nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸ್ಪರ್ಧಾತ್ಮಕ ಯುಗದಲ್ಲಿ ಗೆಲುವು ಸಾಧಿಸಬೇಕಾದರೆ ಸ್ಪರ್ಧೆ ಮಾಡಲೇ ಬೇಕು: ಮಾಜಿ ಶಾಸಕ  ಬಿ.ವಿ.ರಾಮಸ್ವಾಮಿಗೌಡ

    October 9, 2026

    ಪದವಿ ವಿದ್ಯಾರ್ಥಿಗಳಿಗೆ ಭರ್ಜರಿ ಅವಕಾಶ; ₹5.5 ಲಕ್ಷ ಸ್ಕಾಲರ್‌ ಶಿಪ್‌ ಗೆ ಅರ್ಜಿ ಆಹ್ವಾನ!

    October 9, 2026

    ಹಾಳಾದ ದೇವರ ಫೋಟೋಗಳನ್ನು ಏನು ಮಾಡಬೇಕು? ಮರದ ಕೆಳಗೆ, ದೇವಸ್ಥಾನದ ಬಳಿ ಇಡುವ ಮುನ್ನ ಈ ವಿಷಯ ತಿಳಿಯಿರಿ!

    October 9, 2026
    Facebook Twitter Instagram
    ಟ್ರೆಂಡಿಂಗ್
    • ಸ್ಪರ್ಧಾತ್ಮಕ ಯುಗದಲ್ಲಿ ಗೆಲುವು ಸಾಧಿಸಬೇಕಾದರೆ ಸ್ಪರ್ಧೆ ಮಾಡಲೇ ಬೇಕು: ಮಾಜಿ ಶಾಸಕ  ಬಿ.ವಿ.ರಾಮಸ್ವಾಮಿಗೌಡ
    • ಪದವಿ ವಿದ್ಯಾರ್ಥಿಗಳಿಗೆ ಭರ್ಜರಿ ಅವಕಾಶ; ₹5.5 ಲಕ್ಷ ಸ್ಕಾಲರ್‌ ಶಿಪ್‌ ಗೆ ಅರ್ಜಿ ಆಹ್ವಾನ!
    • ಹಾಳಾದ ದೇವರ ಫೋಟೋಗಳನ್ನು ಏನು ಮಾಡಬೇಕು? ಮರದ ಕೆಳಗೆ, ದೇವಸ್ಥಾನದ ಬಳಿ ಇಡುವ ಮುನ್ನ ಈ ವಿಷಯ ತಿಳಿಯಿರಿ!
    • ರೇಣುಕಾಸ್ವಾಮಿ ಕೇಸ್‌ ನಲ್ಲಿ ಟ್ವಿಸ್ಟ್‌; ಪ್ರದೋಶ್‌ ಅಪ್ರೂವರ್‌ ವಿಚಾರದಲ್ಲಿ ಸುಪ್ರೀಂ ಕೋರ್ಟ್‌ ಹೇಳಿದ್ದೇನು?
    • ರೈಲ್ವೆಯಲ್ಲಿ 3,477 ಉದ್ಯೋಗ ಅವಕಾಶ; ಪದವೀಧರರಿಗೆ ಭರ್ಜರಿ ಚಾನ್ಸ್!
    • ತೆರಿಗೆ ಸುಧಾರಣೆಯ ನವಯುಗ: ವ್ಯಾಪಾರಿಗಳ ಹೆಗಲ ಮೇಲಿನ ನೊಗ ಇಳಿಸಿದ ಜಿಎಸ್‌ ಟಿ ಕೌನ್ಸಿಲ್
    • ಡಿಕೆಶಿ ವಿರುದ್ಧ ಸ್ಟಿಂಗ್ ಆಪರೇಷನ್‌ ಗೆ ಸಂಚು? ಸಿಎಂ ಹೇಳಿದ್ದೇನು?
    • ನಾನಾ ಪಾಟೇಕರ್ ಆಸ್ತಿ–ಪಾಸ್ತಿ ಎಷ್ಟು ಗೊತ್ತಾ? ಅವರ ಕುಟುಂಬದ ಬಗ್ಗೆ ಇಲ್ಲಿದೆ ರಹಸ್ಯಕರ ಮಾಹಿತಿ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಿಜೆಪಿಗೆ ಸೇರ್ಪಡೆಯಾಗುತ್ತಿರುವ ಸುಮಲತಾ: ಅಭಿಮಾನಿಗಳ ಬೇಸರದ ಬಗ್ಗೆ ಸುಮಲತಾ ಹೇಳಿದ್ದೇನು?  
    ರಾಜ್ಯ ಸುದ್ದಿ April 3, 2024

