nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ: ಮಾಜಿ ಸಚಿವ ಹೆಚ್.ಡಿ.ರೇವಣ್ಣಗೆ ಸುಪ್ರೀಂ ಕೋರ್ಟ್ ನೋಟಿಸ್‌

    July 13, 2026

    ಮನೆಗೆ ಮರು ಪೇಂಟಿಂಗ್ ಮಾಡಿಸುವಾಗ ಈ ತಪ್ಪುಗಳನ್ನು ಮರೆತೂ ಮಾಡಬೇಡಿ!

    July 13, 2026

    ತುಮಕೂರು: ಎಸ್ ಐಆರ್ ಗೊಂದಲ, ಹೆಲ್ಪ್ ಲೈನ್ ಗೆ ಚಾಲನೆ ನೀಡಿದ ಕೆಪಿಸಿಸಿ ಉಪಾಧ್ಯಕ್ಷ ಮುರಳೀಧರ್ ಹಾಲಪ್ಪ

    July 13, 2026
    Facebook Twitter Instagram
    ಟ್ರೆಂಡಿಂಗ್
    • ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ: ಮಾಜಿ ಸಚಿವ ಹೆಚ್.ಡಿ.ರೇವಣ್ಣಗೆ ಸುಪ್ರೀಂ ಕೋರ್ಟ್ ನೋಟಿಸ್‌
    • ಮನೆಗೆ ಮರು ಪೇಂಟಿಂಗ್ ಮಾಡಿಸುವಾಗ ಈ ತಪ್ಪುಗಳನ್ನು ಮರೆತೂ ಮಾಡಬೇಡಿ!
    • ತುಮಕೂರು: ಎಸ್ ಐಆರ್ ಗೊಂದಲ, ಹೆಲ್ಪ್ ಲೈನ್ ಗೆ ಚಾಲನೆ ನೀಡಿದ ಕೆಪಿಸಿಸಿ ಉಪಾಧ್ಯಕ್ಷ ಮುರಳೀಧರ್ ಹಾಲಪ್ಪ
    • ತುಮಕೂರು: ಮಕ್ಕಳ ಜನನ ಪ್ರಮಾಣಪತ್ರ ಲೋಪದೋಷ ನಿವಾರಣೆಗೆ ಸರ್ಕಾರಿ ಆದೇಶ
    • ತುಮಕೂರು: ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿಗೆ ಅರ್ಜಿ ಆಹ್ವಾನ
    • ವಿದ್ಯುತ್ ಶಾಕ್‌ ನಿಂದ ವಿದ್ಯಾರ್ಥಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ
    • ಮಗು ಪಡೆಯಲು ಪ್ಲ್ಯಾನ್ ಮಾಡ್ತಿದ್ದೀರಾ? ಹಾಗಾದ್ರೆ ದಂಪತಿಗಳು ಈ ಒಂದು ಹವ್ಯಾಸ ರೂಢಿಸಿಕೊಳ್ಳಿ!
    • 723 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಕೆಇಎ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸತತ ಪ್ರಯತ್ನದಿಂದ ಜೀವನದಲ್ಲಿ ಯಶಸ್ಸು ಸಾಧ್ಯ: ಡಾ.ಕೆ.ನಾಗಣ್ಣ
    ಕೊರಟಗೆರೆ October 28, 2025

    ಸತತ ಪ್ರಯತ್ನದಿಂದ ಜೀವನದಲ್ಲಿ ಯಶಸ್ಸು ಸಾಧ್ಯ: ಡಾ.ಕೆ.ನಾಗಣ್ಣ

    By adminOctober 28, 2025No Comments1 Min Read
    koratagere

    ಕೊರಟಗೆರೆ: ಕ್ರೀಡೆಯಲ್ಲಿ ಭಾಗವಹಿಸುವುದು ಮಹತ್ವದ್ದೇ ಹೊರೆತು, ಸೋಲು–ಗೆಲುವು ಮುಖ್ಯವಲ್ಲ. ಕ್ರೀಡಾಪಟುಗಳು ಶಿಸ್ತು, ಸಮಯವನ್ನು ಪಾಲಿಸಬೇಕು. ಕ್ರೀಡಾ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಗೃಹ ಸಚಿವರ ವಿಶೇಷ ಅಧಿಕಾರಿ ಡಾ.ನಾಗಣ್ಣ ತಿಳಿಸಿದರು.

    ಪಟ್ಟಣದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಉಪನಿರ್ದೇಶಕರ ಕಾರ್ಯಾಲಯ ಮಧುಗಿರಿ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಕೊರಟಗೆರೆ ಇವರ ಸಹಯೋಗದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಯು/14 ಮತ್ತು ಯು/17 ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಧ್ವಜಾರೋಹಣ ನೆರವೇರಿಸಿ ಕ್ರೀಡಾಜ್ಯೋತಿ ಹಿಡಿದು ಕ್ರೀಡೆಗೆ ಚಾಲನೆ ನೀಡಿ ಮಾತನಾಡಿದರು.

    ಕ್ರೀಡಾ ಕ್ಷೇತ್ರ ಸೇರಿದಂತೆ ಯಾವುದೇ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ಎಂದಿಗೂ ವಿಶೇಷ ಗೌರವವಿದೆ. ಅವರು ಸದಾ ಸ್ಪೂರ್ತಿದಾಯಕರಾಗಿರುತ್ತಾರೆ. ಮಕ್ಕಳು ಜಿಲ್ಲಾಮಟ್ಟದಲ್ಲಿ ಗೆಲುವು ಸಾಧಿಸಿ ರಾಜ್ಯ,ರಾಷ್ಟ್ರ ಮಟ್ಟದಲ್ಲಿ ಸಾಧನೆ ತೋರಬೇಕು ಎಂದು ಹೇಳಿದರು.

