nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅದ್ದೂರಿ ಹಾಸನಾಂಬೆ ಜಾತ್ರಾ ಮಹೋತ್ಸವಕ್ಕೆ ತೆರೆ: ಈ ಬಾರಿ ಬಾಗಿಲು ಮುಚ್ಚುವಾಗ ತಡವಾಗಿದ್ದೇಕೆ?

    November 11, 2026

    ದೀಪಾವಳಿಯ ಆಕಾಶ ಬುಟ್ಟಿ ಬಿದ್ದು 7 ಎಕರೆ ಕಬ್ಬಿನ ಬೆಳೆ ಬೆಂಕಿಗಾಹುತಿ: ರೈತನ ಬಾಳಲ್ಲಿ ಕತ್ತಲು!

    November 11, 2026

    ಪಡಿತರ ಚೀಟಿ ಮರು ಇ-ಕೆವೈಸಿ ಗಡುವು ವಿಸ್ತರಣೆ: ನವೆಂಬರ್ 30ರೊಳಗೆ ಪೂರ್ಣಗೊಳಿಸದಿದ್ದರೆ ರದ್ದಾಗಲಿವೆ ಸೌಲಭ್ಯಗಳು!

    November 11, 2026
    Facebook Twitter Instagram
    ಟ್ರೆಂಡಿಂಗ್
    • ಅದ್ದೂರಿ ಹಾಸನಾಂಬೆ ಜಾತ್ರಾ ಮಹೋತ್ಸವಕ್ಕೆ ತೆರೆ: ಈ ಬಾರಿ ಬಾಗಿಲು ಮುಚ್ಚುವಾಗ ತಡವಾಗಿದ್ದೇಕೆ?
    • ದೀಪಾವಳಿಯ ಆಕಾಶ ಬುಟ್ಟಿ ಬಿದ್ದು 7 ಎಕರೆ ಕಬ್ಬಿನ ಬೆಳೆ ಬೆಂಕಿಗಾಹುತಿ: ರೈತನ ಬಾಳಲ್ಲಿ ಕತ್ತಲು!
    • ಪಡಿತರ ಚೀಟಿ ಮರು ಇ-ಕೆವೈಸಿ ಗಡುವು ವಿಸ್ತರಣೆ: ನವೆಂಬರ್ 30ರೊಳಗೆ ಪೂರ್ಣಗೊಳಿಸದಿದ್ದರೆ ರದ್ದಾಗಲಿವೆ ಸೌಲಭ್ಯಗಳು!
    • ಟಿವಿ ನೋಡುತ್ತಿರುವಾಗಲೇ ಮನೆಗೆ ನುಗ್ಗಿತು ಚಿರತೆ!: 6 ಗಂಟೆಗಳ ಕಾರ್ಯಾಚರಣೆ ಬಳಿಕ ಚಿರತೆ ಸೆರೆ
    • ಅಂಗವಿಕಲನಂತೆ ನಟಿಸುತ್ತೀಯಾ?: ಭಿಕ್ಷುಕನಿಗೆ ಹಲ್ಲೆ ನಡೆಸಿ, ಪೊಲೀಸರಿಗೆ ಒಪ್ಪಿಸಿದ ಗುಂಪು!
    • ವಿಧವಾ ವೇತನ: ಅರ್ಜಿ ಸಲ್ಲಿಸುವ ವಿಧಾನ, ಅಗತ್ಯ ದಾಖಲೆಗಳ ಸಂಪೂರ್ಣ ಮಾಹಿತಿ ಇಲ್ಲಿದೆ!
    • Gmail ಸ್ಟೋರೇಜ್ ಫುಲ್ ಆಗಿದೆಯೇ? ಉಚಿತ 15 GB ಜಾಗ ಖಾಲಿ ಮಾಡಲು ಇಲ್ಲಿವೆ 4 ಸರಳ ವಿಧಾನಗಳು!
    • ಅನ್ನಾ  ಜೊತೆಗಿನ ವೈವಾಹಿಕ ಸಂಬಂಧಕ್ಕೆ ಅಂತ್ಯ ಹಾಡಿದ ಪವನ್ ಕಲ್ಯಾಣ್ : 4ನೇ ಮದುವೆ ಆಗ್ತಾರಾ? ಜ್ಯೋತಿಷಿಗಳ ಭವಿಷ್ಯ ಏನು?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸುಸ್ಥಿರ ಕೃಷಿ ಅಭಿವೃದ್ಧಿ: ರೈತ ಸಂಘಟನೆಗಳ ಅಭಿಪ್ರಾಯ ಆಲಿಸಿದ ಕೃಷಿ ಸಚಿವರು
    ರಾಜ್ಯ ಸುದ್ದಿ September 28, 2023

