nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶಿವಮೊಗ್ಗದಲ್ಲಿ ಶಾಲಾ ಬಾಲಕನ ಭೀಕರ ಹತ್ಯೆ: 7 ಅಪ್ರಾಪ್ತರ ಬಂಧನ, 15 ಲಕ್ಷ ರೂ. ಪರಿಹಾರ ಘೋಷಣೆ

    February 25, 2026

    ಕರ್ನಾಟಕದಲ್ಲಿ ಕಂದಾಯ ಕ್ರಾಂತಿ: ಇನ್ನು ಮುಂದೆ ‘ಸ್ವಯಂ ಚಾಲಿತ ಮ್ಯುಟೇಷನ್’ ವ್ಯವಸ್ಥೆ ಜಾರಿ: ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

    February 25, 2026

    ಅಗ್ನಿಶಾಮಕ ಇಲಾಖೆಯಲ್ಲಿ ಶೀಘ್ರವೇ 1,600 ಹುದ್ದೆಗಳ ಭರ್ತಿ: ಗೃಹ ಸಚಿವ ಡಾ.ಜಿ.ಪರಮೇಶ್ವರ ಘೋಷಣೆ

    February 25, 2026
    Facebook Twitter Instagram
    ಟ್ರೆಂಡಿಂಗ್
    • ಶಿವಮೊಗ್ಗದಲ್ಲಿ ಶಾಲಾ ಬಾಲಕನ ಭೀಕರ ಹತ್ಯೆ: 7 ಅಪ್ರಾಪ್ತರ ಬಂಧನ, 15 ಲಕ್ಷ ರೂ. ಪರಿಹಾರ ಘೋಷಣೆ
    • ಕರ್ನಾಟಕದಲ್ಲಿ ಕಂದಾಯ ಕ್ರಾಂತಿ: ಇನ್ನು ಮುಂದೆ ‘ಸ್ವಯಂ ಚಾಲಿತ ಮ್ಯುಟೇಷನ್’ ವ್ಯವಸ್ಥೆ ಜಾರಿ: ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?
    • ಅಗ್ನಿಶಾಮಕ ಇಲಾಖೆಯಲ್ಲಿ ಶೀಘ್ರವೇ 1,600 ಹುದ್ದೆಗಳ ಭರ್ತಿ: ಗೃಹ ಸಚಿವ ಡಾ.ಜಿ.ಪರಮೇಶ್ವರ ಘೋಷಣೆ
    • ನಿರುದ್ಯೋಗ ಎಂಬುದು ಸದಾ ಕುದಿಯುವ ಜ್ವಾಲಾಮುಖಿ; ಉದ್ಯೋಗಾಕಾಂಕ್ಷಿಗಳ ಪರವಾಗಿ ಎಚ್‌ಡಿಕೆ ಬ್ಯಾಟಿಂಗ್!
    • ದ್ವೇಷ ಭಾಷಣ ಆರೋಪ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಎಫ್‌ ಐಆರ್ ದಾಖಲು
    • ಫ್ರಿಜ್ ಬಾಗಿಲಲ್ಲಿ ಈ ಆಹಾರ ಪದಾರ್ಥಗಳನ್ನು ಇಟ್ರೆ ಏನಾಗುತ್ತೆ ಗೊತ್ತಾ?
    • ದೈಹಿಕ, ಮಾನಸಿಕ ಸದೃಢತೆಗೆ ನೌಕರರಿಗೆ ಕ್ರೀಡೆಗಳು ಅತ್ಯಗತ್ಯ: ಸಿಇಓ ಈಶ್ವರ ಕುಮಾರ್ ಕಾಂದೂ ಸಲಹೆ
    • ಮಾನವೀಯತೆಯ ಮೌಲ್ಯ ಮೆರೆದ ತುಮಕೂರು ಜಿಲ್ಲಾಡಳಿತ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಡ್ರೋನ್ ಬಳಸಿಕೊಂಡು ನಗರದಲ್ಲಿ ಬೀದಿ ನಾಯಿಗಳ ಸಮೀಕ್ಷೆ
    ರಾಜ್ಯ ಸುದ್ದಿ July 20, 2023

