nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಾಯಿಯನ್ನು ಹೊತ್ತೊಯ್ದು ಆತಂಕ ಸೃಷ್ಟಿಸಿದ್ದ ಚಿರತೆ; ಅರಣ್ಯ ಇಲಾಖೆ ಬೋನಿಗೆ ಸೆರೆ

    July 2, 2026

    ತುಮಕೂರಿನ ಹಿರಿಯ ಪತ್ರಕರ್ತ ಎಂ.ಈಶ್ವರ್ ಅನಾರೋಗ್ಯದಿಂದ ನಿಧನ

    July 2, 2026

    ರೈತರು ಬೆಳೆ ವಿಮೆಗೆ ನೋಂದಾಯಿಸಿಕೊಳ್ಳುವಂತೆ ಕೃಷಿ ಇಲಾಖೆ ಮನವಿ

    July 2, 2026
    Facebook Twitter Instagram
    ಟ್ರೆಂಡಿಂಗ್
    • ನಾಯಿಯನ್ನು ಹೊತ್ತೊಯ್ದು ಆತಂಕ ಸೃಷ್ಟಿಸಿದ್ದ ಚಿರತೆ; ಅರಣ್ಯ ಇಲಾಖೆ ಬೋನಿಗೆ ಸೆರೆ
    • ತುಮಕೂರಿನ ಹಿರಿಯ ಪತ್ರಕರ್ತ ಎಂ.ಈಶ್ವರ್ ಅನಾರೋಗ್ಯದಿಂದ ನಿಧನ
    • ರೈತರು ಬೆಳೆ ವಿಮೆಗೆ ನೋಂದಾಯಿಸಿಕೊಳ್ಳುವಂತೆ ಕೃಷಿ ಇಲಾಖೆ ಮನವಿ
    • ನನೆಗುದಿಗೆ ಬಿದ್ದಿದ್ದ ರೈಲ್ವೆ ಕಾಮಗಾರಿ ಪ್ರಾರಂಭ: ಆಂಧ್ರಪ್ರದೇಶದ ರಾಯದುರ್ಗದಿಂದ ಕರ್ನಾಟಕದ ಪಾವಗಡವರೆಗೆ ಕಾಮಗಾರಿ ಪೂರ್ಣ
    • ತುಮಕೂರು: ಕಳ್ಳತನ, ಮಾದಕ ವಸ್ತುಗಳ ಮಾರಾಟ, ಕಚ್ಚಾ ಬಾಂಬ್ ಪ್ರಕರಣ: 9 ಮಂದಿ ಆರೋಪಿಗಳ ಬಂಧನ
    • ತಿಪಟೂರಿನಲ್ಲಿ 2078ನೇ ಮದ್ಯವರ್ಜನ ಶಿಬಿರಕ್ಕೆ ಚಾಲನೆ: ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಪೂಜ್ಯ ಹೆಗ್ಗಡೆಯವರ ಕೊಡುಗೆ ಅನನ್ಯ: ಡಾ. ಶ್ರೀಧರ್
    • ಖಾಸಗಿ ಆಂಬುಲೆನ್ಸ್ ಸೇವೆ ಶುಲ್ಕ ನಿಯಂತ್ರಣಕ್ಕೆ ಜಿಲ್ಲಾಧಿಕಾರಿಗೆ ಕರವೇ ಮನವಿ
    • ಕೊರಟಗೆರೆ: ಮಾದಕ ವ್ಯಸನ ತಡೆಗೆ ‘ಸ್ವಾಸ್ಥ್ಯ ಸಂಕಲ್ಪ’ ಜಾಗೃತಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸ್ವಾಗತ ಕಮಾನು ನಿರ್ಮಿಸುವಂತೆ ಎಸ್.ಎಸ್.ಕೆ. ಆಡಳಿತ ಮಂಡಳಿಗೆ ಹೆಲ್ಪ್ ಸೊಸೈಟಿ ಮನವಿ
    ಪಾವಗಡ February 19, 2022