    ಸುಸ್ಥಿರ ಕೃಷಿ ಅಭಿವೃದ್ಧಿ: ರೈತ ಸಂಘಟನೆಗಳ ಅಭಿಪ್ರಾಯ ಆಲಿಸಿದ ಕೃಷಿ ಸಚಿವರು

    By adminSeptember 28, 2023No Comments2 Mins Read
    bengaluru

    ಬೆಂಗಳೂರು: ಕೃಷಿ ಕ್ಷೇತ್ರದ ಸುಸ್ಥಿರ ಅಭಿವೃದ್ಧಿ ನಮ್ಮ ಆಶಯ ಇದಕ್ಕಾಗಿ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲು ರಾಜ್ಯ ಸರ್ಕಾರ ಬದ್ದವಾಗಿದೆ ಎಂದು ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ಸ್ಪಷ್ಟಪಡಿಸಿದರು.

    ವಿಕಾಸ ಸೌಧದ ತಮ್ಮ ಕೊಠಡಿಯಲ್ಲಿ ಕೃಷಿ ಕ್ಷೇತ್ರದ ಸುಧಾರಣೆಗಳ ಮೂಲಕ ರಾಜ್ಯದಲ್ಲಿ ಗ್ರಾಮೀಣ ಜನರ ಸಾಮಾಜಿಕ ಆರ್ಥಿಕ ಅಭಿವೃದ್ದಿ ಕುರಿತು ರಾಜ್ಯದ ವಿವಿಧ ರೈತ ಸಂಘಟನೆಗಳ ಪ್ರಮುಖರು ಹಾಗೂ ಸಾಮಾಜಿಕ ಚಿಂತಕರೊಂದಿಗೆ ಸಭೆ ನಡೆಸಿ ಅಭಿಪ್ರಾಯ ಆಲಿಸಿ ಸಚಿವರು ಮಾತನಾಡಿದರು.

    ರಾಜ್ಯದಲ್ಲಿ ಗ್ರಾಮೀಣ ಜನರು ಅದರಲ್ಲೂ ಮುಖ್ಯವಾಗಿ ರೈತಾಪಿ ವರ್ಗದ ಮಹಿಳೆಯರ ಶ್ರೇಯೋಭಿವೃದ್ದಿ ಗಮನದಲ್ಲಿರಿಸಿ ರಾಜ್ಯ ಸರ್ಕಾರ ಹಲವು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ.ರೈತರಿಗೆ ಶಕ್ತಿ ತುಂಬಲು ಇನ್ನಷ್ಟು ದೂರಗಾಮಿ ಯೋಜನೆಗಳ ಜಾರಿಗೆ ಸರ್ಕಾರ ಸಿದ್ದವಿದೆ ಎಂದು ಸಚಿವರು ಹೇಳಿದರು.

