nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು ದಸರಾ ಹೆಲಿರೈಡ್ ಗೆ ವಿಶ್ವವಿದ್ಯಾಲಯ ಕ್ಯಾಂಪಸ್ ನ ಜಾಗ ನೀಡಲು ಆಡಳಿತ ಮಂಡಳಿ ನಕಾರ: ಶೈಕ್ಷಣಿಕ ಹಿತದೃಷ್ಟಿಯಿಂದ ವಿವಿ ನಿರ್ಧಾರ

    October 12, 2026

    ತುಮಕೂರು: ವಿದ್ಯಾರ್ಥಿ ಹಿತಾಸಕ್ತಿಗಿಂತ ವಾಣಿಜ್ಯ ಲಾಭ ಮುಖ್ಯವೇ?: ತುಮಕೂರು ವಿವಿಯಲ್ಲಿ ಹೆಲಿರೈಡ್‌ ಗೆ AIDSO ತೀವ್ರ ಆಕ್ಷೇಪ

    October 12, 2026

    ಶಿವಮೊಗ್ಗದಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಕಾರಿಗೆ ಯುವ ಕಾಂಗ್ರೆಸ್ ಮುತ್ತಿಗೆ ಯತ್ನ

    October 12, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು ದಸರಾ ಹೆಲಿರೈಡ್ ಗೆ ವಿಶ್ವವಿದ್ಯಾಲಯ ಕ್ಯಾಂಪಸ್ ನ ಜಾಗ ನೀಡಲು ಆಡಳಿತ ಮಂಡಳಿ ನಕಾರ: ಶೈಕ್ಷಣಿಕ ಹಿತದೃಷ್ಟಿಯಿಂದ ವಿವಿ ನಿರ್ಧಾರ
    • ತುಮಕೂರು: ವಿದ್ಯಾರ್ಥಿ ಹಿತಾಸಕ್ತಿಗಿಂತ ವಾಣಿಜ್ಯ ಲಾಭ ಮುಖ್ಯವೇ?: ತುಮಕೂರು ವಿವಿಯಲ್ಲಿ ಹೆಲಿರೈಡ್‌ ಗೆ AIDSO ತೀವ್ರ ಆಕ್ಷೇಪ
    • ಶಿವಮೊಗ್ಗದಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಕಾರಿಗೆ ಯುವ ಕಾಂಗ್ರೆಸ್ ಮುತ್ತಿಗೆ ಯತ್ನ
    • ಹಾಸನ: ಪ್ಲಾಸ್ಟಿಕ್ ಚೀಲದಲ್ಲಿ ವೃದ್ಧೆಯ ಮೃತದೇಹ ತುಂಬಿ ನಾಲೆಗೆ ಎಸೆದಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್– ಆರೋಪಿ ಬಂಧನ
    • ತಿಪಟೂರು: ಬಿ.ಎಚ್. ರಸ್ತೆಯಲ್ಲಿ ಬೃಹತ್ ಮರ ಬಿದ್ದು ನಿವೃತ್ತ ಶಿಕ್ಷಕ ದುರಂತ ಸಾವು
    • ಅಪ್ರಾಪ್ತರ ಕೈಗೆ ವಾಹನ ನೀಡಿದರೆ ಪೋಷಕರಿಗೆ ₹25 ಸಾವಿರ ದಂಡ: ಭಾಲ್ಕಿ ಡಿವೈಎಸ್ಪಿ ಎಚ್ಚರಿಕೆ
    • ದೇಶದಲ್ಲಿ ಪ್ರಜಾಪ್ರಭುತ್ವವೋ ಅಥವಾ ತುರ್ತು ಪರಿಸ್ಥಿತಿಯೋ? ಪ್ರಧಾನಿ ಮೋದಿ ಉತ್ತರಿಸಬೇಕು: ಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ
    • ‘ಪ್ರೇಮದ ಊರಲಿ’ ಸಿನಿಮಾ ವೀಕ್ಷಣೆಗೆ ಹೋಗಿದ್ದ ಕುಟುಂಬಕ್ಕೆ ಶಾಕ್; ಮಂಚದ ಕೆಳಗೆ ಅವಿತಿದ್ದ ಕಳ್ಳ ರೆಡ್‌ ಹ್ಯಾಂಡ್‌ ಸಿಕ್ಕಿಬಿದ್ದ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನನಗೆ ಅವಮಾನ ಮಾಡಿದವ್ರನ್ನ ಸೋಲಿಸಿ, ಲಾಲ್ ರವರನ್ನ ಗೆಲ್ಲಿಸಿ, ನನ್ನ ಕಣ್ಣೀರು ಒರೆಸಿ: ಹೆಚ್.ಡಿ.ದೇವೇಗೌಡ
    ಕೊರಟಗೆರೆ April 24, 2023

