nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪರಿಸರ ದಿನಾಚರಣೆ: ಕನ್ನಿಕಾ ವಿದ್ಯಾಪೀಠದಿಂದ ಬೀಜದ ಉಂಡೆಗಳ ವಿತರಣೆಯಿಂದ ಸಾರ್ಥಕ ಆಚರಣೆ

    June 16, 2025

    ಆಗಸ್ಟ್ 1 ರಿಂದ ಆಟೋ ದಾಖಲಾತಿಗಳು ಕಡ್ಡಾಯ: ಸಿ.ಐ.ಸುರೇಶ್ ಖಡಕ್ ಎಚ್ಚರಿಕೆ

    June 16, 2025

    ಎತ್ತಿನಹೊಳೆ ಯೋಜನೆಯ ಭೂಸ್ವಾಧೀನಕ್ಕೆ ವೇಗ, ಜಿಲ್ಲಾಧಿಕಾರಿ ಶುಭ ಕಲ್ಯಾಣ್‌ ಗೆ ರಾಷ್ಟ್ರ ಮಟ್ಟದ ಪ್ರಶಸ್ತಿ

    June 16, 2025
    Facebook Twitter Instagram
    ಟ್ರೆಂಡಿಂಗ್
    • ಪರಿಸರ ದಿನಾಚರಣೆ: ಕನ್ನಿಕಾ ವಿದ್ಯಾಪೀಠದಿಂದ ಬೀಜದ ಉಂಡೆಗಳ ವಿತರಣೆಯಿಂದ ಸಾರ್ಥಕ ಆಚರಣೆ
    • ಆಗಸ್ಟ್ 1 ರಿಂದ ಆಟೋ ದಾಖಲಾತಿಗಳು ಕಡ್ಡಾಯ: ಸಿ.ಐ.ಸುರೇಶ್ ಖಡಕ್ ಎಚ್ಚರಿಕೆ
    • ಎತ್ತಿನಹೊಳೆ ಯೋಜನೆಯ ಭೂಸ್ವಾಧೀನಕ್ಕೆ ವೇಗ, ಜಿಲ್ಲಾಧಿಕಾರಿ ಶುಭ ಕಲ್ಯಾಣ್‌ ಗೆ ರಾಷ್ಟ್ರ ಮಟ್ಟದ ಪ್ರಶಸ್ತಿ
    • ನೀರಿನ ವಿಚಾರದಲ್ಲಿ ಸರ್ಕಾರ ರಾಜಕಾರಣ ಮಾಡಬಾರದು: ತುಮಕೂರಿನಲ್ಲಿ ನಿಖಿಲ್ ಕುಮಾರಸ್ವಾಮಿ ಹೇಳಿಕೆ
    • ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ಮೃತರ ಪೈಕಿ 18 ಮಂದಿಯ ಗುರುತು ಪತ್ತೆಯಾಗಿಲ್ಲ!
    • ಸೇತುವೆ ಕುಸಿದು 6 ಮಂದಿ ಪ್ರವಾಸಿಗರು ಸಾವು
    • ಸೋಲಾರ್ ವಾಟರ್ ಹೀಟರ್ ಖರೀದಿ : ಟೆಂಡರ್ ಆಹ್ವಾನ
    • ಪಾಲಿಕೆ : ಐಇಸಿ ಚಟುವಟಿಕೆಗಾಗಿ ಎಸ್‌ ಹೆಚ್‌ ಜಿ ಸದಸ್ಯರ ನೇಮಕಕ್ಕೆ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಕ್ಕಳು ಹೊರಗುಳಿಯದಂತೆ ಸಮೀಕ್ಷಾ ಕಾರ್ಯವನ್ನು ಕೈಗೊಳ್ಳಬೇಕು: ಸಿಇಓ ಸೂಚನೆ
    ತುಮಕೂರು May 27, 2025

