nammatumakuru

    Subscribe to Updates

    Get the latest creative news from FooBar about art, design and business.

    What's Hot

    ದ್ವೇಷ ಭಾಷಣ ಮಸೂದೆ ಜಾರಿಯಾಗದಂತೆ ತಡೆಯಲು ರಾಜ್ಯಪಾಲರ ಯತ್ನ: ಗೃಹ ಸಚಿವ ಜಿ. ಪರಮೇಶ್ವರ್ ಗಂಭೀರ ಆರೋಪ

    February 2, 2026

    ರಾಜ್ಯದಲ್ಲಿ ಆಡಳಿತ ‘ಕೋಮಾ’ ಸ್ಥಿತಿಗೆ ತಲುಪಿದೆ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

    February 2, 2026

    ‘ದ್ವೇಷ ಭಾಷಣ ಮಸೂದೆ’: 29 ಕಾರಣ ನೀಡಿ ಅಂಕಿತ ನಿರಾಕರಿಸಿದ ರಾಜ್ಯಪಾಲರು

    February 2, 2026
    Facebook Twitter Instagram
    ಟ್ರೆಂಡಿಂಗ್
    • ದ್ವೇಷ ಭಾಷಣ ಮಸೂದೆ ಜಾರಿಯಾಗದಂತೆ ತಡೆಯಲು ರಾಜ್ಯಪಾಲರ ಯತ್ನ: ಗೃಹ ಸಚಿವ ಜಿ. ಪರಮೇಶ್ವರ್ ಗಂಭೀರ ಆರೋಪ
    • ರಾಜ್ಯದಲ್ಲಿ ಆಡಳಿತ ‘ಕೋಮಾ’ ಸ್ಥಿತಿಗೆ ತಲುಪಿದೆ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ
    • ‘ದ್ವೇಷ ಭಾಷಣ ಮಸೂದೆ’: 29 ಕಾರಣ ನೀಡಿ ಅಂಕಿತ ನಿರಾಕರಿಸಿದ ರಾಜ್ಯಪಾಲರು
    • ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ಓದಿ ಮುಂದೆ ಬರಬೇಕು: ವಿ.ವಿಜಯ ಕುಮಾರ್ ನಾಗನಾಳ
    • ಹಿಂದೂ ಸಂಸ್ಕೃತಿ ಬಿಟ್ಟು ವಿದೇಶ ಸಂಸ್ಕೃತಿಗೆ ಮಾರು ಹೋಗುತ್ತಿದ್ದಾರೆ: ಹಿಂದೂ ಸಮಾಜೋತ್ಸವದಲ್ಲಿ ಸುಧಾ ಮೃತ್ಯುಂಜಪ್ಪ
    • ಪುತ್ತೂರು ಕಂಬಳದಲ್ಲಿ ಕುಮಾರ್ ಪೆರ್ನಾಜೆಯವರ ಸಾಧನೆಗೆ ಸನ್ಮಾನ
    • ಬೆಂಗಳೂರಿನಲ್ಲಿ 18 ಕೋಟಿ ರೂ. ಚಿನ್ನಾಭರಣ ದೋಚಿದ ನೇಪಾಳಿ ದಂಪತಿ
    • ದಲಿತ ಚಕ್ರವರ್ತಿ ಕುರಂಗರಾಜನ 278ನೇ ಪಟ್ಟಾಭಿಷೇಕೋತ್ಸವ: ಕುರಂಗರಾಜರನ್ನು ಅನುಸರಿಸಲು ಕರೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ಓದಿ ಮುಂದೆ ಬರಬೇಕು: ವಿ.ವಿಜಯ ಕುಮಾರ್ ನಾಗನಾಳ
    ಜಿಲ್ಲಾ ಸುದ್ದಿ February 2, 2026

    ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ಓದಿ ಮುಂದೆ ಬರಬೇಕು: ವಿ.ವಿಜಯ ಕುಮಾರ್ ನಾಗನಾಳ

