nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೊರಟಗೆರೆ: ಬೂದಗವಿಯಲ್ಲಿ ಹೊಸ ಕೊಳವೆಬಾವಿ ಸ್ಥಳ ಪರಿಶೀಲನೆ ನಡೆಸಿದ ಅಧಿಕಾರಿಗಳು

    May 14, 2026

    ತುಮಕೂರು: ವಸತಿ ರಹಿತ 25 ಕುಟುಂಬಗಳನ್ನು ಸಾಧನಾ ಸಮಾವೇಶಕ್ಕೆ ಆಹ್ವಾನಿಸಿದ ಜಿಲ್ಲಾಧಿಕಾರಿ

    May 14, 2026

    ಪಾವಗಡ: 1ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

    May 14, 2026
    Facebook Twitter Instagram
    ಟ್ರೆಂಡಿಂಗ್
    • ಕೊರಟಗೆರೆ: ಬೂದಗವಿಯಲ್ಲಿ ಹೊಸ ಕೊಳವೆಬಾವಿ ಸ್ಥಳ ಪರಿಶೀಲನೆ ನಡೆಸಿದ ಅಧಿಕಾರಿಗಳು
    • ತುಮಕೂರು: ವಸತಿ ರಹಿತ 25 ಕುಟುಂಬಗಳನ್ನು ಸಾಧನಾ ಸಮಾವೇಶಕ್ಕೆ ಆಹ್ವಾನಿಸಿದ ಜಿಲ್ಲಾಧಿಕಾರಿ
    • ಪಾವಗಡ: 1ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
    • ತುಮಕೂರು: ಮೇ 15ರಂದು ಇತಿಹಾಸೋತ್ಸವ
    • ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ:  ನ್ಯಾಯಕ್ಕಾಗಿ ಪೋಷಕರಿಂದಲೇ ಜಿಲ್ಲೆ, ತಾಲ್ಲೂಕು ಆಂದೋಲನ: ಮುರಳಿಧರ ಹಾಲಪ್ಪ
    • ಕೇರಳ ಲಾಟರಿ ಆಮಿಷಕ್ಕೆ ಬಿದ್ದ ಮಹಿಳೆ: 1.81 ಲಕ್ಷ ರೂ. ಕಳೆದುಕೊಂಡು ಕಂಗಾಲು
    • ತುಮಕೂರು: ಮಾಲೀಕನಿಗೇ ಮಂಕುಬೂದಿ ಎರಚಿದ ಕೆಲಸಗಾರ: ಗುತ್ತಿಗೆ ಕೊಡಿಸುವುದಾಗಿ ನಂಬಿಸಿ 4 ಲಕ್ಷ ರೂ. ವಂಚನೆ!
    • ತುಮಕೂರು: ಆನ್ ಲೈನ್ ಶಾಪಿಂಗ್ ಮಾಡುವ ಮುನ್ನ ಎಚ್ಚರಿಕೆ:  44 ಸಾವಿರಕ್ಕೂ ಅಧಿಕ ಹಣ ಕಳೆದುಕೊಂಡ ಯುವಕ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು:  ಸ್ವದೇಶಕ್ಕೆ ಮರಳಿದ ವಿದ್ಯಾರ್ಥಿಗಳು |  ನಿಟ್ಟುಸಿರು ಬಿಟ್ಟ ಪೋಷಕರು
    ತುಮಕೂರು March 7, 2022

    ತುಮಕೂರು:  ಸ್ವದೇಶಕ್ಕೆ ಮರಳಿದ ವಿದ್ಯಾರ್ಥಿಗಳು |  ನಿಟ್ಟುಸಿರು ಬಿಟ್ಟ ಪೋಷಕರು

    By adminMarch 7, 2022No Comments1 Min Read
    students

    ಸಿರಾ: ಉಕ್ರೇನ್​ ನಲ್ಲಿ ಎಂಬಿಬಿಎಸ್​​​ನ ಓದುತ್ತಿದ್ದ ವಿದ್ಯಾರ್ಥಿಗಳು ಭಾರತಕ್ಕೆ ಬಂದು ತಲುಪಿದ್ದಾರೆ.  ಮಕ್ಕಳು ಆಗಮಿಸುತ್ತಿದ್ದಂತೆಯೇ ಪೋಷಕರು ತೀವ್ರ ಸಂತಸ ವ್ಯಕ್ತಪಡಿಸಿದ್ದಾರೆ.