    ಮಕ್ಕಳು ಹೊರಗುಳಿಯದಂತೆ ಸಮೀಕ್ಷಾ ಕಾರ್ಯವನ್ನು ಕೈಗೊಳ್ಳಬೇಕು: ಸಿಇಓ ಸೂಚನೆ

    By adminMay 27, 2025No Comments2 Mins Read
    samikshe

    ತುಮಕೂರು:  ಜಿಲ್ಲೆಯಲ್ಲಿ ಕೈಗೊಂಡಿರುವ ಪರಿಶಿಷ್ಟ ಜಾತಿ ಸಮೀಕ್ಷಾ  ಕಾರ್ಯದಲ್ಲಿ ಯಾವುದೇ ಮಕ್ಕಳು ಹೊರಗುಳಿಯದಂತೆ ಸಮೀಕ್ಷೆಗೆ ಒಳಪಡಿಸಬೇಕೆಂದು ಜಿಲ್ಲಾ  ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ಗಣತಿದಾರರಿಗೆ ಸೂಚನೆ ನೀಡಿದರು.

    ಜಿಲ್ಲಾಧಿಕಾರಿ ಕಚೇರಿಯ ನ್ಯಾಯಾಲಯ ಸಭಾಂಗಣದಲ್ಲಿ ಗುರುವಾರ ಸಮೀಕ್ಷೆ ಕುರಿತು ಅಭಿಪ್ರಾಯ ಹಾಗೂ ಸಲಹೆ ಬಗ್ಗೆ ಚರ್ಚಿಸುವ ಸಲುವಾಗಿ ದಲಿತ ಮುಖಂಡರೊಂದಿಗೆ ಸಭೆ ನಡೆಸಿ  ಮಾತನಾಡಿದ ಅವರು, ಜಿಲ್ಲೆಯಲ್ಲಿ ಇದುವರೆಗೆ  ಪ್ರತಿ ದಿನ ಸರಾಸರಿ 8207 ಕುಟುಂಬಗಳ ಸಮೀಕ್ಷೆ ನಡೆಸಲಾಗಿದ್ದು,  ಶೇಕಡಾ 103ರಷ್ಟು ಸಮೀಕ್ಷೆ ಕಾರ್ಯ ಪೂರ್ಣಗೊಂಡಿದೆ  ಎಂದು ತಿಳಿಸಿದರು.


    Provided by

    ಸಮೀಕ್ಷೆಯಿಂದ ಹೊರಗುಳಿದಿರುವ ಕುಟುಂಬಗಳ ಸಮೀಕ್ಷೆಯನ್ನು ಮುಂದಿನ ಮೂರು ದಿನಗಳಲ್ಲಿ ಪೂರ್ಣಗೊಳಿಸುವಂತೆ  ಸೂಚನೆ  ನೀಡಿದರಲ್ಲದೆ, ಸಮೀಕ್ಷೆಯ ಕೊನೆಯ ದಿನಾಂಕದ ಬಗ್ಗೆ ನಗರ ಸೇರಿದಂತೆ ಎಲ್ಲಾ ಗ್ರಾಮೀಣ ಪ್ರದೇಶಗಳಲ್ಲಿ  ಜನಜಾಗೃತಿ  ಮೂಡಿಸಬೇಕು ಎಂದು ತಿಳಿಸಿದರು.

    ಸಭೆಯಲ್ಲಿದ್ದ ದಲಿತ ಮುಖಂಡರು ಮಾತನಾಡಿ ಪರಿಶಿಷ್ಟ ಜಾತಿಯೇತರ ಸಮುದಾಯದವರು ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದು ಸಮೀಕ್ಷೆಯಲ್ಲಿಯೂ ಗಣತಿದಾರರಿಗೆ ನೈಜ ಮಾಹಿತಿಯನ್ನು ಮರೆಮಾಚಿ ಸುಳ್ಳು ಮಾಹಿತಿ ನೀಡುತ್ತಿದ್ದು, ಸೂಕ್ತ ಕ್ರಮ ಕೈಗೊಳ್ಳಬೇಕೆಂದು  ಮನವಿ ಮಾಡಿದರಲ್ಲದೆ, ವಿವಿಧ ಸಮಸ್ಯೆಗಳ ಬಗ್ಗೆ ಸಭೆಯ ಗಮನಕ್ಕೆ ತಂದರು.