    ಸ್ವಾಗತ ಕಮಾನು ನಿರ್ಮಿಸುವಂತೆ ಎಸ್.ಎಸ್.ಕೆ. ಆಡಳಿತ ಮಂಡಳಿಗೆ ಹೆಲ್ಪ್ ಸೊಸೈಟಿ ಮನವಿ

    By adminFebruary 19, 2022No Comments1 Min Read
    kamanu

    ಪಾವಗಡ:  ಪಾವಗಡ ಪಟ್ಟಣದ ಸರಿಹದ್ದುಗಳಲ್ಲಿ ಶ್ರೀ ಶನಿಮಹಾತ್ಮಾ ಶ್ರೀ ಕ್ಷೇತ್ರ ಸುಸ್ವಾಗತ ಎಂಬ ಸ್ವಾಗತ ಕಮಾನುಗಳನ್ನು ನಿರ್ಮಿಸುವಂತೆ ಎಸ್.ಎಸ್. ಕೆ. ಆಡಳಿತ ಮಂಡಳಿ ಅಧ್ಯಕ್ಷರಾದ ಕೆ.ವಿ. ಶ್ರೀನಿವಾಸ್ ಹಾಗೂ ಕಾರ್ಯದರ್ಶಿ ಸುಬ್ಬ ನರಸಿಂಹ ರವರಿಗೆ ಹೆಲ್ಪ್ ಸೊಸೈಟಿ ಮನವಿ ಪತ್ರ ವನ್ನು ಸಲ್ಲಿಸಿತು.

    ಕಲ್ಪತರು ನಾಡು ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ಸುಪ್ರಸಿದ್ದ ಶ್ರೀ ಶನಿಮಹಾತ್ಮಾ ಶ್ರೀ ಕ್ಷೇತ್ರಕ್ಕೆ ಪ್ರತಿನಿತ್ಯ ಹಾಗೂ ಶ್ರಾವಣ ಮಾಸಗಳಲ್ಲಿ ಲಕ್ಷಾಂತರ ಭಕ್ತಾ ದಿಗಳು ಆಗಮಿಸಿ ದೇವರ ದರ್ಶನ ಪಡೆಯುತ್ತಿದ್ದೂ ಪುಣ್ಯ ಕ್ಷೇತ್ರವಾಗಿ ಪ್ರಸಿದ್ದಿ ಹೊಂದಲಾಗಿದ್ದು,  ಶನಿಮಹಾತ್ಮಾ ಶ್ರೀ ಕ್ಷೇತ್ರಕ್ಕೆ ಬರುವ ಭಕ್ತಾದಿಗಳನ್ನು ಸ್ವಾಗತಿಸುವ ಕೆಲಸ ತಾಲ್ಲೂಕಿನ ಸಮಸ್ತ ಜನತೆಯ ಒತ್ತಾಸೆ ಹಾಗೂ ಶಿಷ್ಯಚಾರ ಆಗಿರುವುದರಿಂದ ಪಟ್ಟಣದ ಸರಹದ್ದಿನ ಹೊರವಲಯದ ನಾಲ್ಕು ದಿಕ್ಕುಗಳಲ್ಲಿ ಶನಿಮಹಾತ್ಮಾ ಶ್ರೀ ಕ್ಷೇತ್ರ ಪಾವಗಡ ಸುಸ್ವಾಗತ ಎಂಬ ಕಮಾನುಗಳನ್ನು ನಿರ್ಮಿಸುವಂತೆ ಹೆಲ್ಪ್ ಸೊಸೈಟಿ ಅಧ್ಯಕ್ಷರಾದ ಮಾನಂ ಶಶಿಕಿರಣ್ ನೇತೃತ್ವದಲ್ಲಿ ಮನವಿ ಮಾಡಲಾಯಿತು

    ಮನವಿ ಪತ್ರ ಸ್ವೀಕರಿಸಿದ ಎಸ್ ಎಸ್. ಕೆ ಆಡಳಿತ ಮಂಡಳಿ ಅಧ್ಯಕ್ಷರಾದ ಕೆ ವಿ ಶ್ರೀನಿವಾಸ್ ಹಾಗೂ ಕಾರ್ಯದರ್ಶಿಗಳಾದ ಸುಬ್ಬನರಸಿಂಹ ರವರು ಸಾಕಾರಾತ್ಮವಾಗಿ ಸ್ಪಂದಿಸಿ ಅತಿ ಶೀಘ್ರದಲ್ಲಿ ಆಡಳಿತ ಮಂಡಳಿ ಜೊತೆ ಚರ್ಚಿಸಿ ತೀರ್ಮಾನ ಮಾಡಿ ತಾಲ್ಲೂಕಿನ ಜನತೆಯ ಒತ್ತಾಸೆಯಂತೆ ಸ್ವಾಗತ ಕಮಾನುಗಳನ್ನು ನಿರ್ಮಿಸುವ ಬರವಸೆಯಿತ್ತರು.

