nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪದವೀಧರ ಕ್ಷೇತ್ರದಲ್ಲಿ ಗೆದ್ದವರು ಪದವೀಧರರಿಗೆ ಅನುಕೂಲಕರ ಕೆಲಸ ಮಾಡಿಲ್ಲ: ಶಶಿ ಹುಲಿಕುಂಟೆ ಮಠ

    February 9, 2026

    ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ

    February 9, 2026

    ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ

    February 8, 2026
    Facebook Twitter Instagram
    ಟ್ರೆಂಡಿಂಗ್
    • ಪದವೀಧರ ಕ್ಷೇತ್ರದಲ್ಲಿ ಗೆದ್ದವರು ಪದವೀಧರರಿಗೆ ಅನುಕೂಲಕರ ಕೆಲಸ ಮಾಡಿಲ್ಲ: ಶಶಿ ಹುಲಿಕುಂಟೆ ಮಠ
    • ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ
    • ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ
    • ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ
    • ಸಿಎಂ ಸಿದ್ದರಾಮಯ್ಯ ಸುಳ್ಳಿನ ರಾಜ: ಕೇಂದ್ರ ಸಚಿವ ವಿ. ಸೋಮಣ್ಣ ವಾಗ್ದಾಳಿ
    • ಪಾವಗಡ: ಜಾತಿ ನಿಂದನೆ, ಆಯುಧ ತೋರಿಸಿ ಕೊಲೆ ಬೆದರಿಕೆ: ಇಬ್ಬರ ವಿರುದ್ಧ ದೂರು ದಾಖಲು
    • ತುಮಕೂರು ಕಾಂಗ್ರೆಸ್‌ ನಲ್ಲಿ ಭುಗಿಲೆದ್ದ ಆಕ್ರೋಶ: ‘ನಾಯಕರಿಂದಲೇ ಚುನಾವಣೆ ಗೆಲ್ಲಿಸಿಕೊಳ್ಳಿ’ ಎಂದು ಕಾರ್ಯಕರ್ತರ ಸವಾಲು
    • ಜೀತಕಾರ್ಮಿಕ ಪದ್ಧತಿ ನಿರ್ಮುಲನಾ ದಿನಾಚರಣೆ ದಿನಾಂಕ ಬದಲಿಸಲು ಒತ್ತಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹಿಂದೂ ಸಂಸ್ಕೃತಿ ಬಿಟ್ಟು ವಿದೇಶ ಸಂಸ್ಕೃತಿಗೆ ಮಾರು ಹೋಗುತ್ತಿದ್ದಾರೆ: ಹಿಂದೂ ಸಮಾಜೋತ್ಸವದಲ್ಲಿ ಸುಧಾ ಮೃತ್ಯುಂಜಪ್ಪ
    ಜಿಲ್ಲಾ ಸುದ್ದಿ February 2, 2026

    ಹಿಂದೂ ಸಂಸ್ಕೃತಿ ಬಿಟ್ಟು ವಿದೇಶ ಸಂಸ್ಕೃತಿಗೆ ಮಾರು ಹೋಗುತ್ತಿದ್ದಾರೆ: ಹಿಂದೂ ಸಮಾಜೋತ್ಸವದಲ್ಲಿ ಸುಧಾ ಮೃತ್ಯುಂಜಪ್ಪ

    By adminFebruary 2, 2026No Comments2 Mins Read
    hindu samajothsava

    ಸರಗೂರು:   ಪಟ್ಟಣದಲ್ಲಿ ಶನಿವಾರ ಹಿಂದೂ ಸಮಾಜೋತ್ಸವದ ವತಿಯಿಂದ ಬೃಹತ್ ಶೋಭಾಯಾತ್ರೆ, ವಿಜೃಂಭಣೆಯಿಂದ ನೆರವೇರಿತು.

    ಸ್ನೇಹಸ್ತ್ರೀ ಸಮಾಜದ ಸಂಸ್ಥಾಪಕ ಅಧ್ಯಕ್ಷೆ ಸುಧಾ ಮೃತ್ಯುಂಜಪ್ಪ ಮಾತನಾಡಿ, ಇವಾಗ ಎಲ್ಲರು  ಹಿಂದೂ ಸಂಸ್ಕೃತಿ ಬಿಟ್ಟು ವಿದೇಶ ಸಂಸ್ಕೃತಿಗೆ ಮಾರು ಹೋಗುತ್ತಿದ್ದಾರೆ. ವಿದೇಶಿಗಳು ನಮ್ಮ ಭಾರತ ಸಂಸ್ಕೃತಿ ಬಗ್ಗೆ ಮಾರು ಹೋಗಿ ನಮ್ಮ ಸಂಸ್ಕೃತಿ ದೊಡ್ಡದು ಎಂದು  ತಿಳಿದು ಬರುತ್ತಿದ್ದಾರೆ. ಸಂಘಟನೆ ಮಾಡಬೇಕು, ದೇವಾಲಯಕ್ಕೆ ಹೋಗಬೇಕು, ಉಡುಗೆ ತೊಡುಗೆಯಿಂದ ನಮ್ಮ ಸಂಸ್ಕೃತಿ ಬಗ್ಗೆ ತಿಳಿಸುತ್ತದೆ ಎಂದರು.


    Provided by
    Provided by

    ರಾಷ್ಟ್ರೀಯ ಸ್ವಯಂ ಸೇವಕ ಸಂಘದ ದಕ್ಷಿಣ ಪ್ರಾಂತ ಕಾರ್ಯಕಾರಿಣಿ ಸದಸ್ಯ ರಾಧಾಕೃಷ್ಣ ಹೊಳ್ಳ ಮಾತನಾಡಿ, ಹಿಂದೂಗಳಾದ ನಮ್ಮಲ್ಲಿ ನಮ್ಮ ದೇಶದ, ನಮ್ಮಗಳ ಶಕ್ತಿ ಸಾಮರ್ಥ್ಯ ಏನು ಎಂಬುದನ್ನು ಪರಿಚಯಿಸಲು ಮತ್ತು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶತಮಾನೋತ್ಸವದ ಹಿನ್ನೆಲೆಯಲ್ಲಿ ಎಲ್ಲೆಡೆ ಹಿಂದೂ ಸಮಾಜೋತ್ಸವ ಆಚರಿಲಾಗುತ್ತಿದೆ. ಮೊದಲು ಹಿಂದೂಗಳಲ್ಲಿ ಜಾಗೃತಿ ಮೂಡಿಸಬೇಕಿದೆ ಎಂದು ತಿಳಿಸಿದರು.

    ಭಾರತಾಂಬೆ ಏಕತೆ, ಸಂಸ್ಕೃತಿ ಹಾಗೂ ಪರಂಪರೆಯನ್ನು ಉಳಿಸಿ ಬೆಳೆಸುವುದು ಹಿಂದೂ ಸಮಾಜೋತ್ಸವದ ಉದ್ದೇಶವಾಗಿದೆ ಎಂದರು.

    ಹಂಚಿಪುರ ಮಠದ ತೋಂಟದಾರ್ಯ ಸ್ವಾಮೀಜಿ ಮಾತನಾಡಿ, ಹಿಂದೂತ್ವವನ್ನು ಎಲ್ಲರೂ ಮೈಗೂಡಿಸಿ ಕೊಳ್ಳಬೇಕು, ಹಿಂದೂ ಸಮಾಜೋತ್ಸವ ಕಾರ್ಯಕ್ರಮ ಒಂದು ಜಾತಿ, ವರ್ಗಕ್ಕೆ ಸೀಮಿತ ವಾಗಿಲ್ಲ, ಎಲ್ಲ ವರ್ಗದ ಸಮುದಾಯಕ್ಕೆ ಸೇರಿದ್ದು, ಮುಂದಿನ‌ ಪೀಳಿಗೆಗೆ ಬದುಕು ಕಟ್ಟಿಕೊಳ್ಳಲು ಇದು ಮಾರ್ಗದರ್ಶನವಾಗುತ್ತದೆ ಎಂದು ತಿಳಿಸಿದರು.

    ವಕೀಲ ಎಂ.ಎನ್.ರವಿಶಂಕರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.  ಪಟ್ಟಣದ ಮಹಾವೀರ ವೃತ್ತದಲ್ಲಿ ಹಿಂದೂ ಸಮಾಜೋತ್ಸವದ ಶೋಭ ಯಾತ್ರೆಗೆ ಹಂಚೀಪುರ ಮಠದ ಕಿರಿಯ ಸ್ವಾಮಿಜಿ ತೋಂಟದಾರ್ಯ ಸ್ವಾಮಿ ಚಾಲನೆ ನೀಡಿದರು.

