nammatumakuru

    Subscribe to Updates

    Get the latest creative news from FooBar about art, design and business.

    What's Hot

    ಆಸ್ತಿ ಬರೆಸಿಕೊಂಡ ನಂತರ ತಂದೆಯನ್ನು ತಿರುಗಿ ನೋಡದ ಪುತ್ರಿಯರಿಗೆ ಕಾನೂನಿನ ಪಾಠ ಕಲಿಸಿದ ತಂದೆ!

    February 12, 2026

    ರಾಜಕೀಯ ಸಾಕಾಗಿದೆ ಅಂತ ನೀನು ಹೇಳ ಬೇಡ, ಅದನ್ನು ಜನ ಹೇಳುತ್ತಾರೆ: ಕೆ.ಎನ್.ರಾಜಣ್ಣಗೆ ಸಚಿವ ಪರಮೇಶ್ವರ್ ಕಿವಿಮಾತು

    February 12, 2026

    ಗಂಡನಿಂದ ಮಾರಣಾಂತಿಕ ಹಲ್ಲೆ: ಮಹಿಳಾ ಆಯೋಗದ ಅಧ್ಯಕ್ಷೆಯ ಕಾಲು ಹಿಡಿದು ಕಣ್ಣೀರು ಹಾಕಿದ ಸಂತ್ರಸ್ತೆಯರು

    February 11, 2026
    Facebook Twitter Instagram
    ಟ್ರೆಂಡಿಂಗ್
    • ಆಸ್ತಿ ಬರೆಸಿಕೊಂಡ ನಂತರ ತಂದೆಯನ್ನು ತಿರುಗಿ ನೋಡದ ಪುತ್ರಿಯರಿಗೆ ಕಾನೂನಿನ ಪಾಠ ಕಲಿಸಿದ ತಂದೆ!
    • ರಾಜಕೀಯ ಸಾಕಾಗಿದೆ ಅಂತ ನೀನು ಹೇಳ ಬೇಡ, ಅದನ್ನು ಜನ ಹೇಳುತ್ತಾರೆ: ಕೆ.ಎನ್.ರಾಜಣ್ಣಗೆ ಸಚಿವ ಪರಮೇಶ್ವರ್ ಕಿವಿಮಾತು
    • ಗಂಡನಿಂದ ಮಾರಣಾಂತಿಕ ಹಲ್ಲೆ: ಮಹಿಳಾ ಆಯೋಗದ ಅಧ್ಯಕ್ಷೆಯ ಕಾಲು ಹಿಡಿದು ಕಣ್ಣೀರು ಹಾಕಿದ ಸಂತ್ರಸ್ತೆಯರು
    • ಫೆ. 17, 18ರಂದು ಪ.ಜಾ., ಪ.ಪ. ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ
    • ರಾಜ್ಯದಲ್ಲಿ 8 ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ
    • ಮಹಿಳೆಯರಿಗೆ ಸುವರ್ಣಾವಕಾಶ: ಟೈಲರಿಂಗ್ ತರಬೇತಿಗೆ ಅರ್ಜಿ ಸಲ್ಲಿಸಿ
    • ಗುಂಪುಗಾರಿಕೆ ನಿಲ್ಲಿಸಿ | ದೊಡ್ಡಘಟ್ಟ ಚಂದ್ರೇಶ್ ಗೆ ಶಾಸಕ ಎಂ.ಟಿ.ಕೃಷ್ಣಪ್ಪ ಎಚ್ಚರಿಕೆ
    • ಬ್ರಾಹ್ಮಣ, ಇತರರಿಗೆ ಮೀಸಲಾತಿ ಜಾರಿ, ಪರಿಶಿಷ್ಟ ಜಾತಿ, ವರ್ಗಕ್ಕೆ ಮೀಸಲಾತಿ ಜಾರಿ ವಿಳಂಬ: ಉಗ್ರಪ್ಪ ಕಿಡಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೈಕ್ ಸ್ಕಿಡ್: ಸ್ವಲ್ಪದರಲ್ಲೇ ಪಾರಾದ ದಂಪತಿ
    ಜಿಲ್ಲಾ ಸುದ್ದಿ January 10, 2022

