nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮೇ 3 ರಿಂದ 10 ರವರೆಗೆ ಅಂತಾರಾಷ್ಟ್ರೀಯ ಮಹಿಳಾ ಓಪನ್ ಟೆನ್ನಿಸ್ ಚಾಂಪಿಯನ್ ಶಿಪ್: ಗೃಹ ಸಚಿವ ಡಾ.ಜಿ.ಪರಮೇಶ್ವರ್

    March 28, 2026

    ಏ.1ರಂದು ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ಭೇಟಿ: ಎಲ್ಲೆಡೆ ಬಂದೋಬಸ್ತ್, ಸಾರ್ವಜನಿಕ ಸಂಚಾರಕ್ಕೆ ಪರ್ಯಾಯ ಮಾರ್ಗ

    March 28, 2026

    2030ಕ್ಕೆ ಒಲಿಂಪಿಕ್ಸ್ ಆತಿಥ್ಯ ವಹಿಸಲು ಭಾರತ ಶಕ್ತ: ಕೇಂದ್ರ ಸಚಿವ ವಿ.ಸೋಮಣ್ಣ

    March 28, 2026
    Facebook Twitter Instagram
    ಟ್ರೆಂಡಿಂಗ್
    • ಮೇ 3 ರಿಂದ 10 ರವರೆಗೆ ಅಂತಾರಾಷ್ಟ್ರೀಯ ಮಹಿಳಾ ಓಪನ್ ಟೆನ್ನಿಸ್ ಚಾಂಪಿಯನ್ ಶಿಪ್: ಗೃಹ ಸಚಿವ ಡಾ.ಜಿ.ಪರಮೇಶ್ವರ್
    • ಏ.1ರಂದು ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ಭೇಟಿ: ಎಲ್ಲೆಡೆ ಬಂದೋಬಸ್ತ್, ಸಾರ್ವಜನಿಕ ಸಂಚಾರಕ್ಕೆ ಪರ್ಯಾಯ ಮಾರ್ಗ
    • 2030ಕ್ಕೆ ಒಲಿಂಪಿಕ್ಸ್ ಆತಿಥ್ಯ ವಹಿಸಲು ಭಾರತ ಶಕ್ತ: ಕೇಂದ್ರ ಸಚಿವ ವಿ.ಸೋಮಣ್ಣ
    • SSLC ಪರೀಕ್ಷಾ ಪದ್ಧತಿಯಲ್ಲಿ ಮಹತ್ವದ ಬದಲಾವಣೆ: ಒಟ್ಟು ಅಂಕ 625 ರಿಂದ 525ಕ್ಕೆ ಇಳಿಕೆ, ತೃತೀಯ ಭಾಷೆಗೆ ಇನ್ನು ಗ್ರೇಡ್ ಮಾತ್ರ!
    • ಭ್ರಷ್ಟಾಚಾರದ ನಡುವೆ ಅಭಿವೃದ್ಧಿ ಹುಡುಕುವ ಸ್ಥಿತಿ ಬಂದಿದೆ: ಕಾಂಗ್ರೆಸ್ ವಿರುದ್ಧ ಬಸವರಾಜ ಬೊಮ್ಮಾಯಿ ವಾಗ್ದಾಳಿ
    • ಮುಸ್ಲಿಮರ ಮೀಸಲಾತಿ ಕಿತ್ತು ದಲಿತರಿಗೆ ನೀಡಿ: ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಆಗ್ರಹ
    • ಅಂಬೇಡ್ಕರ್ ಜಯಂತಿಯ ಪೂರ್ವಭಾವಿ ಸಭೆಯಲ್ಲಿ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯ
    • ಸಾರ್ವಜನಿಕರ ಮೇಲೆ ಜೇನುಹುಳು ದಾಳಿ: ತಡೆ ಕ್ರಮಕ್ಕೆ ಜಿಲ್ಲಾಧಿಕಾರಿಗೆ ಮನವಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹಠಾತ್ ಸಾವು ಪ್ರಕರಣ: ತಜ್ಞ, ವಿಜ್ಞಾನಿಗಳ ಸಮಿತಿ ವರದಿ ಆಧರಿಸಿ ಕ್ರಮಕ್ಕೆ ಸರ್ಕಾರ ಬದ್ಧ: ಸಿಎಂ ಸಿದ್ದರಾಮಯ್ಯ
    ರಾಜ್ಯ ಸುದ್ದಿ February 8, 2025

