nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಾನೇನು ಎಂಬುದು ಸಿಎಂಗೆ ಚೆನ್ನಾಗಿ ಗೊತ್ತಿದೆ: ಡಿ.ಕೆ.ಶಿವಕುಮಾರ್

    March 4, 2026

    ರಾಜ್ಯ ಸರ್ಕಾರಕ್ಕೆ ಫೋನ್ ಕದ್ದಾಲಿಕೆ ಮಾಡುವ ಅಗತ್ಯವಿಲ್ಲ: ಸಚಿವ ರಾಮಲಿಂಗಾ ರೆಡ್ಡಿ

    March 4, 2026

    ವಿದೇಶಿ ಪ್ರವಾಸಕ್ಕೆ ಹೋಗಿದ್ದ ಶಾಸಕರು ವಾಪಸ್: ಯಾರ್ಯಾರು, ಏನೇನು ಅಧ್ಯಯನ ಮಾಡಿದ್ರು ?

    March 4, 2026
    Facebook Twitter Instagram
    ಟ್ರೆಂಡಿಂಗ್
    • ನಾನೇನು ಎಂಬುದು ಸಿಎಂಗೆ ಚೆನ್ನಾಗಿ ಗೊತ್ತಿದೆ: ಡಿ.ಕೆ.ಶಿವಕುಮಾರ್
    • ರಾಜ್ಯ ಸರ್ಕಾರಕ್ಕೆ ಫೋನ್ ಕದ್ದಾಲಿಕೆ ಮಾಡುವ ಅಗತ್ಯವಿಲ್ಲ: ಸಚಿವ ರಾಮಲಿಂಗಾ ರೆಡ್ಡಿ
    • ವಿದೇಶಿ ಪ್ರವಾಸಕ್ಕೆ ಹೋಗಿದ್ದ ಶಾಸಕರು ವಾಪಸ್: ಯಾರ್ಯಾರು, ಏನೇನು ಅಧ್ಯಯನ ಮಾಡಿದ್ರು ?
    • ಖಮೇನಿ  ಹತ್ಯೆ ಹಿನ್ನೆಲೆ ನಿಯಮ ಉಲ್ಲಂಘಿಸಿ ಪ್ರತಿಭಟನೆ ನಡೆಸುವವರ ವಿರುದ್ಧ ಕಠಿಣ ಕ್ರಮ: ಗೃಹ ಸಚಿವ ಜಿ.ಪರಮೇಶ್ವರ್ ಎಚ್ಚರಿಕೆ
    • ಚಿಕ್ಕನಾಯಕನಹಳ್ಳಿ: ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಲು ಶಾಸಕ ಸುರೇಶ್‌ ಬಾಬು ಸೂಚನೆ
    • ನಾಪತ್ತೆಯಾಗಿದ್ದ ಬೆಳ್ಳಾವಿ ಕಾರದೇಶ್ವರ ಮಠದ ಶ್ರೀಗಳು ಪತ್ತೆ: ಸ್ವಾಮೀಜಿ ಹೋಗಿದ್ದೆಲ್ಲಿಗೆ?
    • ತುಮಕೂರು: ಭೀಮಸಂದ್ರದಲ್ಲಿ ಹೊಸ ಸೇತುವೆ ನಿರ್ಮಾಣಕ್ಕೆ ಶಾಸಕ ಜಿ.ಬಿ.ಜ್ಯೋತಿಗಣೇಶ್ ಸೂಚನೆ
    • ಮನುಕುಲದ ಉದ್ದಾರವೇ ಶ್ರೇಷ್ಟವೆಂದು ಕೈವಾರ ತಾತಯ್ಯ ನಂಬಿದ್ದರು: ಎಸ್.ಎನ್.ಚನ್ನಬಸಪ್ಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗೆಳತಿಯನ್ನು ಲಾಂಗ್ ಡ್ರೈವ್ ಗೆ ಕರೆದೊಯ್ಯಲು ಶೋರೂಂನಿಂದ ಕಾರು ಕದ್ದ ವಿದ್ಯಾರ್ಥಿಗಳು!
    ರಾಷ್ಟ್ರೀಯ ಸುದ್ದಿ October 12, 2024

    ಗೆಳತಿಯನ್ನು ಲಾಂಗ್ ಡ್ರೈವ್ ಗೆ ಕರೆದೊಯ್ಯಲು ಶೋರೂಂನಿಂದ ಕಾರು ಕದ್ದ ವಿದ್ಯಾರ್ಥಿಗಳು!