    ಬಿಜೆಪಿಗೆ ಸೇರ್ಪಡೆಯಾಗುತ್ತಿರುವ ಸುಮಲತಾ: ಅಭಿಮಾನಿಗಳ ಬೇಸರದ ಬಗ್ಗೆ ಸುಮಲತಾ ಹೇಳಿದ್ದೇನು?  

    By adminApril 3, 2024No Comments1 Min Read
    sumalatha

    ಬಿಜೆಪಿಗೆ ಸೇರ್ಪಡೆಯಾಗುತ್ತಿರುವ ಬಗ್ಗೆ ಕೆಲವರು ಅಸಮಾಧಾನವನ್ನು ಹೊರಹಾಕಿದರಲ್ಲವೇ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸುಮಲತಾ ಅಂಬರೀಶ್‌, ಕೆಲವರು ಅಸಮಾಧಾನವನ್ನು ವ್ಯಕ್ತಪಡಿಸುತ್ತಾರೆ. ಅದೇ ರೀತಿ ನಾನು ಬಿಜೆಪಿ ಸೇರ್ಪಡೆ ಬಗ್ಗೆ ಘೋಷಣೆ ಮಾಡುತ್ತಿದ್ದಂತೆ ಮತ್ತೆ ಕೆಲವರು ಚಪ್ಪಾಳೆ, ಶಿಳ್ಳೆ ಹಾಕಿ ಸಂಭ್ರಮಿಸಿದರು. ಅದು ನಿಮಗೆ ಕೇಳಲಿಲ್ಲವೇ? ಎಂದು ಮರು ಪ್ರಶ್ನೆಯನ್ನು ಹಾಕಿದರು.

    ನೋಡಿ, ಯಾವುದೇ ವಿಷಯದಲ್ಲಿಯಾದರೂ ಯಾರನ್ನೂ ನೂರಕ್ಕೆ ನೂರು ಮೆಚ್ಚಿಸಲು ಆಗುವುದಿಲ್ಲ. ಈ ವಿಷಯದಲ್ಲಿ ಕೆಲವರಿಗೆ ಈಗ ಅಸಮಾಧಾನ ಆಗಿರಬಹುದು. ಆದರೆ, ಮುಂದಿನ ದಿನಗಳಲ್ಲಿ ಎಲ್ಲವೂ ಸರಿ ಹೋಗುತ್ತದೆ. ಅಂಬರೀಶ್‌ ಅವರ ಅಭಿಮಾನಿಗಳು ಸದಾ ನನ್ನ ಬೆನ್ನ ಹಿಂದೆ ಇರಲಿದ್ದಾರೆ ಎಂಬ ನಂಬಿಕೆ ನನಗೆ ಇದೆ. ಈ ಹಿನ್ನೆಲೆಯಲ್ಲಿ ನಾನು ನಿರ್ಧಾರವನ್ನು ತೆಗೆದುಕೊಂಡಿದ್ದೇನೆ ಎಂದು ಸುಮಲತಾ ಅಂಬರೀಶ್‌ ಸಮಜಾಯಿಷಿ ನೀಡಿದರು.

    ಹೀಗೆ ಸುಮಲತಾ ಅಂಬರೀಶ್ ಅವರು ತಮ್ಮ ಭಾಷಣದಲ್ಲಿ ಬಿಜೆಪಿ ಸೇರುವ ಬಗ್ಗೆ ಹಲವು ಅಂಶಗಳನ್ನು ಬಿಚ್ಚಿಟ್ಟಿದ್ದು, ಈ ವಾರದಲ್ಲಿ ಅವರು ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ಆದ್ರೆ, ಮಂಡ್ಯದಲ್ಲಿ ಕುಮಾರಸ್ವಾಮಿ ಪರ ಪ್ರಚಾರ ಮಾಡುವುದರ ಬಗ್ಗೆ ಒಂದೇ ಒಂದು ಮಾತನಾಡಿರುವುದು ಅಚ್ಚರಿಗೆ ಕಾರಣವಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

     

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಪದವಿ ವಿದ್ಯಾರ್ಥಿಗಳಿಗೆ ಭರ್ಜರಿ ಅವಕಾಶ; ₹5.5 ಲಕ್ಷ ಸ್ಕಾಲರ್‌ ಶಿಪ್‌ ಗೆ ಅರ್ಜಿ ಆಹ್ವಾನ!