    ನಂತರ ಮಾತನಾಡಿದ ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ ದಲಿತ ಮುಖಂಡರು ಸಭೆಗೆ ಸಲ್ಲಿಸಿರುವ ಮನವಿಗಳನ್ನು ಡಾ: ಎಚ್.ಎನ್. ನಾಗಮೋಹನದಾಸ್ ಏಕ ಸದಸ್ಯ ವಿಚಾರಣಾ ಆಯೋಗದ ಗಮನಕ್ಕೆ ತರಲಾಗುವುದು. ಸ್ಥಳೀಯವಾಗಿ ಬಗೆಹರಿಯುವ ಸಮಸ್ಯೆಗಳನ್ನು  ಜಿಲ್ಲಾಧಿಕಾರಿಗಳ ಹಂತದಲ್ಲಿಯೇ ಪರಿಹಾರ ನೀಡಲಾಗುವುದು ಎಂದು ತಿಳಿಸಿದರು.

    ಸಮಾಜ ಕಲ್ಯಾಣ ಇಲಾಖೆ ಕೃಷ್ಣಪ್ಪ ಮಾತನಾಡಿ ರಾಜ್ಯದಲ್ಲಿ ಅತಿ ಹೆಚ್ಚು ಕುಟುಂಬಗಳ ಸಮೀಕ್ಷೆ ಮಾಡುವಲ್ಲಿ ಜಿಲ್ಲೆ ಪ್ರಥಮ ಸ್ಥಾನದಲ್ಲಿದೆ. ಸಮೀಕ್ಷಾ ಕಾರ್ಯದಲ್ಲಿ 1,19,732 ಪರಿಶಿಷ್ಟ ಜಾತಿ ಕುಟುಂಬಗಳ ಗಣತಿ ಕೈಗೊಳ್ಳಲು ಆಯೋಗದಿಂದ ಗುರಿ ನೀಡಲಾಗಿದ್ದು, ಇಲ್ಲಿಯವರೆಗೆ 1,23,113 ಪರಿಶಿಷ್ಟ ಜಾತಿ ಕುಟಂಬಗಳ ಸಮೀಕ್ಷೆ ಪೂರ್ಣಗೊಂಡಿದೆ ಎಂದು ಮಾಹಿತಿ ನೀಡಿದರು.

    ಸಭೆಯಲ್ಲಿ ಉಪ ವಿಭಾಗಾಧಿಕಾರಿ ಗೋಟೂರು ಶಿವಪ್ಪ ಹಾಗೂ ಸಪ್ತಶ್ರೀ, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ವೈ.ಹೆಚ್. ಹುಚ್ಚಯ್ಯ ಸೇರಿದಂತೆ ಮತ್ತಿತರ  ಅಧಿಕಾರಿಗಳು, ದಲಿತ ಮುಖಂಡರು ಉಪಸ್ಥಿತರಿದ್ದರು.

    ಈ ಸಂದರ್ಭದಲ್ಲಿ ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷೆ-2025ರ ಸಂಬಂಧ ಆನ್‍ಲೈನ್ ಮೂಲಕ ಸ್ವಯಂ ಘೋಷಣೆ ಕುರಿತು ಸಮಾಜ ಕಲ್ಯಾಣ ಇಲಾಖೆಯಿಂದ ಹೊರತಂದಿರುವ ಪೋಸ್ಟರ್ ಬಿಡುಗಡೆ ಮಾಡಲಾಯಿತು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ಎತ್ತಿನಹೊಳೆ ಯೋಜನೆಯ ಭೂಸ್ವಾಧೀನಕ್ಕೆ ವೇಗ, ಜಿಲ್ಲಾಧಿಕಾರಿ ಶುಭ ಕಲ್ಯಾಣ್‌ ಗೆ ರಾಷ್ಟ್ರ ಮಟ್ಟದ ಪ್ರಶಸ್ತಿ

