nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಿಮ್ಮ ಮೊಬೈಲ್ ರೀಚಾರ್ಜ್‌ನಿಂದ ಟೆಲಿಕಾಂ ಕಂಪನಿಗಳಿಗೆ ಎಷ್ಟು ಲಾಭ?

    October 14, 2026

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಹಿಂದೆ ಯಾರು? ಕೆ.ಎನ್.ರಾಜಣ್ಣ ಹೇಳಿದ್ದೇನು?

    October 14, 2026

    “ದಮ್ಮು, ತಾಕತ್ತು ಇದ್ದರೆ ಹೋರಾಟಕ್ಕೆ ಬನ್ನಿ”; ನಟ ಸುದೀಪ್‌ ಗೆ ಉಗ್ರಪ್ಪ ಸವಾಲು?

    October 14, 2026
    Facebook Twitter Instagram
    ಟ್ರೆಂಡಿಂಗ್
    • ನಿಮ್ಮ ಮೊಬೈಲ್ ರೀಚಾರ್ಜ್‌ನಿಂದ ಟೆಲಿಕಾಂ ಕಂಪನಿಗಳಿಗೆ ಎಷ್ಟು ಲಾಭ?
    • ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಹಿಂದೆ ಯಾರು? ಕೆ.ಎನ್.ರಾಜಣ್ಣ ಹೇಳಿದ್ದೇನು?
    • “ದಮ್ಮು, ತಾಕತ್ತು ಇದ್ದರೆ ಹೋರಾಟಕ್ಕೆ ಬನ್ನಿ”; ನಟ ಸುದೀಪ್‌ ಗೆ ಉಗ್ರಪ್ಪ ಸವಾಲು?
    • ಸಿಹಿ ತಿನ್ನದಿದ್ದರೂ ಮಧುಮೇಹ ಬರಬಹುದು! ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ
    • ತುಮಕೂರು ದಸರಾ ಉತ್ಸವ-2026: ಪಂಜಿನ ಕವಾಯತು ತಾಲೀಮು ವೀಕ್ಷಣೆ
    • ತುಮಕೂರು ದಸರಾ ಉತ್ಸವ–2026ರ ಅಂಗವಾಗಿ ಮಹಿಳಾ ಕೌಶಲ್ಯ ಮೇಳ ಉದ್ಘಾಟನೆ
    • ದೆಹಲಿಯ ಬೀದಿಯಲ್ಲಿ ಕಾರ್ಯಕರ್ತರೊಂದಿಗೆ ಸರಳತೆಯ ಸಹಭೋಜನ: ಜನರ ನಡುವಿನ ನಾಯಕ ಬಿ.ಕೆ. ಹರಿಪ್ರಸಾದ್
    • ಅಕ್ಟೋಬರ್ 15ರಂದು ಸಚಿವ ಈಶ್ವರ್ ಖಂಡ್ರೆ ಅವರಿಗೆ ಮಾದಿಗ ಸಮಾಜದಿಂದ ಅಭಿನಂದನಾ ಸಮಾರಂಭ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಟಿ20 ತಂಡದ ನಾಯಕನಾಗಿ ಸೂರ್ಯಕುಮಾರ್ ಯಾದವ್: ಹಾರ್ದಿಕ್ ಪಾಂಡ್ಯಗೆ ಬಿಗ್ ಶಾಕ್
    ರಾಷ್ಟ್ರೀಯ ಸುದ್ದಿ July 22, 2024

    ಟಿ20 ತಂಡದ ನಾಯಕನಾಗಿ ಸೂರ್ಯಕುಮಾರ್ ಯಾದವ್: ಹಾರ್ದಿಕ್ ಪಾಂಡ್ಯಗೆ ಬಿಗ್ ಶಾಕ್

    By adminJuly 22, 2024No Comments1 Min Read

    ಭಾರತ ಟಿ20 ತಂಡದ ನಾಯಕನಾಗಿ ಸೂರ್ಯಕುಮಾರ್ ಯಾದವ್ ರನ್ನು ಆಯ್ಕೆ ಮಾಡುವ ಮೂಲಕ ಟೀಮ್ ಇಂಡಿಯಾ ಕೋಚ್ ಗೌತಮ್ ಗಂಭೀರ್, ಹಾರ್ದಿಕ್ ಪಾಂಡ್ಯಗೆ ಬಿಗ್ ಶಾಕ್ ನೀಡಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ.

