ಉತ್ತರ ಪ್ರದೇಶದಲ್ಲಿ ಖಾಸಗಿ ವಾಹಿನಿಯ ವರದಿಗಾರ ದೇವೇಂದ್ರ ಖರೆ ಹತ್ಯೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ದೇವೇಂದ್ರ ಅವರ ದೂರಿನ ಪ್ರಕಾರ, ಶನಿವಾರ ಸಂಜೆ ಚಾಂದ್‌ಪುರದಲ್ಲಿ ಮೂವರು ಸದಸ್ಯರ ತಂಡವು ಅವರ ಮೇಲೆ ಗುಂಡಿನ ದಾಳಿ ನಡೆಸಿದೆ. ಆತನ ಎರಡೂ ಕೈಗಳಿಗೆ ಗಾಯಗಳಾಗಿವೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