    ಸಂಘಟನೆಗಳ ಪ್ರಸ್ತಾಪ:
    ಎಲ್ಲಾ ಬೆಳೆಗಳನ್ನು ಕನಿಷ್ಠ ಬೆಂಬಲಬೆಲೆ ಯೋಜನೆಯಡಿ ತಂದು ಹಂತಹಂತವಾಗಿ ಜಾರಿಗೊಳಿಸುವುದು, ಕೃಷಿ ಬೆಲೆ ಆಯೋಗಕ್ಕೆ ಸ್ವಾಯತ್ತತೆ ನೀಡುವುದು, ಹಾಲಿ ಪಡಿತರ ವಿತರಣಾ ವ್ಯವಸ್ಥೆಯಲ್ಲಿ ಹೆಚ್ಚುವರಿ ಅಕ್ಕಿಗೆ ಹಣ ನೀಡವ ಬದಲು ಪೂರಕ ಪೌಷ್ಟಿಕ ಆಹಾರವಾದ ರಾಗಿ ಜೋಳ, ಕಡಲೆಕಾಯಿ ಎಣ್ಣೆ ವಿತರಿಸುವುದು, ರೈತ ಮಹಿಳೆಯರನ್ನು ಫ್ರೂಟ್ಸ್ ಐಡಿಯಲ್ಲಿ ನೊಂದಣಿ ಮಡುವುದು, ರೈತ ಉತ್ಪಾದಕ ಸಂಸ್ಥೆಗಳ ಬಲ ವರ್ಧನೆ, ಸಿರಿ ಧಾನ್ಯ ಪ್ರೋತ್ಸಾಹ ಯೋಜನೆಯಡಿ ಖಾಯಂ ಮಾರುಕಟ್ಟೆ ಸೃಷ್ಟಿಮಾಡಿ ಕೊಡಬೇಕು.

    ಸಾಂಪ್ರದಾಯಿಕ ಬೀಜ ವೈವಿಧ್ಯತೆ ಪುನಶ್ಚೇತನ ,ಸಂರಕ್ಷಣೆ ಬೀಜೋತ್ಪಾದನೆ, ವಿತರಣೆ ಯೋಜನೆ ಜಾರಿಗೊಳಿಸುವುದು, ಸಹಜ ಕೃಷಿ ಉಳಿವಿಗೆ ಧೀರ್ಘ ಕಾಲದ ಯೋಜನೆ ರೂಪಿಸಿ ಅನುಷ್ಠಾನಗೊಳಿಸುವ ಅಗತ್ಯಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಸಂಘಟನೆಗಳ ಮುಖ್ಯಸ್ಥರು ಅನೇಕ ಉತ್ತಮ ಯೋಜನೆಗಳ ಬಗ್ಗೆ ಪ್ರಸ್ತಾಪಿಸಿ ವಿಚಾರ ಮಂಡಿಸಿದರು.

    ರೈತ ಸಂಘಟನೆಯ ಪ್ರಮುಖರಾದ ಶಾಸಕರಾದ ದರ್ಶನ ಪುಟ್ಟಣ್ಣಯ್ಯ, ಚಾಮರಸ ಮಾಲಿ ಪಾಟೀಲ್ , ಬಡಗಲಪುರ ನಾಗೇಂದ್ರ ಈ ದಿನ ಡಾಟ್ ಕಾಮ್ ಹಾಗೂ ಜಾಗೃತ ಕರ್ನಾಟಕದ ಎಚ್. ವಿ ವಾಸು, ಡಾ ಬಸವರಾಜು ಸುಸ್ಥಿರ ಕೃಷಿ ಮೈತ್ರಿ ಕೂಟದ ಕವಿತಾ ಕುರುಗಂಟೆ, ನಮ್ಮ ರೈತರ ಮಾರುಕಟ್ಟೆ ಸಂಘಟನೆಯ ಕವಿತಾ ಶ್ರೀನಿವಾಸನ್ ಸಹಜ ಆರ್ಗಾನಿಕ್ಸ್ ನ ಸೋಮಶೇಖರ್ ಬಿ., ಸಾವಯವ ಕೃಷಿಕರಾದ ಎಸ್ ಬೋರೇಗೌಡ , ಕರ್ನಾಟಕ ರಾಜ್ಯ ರೈತ ಸಂಘದ ಪ್ರಧಾನ ಕಾರ್ಯದರ್ಶಿ ರವಿ ಕಿರಣ್ ಪೂಣಚ್ಚ, ಕೆ.ಅರ್.ಅರ್ ಎಸ್ ಸಂಘಟನೆಯ ಜಿ.ಎಂ ವೀರ ಸಂಗಯ್ಯ ಮತ್ತಿತರು ಸುಧಾ ಹೆಚ್ಚನ ಆರ್ಥಿಕ ಹೊರೆ ಇಲ್ಲದೆ ಹಾಲಿ ಸ್ಥಿತಿಯಲ್ಲೇ ಮಾಡಬಹುದಾದ ಸುಧಾರಣೆಗಳ ಬಗ್ಗೆ ಕೃಷಿ ಸಚಿವರಿಗೆ ವಿವರಿಸಿದರು.

