ಚಿಕ್ಕಮಗಳೂರು: ಅವಕಾಶವಾದಿಗಳನ್ನು ಬೆಂಬಲಿಸುವುದು ಅನೈತಿಕ ರಾಜಕಾರಣಕ್ಕೆ ವೇದಿಕೆ ಸೃಷ್ಟಿಸಿದಂತೆ. ರಾಜಕಾರಣದಲ್ಲಿ ವ್ಯಭೀಚಾರ ಮಾಡುವವರು ಎಲ್ಲಾ ಕಡೆ ಸಲ್ಲುತ್ತಾರೆ ಎಂದು ಮಾಜಿ ಶಾಸಕ ಸಿ.ಟಿ. ರವಿ ಹೇಳಿದರು.
ರಾಜ್ಯಸಭೆ ಚುನಾವಣೆಯಲ್ಲಿ, ಎಸ್.ಟಿ. ಸೋಮಶೇಖರ್ ಅಡ್ಡ ಮತದಾನದ ಕುರಿತು ಪ್ರತಿಕ್ರಿಯಿಸಿದ ಅವರು, ವ್ಯಕ್ತಿ ಸಂಬಂಧಕ್ಕಾಗಿ ರಾಜೀ ರಾಜಕಾರಣ ಒಳ್ಳೆಯದಲ್ಲ ಎಂದು ಹೇಳಿದರು. ರಾಜಕೀಯದಲ್ಲಿ ವ್ಯಭಿಚಾರ ನಡೆಸುವವರು ಎಲ್ಲೆಡೆಯು ಸುಲಭವಾಗಿ ಸೆಟ್ ಆಗ್ತಾರೆ. ಇಂಥವರು ಎಲ್ಲರೊಂದಿಗೂ ಚೆನ್ನಾಗಿ ಇರುತ್ತಾರೆ. ವ್ಯಭಿಚಾರದ ರಾಜಕಾರಣಕ್ಕೆ ಯಾರೂ ಮಣೆ ಹಾಕಬಾರದು ಎಂದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


