nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಿಡಿಗೇಶಿ: ಪಾದಚಾರಿಗೆ ಅಪರಿಚಿತ ವಾಹನ ಡಿಕ್ಕಿ: ಸಾವು

    July 4, 2026

    ಎಸ್‌ ಐಆರ್‌ ಲೋಪ: ಬಿಜೆಪಿ ಆಕ್ಷೇಪ, ಬಿಎಲ್‌ ಒಗಳಿಗೆ ಸೂಚನೆ ನೀಡಲು ಆಗ್ರಹ

    July 4, 2026

    ಎಸ್‌ ಐಆರ್ ಗೊಂದಲ ನಿವಾರಣೆಗೆ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಹೆಲ್ಪ್‌ಲೈನ್ ಆರಂಭಿಸಿ: ಸಿ.ಬಿ.ಶಶಿಧರ್ ಆಗ್ರಹ

    July 4, 2026
    Facebook Twitter Instagram
    ಟ್ರೆಂಡಿಂಗ್
    • ಮಿಡಿಗೇಶಿ: ಪಾದಚಾರಿಗೆ ಅಪರಿಚಿತ ವಾಹನ ಡಿಕ್ಕಿ: ಸಾವು
    • ಎಸ್‌ ಐಆರ್‌ ಲೋಪ: ಬಿಜೆಪಿ ಆಕ್ಷೇಪ, ಬಿಎಲ್‌ ಒಗಳಿಗೆ ಸೂಚನೆ ನೀಡಲು ಆಗ್ರಹ
    • ಎಸ್‌ ಐಆರ್ ಗೊಂದಲ ನಿವಾರಣೆಗೆ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಹೆಲ್ಪ್‌ಲೈನ್ ಆರಂಭಿಸಿ: ಸಿ.ಬಿ.ಶಶಿಧರ್ ಆಗ್ರಹ
    • ಸಂವಿಧಾನ ಬದ್ಧ ಮತದಾನದ ಹಕ್ಕನ್ನು ಉಳಿಸಿ: ಟಿ.ಬಿ. ಜಯಚಂದ್ರ ಕರೆ
    • ಪೋಷಕತ್ವ – ಮಕ್ಕಳ ಬಾಳಿಗೆ ಬೆಳಗಾಗಿ ಕಾರ್ಯಕ್ರಮ: ಪೋಷಕರಿಂದ ಅರ್ಜಿ ಆಹ್ವಾನ
    • ಎಸ್ ಐ ಆರ್: 3 ದಿನಗಳಲ್ಲಿ 5.15 ಲಕ್ಷ ಅರ್ಜಿ ವಿತರಣೆ | ಮನೆ ಭೇಟಿ ವೇಳೆ 59 ಮಂದಿ ಮೃತ ಮತದಾರರು ಪತ್ತೆ
    • ಕೇಂದ್ರದ ‘ರಿವಾರ್ಡ್’ ಯೋಜನೆಯಲ್ಲಿ ಕೋಟ್ಯಂತರ ರೂ. ಅವ್ಯವಹಾರ ಆರೋಪ: ಕ್ರಮಕ್ಕೆ ಭೀಮ ಆರ್ಮಿ ಒತ್ತಾಯ
    • ಅಕ್ರಮ ಚಟುವಟಿಕೆ ತಡೆಗೆ ಅಂತಾರಾಜ್ಯ ಪೊಲೀಸ್ ಸಮನ್ವಯ ಸಭೆ: ಡಿವೈಎಸ್ಪಿ ಬಲ್ಲಪ್ಪ ನಂದಗಾಂವಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸ್ವಾಮಿ ವಿವೇಕಾನಂದ ಜಯಂತಿ ಯುವಜನ ದಿನಾಚರಣೆ
    ಮಧುಗಿರಿ January 15, 2022

    ಸ್ವಾಮಿ ವಿವೇಕಾನಂದ ಜಯಂತಿ ಯುವಜನ ದಿನಾಚರಣೆ

    By adminJanuary 15, 2022No Comments1 Min Read
    yuktha

    ಮಧುಗಿರಿ:  ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಪದವಿ ಪೂರ್ವ ಕಾಲೇಜು, ಯುಕ್ತ ಕೌಶಲ್ಯ ತರಬೇತಿ ಕೇಂದ್ರ ಹಾಗೂ ಗ್ರಾಮ ಪಂಚಾಯಿತಿ ಐಡಿಹಳ್ಳಿ ಸಹಯೋಗದೊಂದಿಗೆ ವಿದ್ಯಾರ್ಥಿಗಳಿಗೆ  ವಿದ್ಯಾಭ್ಯಾಸದ  ಜೊತೆಗೆ ಕೌಶಲ್ಯ ತರಬೇತಿ  ಕುರಿತು ಸಂವಾದ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

