nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹಜ್ ಯಾತ್ರಿಕರು ಸಂಪೂರ್ಣ ಖರ್ಚು ವೆಚ್ಚವನ್ನು ತಾವೇ ಭರಿಸಿಕೊಳ್ಳಬೇಕಾಗಿದೆ: ಸಚಿವ ರಹೀಮ್ ಖಾನ್

    May 14, 2025

    ಕುಣಿಗಲ್:  ಐಸ್ಕ್ರೀಂ ಫ್ಯಾಕ್ಟರಿ ಮಾಲೀಕನ ಸಾವು ಪ್ರಕರಣ ಸ್ಪೋಟಕ ಟ್ವಿಸ್ಟ್‌!: ಕೊಲೆ ನಡೆದಿರುವುದು ಬಯಲು

    May 14, 2025

    ಕಾಂಗ್ರೆಸ್ ಸರ್ಕಾರಕ್ಕೆ 2 ವರ್ಷಗಳ ಸಂಭ್ರಮ: ಮೇ 20ರಂದು ಸಾಧನಾ ಸಮಾವೇಶ

    May 14, 2025
    Facebook Twitter Instagram
    ಟ್ರೆಂಡಿಂಗ್
    • ಹಜ್ ಯಾತ್ರಿಕರು ಸಂಪೂರ್ಣ ಖರ್ಚು ವೆಚ್ಚವನ್ನು ತಾವೇ ಭರಿಸಿಕೊಳ್ಳಬೇಕಾಗಿದೆ: ಸಚಿವ ರಹೀಮ್ ಖಾನ್
    • ಕುಣಿಗಲ್:  ಐಸ್ಕ್ರೀಂ ಫ್ಯಾಕ್ಟರಿ ಮಾಲೀಕನ ಸಾವು ಪ್ರಕರಣ ಸ್ಪೋಟಕ ಟ್ವಿಸ್ಟ್‌!: ಕೊಲೆ ನಡೆದಿರುವುದು ಬಯಲು
    • ಕಾಂಗ್ರೆಸ್ ಸರ್ಕಾರಕ್ಕೆ 2 ವರ್ಷಗಳ ಸಂಭ್ರಮ: ಮೇ 20ರಂದು ಸಾಧನಾ ಸಮಾವೇಶ
    • ಪಾಕಿಸ್ತಾನ ಗಡಿ ಪ್ರವೇಶ ಮಾಡಿದ್ದ BSF ಯೋಧ ಬಿಡುಗಡೆ
    • ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕೊಡ್ಲಾಪುರ ಪಿಡಿಓ ಮತ್ತು ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
    • ಉದ್ಯೋಗ: ಮೇ 16ರಂದು ಉದ್ಯೋಗಕ್ಕಾಗಿ ನೇರ ಸಂದರ್ಶನ
    • ರಾಕೇಶ್ ಪೂಜಾರಿ ಸಾವಿಗೂ ಕಾಂತಾರ ಸಿನಿಮಾಕ್ಕೂ ಯಾವುದೇ ಸಂಬಂಧವಿಲ್ಲ: ಚಿತ್ರತಂಡ ಸ್ಪಷ್ಟನೆ
    • ಬಿ.ವಿ.ಎ: ಚಿತ್ರಕಲಾ ಪದವಿ ಪ್ರವೇಶಕ್ಕೆ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪಕ್ಷೇತರ ಅಭ್ಯರ್ಥಿಯಾಗಿ ಸ್ವಾಮೀಜಿ ಕಣಕ್ಕೆ!
    ರಾಜ್ಯ ಸುದ್ದಿ April 9, 2024

    ಪಕ್ಷೇತರ ಅಭ್ಯರ್ಥಿಯಾಗಿ ಸ್ವಾಮೀಜಿ ಕಣಕ್ಕೆ!

    By adminApril 9, 2024No Comments1 Min Read
    swamiji

    ಧಾರವಾಡ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಗದಗ ಜಿಲ್ಲೆಯ ಶಿರಹಟ್ಟಿಯ ಭಾವೈಕ್ಯ ಪೀಠದ ಫಕೀರ ದಿಂಗಾಲೇಶ್ವರ ಸ್ವಾಮೀಜಿ ನಿರ್ಧರಿಸಿದ್ದಾರೆ. ‘ಎರಡೂ ರಾಷ್ಟ್ರೀಯ ಪಕ್ಷಗಳು ಎಲೆಕ್ಷನ್‌ ಫಿಕ್ಸಿಂಗ್‌ ಮಾಡಿಕೊಂಡಿವೆ ಎಂದು ಜನರು ಮಾತನಾಡುತ್ತಿದ್ದಾರೆ. ಇದು ಮತದಾರರಿಗೆ ಮಾಡುವ ಮೋಸ’ ಎಂದರು.

    ಈ ವೇಳೆ ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಹಾಲಿ ಸಂಸದ ಪ್ರಲ್ಹಾದ ಜೋಶಿ ವಿರುದ್ಧ ಅವರ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ‘ನನ್ನ ಸ್ಪರ್ಧೆಯು ಕಾಂಗ್ರೆಸ್‌ ಮತ್ತು ಬಿಜೆಪಿ ಈ ಎರಡೂ ರಾಷ್ಟ್ರೀಯ ಪಕ್ಷಗಳ ವಿರುದ್ಧ ಮತ್ತು ಸ್ವಾರ್ಥಿ ರಾಜಕಾರಣಿಗಳ ದುರಾಡಳಿತದ ವಿರುದ್ಧ ಸ್ವಾಭಿಮಾನಿಗಳು ಸಾರಿದ ಧರ್ಮ ಯುದ್ದ’ ಎಂದಿದ್ದಾರೆ. ‘ಜನರಲ್ಲಿ ರಾಷ್ಟ್ರೀಯ ಪ್ರಜ್ಞೆ ಮೂಡಿಸಲು, ರಾಜಕೀಯ ಪ್ರವೇಶ ಮಾಡುತ್ತಿದ್ದೇನೆ. ಧರ್ಮದಲ್ಲಿ ರಾಜಕೀಯ ಇರಬಾರದು. ರಾಜಕೀಯದಲ್ಲಿ ಧರ್ಮ ಇರಬೇಕು ಎಂದು ಜನರ ಬಯಸಿದ್ದಾರೆ.