    ಎಲ್ಲರ ಅಭಿಪ್ರಾಯ:
    ಸಲಹೆಗಳನ್ನು ಸಮಾಧಾನದಿಂದ ಆಲಿಸಿದ ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಚರ್ಚೆ ವೇಳೆ ಕೇಳಿ ಬಂದ ಕೆಲವು ಚಿಂತನೆಗಳನ್ನು ಈಗಾಗಲೇ ಇಲಾಖೆಯಲ್ಲಿ ಜಾರಿಗೊಳಿಸಲಾಗುತ್ತಿದೆ,ಅಲ್ಲದೆ ಸಭೆಯಲ್ಲಿ ಕೇಳಿ ಬಂದ ಎಲ್ಲಾ ರಚನಾತ್ಮಕ ಸಲಹೆ,ಪ್ರಸ್ತಾಪಗಳನ್ನು ಕ್ರೋಢೀಕರಿಸಿ ಮುಖ್ಯ ಮಂತ್ರಿಯವರೊಂದಿಗೆ ಚರ್ಚೆ ನಡೆಸಿ ಮುಂದಿನ ದಿನಗಳಲ್ಲಿ ಹಂತಹಂತವಾಗಿ ಜಾರಿಗೆ ತರಲು ಪ್ರಯತ್ನಿಸಲಾಗುವುದು ಎಂದರು.

    ಕೃಷಿ ಇಲಾಖೆ ಕಾರ್ಯದರ್ಶಿ ವಿ. ಅನ್ಬುಕುಮಾರ್, ಆಯುಕ್ತರಾದ ವೈ ಎಸ್ ಪಾಟೀಲ್,ನಿರ್ದೇಶಕರಾದ ಜಿ.ಟಿ .ಪುತ್ರ ಅವರು ಸಹ ಇಲಾಖೆಯಲ್ಲಿ ಭವಿಷ್ಯದಲ್ಲಿ ಸುಸ್ಥಿರ ಕೃಷಿ ಅಭಿವೃದ್ಧಿಗೆ ರೂಪಿಸಿ ಅನುಷ್ಠಾನ ಗೊಳಿಸುತ್ತಿರುವ ಯೋಜನೆಗಳ ಬಗ್ಗೆ ವಿವರಿಸಿದರು.

    admin
    • Website

    Related Posts

    ಅದ್ದೂರಿ ಹಾಸನಾಂಬೆ ಜಾತ್ರಾ ಮಹೋತ್ಸವಕ್ಕೆ ತೆರೆ: ಈ ಬಾರಿ ಬಾಗಿಲು ಮುಚ್ಚುವಾಗ ತಡವಾಗಿದ್ದೇಕೆ?

    November 11, 2026

    ದೀಪಾವಳಿಯ ಆಕಾಶ ಬುಟ್ಟಿ ಬಿದ್ದು 7 ಎಕರೆ ಕಬ್ಬಿನ ಬೆಳೆ ಬೆಂಕಿಗಾಹುತಿ: ರೈತನ ಬಾಳಲ್ಲಿ ಕತ್ತಲು!

    November 11, 2026

    ಪಡಿತರ ಚೀಟಿ ಮರು ಇ-ಕೆವೈಸಿ ಗಡುವು ವಿಸ್ತರಣೆ: ನವೆಂಬರ್ 30ರೊಳಗೆ ಪೂರ್ಣಗೊಳಿಸದಿದ್ದರೆ ರದ್ದಾಗಲಿವೆ ಸೌಲಭ್ಯಗಳು!