    ಸಿರಾ ನಗರದ ವಿದ್ಯಾರ್ಥಿನಿ ನಗರದ ಪ್ರಿಯಾಂಕ ಮತ್ತು ಮತ್ತೊಬ್ಬ ವಿದ್ಯಾರ್ಥಿ ಸಿರಾ ನಗರದ ಸಪ್ತಗಿರಿ ಬಡಾವಣೆಯ ತ್ರಿಶಾಂಕ ಸುರಕ್ಷಿತವಾಗಿ ಭಾರತಕ್ಕೆ ವಾಪಸ್ ಆಗಿದ್ದಾರೆ. ಮಕ್ಕಳ ಆಗಮನದಿಂದ ಪೋಷಕರು ತೀವ್ರ ಸಂತದ ವ್ಯಕ್ತಪಡಿಸಿದ್ದಾರೆ.


    Provided by
    Provided by

    ಉಕ್ರೇನ್ ದೇಶದ ವಿವಿಧ ವಿವಿಯಲ್ಲಿ ಎಂಬಿಬಿಎಸ್ ನಲ್ಲಿ ವ್ಯಾಸಂಗ ಮಾಡುತ್ತಿದ್ದರು. ಯುದ್ಧ ಭೀತಿ ಆವರಿಸಿದಾಗ ಪೋಷಕರ ಒತ್ತಾಯಕ್ಕೆ ಮಣಿದು ಉಕ್ರೇನ್ ​ನಿಂದ ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಅಲ್ಲಿಂದ. ಸಿರಾಕ್ಕೆ ವಾಪಸ್ ಆಗಮಿಸಿದ್ದು, ಮನೆಯಲ್ಲಿ ಸಂಭ್ರಮದ ವಾತಾವರಣ ನಿರ್ಮಾಣವಾಗಿದೆ.

    ಈ ಸಂದರ್ಭದಲ್ಲಿ ಉಕ್ರೇನ್ ದೇಶದಿಂದ ಮರಳಿ ಸುರಕ್ಷಿತವಾಗಿ ಮನೆಗೆ ತಲುಪಿರುವ ವಿದ್ಯಾರ್ಥಿಗಳ ಮನೆಗೆ ಕೇಂದ್ರ ಸಚಿವರಾದ  ನಾರಾಯಣಸ್ವಾಮಿ,  ಶಾಸಕ ಡಾ.ರಾಜೇಶ್ ಗೌಡ, ತಹಶೀಲ್ದಾರ್ ಮಮತಾ ಮತ್ತಿತರರು ಭೇಟಿ ನೀಡಿದರು.  ಮುಂದಿನ ವಿದ್ಯಾಭ್ಯಾಸದ ಕುರಿತು ಸರ್ಕಾರದಿಂದ ಸೂಕ್ತ ನಿರ್ಧಾರ ತೆಗೆದುಕೊಳ್ಳುವ ಭರವಸೆಯನ್ನು  ಇದೇ ಸಂದರ್ಭದಲ್ಲಿ ನೀಡಿದರು.

     ವರದಿ: ಎ.ಎನ್. ಪೀರ್ , ತುಮಕೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ತುಮಕೂರು: ವಸತಿ ರಹಿತ 25 ಕುಟುಂಬಗಳನ್ನು ಸಾಧನಾ ಸಮಾವೇಶಕ್ಕೆ ಆಹ್ವಾನಿಸಿದ ಜಿಲ್ಲಾಧಿಕಾರಿ

    May 14, 2026

    ತುಮಕೂರು: ಮೇ 15ರಂದು ಇತಿಹಾಸೋತ್ಸವ

    May 14, 2026

    ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ:  ನ್ಯಾಯಕ್ಕಾಗಿ ಪೋಷಕರಿಂದಲೇ ಜಿಲ್ಲೆ, ತಾಲ್ಲೂಕು ಆಂದೋಲನ: ಮುರಳಿಧರ ಹಾಲಪ್ಪ

    May 14, 2026

    Leave A Reply Cancel Reply

    Our Picks

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಕೊರಟಗೆರೆ: ಬೂದಗವಿಯಲ್ಲಿ ಹೊಸ ಕೊಳವೆಬಾವಿ ಸ್ಥಳ ಪರಿಶೀಲನೆ ನಡೆಸಿದ ಅಧಿಕಾರಿಗಳು

    May 14, 2026

    ಕೊರಟಗೆರೆ: ತಾಲೂಕಿನ ಬೂದಗವಿ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಅಪೂರ್ವ ಸಂತರಾಮು ಅವರ ಅಧ್ಯಕ್ಷತೆಯಲ್ಲಿ ಮಹತ್ವದ…

    ತುಮಕೂರು: ವಸತಿ ರಹಿತ 25 ಕುಟುಂಬಗಳನ್ನು ಸಾಧನಾ ಸಮಾವೇಶಕ್ಕೆ ಆಹ್ವಾನಿಸಿದ ಜಿಲ್ಲಾಧಿಕಾರಿ

    May 14, 2026

    ಪಾವಗಡ: 1ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

    May 14, 2026

    ತುಮಕೂರು: ಮೇ 15ರಂದು ಇತಿಹಾಸೋತ್ಸವ

    May 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.