nammatumakuru

    Subscribe to Updates

    Get the latest creative news from FooBar about art, design and business.

    What's Hot

    ಓದುವ ಹವ್ಯಾಸ ಜೊತೆಯಲ್ಲಿ ಕ್ರೀಡೆ ಮನಸ್ಸಿಗೆ ನೆಮ್ಮದಿ ನೀಡುತ್ತದೆ: ಎಂ.ಪಿ.ಸೂರ್ಯ ಕುಮಾರ್

    March 25, 2026

    ಸಮಾಜ ಕಲ್ಯಾಣ ಕಚೇರಿಯಲ್ಲಿ ಆತ್ಮಹತ್ಯೆ ಪ್ರಕರಣ: ಪರಿಶೀಲನೆ ಮಾಡದೆ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಬಾರದು: ಯಗಚಿ ಕಟ್ಟೆ ರಾಘವೇಂದ್ರ ಒತ್ತಾಯ

    March 25, 2026

    ತಿಪಟೂರು: ಸಾರ್ವಜನಿಕ ಶೌಚಾಲಯಗಳಿಗೆ ಬೀಗ; ಬಯಲು ವಿಸರ್ಜನೆಗೆ ಮೊರೆ ಹೋದ ಜನತೆ

    March 25, 2026
    Facebook Twitter Instagram
    ಟ್ರೆಂಡಿಂಗ್
    • ಓದುವ ಹವ್ಯಾಸ ಜೊತೆಯಲ್ಲಿ ಕ್ರೀಡೆ ಮನಸ್ಸಿಗೆ ನೆಮ್ಮದಿ ನೀಡುತ್ತದೆ: ಎಂ.ಪಿ.ಸೂರ್ಯ ಕುಮಾರ್
    • ಸಮಾಜ ಕಲ್ಯಾಣ ಕಚೇರಿಯಲ್ಲಿ ಆತ್ಮಹತ್ಯೆ ಪ್ರಕರಣ: ಪರಿಶೀಲನೆ ಮಾಡದೆ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಬಾರದು: ಯಗಚಿ ಕಟ್ಟೆ ರಾಘವೇಂದ್ರ ಒತ್ತಾಯ
    • ತಿಪಟೂರು: ಸಾರ್ವಜನಿಕ ಶೌಚಾಲಯಗಳಿಗೆ ಬೀಗ; ಬಯಲು ವಿಸರ್ಜನೆಗೆ ಮೊರೆ ಹೋದ ಜನತೆ
    • ತುಮಕೂರು: ಚಿರತೆ ದಾಳಿಗೆ 20 ಕುರಿಗಳು ಬಲಿ; ಗ್ರಾಮಸ್ಥರಲ್ಲಿ ಆತಂಕ
    • ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ
    • ಬೀದರ್: ಆನ್‌ ಲೈನ್ ಗೇಮ್ ಚಟಕ್ಕೆ ಬಲಿಯಾದ ಎಂಬಿಬಿಎಸ್ ವಿದ್ಯಾರ್ಥಿ
    • 16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ನಿಷೇಧ: ಶೀಘ್ರದಲ್ಲೇ ಸಮಗ್ರ ಮಾರ್ಗಸೂಚಿ ಪ್ರಕಟ: ಸಚಿವ ಮಧು ಬಂಗಾರಪ್ಪ
    • ಇನ್ನೂ ಎರಡು ವರ್ಷ ಸಿದ್ದರಾಮಯ್ಯ ಅವರೇ ಬಜೆಟ್ ಮಂಡಿಸುತ್ತಾರೆ: ಸದನದಲ್ಲಿ ಸಚಿವ ಜಮೀರ್ ಅಹ್ಮದ್ ಘೋಷಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಾರ್ಚ್ 18ರಂದು ಭೂಮಿಗೆ ಮರಳಲಿರುವ ಸುನಿತಾ ವಿಲಿಯಮ್ಸ್!
    World March 17, 2025

    ಮಾರ್ಚ್ 18ರಂದು ಭೂಮಿಗೆ ಮರಳಲಿರುವ ಸುನಿತಾ ವಿಲಿಯಮ್ಸ್!

    By adminMarch 17, 2025No Comments1 Min Read
    sunitha

    ವಾಷಿಂಗ್ಟನ್:  ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ 9 ತಿಂಗಳುಗಳಿಂದ ಸಿಲುಕಿರುವ ನಾಸಾ ಗಗನಯಾತ್ರಿಗಳಾದ ಸುನಿತಾ ವಿಲಿಯಮ್ಸ್  ಮತ್ತು ಬುಜ್ ವಿಲ್ಮೋರ್ ಅಮೆರಿಕದ ಸ್ಥಳೀಯ ಕಾಲಮಾನದ ಪ್ರಕಾರ ಮಂಗಳವಾರ ಸಂಜೆ 5.57ಕ್ಕೆ ಭೂಮಿಗೆ ತಲುಪಲಿದ್ದಾರೆ.