    ಹಠಾತ್ ಸಾವು ಪ್ರಕರಣ: ತಜ್ಞ, ವಿಜ್ಞಾನಿಗಳ ಸಮಿತಿ ವರದಿ ಆಧರಿಸಿ ಕ್ರಮಕ್ಕೆ ಸರ್ಕಾರ ಬದ್ಧ: ಸಿಎಂ ಸಿದ್ದರಾಮಯ್ಯ

    By adminFebruary 8, 2025No Comments1 Min Read
    siddaramaiha

    ಎಳೆಯ ವಯಸಿನವರು  ಹಠಾತ್ ಸಾವನ್ನಪ್ಪುತ್ತಿರುವ ಬಗ್ಗೆ  ತಜ್ಞರು ಹಾಗೂ ವಿಜ್ಞಾನಿಗಳ ಸಮಿತಿ ನೀಡುವ ವರದಿಯನ್ನು ಆಧರಿಸಿ ಕ್ರಮಗಳನ್ನು ಕೈಗೊಳ್ಳಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

    ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ನೀಡಿರುವ ಅವರು, ಹಿರಿಯ ಪತ್ರಕರ್ತರಾದ ರಾಜಾರಾಂ ತಲ್ಲೂರು ಅವರು ಈ ಬಗ್ಗೆ ತಮಗೆ ಪತ್ರ ಬರೆದಿದ್ದು,  ಆ ಪತ್ರ ನನ್ನ ಯೋಚನೆಯನ್ನು ಕಾರ್ಯರೂಪಕ್ಕೆ ತರಲು ಪ್ರೇರಣೆಯಾಯ್ತು ಎಂದಿದ್ದಾರೆ.


    Provided by
    Provided by

    ಕೊವಿಡ್ ಅಥವಾ ಕೊವಿಡ್ ಲಸಿಕೆಯ ಅಡ್ಡಪರಿಣಾಮದಿಂದ ಹಠಾತ್ ಸಾವಿಗೀಡಾದವರ ಬಗ್ಗೆ ಅಧ್ಯಯನ ನಡೆಸಿ, ಮುಂದೆ ಇಂತಹ ಸಾವುಗಳು ಸಂಭವಿಸದಂತೆ ತಡೆಯುವ ಉದ್ದೇಶದಿಂದ ಸಮರ್ಪಕ ಸಂಶೋಧನೆ ನಡೆಸಲು ತಜ್ಞರು ಹಾಗೂ ವಿಜ್ಞಾನಿಗಳನ್ನು ಒಳಗೊಂಡ ಒಂದು ಸಮಿತಿ ರಚನೆಗೆ ನಿರ್ಧರಿಸಲಾಗಿದೆ.

    ಕೊರೊನಾ ಕಾಲದ ನಂತರದಿಂದ ಎಳೆಯ ವಯಸಿನವರು, ಯುವಜನರು ಸೇರಿದಂತೆ ಬದುಕಿ ಬಾಳಬೇಕಾದವರು ಇದ್ದಕ್ಕಿದ್ದಂತೆ ಇಲ್ಲವಾಗುತ್ತಿದ್ದಾರೆ, ಇವರನ್ನು ನಂಬಿದ ಕುಟುಂಬಗಳು ಬೀದಿಪಾಲಾಗುತ್ತಿವೆ. ಇದೊಂದು ಗಂಭೀರ ಸಮಸ್ಯೆ, ಆದಷ್ಟು ಶೀಘ್ರ ಈ ಸಮಸ್ಯೆಯ ಮೂಲ ಪತ್ತೆಮಾಡಿ, ಪರಿಹರಿಸಬೇಕು ಎನ್ನುವುದು ನನ್ನ ಯೋಚನೆಯೂ ಆಗಿತ್ತು ಎಂದು ಅವರು ಹೇಳಿದ್ದಾರೆ.

