nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಾಲ್ಲೂಕು ಕಚೇರಿಯಲ್ಲಿ ಕಡತ ನಾಪತ್ತೆ: ಕರ್ತವ್ಯ ಲೋಪವೆಸಗಿದ ಸಿಬ್ಬಂದಿ ವಿರುದ್ಧ ತಹಶೀಲ್ದಾರ್ ದೂರು

    April 29, 2026

    ತುಮಕೂರು: ಜಿಲ್ಲೆಯ ಗ್ರಾ.ಪಂ. ಸದಸ್ಯರ ಸಂಖ್ಯೆ 5,338ಕ್ಕೆ ನಿಗದಿ; ಗೆಜೆಟ್‌ ನಲ್ಲಿ ಕರಡು ಪಟ್ಟಿ ಪ್ರಕಟ

    April 29, 2026

    ಬೇರೆಯವರಿಗೂ ಅವಕಾಶ ಸಿಗಲಿ: ಸಚಿವ ಸಂಪುಟ ಪುನಾರಚನೆಗೆ ದಿನೇಶ್ ಗುಂಡೂರಾವ್ ಬೆಂಬಲ

    April 28, 2026
    Facebook Twitter Instagram
    ಟ್ರೆಂಡಿಂಗ್
    • ತಾಲ್ಲೂಕು ಕಚೇರಿಯಲ್ಲಿ ಕಡತ ನಾಪತ್ತೆ: ಕರ್ತವ್ಯ ಲೋಪವೆಸಗಿದ ಸಿಬ್ಬಂದಿ ವಿರುದ್ಧ ತಹಶೀಲ್ದಾರ್ ದೂರು
    • ತುಮಕೂರು: ಜಿಲ್ಲೆಯ ಗ್ರಾ.ಪಂ. ಸದಸ್ಯರ ಸಂಖ್ಯೆ 5,338ಕ್ಕೆ ನಿಗದಿ; ಗೆಜೆಟ್‌ ನಲ್ಲಿ ಕರಡು ಪಟ್ಟಿ ಪ್ರಕಟ
    • ಬೇರೆಯವರಿಗೂ ಅವಕಾಶ ಸಿಗಲಿ: ಸಚಿವ ಸಂಪುಟ ಪುನಾರಚನೆಗೆ ದಿನೇಶ್ ಗುಂಡೂರಾವ್ ಬೆಂಬಲ
    • ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಕಾಮುಕನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ, ₹1.25 ಲಕ್ಷ ದಂಡ
    • ಭ್ರಷ್ಟಾಚಾರದಿಂದ ದೂರ ಇರಿ, ಮಧ್ಯವರ್ತಿಗಳಿಗೆ ಕಚೇರಿಯಲ್ಲಿ ಅವಕಾಶ ನೀಡಬೇಡಿ: ಕೆಎಎಸ್ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಕಿವಿಮಾತು
    • ರಾಯಚೂರು: ಉದ್ಯೋಗ ಖಾತ್ರಿ ಕೆಲಸ ಮುಗಿಸಿ ವಾಪಸ್ಸಾಗುತ್ತಿದ್ದ ವ್ಯಕ್ತಿ ಸಾವು; ಬಿಸಿಲ ತಾಪಕ್ಕೆ ಬಲಿಯಾದ ಶಂಕೆ
    • SSLC ಪರೀಕ್ಷೆ: 45 ಸಾವಿರ ವಿದ್ಯಾರ್ಥಿಗಳು ಅನುತ್ತೀರ್ಣರಾಗಲು ಕಾರಣ ಬಿಚ್ಚಿಟ್ಟ ಸಚಿವ ಮಧು ಬಂಗಾರಪ್ಪ
    • ಕುರ್ಚಿ ಕಿತ್ತಾಟದ ನಡುವೆಯೇ ಒಂದೇ ಕಾರಿನಲ್ಲಿ ಸಿಎಂ–ಡಿಸಿಎಂ ಪ್ರಯಾಣ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮೇಲ್ಮನೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟಕ್ಕೆ ಬೆಂಬಲ: ಅಶ್ವಥ್ ನಾರಾಯಣ್ ಮನವಿ
    ರಾಜ್ಯ ಸುದ್ದಿ May 31, 2024

    ಮೇಲ್ಮನೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟಕ್ಕೆ ಬೆಂಬಲ: ಅಶ್ವಥ್ ನಾರಾಯಣ್ ಮನವಿ

    By adminMay 31, 2024No Comments1 Min Read
    ashwath narayan

    ಬೆಂಗಳೂರು: ಯುವಕವರು, ಪದವೀಧದರು ಮತ್ತು ಶಿಕ್ಷಕರ ಪರವಾಗಿ ಬಿಜೆಪಿ ಸದಾ ನಿಂತಿದೆ. ಹಲವಾರು ಸುಧಾರಣೆಗಳನ್ನು ತಂದಿದೆ. ಈ ಬಾರಿ ನಡೆಯುವ ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿಕೂಟವನ್ನು ಬೆಂಬಲಿಸಬೇಕು ಎಂದು ಮಾಜಿ ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ್ ಮನವಿ ಮಾಡಿದರು.

    ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷಗಳು ಪದವೀಧರರ ವಿಚಾರ, ಶಿಕ್ಷಕರ ವಿಚಾರದಲ್ಲಿ ಕೇಂದ್ರ ಮತ್ತು ರಾಜ್ಯದಲ್ಲಿ ಪರಿಣಾಮಕಾರಿಯಾಗಿ ಕೆಲಸ ಮಾಡಿವೆ. ಹಲವು ಸುಧಾರಣೆ, ಪ್ರಗತಿ, ನೂತನ ಕಾಯ್ದೆ ಕಾನೂನು ಜಾರಿಗೆ ತಂದಿವೆ. ಇವೆರಡು ಪಕ್ಷಗಳು ಶಿಕ್ಷಕರು, ಪದವೀಧರರ ಪರವಾಗಿ ನಿರಂತರವಾಗಿ ಶ್ರಮಿಸುತ್ತಿವೆ ಎಂದು ವಿವರಿಸಿದರು.