    ಶೋಭ ಯಾತ್ರೆಯು ಮಹಾವೀರ ವೃತ್ತದ ಗಣೇಶ ದೇವಸ್ಥಾನದ ಮೂಲಕ ಹೊರಟು ಎರಡನೇ ಮುಖ್ಯ ರಸ್ತೆ ಮೂಲಕ, ಚಿಕ್ಕದೇವಮ್ಮ ವೃತ್ತದ ಮೂಲಕ ಬಸವೇಶ್ವರ ದೇವಸ್ಥಾನದ ಬಳಿ ಶುಭ ಯಾತ್ರೆಯು ಆಗಮಿಸಿತು.

    ಹಿಂದೂ ಸಮಾಜೋತ್ಸವದ ಆಚರಣಾ ಸಮಿತಿ ಸಂಚಾಲಕ ರಾಮು, ಸಹ ಸಂಚಾಲಕ ಭರತ್,  ರವಿಕುಮಾರ್, ಚನ್ನಪ್ಪ, ಮಹೇಶ್ ಪಟೇಲ್, ಚನ್ನಪ್ಪ ಬಜರಂಗಿ, ಪಟ್ಟಣ ಪಂಚಾಯತಿ ಉಪಾಧ್ಯಕ್ಷ ಶಿವಕುಮಾರ್, ರಾಧಿಕಾ ಶ್ರೀನಾಥ್,ಉಮಾ ರಾಮು, ವಿನಾಯಕ್,  ನೂರಾಳ ಸ್ವಾಮಿ, ನವೀನ್ ಕುಮಾರ್,  ನಾಗರಾಜು, ಗೋಬಿ ರಂಗಸ್ವಾಮಿ, ತಾಲ್ಲೂಕು ಬಿಜೆಪಿ ಘಟಕ ಅಧ್ಯಕ್ಷ ಗುರುಸ್ವಾಮಿ, ಸಿ.ಕೆ.ಗಿರೀಶ್, ಎಚ್.ಹನು, ವರ್ತಕ ಮಂಡಳಿ ಅಧ್ಯಕ್ಷ ಎಸ್.ಪಿ.ಪ್ರಸಾದ್, ಎಸ್. ಹರೀಶ್, ಎಸ್.ಬಿ. ನಂಜುಂಡಸ್ವಾಮಿ, ಯಶವಂತ್, ಕಾಟವಾಳು ವೀರಭದ್ರಪ್ಪ, ಕೆ.ಸುರೇಶ್ ಜೈನ್, ಸುನಂದರಾಜು, ಎಸ್.ಎಚ್. ರಮೇಶ್ ಹಾಜರಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಜೀತಕಾರ್ಮಿಕ ಪದ್ಧತಿ ನಿರ್ಮುಲನಾ ದಿನಾಚರಣೆ ದಿನಾಂಕ ಬದಲಿಸಲು ಒತ್ತಾಯ

    February 8, 2026

    ಸರಗೂರು: ಕಾಡಾನೆ ದಾಳಿಗೆ ರೈತ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ತೀವ್ರ ಆಕ್ರೋಶ

    February 5, 2026

    ರಾಚಯ್ಯ ಸಂವಿಧಾನ, ಕೊಡಲಿ ಕಾನೂನು: ಲ್ಯಾಂಡ್‌ ಲಾರ್ಡ್‌ ಸಿನಿಮಾ ಬಗ್ಗೆ ಸಮಾಜ ಸೇವಕ ಮದನ್ ಮ್ಯಾಡಿ

    February 4, 2026

    Leave A Reply Cancel Reply

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಗುಬ್ಬಿ

    ಪದವೀಧರ ಕ್ಷೇತ್ರದಲ್ಲಿ ಗೆದ್ದವರು ಪದವೀಧರರಿಗೆ ಅನುಕೂಲಕರ ಕೆಲಸ ಮಾಡಿಲ್ಲ: ಶಶಿ ಹುಲಿಕುಂಟೆ ಮಠ

    February 9, 2026

    ಗುಬ್ಬಿ: ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಇದುವರೆಗೂ ಗೆದ್ದಂತ  ಜನ ಪ್ರತಿನಿಧಿಗಳು ಯಾರು ಸಹ ಪದವೀಧರರಿಗೆ ಅನುಕೂಲವಾಗುವಂತಹ ಕೆಲಸ ಮಾಡಿಲ್ಲ ಎಂದು…

    ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ

    February 9, 2026

    ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ

    February 8, 2026

    ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

    February 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.