ದಾವಣಗೆರೆ: ನಾನು ಸರಳ ಸಜ್ಜನ ರಾಜಕಾರಣಿ, ಲೋಕಾಯುಕ್ತಕ್ಕೆ ಸೂಕ್ತ ದಾಖಲೆ ಕೊಟ್ಟು ಹಣ ವಾಪಸ್ ಪಡೆದೇ ಪಡೆಯುತ್ತೇನೆ ಎಂದು ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಹೇಳಿದ್ದಾರೆ.
ಕೋರ್ಟ್ ನಿರೀಕ್ಷಣಾ ಜಾಮೀನು ಪಡೆದು ಚನ್ನಗಿರಿಯ ನಿವಾಸಕ್ಕೆ ವಾಪಸ್ ಬರುವ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ, ನಾನು ಯಾವುದೇ ತಪ್ಪು ಮಾಡಿಲ್ಲ, ಭ್ರಷ್ಟಾಚಾರ ಮಾಡಿಲ್ಲ. ಅದಕ್ಕಾಗಿ ಕೋರ್ಟ್ ನನಗೆ ಜಾಮೀನು ಕೊಟ್ಟಿದೆ ಎಂದು ಹೇಳಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