    ನನಗೆ ಅವಮಾನ ಮಾಡಿದವ್ರನ್ನ ಸೋಲಿಸಿ, ಲಾಲ್ ರವರನ್ನ ಗೆಲ್ಲಿಸಿ, ನನ್ನ ಕಣ್ಣೀರು ಒರೆಸಿ: ಹೆಚ್.ಡಿ.ದೇವೇಗೌಡ

    By adminApril 24, 2023No Comments2 Mins Read
    koratagere jds
    •  ಮಂಜುಸ್ವಾಮಿ ಎಂ.ಎನ್., ಕೊರಟಗೆರೆ

    ಕೊರಟಗೆರೆ: ಲೋಕಸಭಾ ಚುನಾವಣೆಗೆ ನಾನು ನಿಲ್ಲೋದಿಲ್ಲ ಅಂತಾ ಹೇಳ್ದೆ.. ಆದರೆ ಕಾಂಗ್ರೆಸ್ ಪಕ್ಷದವ್ರು ನನಗೇ ತುಮಕೂರು ಜಿಲ್ಲೆಗೆ ಕರೆತಂದು ಸೋಲಿಸಿ ಅವಮಾನ ಮಾಡಿದ್ರು.. ನನ್ನನ್ನು ಸೋಲಿಸಿ ಅವಮಾನ ಮಾಡಿದ ನೋವು ಇನ್ನೂ ಕಾಡ್ತಿದೆ.. ನಮ್ಮೆಲ್ಲರ ಆತ್ಮೀಯ ಸುಧಾಕರಲಾಲ್ ಗೆಲ್ಲಿಸಿ, ನನ್ನ ಕಣ್ಣೀರು ಒರೆಸಬೇಕಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಕಾರ್ಯಕರ್ತರಿಗೆ ಕರೆ ನೀಡಿದರು.

    ಕೊರಟಗೆರೆ ತಾಲೂಕು ಹೊಳವನಹಳ್ಳಿ ಹೋಬಳಿ ಕೇಂದ್ರದ ಗ್ರಾಮದಲ್ಲಿ ಜೆಡಿಎಸ್ ಪಕ್ಷದಿಂದ ಸೋಮವಾರ ಏರ್ಪಡಿಸಲಾಗಿದ್ದ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.

    ನಾನು 1994ರಲ್ಲಿ ಸಿಎಂ ಆಗಿದ್ದಾಗ 11ಕ್ಷೇತ್ರದಲ್ಲಿ 9 ಕ್ಷೇತ್ರ ಗೆಲ್ಲಿಸಿದ ತುಮಕೂರು ಜಿಲ್ಲೆಯ ಪುಣ್ಯಾತ್ಮರು ನೀವು. ಕಾಂಗ್ರೆಸ್ ನಾಯಕರು ನನಗೇ ಅವಮಾನ ಮಾಡಿದ ನೋವು ಇನ್ನೂ ನನ್ನನ್ನು ಕಾಡ್ತಿದೆ. ಸುಧಾಕರಲಾಲ್ ಬಡಕುಟುಂಬದ ಓಬ್ಬ ಸಾಮಾನ್ಯ ಜೆಡಿಎಸ್ ಕಾರ್ಯಕರ್ತ. 25 ವರ್ಷದಿಂದ ಕೊರಟಗೆರೆ ಕ್ಷೇತ್ರದಲ್ಲಿ ಬಡಜನರ ಸೇವೆ ಮಾಡ್ತಿದ್ದಾನೆ. ನೀವು ಸಾಮಾನ್ಯ ಕಾರ್ಯಕರ್ತನನ್ನ ಬೆಳೆಸಿದ್ದಿರಾ, 2023ಕ್ಕೆ ಗೆಲ್ಲಿಸಿ ವಿಧಾನಸೌಧಕ್ಕೆ ಕಳುಹಿಸಿ. ಕುಮಾರಸ್ವಾಮಿ ಸರಕಾರ ಸುಧಾಕರಲಾಲ್‍ ಗೆ ವಿಶೇಷ ಸ್ಥಾನಮಾನ ನೀಡ್ತಾರೇ ಎಂದು ಭರವಸೆ ನೀಡಿದರು.

    ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಮಾತನಾಡಿ, ಜೆಡಿಎಸ್ ಪಕ್ಷ ಮುಸ್ಲಿಂ ಸಮಾಜಕ್ಕೆ ಸಾಕಷ್ಟು ಅನುಕೂಲ ಕಲ್ಪಿಸಿದೆ. ಯಾವುದೇ ಪಕ್ಷ ರಾಜ್ಯಾಧ್ಯಕ್ಷನ ಪಟ್ಟ ನೀಡಿಲ್ಲ ಆದರೆ ಜೆಡಿಎಸ್ ನನಗೇ ನೀಡಿದೆ. ಮುಸ್ಲಿಂ ಸಮಾಜ ಜೆಡಿಎಸ್ ಪಕ್ಷದ ಪರವಾಗಿ ಇರಬೇಕಿದೆ. ದೇವೇಗೌಡರು ಮತ್ತು ಕುಮಾರಸ್ವಾಮಿಗೆ ರೈತರ ಚಿಂತೆ ಆದರೇ ಪರಮೇಶ್ವರ್‍ಗೆ ಜೀರೋ ಟ್ರಾಫಿಕ್ ಚಿಂತೆ. ಮುಸ್ಲಿಂ ಮೀಸಲಾತಿ ರದ್ದತಿಯ ಬಗ್ಗೆ ಪರಮೇಶ್ವರ್ ಮಾತನಾಡಿದ್ರಾ ನೀವೇ ಹೇಳಿ. ಚುನಾವಣೆ ಭಾಷಣ ಮತ್ತು 1ಸಾವಿರ ಹಣಕ್ಕೆ ನಾವು ಯಾಮಾರಬಾದ್ರು ಎಂದು ಮನವಿ ಮಾಡಿದರು.

    ಜೆಡಿಎಸ್ ಹಿಂದುಳಿದ ವರ್ಗಗಳ ಕಾರ್ಯಧ್ಯಕ್ಷ ಮಹಾಲಿಂಗಪ್ಪ ಮಾತನಾಡಿ, ನಿಮ್ಮ ಮನೆ ಬಾಗಿಲಿಗೆ ಮತಯಾಚನೆಗೆ ಬರುವ ಜನಸೇವಕ ಮತ್ತೇ ನಿಮ್ಮ ಬಳಿಯ ಇರ್ತಾರೇ. ಚುನಾವಣೆ ವೇಳೆಯಲ್ಲೇ ಕೊರಟಗೆರೆ–ತುಮಕೂರು ನಗರಕ್ಕೆ ಮುಖಂಡರನ್ನ ಕರೆಸಿಕೊಂಡು ರಾಜಕೀಯ ಮಾಡುವ ಕಾಂಗ್ರೆಸ್ ನಾಯಕ ಮುಂದೆ ನಿಮ್ಮ ಕೈಗೆ ಸಿಗ್ತಾರೆ. 2023ಕ್ಕೆ ಅಭಿವೃದ್ದಿಯ ಚಿಂತನೆಯುಳ್ಳ ಜನನಾಯಕ ಸುಧಾಕರಲಾಲ್ ಗೆಲುವು ಖಚಿತ ಎಂದು ತಿಳಿಸಿದರು.

