ತಿಪಟೂರು: ರೈತ ದಿನದಂದು ವಿಜಯ ಕರ್ನಾಟಕ ಪತ್ರಿಕೆಯವರು ಆಯೋಜಿಸಿದ್ದ ಸೂಪರ್ ಸ್ಟಾರ್ ರೈತ ಕಾರ್ಯಕ್ರಮವನ್ನು ತುಮಕೂರು ರಾಮಕೃಷ್ಣ ಮಠದ ಪೂಜ್ಯ ಶ್ರೀ ವಿರೇಶಾನಂದ ಸರಸ್ವತಿ ಸ್ವಾಮೀಜಿ ಉದ್ಘಾಟಿಸಿದರು.
ಈ ಕಾರ್ಯಕ್ರಮದಲ್ಲಿ ತುಮಕೂರು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್, ಸಿ ಇ ಓ ಡಾ.ವಿದ್ಯಾಕುಮಾರಿ, ತಿಪಟೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡ ಕೆ.ಟಿ.ಶಾಂತಕುಮಾರ್, ಗುಬ್ಬಿ ದಿಲೀಪ್ ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.
ವರದಿ: ಆನಂದ್ ತಿಪಟೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy