nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪದವಿ ವಿದ್ಯಾರ್ಥಿಗಳಿಗೆ ಭರ್ಜರಿ ಅವಕಾಶ; ₹5.5 ಲಕ್ಷ ಸ್ಕಾಲರ್‌ ಶಿಪ್‌ ಗೆ ಅರ್ಜಿ ಆಹ್ವಾನ!

    October 9, 2026

    ಹಾಳಾದ ದೇವರ ಫೋಟೋಗಳನ್ನು ಏನು ಮಾಡಬೇಕು? ಮರದ ಕೆಳಗೆ, ದೇವಸ್ಥಾನದ ಬಳಿ ಇಡುವ ಮುನ್ನ ಈ ವಿಷಯ ತಿಳಿಯಿರಿ!

    October 9, 2026

    ರೇಣುಕಾಸ್ವಾಮಿ ಕೇಸ್‌ ನಲ್ಲಿ ಟ್ವಿಸ್ಟ್‌; ಪ್ರದೋಶ್‌ ಅಪ್ರೂವರ್‌ ವಿಚಾರದಲ್ಲಿ ಸುಪ್ರೀಂ ಕೋರ್ಟ್‌ ಹೇಳಿದ್ದೇನು?

    October 9, 2026
    Facebook Twitter Instagram
    ಟ್ರೆಂಡಿಂಗ್
    • ಪದವಿ ವಿದ್ಯಾರ್ಥಿಗಳಿಗೆ ಭರ್ಜರಿ ಅವಕಾಶ; ₹5.5 ಲಕ್ಷ ಸ್ಕಾಲರ್‌ ಶಿಪ್‌ ಗೆ ಅರ್ಜಿ ಆಹ್ವಾನ!
    • ಹಾಳಾದ ದೇವರ ಫೋಟೋಗಳನ್ನು ಏನು ಮಾಡಬೇಕು? ಮರದ ಕೆಳಗೆ, ದೇವಸ್ಥಾನದ ಬಳಿ ಇಡುವ ಮುನ್ನ ಈ ವಿಷಯ ತಿಳಿಯಿರಿ!
    • ರೇಣುಕಾಸ್ವಾಮಿ ಕೇಸ್‌ ನಲ್ಲಿ ಟ್ವಿಸ್ಟ್‌; ಪ್ರದೋಶ್‌ ಅಪ್ರೂವರ್‌ ವಿಚಾರದಲ್ಲಿ ಸುಪ್ರೀಂ ಕೋರ್ಟ್‌ ಹೇಳಿದ್ದೇನು?
    • ರೈಲ್ವೆಯಲ್ಲಿ 3,477 ಉದ್ಯೋಗ ಅವಕಾಶ; ಪದವೀಧರರಿಗೆ ಭರ್ಜರಿ ಚಾನ್ಸ್!
    • ತೆರಿಗೆ ಸುಧಾರಣೆಯ ನವಯುಗ: ವ್ಯಾಪಾರಿಗಳ ಹೆಗಲ ಮೇಲಿನ ನೊಗ ಇಳಿಸಿದ ಜಿಎಸ್‌ ಟಿ ಕೌನ್ಸಿಲ್
    • ಡಿಕೆಶಿ ವಿರುದ್ಧ ಸ್ಟಿಂಗ್ ಆಪರೇಷನ್‌ ಗೆ ಸಂಚು? ಸಿಎಂ ಹೇಳಿದ್ದೇನು?
    • ನಾನಾ ಪಾಟೇಕರ್ ಆಸ್ತಿ–ಪಾಸ್ತಿ ಎಷ್ಟು ಗೊತ್ತಾ? ಅವರ ಕುಟುಂಬದ ಬಗ್ಗೆ ಇಲ್ಲಿದೆ ರಹಸ್ಯಕರ ಮಾಹಿತಿ!
    • ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 6 ಮಂದಿ ನಕ್ಸಲರ ಶರಣಾಗತಿ: ಸಿಎಂ ಸಿದ್ದರಾಮಯ್ಯ ವಿರುದ್ಧ ಸುನಿಲ್ ಕುಮಾರ್ ವಾಗ್ದಾಳಿ
    ತುಮಕೂರು January 8, 2025