    June 16, 2025

    ನೀರಿನ ವಿಚಾರದಲ್ಲಿ ಸರ್ಕಾರ ರಾಜಕಾರಣ ಮಾಡಬಾರದು: ತುಮಕೂರಿನಲ್ಲಿ ನಿಖಿಲ್ ಕುಮಾರಸ್ವಾಮಿ ಹೇಳಿಕೆ

    June 16, 2025

    ಸೋಲಾರ್ ವಾಟರ್ ಹೀಟರ್ ಖರೀದಿ : ಟೆಂಡರ್ ಆಹ್ವಾನ

    June 15, 2025
    Our Picks

    ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ಮೃತರ ಪೈಕಿ 18 ಮಂದಿಯ ಗುರುತು ಪತ್ತೆಯಾಗಿಲ್ಲ!

    June 16, 2025

    ಸೇತುವೆ ಕುಸಿದು 6 ಮಂದಿ ಪ್ರವಾಸಿಗರು ಸಾವು

    June 16, 2025

    ಪತನಗೊಂಡ ವಿಮಾನದಲ್ಲಿ 1.25 ಲಕ್ಷ ಲೀಟರ್ ಇಂಧನವಿತ್ತು: ಅಮಿತ್ ಶಾ

    June 13, 2025

    ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ವಿಮಾನ ಅಪಘಾತ: ಹಲವರ ಸಾವು ಶಂಕೆ

    June 12, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಪರಿಸರ ದಿನಾಚರಣೆ: ಕನ್ನಿಕಾ ವಿದ್ಯಾಪೀಠದಿಂದ ಬೀಜದ ಉಂಡೆಗಳ ವಿತರಣೆಯಿಂದ ಸಾರ್ಥಕ ಆಚರಣೆ

    June 16, 2025

    ಕೊರಟಗೆರೆ: ತಾಲೂಕಿನ ದೇವರಹಳ್ಳಿ ಬಳಿ ಇರುವ ಮುಕುಂದರಾಯನ ಬೆಟ್ಟದಲ್ಲಿ ಕನ್ನಿಕಾ ವಿದ್ಯಾಪೀಠ ಶಾಲೆಯ ವಿದ್ಯಾರ್ಥಿಗಳು ಪರಿಸರ ದಿನಾಚರಣೆ ಅಂಗವಾಗಿ ಬೀಜದ…

    ಆಗಸ್ಟ್ 1 ರಿಂದ ಆಟೋ ದಾಖಲಾತಿಗಳು ಕಡ್ಡಾಯ: ಸಿ.ಐ.ಸುರೇಶ್ ಖಡಕ್ ಎಚ್ಚರಿಕೆ

    June 16, 2025

    ಎತ್ತಿನಹೊಳೆ ಯೋಜನೆಯ ಭೂಸ್ವಾಧೀನಕ್ಕೆ ವೇಗ, ಜಿಲ್ಲಾಧಿಕಾರಿ ಶುಭ ಕಲ್ಯಾಣ್‌ ಗೆ ರಾಷ್ಟ್ರ ಮಟ್ಟದ ಪ್ರಶಸ್ತಿ

    June 16, 2025

    ನೀರಿನ ವಿಚಾರದಲ್ಲಿ ಸರ್ಕಾರ ರಾಜಕಾರಣ ಮಾಡಬಾರದು: ತುಮಕೂರಿನಲ್ಲಿ ನಿಖಿಲ್ ಕುಮಾರಸ್ವಾಮಿ ಹೇಳಿಕೆ

    June 16, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.