    ತಜ್ಞರು ಹಾಗೂ ವಿಜ್ಞಾನಿಗಳ ಸಮಿತಿ ನೀಡುವ ವರದಿಯನ್ನು ಆಧರಿಸಿ ಕ್ರಮಗಳನ್ನು ಕೈಗೊಳ್ಳಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದವರು ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    SSLC ಪರೀಕ್ಷಾ ಪದ್ಧತಿಯಲ್ಲಿ ಮಹತ್ವದ ಬದಲಾವಣೆ: ಒಟ್ಟು ಅಂಕ 625 ರಿಂದ 525ಕ್ಕೆ ಇಳಿಕೆ, ತೃತೀಯ ಭಾಷೆಗೆ ಇನ್ನು ಗ್ರೇಡ್ ಮಾತ್ರ!

    March 28, 2026

    ಭ್ರಷ್ಟಾಚಾರದ ನಡುವೆ ಅಭಿವೃದ್ಧಿ ಹುಡುಕುವ ಸ್ಥಿತಿ ಬಂದಿದೆ: ಕಾಂಗ್ರೆಸ್ ವಿರುದ್ಧ ಬಸವರಾಜ ಬೊಮ್ಮಾಯಿ ವಾಗ್ದಾಳಿ

    March 27, 2026

    ಮುಸ್ಲಿಮರ ಮೀಸಲಾತಿ ಕಿತ್ತು ದಲಿತರಿಗೆ ನೀಡಿ: ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಆಗ್ರಹ

    March 27, 2026

    Comments are closed.

    Our Picks

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಮೇ 3 ರಿಂದ 10 ರವರೆಗೆ ಅಂತಾರಾಷ್ಟ್ರೀಯ ಮಹಿಳಾ ಓಪನ್ ಟೆನ್ನಿಸ್ ಚಾಂಪಿಯನ್ ಶಿಪ್: ಗೃಹ ಸಚಿವ ಡಾ.ಜಿ.ಪರಮೇಶ್ವರ್

    March 28, 2026

    ತುಮಕೂರು: ತುಮಕೂರಿನಲ್ಲಿ ಇದೇ ಮೊಟ್ಟ ಮೊದಲ ಬಾರಿಗೆ ನಡೆಯಲಿರುವ ಅಂತರಾಷ್ಟ್ರೀಯ ತುಮಕೂರು ಮಹಿಳಾ ಓಪನ್ ಟೆನ್ನಿಸ್ ಚಾಂಪಿಯನ್‌ ಶಿಪ್ ಟೂರ್ನಿಮೆಂಟ್‌…

    ಏ.1ರಂದು ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ಭೇಟಿ: ಎಲ್ಲೆಡೆ ಬಂದೋಬಸ್ತ್, ಸಾರ್ವಜನಿಕ ಸಂಚಾರಕ್ಕೆ ಪರ್ಯಾಯ ಮಾರ್ಗ

    March 28, 2026

    2030ಕ್ಕೆ ಒಲಿಂಪಿಕ್ಸ್ ಆತಿಥ್ಯ ವಹಿಸಲು ಭಾರತ ಶಕ್ತ: ಕೇಂದ್ರ ಸಚಿವ ವಿ.ಸೋಮಣ್ಣ

    March 28, 2026

    SSLC ಪರೀಕ್ಷಾ ಪದ್ಧತಿಯಲ್ಲಿ ಮಹತ್ವದ ಬದಲಾವಣೆ: ಒಟ್ಟು ಅಂಕ 625 ರಿಂದ 525ಕ್ಕೆ ಇಳಿಕೆ, ತೃತೀಯ ಭಾಷೆಗೆ ಇನ್ನು ಗ್ರೇಡ್ ಮಾತ್ರ!

    March 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.