    ಡ್ರೋನ್ ಬಳಸಿಕೊಂಡು ನಗರದಲ್ಲಿ ಬೀದಿ ನಾಯಿಗಳ ಸಮೀಕ್ಷೆ

    By adminJuly 20, 2023No Comments2 Mins Read
    dorn

    ಬಿಬಿಎಂಪಿ ವ್ಯಾಪ್ತಿಯಲ್ಲಿ 11ನೇ ಜುಲೈ 2023 ರಿಂದ ಬೀದಿ ನಾಯಿಗಳ ಸಮೀಕ್ಷೆಯನ್ನು ಪ್ರಾರಂಭಿಸಲಾಗಿದೆ. ಈ ವರ್ಷ ನಾವು ಕ್ಷೇತ್ರ ಸಮೀಕ್ಷಾ ತಂಡಗಳ ಜೊತೆಗೆ, VayDyn, ಸ್ಟಾರ್ಟ್ ಅಪ್ @ARTPARK IISc(ಕೃತಕ ಬುದ್ಧಿಮತ್ತೆ ಮತ್ತು ರೊಬೊಟಿಕ್ಸ್ ಟೆಕ್ನಾಲಜಿ ಪಾರ್ಕ್- ಇಂಡಿಯನ್ ಇನ್ಸಿಟ್ಯೂಟ್ ಆಫ್ ಸೈನ್ಸ್) ಡೋನ್ ತಂತ್ರಜ್ಞಾನವನ್ನು ಬಳಸಿಕೊಂಡು ಬೆಂಗಳೂರು ನಗರದ ಕೆರೆಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ತಿರುಗಾಡುವ ಬೀದಿ ನಾಯಿಗಳ ಎಣಿಕೆ ಕಾರ್ಯದ ಪ್ರಾಯೋಗಿಕ ಯೋಜನೆಯನ್ನು ಪ್ರಾರಂಭಿಸಲು ಪಾಲಿಕೆಯೊಂದಿಗೆ ಕೈಜೋಡಿಸಿದೆ. ಬೀದಿ ನಾಯಿಗಳ ಸಮೀಕ್ಷೆಗೆ ಡ್ರೋನ್ ಗಳನ್ನು ಬಳಸುತ್ತಿರುವುದು ಭಾರತದಲ್ಲಿ ಇದೇ ಮೊದಲನೆಯ ಯೋಜನೆಯಾಗಿದೆ.

    ಮೊದಲ ಹಂತದಲ್ಲಿ ಹುಳಿಮಾವು, ಸಾರಕ್ಕಿ, ಸೀಗೇಹಳ್ಳಿ ಮತ್ತು ಎಲೆ ಮಲ್ಲಪ್ಪ ಶೆಟ್ಟಿ ಕೆರೆಗಳನ್ನು ಪರಿಕಲ್ಪನೆಯ ಪುರಾವೆಯಾಗಿ ಆಯ್ಕೆ ಮಾಡಲಾಗಿರುತ್ತದೆ. ಡ್ರೋನ್ ಗಳು ನಾಯಿಗಳ ಚಿತ್ರಗಳನ್ನು ಸೆರೆಹಿಡಿಯಲು ಮತ್ತು ಕೃತಕ ಬುದ್ಧಿಮತ್ತೆಯನ್ನು ಬಳಸಿಕೊಂಡು ಬೀದಿ ನಾಯಿಗಳನ್ನು ಗುರುತಿಸಲು ಯಶಸ್ವಿಯಾಗಿದೆ.