    ಸ್ವಾಮಿ ವಿವೇಕಾನಂದ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

    ಈ ವೇಳೆ ಕೌಶಲ್ಯ ತರಬೇತಿ ಕೇಂದ್ರ ವ್ಯವಸ್ಥಾಪಕ ನಿರ್ದೇಶಕರಾದ ಮಧುಗಿರಿ ದಿಲೀಪ್ ಮಾತನಾಡಿ, ವಿದ್ಯಾರ್ಥಿಗಳು, ವಿದ್ಯಾಭ್ಯಾಸದ ಜೊತೆಗೆ ಕೌಶಲ್ಯ ತರಬೇತಿಯನ್ನು ಪಡೆದುಕೊಳ್ಳುವ ಮೂಲಕ ವಿವೇಕಾನಂದರ, ಏಳಿ ಎದ್ದೇಳಿ, ಗುರಿ ಮುಟ್ಟುವ ತನಕ ನಿಲ್ಲದಿರಿ ಎಂಬ ಮಾತನ್ನು ಅನುಸರಿಸಬೇಕಿದೆ ಎಂದರು.

    ವಿದ್ಯಾಭ್ಯಾಸದ ನಂತರ ಉನ್ನತ ಶಿಕ್ಷಣ, ಉದ್ಯೋಗ ಹಾಗೂ ಸ್ವಯಂ ಉದ್ಯೋಗಕ್ಕೆ ವಿವಿಧ ಕೌಶಲ್ಯಗಳು ಪ್ರಾಮುಖ್ಯ ವಾಗಿದೆ. ಆದ್ದರಿಂದ ಆಶಯದಂತೆ ವಿದ್ಯಾರ್ಥಿಗಳು ಈ ತರಬೇತಿಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. 

    ಈ ಸಂದರ್ಭದಲ್ಲಿ ಪ್ರಾಂಶುಪಾಲರಾದ ಮಂಜುನಾಥ್, ಐಡಿ ಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ನರಸಿಂಹ ರೆಡ್ಡಿ,ದೀಪಿಕಾ ವೆಂಕಟೇಶ್, ಸಿಬ್ಬಂದಿಗಳಾದ ತನುಜಾ, ಪೂಜಾ, ಮಾನಸ, ಕಾವ್ಯ, ಚೇತನ್, ಅಂಜಿನಪ್ಪ ಮತ್ತು ಸ್ಥಳೀಯ ಮುಖಂಡರುಗಳು ಪಂಚಾಯಿತಿ ಸದಸ್ಯರುಗಳು ಹಾಗೂ ಕಾಲೇಜಿನ ಶಿಕ್ಷಕರು ಕಾರ್ಯಕ್ರಮದಲ್ಲಿ ಹಾಜರಿದ್ದರು.

    ವರದಿ: ಅಬಿದ್ ಮಧುಗಿರಿ

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     


    Provided by
    Provided by
    admin
    • Website

    Related Posts

    ಮಿಡಿಗೇಶಿ: ಪಾದಚಾರಿಗೆ ಅಪರಿಚಿತ ವಾಹನ ಡಿಕ್ಕಿ: ಸಾವು

    July 4, 2026

    ಮಧುಗಿರಿ: ಸಿದ್ಧಾರ್ಥ ವಸತಿ ಪ್ರೌಢಶಾಲೆಯಲ್ಲಿ 2006ರ ಬ್ಯಾಚ್ ಹಳೆಯ ವಿದ್ಯಾರ್ಥಿಗಳಿಂದ ಉಚಿತ ಸಮವಸ್ತ್ರ ವಿತರಣೆ

    June 29, 2026

    ಜೂಜಾಟ: 12 ಮಂದಿ ಆರೋಪಿಗಳ ಬಂಧನ

    June 27, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಮಿಡಿಗೇಶಿ: ಪಾದಚಾರಿಗೆ ಅಪರಿಚಿತ ವಾಹನ ಡಿಕ್ಕಿ: ಸಾವು

    July 4, 2026

    ಮಿಡಿಗೇಶಿ: ಪಾದಚಾರಿಯೊಬ್ಬರಿಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮವಾಗಿ ಆತ ಅಸುನೀಗಿರುವ ಘಟನೆ ಪಾವಗಡ ರಾಜ್ಯ ಹೆದ್ದಾರಿ ಕೆಶಿಪ್ ರಸ್ತೆಯ…

    ಎಸ್‌ ಐಆರ್‌ ಲೋಪ: ಬಿಜೆಪಿ ಆಕ್ಷೇಪ, ಬಿಎಲ್‌ ಒಗಳಿಗೆ ಸೂಚನೆ ನೀಡಲು ಆಗ್ರಹ

    July 4, 2026

    ಎಸ್‌ ಐಆರ್ ಗೊಂದಲ ನಿವಾರಣೆಗೆ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಹೆಲ್ಪ್‌ಲೈನ್ ಆರಂಭಿಸಿ: ಸಿ.ಬಿ.ಶಶಿಧರ್ ಆಗ್ರಹ

    July 4, 2026

    ಸಂವಿಧಾನ ಬದ್ಧ ಮತದಾನದ ಹಕ್ಕನ್ನು ಉಳಿಸಿ: ಟಿ.ಬಿ. ಜಯಚಂದ್ರ ಕರೆ

    July 3, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.