    October 9, 2026

    ರೇಣುಕಾಸ್ವಾಮಿ ಕೇಸ್‌ ನಲ್ಲಿ ಟ್ವಿಸ್ಟ್‌; ಪ್ರದೋಶ್‌ ಅಪ್ರೂವರ್‌ ವಿಚಾರದಲ್ಲಿ ಸುಪ್ರೀಂ ಕೋರ್ಟ್‌ ಹೇಳಿದ್ದೇನು?

    October 9, 2026

    ಡಿಕೆಶಿ ವಿರುದ್ಧ ಸ್ಟಿಂಗ್ ಆಪರೇಷನ್‌ ಗೆ ಸಂಚು? ಸಿಎಂ ಹೇಳಿದ್ದೇನು?

    October 9, 2026

    Comments are closed.

    Our Picks

    ನಾನಾ ಪಾಟೇಕರ್ ಆಸ್ತಿ–ಪಾಸ್ತಿ ಎಷ್ಟು ಗೊತ್ತಾ? ಅವರ ಕುಟುಂಬದ ಬಗ್ಗೆ ಇಲ್ಲಿದೆ ರಹಸ್ಯಕರ ಮಾಹಿತಿ!

    October 9, 2026

    ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ

    October 8, 2026

    50 ಪೈಸೆ ನಾಣ್ಯ ಇನ್ನೂ ಮಾನ್ಯವೇ? RBI ನಿಯಮ ತಿಳಿದರೆ ಅಚ್ಚರಿಯಾಗುತ್ತೆ!

    October 6, 2026

    35 ವರ್ಷಗಳ ಬಳಿಕ ಮರಳಿ ಕುಟುಂಬ ಸೇರಿದ ಮಹಿಳೆ: ಪತ್ತೆಗೆ ಸುಳಿವು ನೀಡಿದ ಕೈಯಲ್ಲಿದ್ದ ಹಚ್ಚೆ!

    October 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕುಣಿಗಲ್

    ಸ್ಪರ್ಧಾತ್ಮಕ ಯುಗದಲ್ಲಿ ಗೆಲುವು ಸಾಧಿಸಬೇಕಾದರೆ ಸ್ಪರ್ಧೆ ಮಾಡಲೇ ಬೇಕು: ಮಾಜಿ ಶಾಸಕ  ಬಿ.ವಿ.ರಾಮಸ್ವಾಮಿಗೌಡ

    October 9, 2026

    ಕುಣಿಗಲ್: ಸ್ಪರ್ಧಾತ್ಮಕ ಯುಗದಲ್ಲಿ ಗೆಲುವು ಸಾಧಿಸಬೇಕು ಎಂದರೇ ಸ್ಪರ್ಧೆ ಮಾಡಲೇ ಬೇಕು. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ…

    ಪದವಿ ವಿದ್ಯಾರ್ಥಿಗಳಿಗೆ ಭರ್ಜರಿ ಅವಕಾಶ; ₹5.5 ಲಕ್ಷ ಸ್ಕಾಲರ್‌ ಶಿಪ್‌ ಗೆ ಅರ್ಜಿ ಆಹ್ವಾನ!

    October 9, 2026

    ಹಾಳಾದ ದೇವರ ಫೋಟೋಗಳನ್ನು ಏನು ಮಾಡಬೇಕು? ಮರದ ಕೆಳಗೆ, ದೇವಸ್ಥಾನದ ಬಳಿ ಇಡುವ ಮುನ್ನ ಈ ವಿಷಯ ತಿಳಿಯಿರಿ!

    October 9, 2026

    ರೇಣುಕಾಸ್ವಾಮಿ ಕೇಸ್‌ ನಲ್ಲಿ ಟ್ವಿಸ್ಟ್‌; ಪ್ರದೋಶ್‌ ಅಪ್ರೂವರ್‌ ವಿಚಾರದಲ್ಲಿ ಸುಪ್ರೀಂ ಕೋರ್ಟ್‌ ಹೇಳಿದ್ದೇನು?

    October 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.