    ಈ ಆಘಾತದ ಬೆನ್ನಲ್ಲೇ ಇದೀಗ ಮತ್ತೊಂದು ಶಾಕ್ ನೀಡಲು ಭಾರತ ತಂಡದ ಮುಖ್ಯ ಕೋಚ್ ನಿರ್ಧರಿಸಿದ್ದಾರೆ. ಅದೇನೆಂದರೆ ಮುಂಬರುವ ಚಾಂಪಿಯನ್ಸ್ ಟ್ರೋಫಿಯಲ್ಲಿ ಹಾರ್ದಿಕ್ ಪಾಂಡ್ಯ ಆಯ್ಕೆಯಾಗಬೇಕಿದ್ದರೆ ತಮ್ಮ ಬೌಲಿಂಗ್ ಸಾಮರ್ಥ್ಯವನ್ನು ತೆರೆದಿಡಬೇಕು. ಆದರೆ ಅದು ಟೀಮ್ ಇಂಡಿಯಾ ಪರ ಕಣಕ್ಕಿಳಿದಲ್ಲ. ಬದಲಾಗಿ ಡಿಸೆಂಬರ್ನಲ್ಲಿ ನಡೆಯಲಿರುವ ವಿಜಯ ಹಝಾರೆ ಟೂರ್ನಿಯ ಮೂಲಕ ಎಂದು ತಿಳಿಸಲಾಗಿದೆ. ಇತ್ತೀಚೆಗೆ ಅಧಿಕೃತವಾಗಿ ವಿಚ್ಛೇದನ ಘೋಷಿಸಿದ್ದ ಹಾರ್ದಿಕ್ ಗೆ ಮತ್ತೆ ಮತ್ತೆ ಶಾಕ್ ಗಳು ಎದುರಾಗುತ್ತಿದೆ.

    ಇಲ್ಲಿ ಹಾರ್ದಿಕ್ ಪಾಂಡ್ಯ ಭಾರತ ಏಕದಿನ ತಂಡದಲ್ಲಿ ಸ್ಥಾನ ಪಡೆಯಬೇಕಿದ್ದರೆ ವಿಜಯ ಹಝಾರೆ ಟೂರ್ನಿಯ ಪಂದ್ಯಗಳಲ್ಲಿ ಸಂಪೂರ್ಣ 10 ಓವರ್ಗಳನ್ನು ಬೌಲಿಂಗ್ ಮಾಡಬೇಕು. ಅಂದರೆ ಮಾತ್ರ ಅವರನ್ನು ಚಾಂಪಿಯನ್ಸ್ ಟ್ರೋಫಿಗೆ ಆಯ್ಕೆ ಮಾಡಲಾಗುತ್ತದೆ ಎಂದು ವರದಿಯಾಗಿದೆ. ಕಳೆದ ಏಕದಿನ ವಿಶ್ವಕಪ್ನಲ್ಲಿ ಹಾರ್ದಿಕ್ ಪಾಂಡ್ಯ ಸಂಪೂರ್ಣ 10 ಓವರ್ಗಳನ್ನು ಎಸೆಯಲು ವಿಫಲರಾಗಿದ್ದರು. ಅದರಲ್ಲೂ ಬೌಲಿಂಗ್ ಮಾಡುವ ವೇಳೆಯೇ ಅವರು ಗಾಯಗೊಂಡು ಅರ್ಧದಲ್ಲೇ ಟೂರ್ನಿಯಿಂದ ಹೊರ ನಡೆದಿದ್ದರು.

