ದೇಶದಲ್ಲಿ ಯೂಟ್ಯೂಬ್ ಚಾನೆಲ್ ಗಳ ಸಂಖ್ಯೆ ಹೆಚ್ಚುತ್ತಿರುವುದು ಗೊತ್ತೇ ಇದೆ. ಹೀಗಿರುವಾಗ ಯೂಟ್ಯೂಬ್ ಚಾನೆಲ್‌ಗಳ ಚಟುವಟಿಕೆಗಳ ಬಗ್ಗೆ ಕೇಂದ್ರ ಸರ್ಕಾರ ಸಂಚಲನ ಮೂಡಿಸಿದೆ. ಸುಳ್ಳು ಸುದ್ದಿ ಸೃಷ್ಟಿಸುವುದು, ಜಾತಿ ವಿರೋಧಿ, ಸರ್ಕಾರ ವಿರೋಧಿ,
ಪ್ರೆಸ್ ಇನ್ಫಾರ್ಮೇಶನ್ ಬ್ಯೂರೋ (PIB) ಧಾರ್ಮಿಕ ವಿರೋಧಿ ಪ್ರಚಾರವನ್ನು ಹರಡುವ ಮೂಲಕ ಹಣಗಳಿಸುವ ಚಾನೆಲ್‌ಗಳು ಮತ್ತು ಸಾಮಾಜಿಕ ಮಾಧ್ಯಮಗಳ ಮೇಲೆ ಕಡಿವಾಣ ಹಾಕುತ್ತಿದೆ. PIB ಈಗಾಗಲೇ ಹಲವಾರು YouTube ಚಾನಲ್‌ಗಳನ್ನು ನಿರ್ಬಂಧಿಸಿದೆ. ಅಲ್ಲದೆ, ಸುಳ್ಳು ಸುದ್ದಿ ಮತ್ತು ಸುಳ್ಳು ಮಾಹಿತಿಯನ್ನು ಹರಡಿದರೆ, ಚಾನೆಲ್ ಅನ್ನು ನಿಷೇಧಿಸುವುದು ಸೇರಿದಂತೆ ಮಾಲೀಕರಿಗೆ ಕಠಿಣ ಶಿಕ್ಷೆ ವಿಧಿಸಲಾಗುವುದು ಎಂದು ಅದು ಹೇಳಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