    ಬೈಕ್ ಸ್ಕಿಡ್: ಸ್ವಲ್ಪದರಲ್ಲೇ ಪಾರಾದ ದಂಪತಿ

    By adminJanuary 10, 2022No Comments1 Min Read
    accident

    ಚಿತ್ರದುರ್ಗ: ಹೊಂಡಗುಂಡಿಯ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್ ಆಗಿ ದಂಪತಿ ರಸ್ತೆಗೆಸೆಯಲ್ಪಟ್ಟ ಘಟನೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಮೈಸೂರು ಪ್ರಧಾನ ರಸ್ತೆಯಲ್ಲಿ ನಡೆದಿದ್ದು, ಅದೃಷ್ಟವಶಾತ್ ದಂಪತಿ ಅಪಾಯದಿಂದ ಪಾರಾಗಿದ್ದಾರೆ.

    ಮೈಸೂರು ಹಾಗೂಬಳ್ಳಾರಿ , ಬಾಂಬೆಗೆಹೋಗುವ ಮುಖ್ಯರಸ್ತೆ ಇದಾಗಿದ್ದು, ಈ ರಸ್ತೆ ದುರಸ್ತಿಗೊಂಡು ಸುಮಾರು ವರ್ಷಗಳೇ ಕಳೆದಿದ್ದು, ಹೊಂಡಹೊಂಡಿಗಳಿಂದ ತುಂಬಿದೆ. ಈ ಬಗ್ಗೆ ಸಾಕಷ್ಟು ಬಾರಿ ಸಾರ್ವಜನಿಕರು ದೂರು ನೀಡಿದರೂ ಸಂಬಂಧ ಪಟ್ಟ ಇಲಾಖೆಯಅಧಿಕಾರಿಗಳು ನಮಗೂಇದಕ್ಕೂ ಯಾವುದೇ ತರಹದ ಸಂಬಂಧವೇ ಇಲ್ಲವೆಂಬಂತೆ ವರ್ತಿಸುತ್ತಿದ್ದಾರೆ ಎಂದು ಹಿರಿಯೂರು ತಾಲ್ಲೂಕಿನ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


    Provided by
    Provided by

    ಈ ರಸ್ತೆಯು ಬಹಳ ಕಿರಿದಾಗಿದ್ದು, ಈ ರಸ್ತೆಯ ಮುಖಾಂತರವೇದಿನನಿತ್ಯ ಓಡಾಡುವ ವಾಹನಗಳ ಸಂಖ್ಯೆಯು ಸಹ ಹೆಚ್ಚಾಗುತ್ತಿದ್ದು ಹಾಗೂಶಾಲಾ- ಕಾಲೇಜುಗಳಿಗೆ ಹೋಗುವಂತಹವಿದ್ಯಾರ್ಥಿ/ ವಿದ್ಯಾರ್ಥಿನಿಯರೂ ಸಹ ವಾಹನಗಳ ಓಡಾಡುವಿಕೆಯಿಂದ ರಸ್ತೆಗಳನ್ನು ದಾಟಲು ತುಂಬಾ ಹರಸಾಹಸ ಪಡುವಂತಹ ಪರಸ್ಥಿತಿಗಳು, ಉಂಟಾಗಿದೆ,.

    ಒಂದಿನಲ್ಲ ಎರಡು ದಿನ ಅಲ್ಲಾ ಪ್ರತಿದಿನ ಬೆಳಿಗ್ಗೆಯಿಂದ ರಾತ್ರಿಯ ವರೆಗೂ ಈ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಸಹ ತೀವ್ರ ಹೆಚ್ಚುತ್ತಿದ್ದು ಈ ಟ್ರಾಫಿಕ್ ಜಾಮ್ ಗೆ ಕಡಿವಾಣ ಹಾಕುವುದು ಯಾವಾಗ ಎಂಬುದೇ ಜನಸಾಮಾನ್ಯರುಗಳ ಮಾತಾಗಿದೆ.