    ಮಧುಗಿರಿ ಡಿಡಿಪಿಐ ಮಾಧವರೆಡ್ಡಿ ವಿ. ಕ್ರೀಡಾಕೂಟದ ಪ್ರಾಸ್ತಾವಿಕ ನುಡಿಗಳನ್ನಾಡಿ, ಕ್ರೀಡೆಯಲ್ಲಿ ಸೋಲು–ಗೆಲುವು ಎಲ್ಲರಿಗೂ ಇರುತ್ತದೆ. ಆದರೆ ಸತತ ಪ್ರಯತ್ನದಿಂದ ಜೀವನದಲ್ಲಿ ಯಶಸ್ಸು ಸಾಧ್ಯ. ವಿದ್ಯಾರ್ಥಿಗಳು ಶಿಸ್ತು, ಒಳ್ಳೆಯ ಪ್ರಯತ್ನ, ಪ್ರಾಮಾಣಿಕತೆ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.

    ಈ ವೇಳೆ ಮಧುಗಿರಿ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ದೊಡ್ಡ ಯರಗಾಮಯ್ಯ, ಕೊರಟಗೆರೆ ಬಿಇಒ ಫೈರೋಜ್ ಬೇಗಂ, ವೇದಮೂರ್ತಿ, ವಜೀದ್‌ ಖಾನ್, ಅಜಯ್‌ ಕುಮಾರ್, ನೌಕರರ ಸಂಘದ ಅಧ್ಯಕ್ಷ ರುದ್ರೇಶ್, ಕೆಂಚಪ್ಪ, ಜಗದೀಶ್, ಬಿಆರ್‌ಸಿ ರುದ್ರೇಶ್, ನರಸಿಂಹರಾಜು, ಕೋಟೆ ಕಲ್ಲಯ್ಯ, ಹನುಮಂತರಾಯಪ್ಪ, ಗುರುರಾಜ್, ಈರಣ್ಣ, ಲಕ್ಷ್ಮಿಪುತ್ರ, ಧರ್ಮೆಂದ್ರ ಪ್ರಸಾದ್, ಶ್ರೀನಿವಾಸ್, ಸಂಜಯ್, ಪರಮೇಶ್, ಚಿಕ್ಕಪ್ಪಯ್ಯ, ಗುಂಡುರಾವ್, ವಿರೇಶ್ ಸೇರಿದಂತೆ ಇತರರು ಇದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


    Provided by
    Provided by
    admin
    • Website

    Related Posts

    ಕೊರಟಗೆರೆ: ಬುಗುರಿ ಆಟವಾಡುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ವಿದ್ಯಾರ್ಥಿ ಸಾವು

    July 11, 2026

    ಕೋಟಾಗುಡ್ಡದಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಚೇತನ್ ಬಾಬು ಸ್ಪಂದನೆ: ಟ್ಯಾಂಕರ್ ಮೂಲಕ ನೀರು ಪೂರೈಕೆ

    July 9, 2026

    ತೋವಿನಕೆರೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಮನೆ ಸೈಟ್ ಹಂಚಿಕೆಯಲ್ಲಿ ಅಕ್ರಮ: ಗ್ರಾಮ ಪಂಚಾಯಿತಿ ಕಚೇರಿಗೆ ಮುತ್ತಿಗೆ

    July 8, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    Uncategorized

    ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ: ಮಾಜಿ ಸಚಿವ ಹೆಚ್.ಡಿ.ರೇವಣ್ಣಗೆ ಸುಪ್ರೀಂ ಕೋರ್ಟ್ ನೋಟಿಸ್‌

    July 13, 2026

    ನವದೆಹಲಿ: ಮನೆಕೆಲಸದಾಕೆಯ ಮೇಲೆ ಹಲ್ಲೆ ಹಾಗೂ ದೌರ್ಜನ್ಯ ನಡೆಸಿದ ಆರೋಪ ಎದುರಿಸುತ್ತಿರುವ ಜೆಡಿಎಸ್ ನಾಯಕ ಮತ್ತು ಮಾಜಿ ಸಚಿವ ಹೆಚ್.ಡಿ.…

    ಮನೆಗೆ ಮರು ಪೇಂಟಿಂಗ್ ಮಾಡಿಸುವಾಗ ಈ ತಪ್ಪುಗಳನ್ನು ಮರೆತೂ ಮಾಡಬೇಡಿ!

    July 13, 2026

    ತುಮಕೂರು: ಎಸ್ ಐಆರ್ ಗೊಂದಲ, ಹೆಲ್ಪ್ ಲೈನ್ ಗೆ ಚಾಲನೆ ನೀಡಿದ ಕೆಪಿಸಿಸಿ ಉಪಾಧ್ಯಕ್ಷ ಮುರಳೀಧರ್ ಹಾಲಪ್ಪ

    July 13, 2026

    ತುಮಕೂರು: ಮಕ್ಕಳ ಜನನ ಪ್ರಮಾಣಪತ್ರ ಲೋಪದೋಷ ನಿವಾರಣೆಗೆ ಸರ್ಕಾರಿ ಆದೇಶ

    July 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.