೆ ಇರುವ ಎಂಬಿಎ ಕೋರ್ಸ್ ಗೆ ಬೇಕಾದ ಎಲ್ಲಾ ಸೌಲಭ್ಯವನ್ನು ನೀಡಲಾಗಿದೆ. ಇದನ್ನು ವಿದ್ಯಾರ್ಥಿಗಳು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಹೇಳಿದರು.

    ಕಾರ್ಯಕ್ರಮದಲ್ಲಿ ಸಾಹೇ ವಿಶ್ವವಿದ್ಯಾನಿಲಯ ಪರಿಕ್ಷಾಂಗ ಕುಲಸಚಿವರಾದ ಡಾ.ಗುರುಶಂಕರ್ ಜಿ, ಉದ್ಯೋಗ ಮತ್ತು ನೇಮಕಾತಿ ವಿಭಾಗದ ಮುಖ್ಯಸ್ಥರಾದ ಡಾ.ಅಶೋಕ್ ಮೆಹ್ತ, ಅಕಾಡಮಿ ಡೀನ್ ಡಾ. ರೇಣುಕಲತಾ ಎಸ್, ಎಂಬಿಎ ವಿಭಾಗದ ಮುಖ್ಯಸ್ಥರಾದ ಡಾ.ರೂಪ ಎಂ.ಸಿ ಮತ್ತು ವಿವಿಧ ವಿಭಾಗಗಳ ಮುಖ್ಯಸ್ಥರು, ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ಪೋಷಕರು ಕಾರ್ಯಕ್ರಮದಲ್ಲಿ ಹಾಜರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ತುಮಕೂರು ದಸರಾ ಹಿಂದಿದೆ ವಿಶೇಷ ಇತಿಹಾಸ ಹಾಗೂ ಉದ್ದೇಶ! ಏನದು ?

    October 11, 2026

    ತುಮಕೂರು ದಸರಾ 2026ಕ್ಕೆ ಅದ್ಧೂರಿ ಚಾಲನೆ; 11 ದಿನಗಳ ಉತ್ಸವದಲ್ಲಿ ಏನೇನು ವಿಶೇಷ ಏನೇನು?

    October 11, 2026

    ತುಮಕೂರು ದಸರಾ: ಇಂದು ಏನೇನು ಕಾರ್ಯಕ್ರಮ?

    October 11, 2026

    Comments are closed.

    Our Picks

    ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!

    October 11, 2026

     CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?

    October 11, 2026

    ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ

    October 11, 2026

    ಮಧ್ಯರಾತ್ರಿ ನಾನಾ ಪಾಟೇಕರ್ ಅಂತ್ಯಸಂಸ್ಕಾರ; ತಡವಾಗಿದ್ದೇಕೆ? ಮಗ ಮಲ್ಹಾರ್ ನೀಡಿದ ಸ್ಪಷ್ಟನೆ ಇಲ್ಲಿದೆ

    October 10, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು ದಸರಾ ಹಿಂದಿದೆ ವಿಶೇಷ ಇತಿಹಾಸ ಹಾಗೂ ಉದ್ದೇಶ! ಏನದು ?

    October 11, 2026

    ತುಮಕೂರು: ದಸರಾ ಎಂದಾಕ್ಷಣ ನೆನಪಾಗುವುದು ಮೈಸೂರು ಅರಮನೆ, ಜಂಬೂ ಸವಾರಿ, ಆನೆಗಳ ಮೆರವಣಿಗೆ ಮತ್ತು ಲಕ್ಷಾಂತರ ಜನರನ್ನು ಆಕರ್ಷಿಸುವ ಸಾಂಸ್ಕೃತಿಕ…

    ತುಮಕೂರು ದಸರಾ 2026ಕ್ಕೆ ಅದ್ಧೂರಿ ಚಾಲನೆ; 11 ದಿನಗಳ ಉತ್ಸವದಲ್ಲಿ ಏನೇನು ವಿಶೇಷ ಏನೇನು?

    October 11, 2026

    ಬ್ಯಾಂಕ್ ಸೇವೆಯಲ್ಲಿ ಲೋಪವಾದರೆ ನಿಮಗೂ ಪರಿಹಾರ ಸಿಗುತ್ತೆ!  ಯಾವಾಗ ಎಷ್ಟು ? 

    October 11, 2026

    ಕಾನ್ಸಿರಾಂ ದೇಶ ಕಂಡ ಅತ್ಯುನ್ನತ ರಾಜಕಾರಣಿ: ರಾಹುಲ್ ಖಂದಾರೆ

    October 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.