    6 ಮಂದಿ ನಕ್ಸಲರ ಶರಣಾಗತಿ: ಸಿಎಂ ಸಿದ್ದರಾಮಯ್ಯ ವಿರುದ್ಧ ಸುನಿಲ್ ಕುಮಾರ್ ವಾಗ್ದಾಳಿ

    By adminJanuary 8, 2025No Comments1 Min Read
    suneel kumar

    ಬೆಂಗಳೂರು: 6 ಮಂದಿ ನಕ್ಸಲರಿಗೆ ಸರ್ಕಾರ ಶರಣಾಗತಿ ಪ್ಯಾಕೇಜ್ ನೀಡುತ್ತಿರುವುದು ಸಮಾಜವನ್ನು ಬೆಚ್ಚಿಬೀಳಿಸಿದೆ ಎಂದು ಮಾಜಿ ಸಚಿವ ಸುನಿಲ್ ಕುಮಾರ್ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅಧಿಕಾರಕ್ಕೆ ಬಂದಾಗೆಲಲ್ಲ ನಕ್ಸಲರಿಗೆ – ಉಗ್ರರಿಗೆ ಸುಗ್ಗಿ. ಅವರಿಗೆ ಕ್ಷಮೆ, ಪ್ರಕರಣ ರದ್ದು, ಸುಖ-ಸೌಕರ್ಯ ಎಲ್ಲವೂ ! ರಾಷ್ಟ್ರಕವಿ ಕುವೆಂಪು ಅವರ ಕರ್ಮಭೂಮಿಯೂ ಆಗಿದ್ದ ತಣ್ಣಗಿನ ಮಲೆನಾಡು ಭಾಗದಲ್ಲಿ ಬಂದೂಕಿನ ಮೊರೆತ ಕೇಳಿಸಿದ ನಕ್ಸಲರಿಗೆ ಕ್ಷಮೆ ಕೊಟ್ಟು ಅವರನ್ನು ನಗರ ನಕ್ಸಲರಾಗಿಸಿ ಬುಡಮೇಲು ಕೃತ್ಯಕ್ಕೆ ಲೈಸೆನ್ಸ್ ಕೊಡುತ್ತೀರಾ ಸಿದ್ದರಾಮಯ್ಯನವರೇ? ಎಂದು ಪ್ರಶ್ನಿಸಿದ್ದಾರೆ.

    ಇದರಿಂದ ಪೊಲೀಸರ ಆತಸ್ಥೈರ್ಯ ಏನಾಗಬೇಡ?, ಈ ಶರಣಾಗತಿ ಪ್ರಹಸನವೇ ಅನುಮಾನಾಸ್ಪದವಾಗಿದೆ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ತುಮಕೂರು: ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಪ್ರೋತ್ಸಾಹ ಧನಕ್ಕೆ ಆನ್‌ ಲೈನ್ ಅರ್ಜಿ ಆಹ್ವಾನ

    October 8, 2026

    ತುಮಕೂರು: ಸ್ವಂತ ಉದ್ಯಮ ಸ್ಥಾಪನೆಗೆ ಉದ್ಯಮಶೀಲತಾ ತರಬೇತಿ – ಅರ್ಜಿ ಆಹ್ವಾನ

    October 7, 2026

    ತುಮಕೂರಿನಲ್ಲಿ ವಿದ್ಯಾರ್ಥಿಗಳಿಗೆ ಕಯಾಕಿಂಗ್, ಕನೋಯಿಂಗ್,  ಶೂಟಿಂಗ್ ವಿಶೇಷ ತರಬೇತಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್

    October 7, 2026

    Comments are closed.

    Our Picks

    ನಾನಾ ಪಾಟೇಕರ್ ಆಸ್ತಿ–ಪಾಸ್ತಿ ಎಷ್ಟು ಗೊತ್ತಾ? ಅವರ ಕುಟುಂಬದ ಬಗ್ಗೆ ಇಲ್ಲಿದೆ ರಹಸ್ಯಕರ ಮಾಹಿತಿ!

    October 9, 2026

    ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ

    October 8, 2026

    50 ಪೈಸೆ ನಾಣ್ಯ ಇನ್ನೂ ಮಾನ್ಯವೇ? RBI ನಿಯಮ ತಿಳಿದರೆ ಅಚ್ಚರಿಯಾಗುತ್ತೆ!

    October 6, 2026

    35 ವರ್ಷಗಳ ಬಳಿಕ ಮರಳಿ ಕುಟುಂಬ ಸೇರಿದ ಮಹಿಳೆ: ಪತ್ತೆಗೆ ಸುಳಿವು ನೀಡಿದ ಕೈಯಲ್ಲಿದ್ದ ಹಚ್ಚೆ!

    October 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಪದವಿ ವಿದ್ಯಾರ್ಥಿಗಳಿಗೆ ಭರ್ಜರಿ ಅವಕಾಶ; ₹5.5 ಲಕ್ಷ ಸ್ಕಾಲರ್‌ ಶಿಪ್‌ ಗೆ ಅರ್ಜಿ ಆಹ್ವಾನ!

    October 9, 2026

    ಫೈನಾನ್ಸ್ ಮತ್ತು ಕಾಮರ್ಸ್ ವಿಭಾಗದಲ್ಲಿ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶವೊಂದು ದೊರೆತಿದೆ. ರಾಮನ್ ಕಾಂತ್ ಮುಂಜಾಲ್ ಫೌಂಡೇಷನ್…

    ಹಾಳಾದ ದೇವರ ಫೋಟೋಗಳನ್ನು ಏನು ಮಾಡಬೇಕು? ಮರದ ಕೆಳಗೆ, ದೇವಸ್ಥಾನದ ಬಳಿ ಇಡುವ ಮುನ್ನ ಈ ವಿಷಯ ತಿಳಿಯಿರಿ!

    October 9, 2026

    ರೇಣುಕಾಸ್ವಾಮಿ ಕೇಸ್‌ ನಲ್ಲಿ ಟ್ವಿಸ್ಟ್‌; ಪ್ರದೋಶ್‌ ಅಪ್ರೂವರ್‌ ವಿಚಾರದಲ್ಲಿ ಸುಪ್ರೀಂ ಕೋರ್ಟ್‌ ಹೇಳಿದ್ದೇನು?

    October 9, 2026

    ರೈಲ್ವೆಯಲ್ಲಿ 3,477 ಉದ್ಯೋಗ ಅವಕಾಶ; ಪದವೀಧರರಿಗೆ ಭರ್ಜರಿ ಚಾನ್ಸ್!

    October 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.