    ಈ ರಸ್ತೆಯಲ್ಲಿ ದಿನನಿತ್ಯ ಒಂದಲ್ಲಾ ಒಂದು ರೀತಿಯಲ್ಲಿ ಆಕ್ಸಿಡೆಂಟ್ ಗಳು ಆಗುತ್ತಿದ್ದು ,ಬಡ ಕುಟುಂಗಳು ಬೀದಿ ಪಾಲಾಗುತ್ತಿರುವುದಕ್ಕೂ ಸಹ ಇಂದಿನಈ ದುರಾಡಳಿತ ಬಿ ಜೆ ಪಿ‌ ಸರ್ಕಾರವೇ ಭಾಗಶಃ ಮೂಲಕಾರಣ ವೆಂಬುದು ತಾಲ್ಲೂಕಿನ ಜನರ ಮಾತಾಗಿದೆ .

    ತಾಲ್ಲೂಕಿನ ಶಾಸಕರು ಅತಿ ಶೀಘ್ರದಲ್ಲಿಇದರ ಬಗ್ಗೆ ತೀವ್ರ ಗಮನ ತೆಗೆದುಕೊಂಡು ದಿನನಿತ್ಯ ದ ಈ‌ ಸಮಸ್ಯೆ ಗಳಿಗೆ ಅತಿ ಶೀಘ್ರದಲ್ಲೆ ಈ ರಸ್ತೆಯನ್ನುದುರಾಸ್ತಿಗೊಳಿಸಿ ರಸ್ತೆಯನ್ನು ಹೊಸದಾಗಿ ನವೀಕರಣ ಮಾಡಿಸಿಕೊಡಬೇಕಾಗಿ ಈ ಮೂಲಕ ಹಿರಿಯೂರು ತಾಲ್ಲೂಕಿನ ನಾಗರಿಕರು ತಿಳಿಸಿದ್ದಾರೆ.

    ವರದಿ: ಮುರುಳಿಧರನ್ ಆರ್.,ಹಿರಿಯೂರು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಕಾರವಾರ: ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ

    February 11, 2026

    ವೇಶ್ಯಾವಾಟಿಕೆಗೆ ಅತ್ತೆ–ಮಾವನ ಒತ್ತಾಯ: ಮನನೊಂದ ವಿವಾಹಿತೆ ಆತ್ಮಹತ್ಯೆ

    February 9, 2026

    ಜೀತಕಾರ್ಮಿಕ ಪದ್ಧತಿ ನಿರ್ಮುಲನಾ ದಿನಾಚರಣೆ ದಿನಾಂಕ ಬದಲಿಸಲು ಒತ್ತಾಯ

    February 8, 2026

    Leave A Reply Cancel Reply

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಆಸ್ತಿ ಬರೆಸಿಕೊಂಡ ನಂತರ ತಂದೆಯನ್ನು ತಿರುಗಿ ನೋಡದ ಪುತ್ರಿಯರಿಗೆ ಕಾನೂನಿನ ಪಾಠ ಕಲಿಸಿದ ತಂದೆ!

    February 12, 2026

    ತುಮಕೂರು: 2.4 ಎಕರೆ ಜಮೀನನ್ನು ತಂದೆಯಿಂದ ತಮ್ಮ ಹೆಸರಿಗೆ ಬರೆಯಿಸಿ ಕೊಂಡು ನಂತರ ತಂದೆ ತಾಯಿಯನ್ನು ಆರೈಕೆ ಮಾಡದೇ, ಅಮಾನವೀಯತೆ…

    ರಾಜಕೀಯ ಸಾಕಾಗಿದೆ ಅಂತ ನೀನು ಹೇಳ ಬೇಡ, ಅದನ್ನು ಜನ ಹೇಳುತ್ತಾರೆ: ಕೆ.ಎನ್.ರಾಜಣ್ಣಗೆ ಸಚಿವ ಪರಮೇಶ್ವರ್ ಕಿವಿಮಾತು

    February 12, 2026

    ಗಂಡನಿಂದ ಮಾರಣಾಂತಿಕ ಹಲ್ಲೆ: ಮಹಿಳಾ ಆಯೋಗದ ಅಧ್ಯಕ್ಷೆಯ ಕಾಲು ಹಿಡಿದು ಕಣ್ಣೀರು ಹಾಕಿದ ಸಂತ್ರಸ್ತೆಯರು

    February 11, 2026

    ಫೆ. 17, 18ರಂದು ಪ.ಜಾ., ಪ.ಪ. ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ

    February 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.