    By adminFebruary 2, 2026No Comments2 Mins Read
    kala odeyaguru

    ಸರಗೂರು:  ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ಓದಿ ಮುಂದೆ ಬರಬೇಕು. ಮಕ್ಕಳ ಬಗ್ಗೆ ಪೋಷಕರಿಗೆ ಇರುವಷ್ಟೇ ಶಿಕ್ಷಕರಿಗೂ ಇರುತ್ತದೆ ಎಂದು ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೈಸೂರು ಜಿಲ್ಲಾ ನಿರ್ದೇಶಕ ವಿ.ವಿಜಯ ಕುಮಾರ್ ನಾಗನಾಳ ತಿಳಿಸಿದರು.

    ಪಟ್ಟಣದ ಪಟ್ಟಣ 11 ನೇ ವಾರ್ಡಿನ ವ್ಯಾಪ್ತಿಯ ಪಡುವಲ ವಿರಕ್ತ ಮಠದ ಶ್ರೀ ಕಾಳ ಓಡಯ ಗುರುಗಳ ಮಹಾವಿಧ್ಯಾಪೀಠದಲ್ಲಿ ಶನಿವಾರದಂದು ಗುರುಕುಲೋತ್ಸವ 2026 ಸಾಲಿನ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.


    Provided by
    Provided by

    ಮಕ್ಕಳು ಹೆಚ್ಚಿನ ಸಮಯ ಶಿಕ್ಷಕರೊಂದಿಗೆ ಶಾಲೆಯಲ್ಲಿ ಕಳೆಯುತ್ತಾರೆ. ಮಕ್ಕಳ ಮೇಲೆ ಶಿಕ್ಷಕರು ಪ್ರಭಾವ ಬೀರುವುದರಿಂದ ಮಕ್ಕಳ ಉತ್ತಮ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುವಂತೆ ಹೇಳಿದರು.

    ಮಕ್ಕಳಿಗೆ ಪಠ್ಯಕ್ರಮ ಎಷ್ಟು ಮುಖ್ಯವೋ ಪಠ್ಯೇತರ ಚಟುವಟಿಕೆ ಅಷ್ಟೇ ಮುಖ್ಯ. ಪ್ರತಿಯೊಬ್ಬ ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಯಲ್ಲಿ ಪಾಲ್ಗೊಳ್ಳ ಬೇಕು. ಉತ್ತಮ ಶಿಕ್ಷಣದೊಂದಿಗೆ ಉತ್ತಮ ದೇಹದಾರ್ಡ್ಯ ಹಾಗೂ ಆರೋಗ್ಯ ಹೊಂದುವಂತೆ ತಿಳಿಸಿದರು.

    ರಾಷ್ಟ್ರನಾಯಕರು, ಮಹಾನ್ ವ್ಯಕ್ತಿಗಳ ಸಾಧನೆ ಇಂದಿನ ಯುವ ಜನಾಂಗಕ್ಕೆ ಮಾದರಿಯಾಗಿ ಪ್ರೇರಣೆಯಾಗಬೇಕು’ ಎಂದರು

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಮಠದ ಮಹದೇವಸ್ವಾಮಿಗಳು ಮಾತನಾಡಿ, ಮಕ್ಕಳ ಸರ್ವಾಂಗೀಣ ಬೆಳವಣಿಗೆಯಲ್ಲಿ ಶಾಲೆಗಳು ಹೊಣೆಗಾರಿಕೆ ಬಹುಮುಖ್ಯವಾದರೂ ಪೋಷಕರು ಜವಾಬ್ದಾರಿಯೂ ಅಷ್ಟೇ ಸಮನಾಗಿದೆ. ವಿದ್ಯೆ ಮನುಷ್ಯನ ಬಾಳು ಬೆಳಸುತ್ತದೆ. ಎತ್ತರಕ್ಕೆ ಬೆಳೆದ ವ್ಯಕ್ತಿ ಸಮಾಜದ ಪ್ರಗತಿ, ದೇಶದ ಅಭಿವೃದ್ಧಿಗೆ ಶ್ರಮಿಸಬೇಕು’ ಎಂದು ಸಲಹೆ ನೀಡಿದರು.