    ಈ ಸಂದರ್ಭದಲ್ಲಿ ಹೆಲ್ಪ್ ಸೊಸೈಟಿ ಅಧ್ಯಕ್ಷರಾದ ಮಾನಂ ಶಶಿಕಿರಣ್ ಆಟೋ ಚಾಲಕರ ಸಂಘದ ಅಧ್ಯಕ್ಷರಾದ ಬೇಕರಿ ನಾಗರಾಜ, ಜಯಕರ್ನಾಟಕ ಸಂಘಟನೆಯ ನಗರ ಘಟಕ ಅಧ್ಯಕ್ಷರಾದ ಅಂಜಿ, ಹೆಲ್ಪ್ ಸೊಸೈಟಿ ಪದಾಧಿಕಾರಿಗಳಾದ ಗೌತಮ್, ರಾಕೇಶ್, ಅನಿಲ್ ಕುಮಾರ್, ಮಂಜುನಾಥ ಸಾಯಿ ಕುಮಾರ್, ಸಾಗರ್ ಉಪಸ್ಥಿತರಿದ್ದರು.

    ವರದಿ:  ನಂದೀಶ್ ನಾಯ್ಕ ಪಿ., ಪಾವಗಡ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     


    Provided by
    Provided by
    admin
    • Website

    Related Posts

    ಇಂದಿರಾ ಗಾಂಧಿ ವಸತಿ ಶಾಲೆ ದುರವಸ್ಥೆ: ಅಧಿಕಾರಿಗಳ ನಿರ್ಲಕ್ಷ್ಯ ಕಂಡು ವಿದ್ಯಾರ್ಥಿಗಳು, ಪೋಷಕರು ಕಂಗಾಲು

    June 30, 2026

    ಪಾವಗಡ: ನುಡಿದಂತೆ ನಡೆದ ಸ್ವತಂತ್ರ ಅಭ್ಯರ್ಥಿ ಚೇತನ್ ಬಾಬು; ಬಸ್ ನಿಲ್ದಾಣಕ್ಕೆ ಆಸನಗಳ ಕೊಡುಗೆ!

    June 28, 2026

    ವೈ.ಎನ್.ಹೊಸಕೋಟೆಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ ಯಶಸ್ವಿ: ಬಸ್ ನಿಲ್ದಾಣ, ಮನೆ–ಮನೆಗೆ ತೆರಳಿ ಮಕ್ಕಳಿಗೆ ಹನಿ ಹಾಕಿದ ಆರೋಗ್ಯ ತಂಡ

    June 28, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ನಾಯಿಯನ್ನು ಹೊತ್ತೊಯ್ದು ಆತಂಕ ಸೃಷ್ಟಿಸಿದ್ದ ಚಿರತೆ; ಅರಣ್ಯ ಇಲಾಖೆ ಬೋನಿಗೆ ಸೆರೆ

    July 2, 2026

    ಕೊರಟಗೆರೆ: ತಾಲ್ಲೂಕಿನ ಹನುಮಂತಪುರ ಗ್ರಾಮಸ್ಥರನ್ನು 4 ದಿನಗಳಿಂದ ಸಾರ್ವಜನಿಕರನ್ನು ಜಾನುವಾರುಗಳನ್ನು ಹಾಗೂ ಸಾಕು ಪ್ರಾಣಿಗಳನ್ನು ಬೆಚ್ಚಿಬೀಳಿಸಿದ್ದ ಚಿರತೆ ಕೊನೆಗೂ ಅರಣ್ಯ…

    ತುಮಕೂರಿನ ಹಿರಿಯ ಪತ್ರಕರ್ತ ಎಂ.ಈಶ್ವರ್ ಅನಾರೋಗ್ಯದಿಂದ ನಿಧನ

    July 2, 2026

    ರೈತರು ಬೆಳೆ ವಿಮೆಗೆ ನೋಂದಾಯಿಸಿಕೊಳ್ಳುವಂತೆ ಕೃಷಿ ಇಲಾಖೆ ಮನವಿ

    July 2, 2026

    ನನೆಗುದಿಗೆ ಬಿದ್ದಿದ್ದ ರೈಲ್ವೆ ಕಾಮಗಾರಿ ಪ್ರಾರಂಭ: ಆಂಧ್ರಪ್ರದೇಶದ ರಾಯದುರ್ಗದಿಂದ ಕರ್ನಾಟಕದ ಪಾವಗಡವರೆಗೆ ಕಾಮಗಾರಿ ಪೂರ್ಣ

    July 2, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.