    ಫ್ಲೋರಿಡಾದ ಕಡಲ ತೀರದಲ್ಲಿ ಅವರು ಲ್ಯಾಂಡ್  ಆಗುವ ನಿರೀಕ್ಷೆಯಿದೆ. ನಾಸಾ ಮತ್ತು ಸ್ಪೇಸ್ ಎಕ್ಸ್ ಜಂಟಿ ಪ್ರಯತ್ನದ ಮೂಲಕ ವಾಪಸ್ ಕರೆ ತರುವ ಕಾರ್ಯಾಚರಣೆ ಇದಾಗಿದೆ ಎಂದು ನಾಸಾ ತಿಳಿಸಿದೆ.


    Provided by
    Provided by

    ಸುನಿತಾ ವಿಲಿಯಮ್ಸ್ ಮತ್ತು ಬುಜ್ ವಿಲ್ಮೋರ್ ಅವರನ್ನು ಭೂಮಿಗೆ ವಾಪಸ್ ಕರೆತರಲು ಸ್ಪೇಸ್‌ ಎಕ್ಸ್‌ ನಲ್ಲಿ ಫಾಲ್ಕನ್ 9 ರಾಕೆಟ್ ಅನ್ನು ಮಾ. 15ರಂದು ಉಡಾವಣೆ ಮಾಡಲಾಗಿತ್ತು.

    ಮಾ.16ರಂದು ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಸ್ಪೇಸ್‌ ಎಕ್ಸ್ ತಲುಪಿದ್ದು, ಸುನಿತಾ ವಿಲಿಯಮ್ಸ್ ಹಾಗೂ ಬುಜ್‌ ರನ್ನು ಭೂಮಿಗೆ ವಾಪಾಸ್ ಕರೆತರುವ ಸಿದ್ಧತೆಯನ್ನು ಮಾಡಿಕೊಳ್ಳಲಾಗುತ್ತಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಒಂದು ವಾರದೊಳಗೆ ಭೂಮಿಗೆ ವಾಪಸ್ ಆಗಲಿದ್ದಾರೆ ಸುನಿತಾ ವಿಲಿಯಮ್ಸ್‌ !

    March 15, 2025

    ಇಸ್ರೇಲಿ ಪುರುಷ ಒತ್ತೆಯಾಳುಗಳ ಮೇಲೆ ಅತ್ಯಾಚಾರ: ತನ್ನ ಸಂಘಟನೆಯ ಸದಸ್ಯರಿಗೆ ಗಲ್ಲು ಶಿಕ್ಷೆ ನೀಡಿದ ಹಮಾಸ್

    February 6, 2025

    ಭಾರತ, ಚೀನಾ, ಬ್ರೆಜಿಲ್‌ ಗೆ ಹೆಚ್ಚು ಸುಂಕ ಹಾಕುತ್ತೇವೆ: ಡೊನಾಲ್ಡ್ ಟ್ರಂಪ್

    January 28, 2025

    Comments are closed.

    Our Picks

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಓದುವ ಹವ್ಯಾಸ ಜೊತೆಯಲ್ಲಿ ಕ್ರೀಡೆ ಮನಸ್ಸಿಗೆ ನೆಮ್ಮದಿ ನೀಡುತ್ತದೆ: ಎಂ.ಪಿ.ಸೂರ್ಯ ಕುಮಾರ್

    March 25, 2026

    ಸರಗೂರು:   ಹಬ್ಬ ಹರಿದಿನಗಳಲ್ಲಿ ಗ್ರಾಮದಲ್ಲಿ ಪಂದ್ಯಾವಳಿಯನ್ನು ನಡೆಸಿಕೊಂಡು ಬಂದರೆ ಇವತ್ತಿನ ಮಕ್ಕಳಿಗೆ ಕ್ರೀಡೆಯಲ್ಲಿ ಆಸಕ್ತಿ ಬೆಳೆಯುತ್ತದೆ ಎಂದು ಬಲಗೈ ಸಮಾಜದ…

    ಸಮಾಜ ಕಲ್ಯಾಣ ಕಚೇರಿಯಲ್ಲಿ ಆತ್ಮಹತ್ಯೆ ಪ್ರಕರಣ: ಪರಿಶೀಲನೆ ಮಾಡದೆ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಬಾರದು: ಯಗಚಿ ಕಟ್ಟೆ ರಾಘವೇಂದ್ರ ಒತ್ತಾಯ

    March 25, 2026

    ತಿಪಟೂರು: ಸಾರ್ವಜನಿಕ ಶೌಚಾಲಯಗಳಿಗೆ ಬೀಗ; ಬಯಲು ವಿಸರ್ಜನೆಗೆ ಮೊರೆ ಹೋದ ಜನತೆ

    March 25, 2026

    ತುಮಕೂರು: ಚಿರತೆ ದಾಳಿಗೆ 20 ಕುರಿಗಳು ಬಲಿ; ಗ್ರಾಮಸ್ಥರಲ್ಲಿ ಆತಂಕ

    March 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.