    ಪಟ್ಟಣ ಪಂಚಾಯತಿ ಸದಸ್ಯ ಚೆಲುವ ಕೃಷ್ಣ ಮಾತನಾಡಿ ‘ಗ್ರಾಮಸ್ಥರು ಹಾಗೂ ದಾನಿಗಳು ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಕೈಜೋಡಿಸಬೇಕು’ ಎಂದರು.

    ‘ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಅಗತ್ಯ. ಪೋಷಕರು ಮಕ್ಕಳ ಪ್ರೌಢಶಿಕ್ಷಣ ಮುಗಿದ ನಂತರ ಪಿಯುಸಿ ವ್ಯಾಸಂಗಕ್ಕೆ ಪಟ್ಟಣ ಹಾಗೂ ನಗರ ಪ್ರದೇಶದ ಉತ್ತಮ ಕಾಲೇಜುಗಳಿಗೆ ಸೇರಿಸಿ ಅವರಿಗೆ ಉನ್ನತ ಶಿಕ್ಷಣ ಕೊಡಿಸುವತ್ತ ಚಿಂತನೆ ಹರಿಸಬೇಕು’ ಎಂದರು.

    ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಲಯ ಯೋಜನಾಧಿಕಾರಿ ವಿ.ಭಾಸ್ಕರ್  ಮಾತನಾಡಿ, ‘ಪೋಷಕರು ಮಕ್ಕಳಿಗೆ ಬಾಲ್ಯದಿಂದಲೇ ಸಂಸ್ಕಾರ ಹಾಗೂ ಹವ್ಯಾಸಗಳನ್ನು ಕಲಿಸುವತ್ತ ಗಮನ ಹರಿಸಬೇಕು. ಮನೆಯೇ ಮೊದಲ ಪಾಠ ಶಾಲೆ, ತಾಯಿಯೇ ಮೊದಲ ಗುರುವಾಗಿದ್ದು, ಉತ್ತಮ ಪರಿಸರದಲ್ಲಿ ಮಕ್ಕಳು ಬೆಳೆಯುವ ವಾತಾವರಣ ನಿರ್ಮಿಸಬೇಕು’ ಎಂದರು.

    ಶಾಲೆಯ ಆಡಳಿತಾಧಿಕಾರಿ ಕೆ.ಕೆಂಪಣ್ಣ ಶಾಲಾ ಚಟುವಟಿಕೆಗಳ ಹಾಗೂ ಶಾಲೆಯ ವರದಿಯನ್ನು ಮಂಡಿಸಿದರು.  ಇದೇ ಸಂದರ್ಭದಲ್ಲಿ ಶಾಲಾ ಮಕ್ಕಳು ಮನರಂಜನೆ ಕಾರ್ಯಕ್ರಮ ನಡೆಸಿಕೊಟ್ಟರು.

    ಕಾರ್ಯಕ್ರಮದಲ್ಲಿ  ಸಂಸ್ಥೆಯ ಮುಖ್ಯ ಶಿಕ್ಷಕಿ ಎಸ್.ಪೂಜಾ, ಕೆಂಪಣ್ಣ, ನಂದಿನಿ, ಸೌಜನ್ಯ, ಪಲ್ಲವಿ, ವೈಷ್ಣವಿ, ಚಂದನ, ಉಮಾಮಹೇಶ್ವರಿ, ಹರಿಪ್ರಿಯಾ, ನವೀನ್ ಕುಮಾರ್, ಶಿಕ್ಷಕ ಶಿಕ್ಷಕಿಯರು ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಹಿಂದೂ ಸಂಸ್ಕೃತಿ ಬಿಟ್ಟು ವಿದೇಶ ಸಂಸ್ಕೃತಿಗೆ ಮಾರು ಹೋಗುತ್ತಿದ್ದಾರೆ: ಹಿಂದೂ ಸಮಾಜೋತ್ಸವದಲ್ಲಿ ಸುಧಾ ಮೃತ್ಯುಂಜಪ್ಪ