    November 11, 2026

    Comments are closed.

    Our Picks

    Gmail ಸ್ಟೋರೇಜ್ ಫುಲ್ ಆಗಿದೆಯೇ? ಉಚಿತ 15 GB ಜಾಗ ಖಾಲಿ ಮಾಡಲು ಇಲ್ಲಿವೆ 4 ಸರಳ ವಿಧಾನಗಳು!

    November 11, 2026

    ಅನ್ನಾ  ಜೊತೆಗಿನ ವೈವಾಹಿಕ ಸಂಬಂಧಕ್ಕೆ ಅಂತ್ಯ ಹಾಡಿದ ಪವನ್ ಕಲ್ಯಾಣ್ : 4ನೇ ಮದುವೆ ಆಗ್ತಾರಾ? ಜ್ಯೋತಿಷಿಗಳ ಭವಿಷ್ಯ ಏನು?

    November 11, 2026

    ರೈಲು ಬೋಗಿಗಳ ಆಯಸ್ಸು ಮುಗಿದ ಬಳಿಕ ಏನಾಗುತ್ತೆ? ರೈಲ್ವೆಯ ಈ ಮರುಬಳಕೆ ತಂತ್ರ ಗೊತ್ತೇ?

    November 10, 2026

    ತಿನ್ನಬಹುದಾದ ಚಿನ್ನದ ಸಿಹಿ ತಯಾರಿ; ಜೈಪುರದ ಮಿಠಾಯಿ ಈಗ ಭಾರಿ ಚರ್ಚೆ! ಇದರ ಬೆಲೆ ಎಷ್ಟು ಗೊತ್ತೆ ?

    November 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಅದ್ದೂರಿ ಹಾಸನಾಂಬೆ ಜಾತ್ರಾ ಮಹೋತ್ಸವಕ್ಕೆ ತೆರೆ: ಈ ಬಾರಿ ಬಾಗಿಲು ಮುಚ್ಚುವಾಗ ತಡವಾಗಿದ್ದೇಕೆ?

    November 11, 2026

    ಹಾಸನ: ವರ್ಷಕ್ಕೊಮ್ಮೆ ಮಾತ್ರ ಭಕ್ತರಿಗೆ ದರ್ಶನ ಭಾಗ್ಯ ಕರುಣಿಸುವ ಹಾಸನದ ವಿಶ್ವಪ್ರಸಿದ್ಧ ಹಾಸನಾಂಬಾ ದೇವಿಯ ಗರ್ಭಗುಡಿ ಬಾಗಿಲನ್ನು ಇಂದು (ನವೆಂಬರ್…

    ದೀಪಾವಳಿಯ ಆಕಾಶ ಬುಟ್ಟಿ ಬಿದ್ದು 7 ಎಕರೆ ಕಬ್ಬಿನ ಬೆಳೆ ಬೆಂಕಿಗಾಹುತಿ: ರೈತನ ಬಾಳಲ್ಲಿ ಕತ್ತಲು!

    November 11, 2026

    ಪಡಿತರ ಚೀಟಿ ಮರು ಇ-ಕೆವೈಸಿ ಗಡುವು ವಿಸ್ತರಣೆ: ನವೆಂಬರ್ 30ರೊಳಗೆ ಪೂರ್ಣಗೊಳಿಸದಿದ್ದರೆ ರದ್ದಾಗಲಿವೆ ಸೌಲಭ್ಯಗಳು!

    November 11, 2026

    ಟಿವಿ ನೋಡುತ್ತಿರುವಾಗಲೇ ಮನೆಗೆ ನುಗ್ಗಿತು ಚಿರತೆ!: 6 ಗಂಟೆಗಳ ಕಾರ್ಯಾಚರಣೆ ಬಳಿಕ ಚಿರತೆ ಸೆರೆ

    November 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.