    ಸಮಾವೇಶದಲ್ಲಿ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ರೋಶನ್‍ ಬೇಗ್, ಎಸ್‍ ಸಿ ಘಟಕದ ಕಾರ್ಯಾಧ್ಯಕ್ಷ ಶ್ರೀರಾಮ್, ಜಿಲ್ಲಾಧ್ಯಕ್ಷ ಅಂಜಿನಪ್ಪ, ಮಹಿಳಾಧ್ಯಕ್ಷೆ ಕುಸುಮಾ, ಹಿರಿಯ ಮುಖಂಡ ಅಂದಾನಪ್ಪ, ಕೊರಟಗೆರೆ ಕಾರ್ಯಧ್ಯಕ್ಷ ನರಸಿಂಹರಾಜು, ಕಾರ್ಯದರ್ಶಿ ಲಕ್ಷ್ಮಣ್, ವಕ್ತಾರ ಲಕ್ಷ್ಮೀಶ್, ಉಪಾಧ್ಯಕ್ಷ ಮಂಜುನಾಥ, ಮುಖಂಡರಾದ ಸಿದ್ದಮಲ್ಲಪ್ಪ, ಪ್ರಕಾಶ್, ಪಾರುಕ್, ಲಕ್ಷ್ಮೀನರಸಪ್ಪ, ವೆಂಕಟೇಶ್, ರಮೇಶ್, ಲಕ್ಷ್ಮೀಕಾಂತ, ಸಂತೋಷಗೌಡ, ಕಿಶೋರ್, ನಯಾಜ್, ರವಿಕುಮಾರ್, ಮರುಡಪ್ಪ, ರೇಣುಕಾ ಸೇರಿದಂತೆ ಇತರರು ಇದ್ದರು.

    ಪರಮೇಶ್ವರ್ ಮಾಜಿ ಪ್ರಧಾನಿ ದೇವೇಗೌಡರನ್ನ ಕರೆದುಕೊಂಡು ಬಂದು ಸೋಲಿಸಿದ್ರು. ಅವರಿಗೆ ದೇವರು ಒಳ್ಳೆದು ಮಾಡ್ತಾನಾ. ತುಮಕೂರು ನಗರಕ್ಕೆ ಕಾಂಗ್ರೆಸ್ ಪಕ್ಷದಿಂದ ವೀಕ್ ಅಭ್ಯರ್ಥಿ ಹಾಕಿ ಬಿಜೆಪಿ ಜೊತೆ ಟೈಹಪ್ ಮಾಡಿಕೊಂಡ್ರು. ಕೊರಟಗೆರೆ ಕ್ಷೇತ್ರಕ್ಕೆ ಜೀರೋ ಟ್ರಾಫಿಕ್ ಬೇಕಾ ಅಥವಾ ನಿಮ್ಮ ಮನೆಮಗ ಸುಧಾಕರಲಾಲ್ ಬೇಕಾ ಯೋಚಿಸಿ ಮತನೀಡಿ. ಮುಸ್ಲಿಂ ಸಮಾಜಕ್ಕೆ ಶೇ.4ರಷ್ಟು ಮೀಸಲಾತಿ ಮತ್ತು ಮಹಿಳೆಯರಿಗೆ ವಿಶೇಷ ಸ್ಥಾನಮಾನ ನೀಡಿದವ್ರು ದೇವೇಗೌಡರು.

    -ಸಿಎಂ ಇಬ್ರಾಹಿಂ, ಜೆಡಿಎಸ್ ರಾಜ್ಯಾಧ್ಯಕ್ಷ.

     

    25 ವರ್ಷ ಕೊರಟಗೆರೆ ಕ್ಷೇತ್ರದಲ್ಲಿ ಜನಸೇವೆ ಮಾಡಿದ್ದೇನೆ. ನೀರಾವರಿ, ಸಾಗುವಳಿ ಚೀಟಿ ಮತ್ತು ಗಂಗಾಕಲ್ಯಾಣಕೆಕ ಆಧ್ಯತೆ ಹಾಗೂ 35 ಸಾವಿರಕ್ಕೂ ಅಧಿಕ ಜನರಿಗೆ ವೈದ್ಯಕೀಯ ಚಿಕಿತ್ಸೆಗೆ ನೆರವು ನೀಡಿದ್ದೇನೆ. ಇನ್ನೂ 15 ದಿನ ನನ್ನ ಜೊತೆ ಇರಿ ಮುಂದಿನ 5 ವರ್ಷ ನಿಮ್ಮ ಮನೆಮಗನಂತೆ ಕೆಲಸ ಮಾಡ್ತೀನಿ. ನನ್ನ ಹತ್ತಿರ ಹಣ ಬಲವಿಲ್ಲ ಆದರೇ ಜನಬಲ ಇದೆ. ಜೆಡಿಎಸ್ ಕಾರ್ಯಕರ್ತರೇ ನನ್ನ ಗೆಲುವಿನ ಶಕ್ತಿ ಆಗ್ತಾರೇ.