    ಅಷ್ಟೇ ಅಲ್ಲದೆ ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯಿಂದ ಕೂಡ ಹಾರ್ದಿಕ್ ವೈಯುಕ್ತಿಕ ಕಾರಣಗಳನ್ನು ನೀಡಿ ಹೊರಗುಳಿದಿದ್ದಾರೆ. ಹೀಗಾಗಿ ಅವರ ಬೌಲಿಂಗ್ ಸಾಮರ್ಥ್ಯದ ಮೇಲೆ ಅನುಮಾನಗಳು ವ್ಯಕ್ತವಾಗಿವೆ. ಹೀಗಾಗಿ ದೇಶೀಯ ಟೂರ್ನಿಯ ಮೂಲಕ ಭಾರತ ಏಕದಿನ ತಂಡಕ್ಕೆ ಕಂಬ್ಯಾಕ್ ಮಾಡುವಂತೆ ಹಾರ್ದಿಕ್ ಪಾಂಡ್ಯಗೆ ತಿಳಿಸಲಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ನಿಮ್ಮ ಮೊಬೈಲ್ ರೀಚಾರ್ಜ್‌ನಿಂದ ಟೆಲಿಕಾಂ ಕಂಪನಿಗಳಿಗೆ ಎಷ್ಟು ಲಾಭ?

    October 14, 2026

    ದೆಹಲಿಯ ಬೀದಿಯಲ್ಲಿ ಕಾರ್ಯಕರ್ತರೊಂದಿಗೆ ಸರಳತೆಯ ಸಹಭೋಜನ: ಜನರ ನಡುವಿನ ನಾಯಕ ಬಿ.ಕೆ. ಹರಿಪ್ರಸಾದ್

    October 13, 2026

    ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ

    October 12, 2026

    Comments are closed.

    Our Picks

    ನಿಮ್ಮ ಮೊಬೈಲ್ ರೀಚಾರ್ಜ್‌ನಿಂದ ಟೆಲಿಕಾಂ ಕಂಪನಿಗಳಿಗೆ ಎಷ್ಟು ಲಾಭ?

    October 14, 2026

    ದೆಹಲಿಯ ಬೀದಿಯಲ್ಲಿ ಕಾರ್ಯಕರ್ತರೊಂದಿಗೆ ಸರಳತೆಯ ಸಹಭೋಜನ: ಜನರ ನಡುವಿನ ನಾಯಕ ಬಿ.ಕೆ. ಹರಿಪ್ರಸಾದ್

    October 13, 2026

    ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ

    October 12, 2026

    ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!

    October 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ನಿಮ್ಮ ಮೊಬೈಲ್ ರೀಚಾರ್ಜ್‌ನಿಂದ ಟೆಲಿಕಾಂ ಕಂಪನಿಗಳಿಗೆ ಎಷ್ಟು ಲಾಭ?

    October 14, 2026

    ನವದೆಹಲಿ: ಭಾರತದಲ್ಲಿ ಇಂಟರ್ನೆಟ್ ಬಳಕೆದಾರರ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದ್ದು, 2026ರ ಜೂನ್ ಅಂತ್ಯದ ವೇಳೆಗೆ ಒಟ್ಟು ಇಂಟರ್ನೆಟ್ ಚಂದಾದಾರರ ಸಂಖ್ಯೆ…

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಹಿಂದೆ ಯಾರು? ಕೆ.ಎನ್.ರಾಜಣ್ಣ ಹೇಳಿದ್ದೇನು?

    October 14, 2026

    “ದಮ್ಮು, ತಾಕತ್ತು ಇದ್ದರೆ ಹೋರಾಟಕ್ಕೆ ಬನ್ನಿ”; ನಟ ಸುದೀಪ್‌ ಗೆ ಉಗ್ರಪ್ಪ ಸವಾಲು?

    October 14, 2026

    ಸಿಹಿ ತಿನ್ನದಿದ್ದರೂ ಮಧುಮೇಹ ಬರಬಹುದು! ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ

    October 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.