    Provided by
    Provided by

    ಡ್ರೋನ್ ಸಮೀಕ್ಷೆಯ ದತ್ತಾಂಶವನ್ನು ಮುಂಬರುವ ದಿನಗಳಲ್ಲಿ ವಿಶ್ಲೇಷಿಸಲಾಗುವುದು ಮತ್ತು ಸಾಂಪ್ರದಾಯಿಕ ಕ್ಷೇತ್ರ ಸಮೀಕ್ಷೆ ತಂಡವು ಸಂಗ್ರಹಿಸಿದ ದತ್ತಾಂಶದೊಂದಿಗೆ(ಡೇಟಾ) ತಾಳೆ ಮಾಡಲಾಗುತ್ತದೆ. ದತ್ತಾಂಶವು ಪರಸ್ಪರ ಸಮಾನತೆ ಹೊಂದಿದ್ದರೆ, ಮುಂಬರುವ ವರ್ಷಗಳಲ್ಲಿ ನಗರದಲ್ಲಿನ ಎಲ್ಲಾ ಸುರಕ್ಷಿತ ಮತ್ತು ಮುಕ್ತ ಹಾರಾಟದ ಸ್ಥಳಗಳನ್ನು ಡೋನ್ ಗಳೊಂದಿಗೆ ಸಮೀಕ್ಷೆ ಮಾಡಲಾಗುತ್ತದೆ. ಸಾಂಪ್ರದಾಯಿಕ ಕ್ಷೇತ್ರ ಸಮೀಕ್ಷೆ ವಿಧಾನಗಳಿಗೆ ಹೋಲಿಸಿದರೆ ಸಮಯ ಮತ್ತು ವೆಚ್ಚದಲ್ಲಿ ಪರಿಣಾಮಕಾರಿಯಾಗಿ ಉಳಿತಾಯವಾಗಲಿದೆ. ಹಗಲು ಮತ್ತು ರಾತ್ರಿಯ ಸಮಯದಲ್ಲೂ ಕೂಡ ಸಮೀಕ್ಷೆಯನ್ನು ಕೈಗೊಳ್ಳಬಹುದಾಗಿದ್ದು, ಸಮೀಕ್ಷೆಯ ನಿರ್ದಿಷ್ಟತೆಯನ್ನು ಹೆಚ್ಚಿಸುತ್ತದೆ.

    ಪೈಲಟ್ ಯೋಜನೆಯ ಸಮಯದಲ್ಲಿ, ತಂಡವು ವಾಯುಪ್ರದೇಶದ ನಿಯಮಗಳು ಮತ್ತು ಸುರಕ್ಷತೆಯ ಕಾಳಜಿಗಳೊಂದಿಗೆ ನಗರ ವಾಯುಪ್ರದೇಶಗಳಲ್ಲಿ ಡೋನ್ ಗಳನ್ನು ನಿರ್ವಹಿಸುವಲ್ಲಿ ಕೆಲವು ಸವಾಲುಗಳನ್ನು ಗುರುತಿಸಿಲಾಗಿದೆ.