    Provided by
    Provided by

    ಗುಣಮಟ್ಟದ ಶಿಕ್ಷಣದಲ್ಲಿ ಶಿಕ್ಷಕರ ಪಾತ್ರ ಮತ್ತು ಆಡಳಿತ ನೀತಿ ಮಹತ್ವದ ಪಾತ್ರ ವಹಿಸುತ್ತದೆ. ಶಿಕ್ಷಕರ ಕುರಿತು ಕಾಳಜಿ, ಗೌರವ ನೀಡದೆ ಕಾಂಗ್ರೆಸ್ ಆಡಳಿತ ನಡೆಸಿದೆ. ಕಾಂಗ್ರೆಸ್ ಪಕ್ಷವು ಶಿಕ್ಷಕರ, ಪದವೀಧರರ ವಿರುದ್ಧವಾಗಿ ನೀತಿಗಳನ್ನು ಹೊಂದಿದೆ. ಆದರೆ, ಬಿಜೆಪಿ ಶಿಕ್ಷಕರ ಪರವಾಗಿ ಹಲವಾರು ಸುಧಾರಣೆಗಳನ್ನು, ಅನುದಾನಿತ ಸಂಸ್ಥೆಗಳಲ್ಲಿ ಹುದ್ದೆ ಭರ್ತಿ ಮಾಡುವ ಕಾರ್ಯ ಮಾಡಿದೆ. ಕಾಂಗ್ರೆಸ್ ಪಕ್ಷದ ಆಡಳಿತ ನೇಮಕಾತಿಯನ್ನು ಸಂಪೂರ್ಣವಾಗಿ ನಿಷೇಧಿಸಿತ್ತು. ಯಡಿಯೂರಪ್ಪನವರ ಅವಧಿಯಲ್ಲಿ ಹುದ್ದೆ ಭರ್ತಿಗೆ ಅವಕಾಶ ಮಾಡಿಕೊಡಲಾಯಿತು. ಅನುದಾನ ಕೊಡುವ ವಿಚಾರದಲ್ಲೂ ಅವಕಾಶ, ಆಜ್ಞೆ ಮಾಡಲಾಗಿದೆ. ಜ್ಞಾನ ಆಯೋಗ ಆರಂಭ, ಮೂರನೇ ರಾಷ್ಟ್ರೀಯ ಶಿಕ್ಷಣ ನೀತಿ ತರುವ ಮೂಲಕ ದೊಡ್ಡ ಸುಧಾರಣೆ ಮಾಡಲಾಗಿದೆ ಎಂದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಬೇರೆಯವರಿಗೂ ಅವಕಾಶ ಸಿಗಲಿ: ಸಚಿವ ಸಂಪುಟ ಪುನಾರಚನೆಗೆ ದಿನೇಶ್ ಗುಂಡೂರಾವ್ ಬೆಂಬಲ

    April 28, 2026

    ಭ್ರಷ್ಟಾಚಾರದಿಂದ ದೂರ ಇರಿ, ಮಧ್ಯವರ್ತಿಗಳಿಗೆ ಕಚೇರಿಯಲ್ಲಿ ಅವಕಾಶ ನೀಡಬೇಡಿ: ಕೆಎಎಸ್ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಕಿವಿಮಾತು

    April 28, 2026

    ರಾಯಚೂರು: ಉದ್ಯೋಗ ಖಾತ್ರಿ ಕೆಲಸ ಮುಗಿಸಿ ವಾಪಸ್ಸಾಗುತ್ತಿದ್ದ ವ್ಯಕ್ತಿ ಸಾವು; ಬಿಸಿಲ ತಾಪಕ್ಕೆ ಬಲಿಯಾದ ಶಂಕೆ

    April 28, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತಾಲ್ಲೂಕು ಕಚೇರಿಯಲ್ಲಿ ಕಡತ ನಾಪತ್ತೆ: ಕರ್ತವ್ಯ ಲೋಪವೆಸಗಿದ ಸಿಬ್ಬಂದಿ ವಿರುದ್ಧ ತಹಶೀಲ್ದಾರ್ ದೂರು

    April 29, 2026

    ತುಮಕೂರು: ಜಿಲ್ಲಾ ತಾಲ್ಲೂಕು ಕಚೇರಿಯಲ್ಲಿ ಮಹತ್ವದ ಕಡತವೊಂದು ನಾಪತ್ತೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದ್ದು, ಇದಕ್ಕೆ ಕಾರಣರಾದ ನೌಕರರು ಹಾಗೂ ಸಿಬ್ಬಂದಿ…

    ತುಮಕೂರು: ಜಿಲ್ಲೆಯ ಗ್ರಾ.ಪಂ. ಸದಸ್ಯರ ಸಂಖ್ಯೆ 5,338ಕ್ಕೆ ನಿಗದಿ; ಗೆಜೆಟ್‌ ನಲ್ಲಿ ಕರಡು ಪಟ್ಟಿ ಪ್ರಕಟ

    April 29, 2026

    ಬೇರೆಯವರಿಗೂ ಅವಕಾಶ ಸಿಗಲಿ: ಸಚಿವ ಸಂಪುಟ ಪುನಾರಚನೆಗೆ ದಿನೇಶ್ ಗುಂಡೂರಾವ್ ಬೆಂಬಲ

    April 28, 2026

    ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಕಾಮುಕನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ, ₹1.25 ಲಕ್ಷ ದಂಡ

    April 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.