    By adminOctober 12, 2024No Comments1 Min Read
    car

    ಶೋ ರೂಮ್‌ನಿಂದ ಕಾರು ಕದ್ದ ಮೂವರನ್ನು ಪೊಲೀಸರು ಬಂಧಿಸಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದ್ದು, ಗೆಳತಿಯನ್ನು ಹೊಸ ಕಾರಿನಲ್ಲಿ ಡ್ರೈವ್ ಗೆ ಕರೆದೊಯ್ಯಲು ಆರೋಪಿಗಳು ಈ ಕೃತ್ಯ ಎಸಗಿದ್ದಾರಂತೆ!

    ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದ ವಿಶ್ವವಿದ್ಯಾನಿಲಯದ ಈ ಮೂವರು ವಿದ್ಯಾರ್ಥಿಗಳು ಬಂಧಿತ ಆರೋಪಿಗಳಾಗಿದ್ದಾರೆ. ಸೆಪ್ಟೆಂಬರ್ 26 ಕಾರು ಕಳವು ನಡೆದಿತ್ತು. ಆರೋಪಿ ಮತ್ತವನ ಸ್ನೇಹಿತರೂ ಸೇರಿದಂತೆ ಮೂವರು ಕಾಲೇಜು ವಿದ್ಯಾರ್ಥಿಗಳು ಗ್ರೇಟರ್ ನೋಯ್ಡಾದ ಕಾರ್ ಬಜಾರ್‌ನಲ್ಲಿ ಹೊಚ್ಚಹೊಸ ಹ್ಯುಂಡೈ ವೆನ್ಯೂ ಕಾರಿನ ಟೆಸ್ಟ್ ಡ್ರೈವ್ ಕೇಳಿದ್ದು, ಕಾರ್ ಡೀಲರ್ ವಾಹನವನ್ನು ಹೊರತೆಗೆದು‌ ಆರೋಪಿ ವಿದ್ಯಾರ್ಥಿ ಮತ್ತವನ ಜೊತೆ ಬಂದಿದ್ದ ಇಬ್ಬರೊಂದಿಗೆ ಕುಳಿತಿದ್ದಾನೆ.


    Provided by
    Provided by

    ಪೊಲೀಸರ ಪ್ರಕಾರ, ಸ್ವಲ್ಪ ದೂರ ಹೋದ ನಂತರ ಡೀಲರ್‌ ನನ್ನು ಕಾರಿನಿಂದ ತಳ್ಳಿ ಮೂವರೂ ಪರಾರಿಯಾಗಿದ್ದಾರೆ. 100ಕ್ಕೂ ಹೆಚ್ಚು ಸಿಸಿಟಿವಿಗಳ ದೃಶ್ಯಾವಳಿಗಳನ್ನು ಸ್ಕ್ಯಾನ್ ಮಾಡಲಾಗಿದ್ದು, ಕೊನೆಗೂ ಮೂವರು ವಿದ್ಯಾರ್ಥಿಗಳನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    Comments are closed.

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ನಾನೇನು ಎಂಬುದು ಸಿಎಂಗೆ ಚೆನ್ನಾಗಿ ಗೊತ್ತಿದೆ: ಡಿ.ಕೆ.ಶಿವಕುಮಾರ್

    March 4, 2026

    ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ತಮ್ಮ ನಡುವಿನ ಬಾಂಧವ್ಯದ ಕುರಿತು ಹಬ್ಬಿರುವ ಊಹಾಪೋಹಗಳಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.…

    ರಾಜ್ಯ ಸರ್ಕಾರಕ್ಕೆ ಫೋನ್ ಕದ್ದಾಲಿಕೆ ಮಾಡುವ ಅಗತ್ಯವಿಲ್ಲ: ಸಚಿವ ರಾಮಲಿಂಗಾ ರೆಡ್ಡಿ

    March 4, 2026

    ವಿದೇಶಿ ಪ್ರವಾಸಕ್ಕೆ ಹೋಗಿದ್ದ ಶಾಸಕರು ವಾಪಸ್: ಯಾರ್ಯಾರು, ಏನೇನು ಅಧ್ಯಯನ ಮಾಡಿದ್ರು ?

    March 4, 2026

    ಖಮೇನಿ  ಹತ್ಯೆ ಹಿನ್ನೆಲೆ ನಿಯಮ ಉಲ್ಲಂಘಿಸಿ ಪ್ರತಿಭಟನೆ ನಡೆಸುವವರ ವಿರುದ್ಧ ಕಠಿಣ ಕ್ರಮ: ಗೃಹ ಸಚಿವ ಜಿ.ಪರಮೇಶ್ವರ್ ಎಚ್ಚರಿಕೆ

    March 4, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.