    ಆದರೆ ಸ್ವಾಯತ್ತ ಡ್ರೋನ್ ಗಳಂತಹ ಹೊಸ ಸ್ವದೇಶಿ ತಂತ್ರಜ್ಞಾನಗಳೊಂದಿಗೆ ಸ್ವತಂತ್ರ

    ಡ್ರೋನ್ ಗಳನ್ನು ಬಳಸಿಕೊಂಡು ಮತ್ತು ಉತ್ತಮ ಆನ್-ಬೋರ್ಡ್ ಕ್ಯಾಮೆರಾ ಸಿಸ್ಟಮ್ ಗಳನು ಉಪಯೋಗಿಸಿಕೊಂಡು ಇಂತಹ ಕಾರ್ಯಾಚರಣೆಗಳನ್ನು ಪರಿಣಾಮಕಾರಿಯಾಗಿ ಮಾಡಬಹುದೆಂದು ಆಶಿಸಬಹುದಾಗಿದೆ. ರೋಗದ ಕಣ್ಣಾವಲು, ನಿರ್ಮಾಣ ತಪಾಸಣೆ, ಅತಿಕ್ರಮಣಗಳು, ವಿಪತ್ತು ನಿರ್ವಹಣೆ ಇತ್ಯಾದಿಗಳಂತಹ ವ್ಯಾಪಕ ಶ್ರೇಣಿಯ ಉಪಯೋಗಳಿಗಾಗಿ ನಗರ ವಾಯುಪ್ರದೇಶಗಳಲ್ಲಿ ಬೃಹತ್ ಪ್ರಮಾಣದಲ್ಲಿ ಡೋನ್ ತಂತ್ರಜ್ಞಾನವನ್ನು ಮುಂದಿನ ದಿನಗಳಲ್ಲಿ ಬಳಸಿಕೊಳ್ಳಬಹುದಾಗಿದೆ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ಶಿವಮೊಗ್ಗದಲ್ಲಿ ಶಾಲಾ ಬಾಲಕನ ಭೀಕರ ಹತ್ಯೆ: 7 ಅಪ್ರಾಪ್ತರ ಬಂಧನ, 15 ಲಕ್ಷ ರೂ. ಪರಿಹಾರ ಘೋಷಣೆ

    February 25, 2026

    ಕರ್ನಾಟಕದಲ್ಲಿ ಕಂದಾಯ ಕ್ರಾಂತಿ: ಇನ್ನು ಮುಂದೆ ‘ಸ್ವಯಂ ಚಾಲಿತ ಮ್ಯುಟೇಷನ್’ ವ್ಯವಸ್ಥೆ ಜಾರಿ: ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

    February 25, 2026

    ಅಗ್ನಿಶಾಮಕ ಇಲಾಖೆಯಲ್ಲಿ ಶೀಘ್ರವೇ 1,600 ಹುದ್ದೆಗಳ ಭರ್ತಿ: ಗೃಹ ಸಚಿವ ಡಾ.ಜಿ.ಪರಮೇಶ್ವರ ಘೋಷಣೆ

    February 25, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಶಿವಮೊಗ್ಗದಲ್ಲಿ ಶಾಲಾ ಬಾಲಕನ ಭೀಕರ ಹತ್ಯೆ: 7 ಅಪ್ರಾಪ್ತರ ಬಂಧನ, 15 ಲಕ್ಷ ರೂ. ಪರಿಹಾರ ಘೋಷಣೆ

    February 25, 2026

    ಶಿವಮೊಗ್ಗ: ನಗರದ ಸುಲೇಬೈಲು ಸರ್ಕಾರಿ ಶಾಲೆಯ ಹೊರಗೆ 16 ವರ್ಷದ ಎಸ್‌ ಎಸ್‌ ಎಲ್‌ ಸಿ ವಿದ್ಯಾರ್ಥಿಯನ್ನು ಭೀಕರವಾಗಿ ಹತ್ಯೆ…

    ಕರ್ನಾಟಕದಲ್ಲಿ ಕಂದಾಯ ಕ್ರಾಂತಿ: ಇನ್ನು ಮುಂದೆ ‘ಸ್ವಯಂ ಚಾಲಿತ ಮ್ಯುಟೇಷನ್’ ವ್ಯವಸ್ಥೆ ಜಾರಿ: ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

    February 25, 2026

    ಅಗ್ನಿಶಾಮಕ ಇಲಾಖೆಯಲ್ಲಿ ಶೀಘ್ರವೇ 1,600 ಹುದ್ದೆಗಳ ಭರ್ತಿ: ಗೃಹ ಸಚಿವ ಡಾ.ಜಿ.ಪರಮೇಶ್ವರ ಘೋಷಣೆ

    February 25, 2026

    ನಿರುದ್ಯೋಗ ಎಂಬುದು ಸದಾ ಕುದಿಯುವ ಜ್ವಾಲಾಮುಖಿ; ಉದ್ಯೋಗಾಕಾಂಕ್ಷಿಗಳ ಪರವಾಗಿ ಎಚ್‌ಡಿಕೆ ಬ್ಯಾಟಿಂಗ್!

    February 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.