    February 2, 2026

    ಪುತ್ತೂರು ಕಂಬಳದಲ್ಲಿ ಕುಮಾರ್ ಪೆರ್ನಾಜೆಯವರ ಸಾಧನೆಗೆ ಸನ್ಮಾನ

    February 2, 2026

    ಲಕ್ಕುಂಡಿ ಉತ್ಖನನ ವೇಳೆ ಪತ್ತೆಯಾಯ್ತು ಜೀವಂತ ಹಾವು: ‘ನಿಧಿ’ ಇರುವ ಸೂಚನೆ ಎಂದು ಗ್ರಾಮಸ್ಥರಲ್ಲಿ ಕುತೂಹಲ!

    January 30, 2026

    Leave A Reply Cancel Reply

    Our Picks

    ಕೇಂದ್ರ ಬಜೆಟ್ 2026: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್‌ ನ ಪ್ರಮುಖ ಘೋಷಣೆಗಳು

    February 1, 2026

    ಆಂಬುಲೆನ್ಸ್ ಬಾಗಿಲು ಜಾಮ್; ಆಸ್ಪತ್ರೆಯ ಬಾಗಿಲುವರೆಗೆ ತಲುಪಿದರೂ, ರೋಗಿ ಸಾವು

    January 28, 2026

    ಬಾರಾಮತಿಯಲ್ಲಿ ಭೀಕರ ವಿಮಾನ ಅಪಘಾತ: ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸೇರಿದಂತೆ ಆರು ಮಂದಿ ದುರ್ಮರಣ

    January 28, 2026

    77ನೇ ಗಣರಾಜ್ಯೋತ್ಸವ ಸಂಭ್ರಮ: ಗಮನಸೆಳೆದ ಭಾರತದ ಸೇನಾ ಶಕ್ತಿ ಮತ್ತು ಸಾಂಸ್ಕೃತಿಕ ವೈಭವ

    January 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ದ್ವೇಷ ಭಾಷಣ ಮಸೂದೆ ಜಾರಿಯಾಗದಂತೆ ತಡೆಯಲು ರಾಜ್ಯಪಾಲರ ಯತ್ನ: ಗೃಹ ಸಚಿವ ಜಿ. ಪರಮೇಶ್ವರ್ ಗಂಭೀರ ಆರೋಪ

    February 2, 2026

    ಬೆಂಗಳೂರು: ರಾಜ್ಯ ಸರ್ಕಾರ ಮಂಡಿಸಿರುವ ‘ದ್ವೇಷ ಭಾಷಣ ಮತ್ತು ದ್ವೇಷ ಅಪರಾಧ ತಡೆ ಮಸೂದೆ–2026’ ಅನ್ನು ಜಾರಿಗೆ ತರದಂತೆ ತಡೆಯಲು…

    ರಾಜ್ಯದಲ್ಲಿ ಆಡಳಿತ ‘ಕೋಮಾ’ ಸ್ಥಿತಿಗೆ ತಲುಪಿದೆ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

    February 2, 2026

    ‘ದ್ವೇಷ ಭಾಷಣ ಮಸೂದೆ’: 29 ಕಾರಣ ನೀಡಿ ಅಂಕಿತ ನಿರಾಕರಿಸಿದ ರಾಜ್ಯಪಾಲರು

    February 2, 2026

    ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ಓದಿ ಮುಂದೆ ಬರಬೇಕು: ವಿ.ವಿಜಯ ಕುಮಾರ್ ನಾಗನಾಳ

    February 2, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.