ವಾಷಿಂಗ್ಟನ್: ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಸಿಲುಕಿಕೊಂಡಿರುವ ನಾಸಾ ಗಗನಯಾತ್ರಿಳಾದ ಸುನಿತಾ ವಿಲಿಯಮ್ಸ್ ಬುಜ್ ವಿಲ್ಮೋರ್ ಅವರನ್ನು ಕರೆತರಲು ಸ್ಪೇಸ್ ಎಕ್ಸ್ ಫಾಲ್ಕನ್ 9 ರಾಕೇಟ್ ಉಡಾವಣೆ ಮಾಡಲಾಘಿದೆ.
ಇಂದು ಮುಂಜಾನೆ ಸುಮಾರು 4:33 ಕ್ಕೆ ರಾಕೆಟ್ ಉಡಾವಣೆ ಮಾಡಲಾಯಿತು. ನಾಲ್ವರು ಹೊಸ ಗಗನಯಾತ್ರಿಗಳಿರುವ ಕ್ರೂ ಡ್ರ್ಯಾಗನ್ ಕ್ಯಾಪ್ಸುಲ್ ಇರುವ ಫಾಲ್ಕನ್ 9 ರಾಕೆಟ್ ಇದಾಗಿದೆ.
ಸದ್ಯ ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರದಲ್ಲಿರುವ ಸುನಿತಾ ವಿಲಿಯಮ್ಸ್ ಮತ್ತು ಬುಜ್ ಮುಂದಿನ ಬುಧವಾರಕ್ಕಿಂತ ಮುನ್ನ ವಾಪಸಾಗುವ ನಿರೀಕ್ಷೆ ಇದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4