    -ಪಿ.ಆರ್.ಸುಧಾಕರಲಾಲ್, ಮಾಜಿ ಶಾಸಕ, ಕೊರಟಗೆರೆ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಹೈನುಗಾರಿಕೆ ಪ್ರೋತ್ಸಾಹಿಸಲು ರೈತರಿಗೆ ಉಚಿತ ಮೇವಿನ ಬೀಜ ವಿತರಣೆ

    October 4, 2026

    ಹೈನುಗಾರಿಕೆ ಪ್ರೋತ್ಸಾಹಿಸಲು ರೈತರಿಗೆ ಉಚಿತ ಮೇವಿನ ಬೀಜ ವಿತರಣೆ: ಜಾನುವಾರುಗಳಿಗೆ ಮೇವಿನ ಕೊರತೆ ನೀಗಿಸಲು ಪಶುಪಾಲನಾ ಇಲಾಖೆಯಿಂದ ರೈತಸ್ನೇಹಿ ಹೆಜ್ಜೆ

    October 3, 2026

    ಗಾಂಧಿ ಜಯಂತಿ ಪ್ರಯುಕ್ತ ಶ್ರೀಕ್ಷೇತ್ರ ಸಿದ್ದರಬೆಟ್ಟದಲ್ಲಿ ಸ್ವಚ್ಛತಾ ಆಂದೋಲನ

    October 2, 2026

    Comments are closed.

    Our Picks

    ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ

    October 12, 2026

    ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!

    October 11, 2026

     CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?

    October 11, 2026

    ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ

    October 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು ದಸರಾ ಹೆಲಿರೈಡ್ ಗೆ ವಿಶ್ವವಿದ್ಯಾಲಯ ಕ್ಯಾಂಪಸ್ ನ ಜಾಗ ನೀಡಲು ಆಡಳಿತ ಮಂಡಳಿ ನಕಾರ: ಶೈಕ್ಷಣಿಕ ಹಿತದೃಷ್ಟಿಯಿಂದ ವಿವಿ ನಿರ್ಧಾರ

    October 12, 2026

    ತುಮಕೂರು: ತುಮಕೂರು ದಸರಾ–2026 ಉತ್ಸವದ ಅಂಗವಾಗಿ ಜಿಲ್ಲಾಡಳಿತದಿಂದ ಆಯೋಜಿಸಲು ಉದ್ದೇಶಿಸಲಾಗಿದ್ದ ಹೆಲಿಕ್ಯಾಪ್ಟರ್ ರೈಡ್ ಗೆ (Helicopter Ride) ತುಮಕೂರು ವಿಶ್ವವಿದ್ಯಾನಿಲಯವು…

    ತುಮಕೂರು: ವಿದ್ಯಾರ್ಥಿ ಹಿತಾಸಕ್ತಿಗಿಂತ ವಾಣಿಜ್ಯ ಲಾಭ ಮುಖ್ಯವೇ?: ತುಮಕೂರು ವಿವಿಯಲ್ಲಿ ಹೆಲಿರೈಡ್‌ ಗೆ AIDSO ತೀವ್ರ ಆಕ್ಷೇಪ

    October 12, 2026

    ಶಿವಮೊಗ್ಗದಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಕಾರಿಗೆ ಯುವ ಕಾಂಗ್ರೆಸ್ ಮುತ್ತಿಗೆ ಯತ್ನ

    October 12, 2026

    ಹಾಸನ: ಪ್ಲಾಸ್ಟಿಕ್ ಚೀಲದಲ್ಲಿ ವೃದ್ಧೆಯ ಮೃತದೇಹ ತುಂಬಿ ನಾಲೆಗೆ ಎಸೆದಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್– ಆರೋಪಿ ಬಂಧನ

    October 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.