    Provided by

    ಈ ವಿಚಾರವನ್ನು ಚುನಾವಣೆಯ ನಂತರವೂ ಮುಂದುವರಿಸುತ್ತೇನೆ’ ಎಂದರು. ‘ನೊಂದ ಸಮಾಜಗಳು, ನಾಯಕರು ತಮ್ಮ ನೋವು ತೋಡಿಕೊಂಡ ಕಾರಣ ಈ ನಿರ್ಧಾರ ತೆಗೆದುಕೊಂಡಿದ್ದೇನೆ. ಕುರುಬ, ರೆಡ್ಡಿ, ಜಂಗಮ, ಅಂಬಿಗ ಹೀಗೆ ಬಹಳಷ್ಟು ಸಮಾಜಗಳನ್ನು ಅಲಕ್ಷ್ಯ ಮಾಡಿ ಅತ್ಯಂತ ಕಡಿಮೆ ಜನಸಂಖ್ಯೆ ಇರುವವರಿಗೆ ಮೂರು ಸ್ಥಾನಗಳನ್ನು ಕೊಟ್ಟಿರುವುದು ಬಹುಸಂಖ್ಯಾತರ ನೋವಿಗೆ ಕಾರಣವಾಗಿದೆ. ಎಲ್ಲಿದೆ ಸಾಮಾಜಿಕ ನ್ಯಾಯ’ ಎಂದೂ ಪ್ರಶ್ನಿಸಿದ್ದಾರೆ. ‘ಒಂಬತ್ತು ಜನ ವೀರಶೈವ ಲಿಂಗಾಯತ ಸಂಸದರು ಆಯ್ಕೆ ಆದಾಗ ಒಬ್ಬರಿಗೂ ಕೇಂದ್ರ ಕ್ಯಾಬಿನೆಟ್‌ ದರ್ಜೆಯಲ್ಲಿ ಅವಕಾಶ ಮಾಡಿಕೊಟ್ಟಿಲ್ಲ. ಹಿಂದಿನಿಂದಲೂ ವೀರಶೈವ ಲಿಂಗಾಯತರಿಗೆ ರಾಜ್ಯ ಸಚಿವ ಖಾತೆ ನೀಡಲಾಗಿದೆ’ ಎಂದು ದೂರಿದರು. ‘ಲಿಂಗಾಯತ ನಾಯಕರನ್ನು ಮತ್ತು ಸಮಾಜವನ್ನು ತುಳಿದು ಆಳುವ ವಿಷಯದಲ್ಲಿ ಧಾರವಾಡ ಸಂಸದ ಪ್ರಲ್ಹಾದ ಜೋಶಿಯವರ ಪಾತ್ರ ಎದ್ದು ಕಾಣುತ್ತದೆ. ಹಾವೇರಿ ಕ್ಷೇತ್ರದಲ್ಲಿ ಕೆ.ಎಸ್‌. ಈಶ್ವರಪ್ಪನವರ ಮಗನಿಗೆ ಟಿಕೆಟ್‌ ತಪ್ಪಿಸಿದ್ದು ಇದೇ ಜೋಶಿ’ ಎಂದೂ ದೂರಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ಕಾಂಗ್ರೆಸ್ ಸರ್ಕಾರಕ್ಕೆ 2 ವರ್ಷಗಳ ಸಂಭ್ರಮ: ಮೇ 20ರಂದು ಸಾಧನಾ ಸಮಾವೇಶ

    May 14, 2025

    ರಾಕೇಶ್ ಪೂಜಾರಿ ಸಾವಿಗೂ ಕಾಂತಾರ ಸಿನಿಮಾಕ್ಕೂ ಯಾವುದೇ ಸಂಬಂಧವಿಲ್ಲ: ಚಿತ್ರತಂಡ ಸ್ಪಷ್ಟನೆ

    May 14, 2025

    ಕದನ ವಿರಾಮಕ್ಕೆ ಮಧ್ಯಸ್ಥಿಕೆ ಟ್ರಂಪ್ ಏನು ಹೆಡ್ ಮಾಸ್ಟ್ರಾ?: ಸಚಿವ ಕೃಷ್ಣ ಬೈರೇಗೌಡ ಅಸಮಾಧಾನ

    May 13, 2025
    Our Picks

    ಪಾಕಿಸ್ತಾನ ಗಡಿ ಪ್ರವೇಶ ಮಾಡಿದ್ದ BSF ಯೋಧ ಬಿಡುಗಡೆ

    May 14, 2025

    ವಾಯುನೆಲೆ ಮೇಲೆ ಭಾರತ ಕ್ಷಿಪಣಿ, ಡ್ರೋನ್ ದಾಳಿ ನಡೆಸಿದೆ: ಪಾಕಿಸ್ತಾನದ ಮಿಲಿಟರಿ ವಕ್ತಾರ

    May 10, 2025

    ಶ್ರೀನಗರ, ಪಠಾಣ್ ಕೋಟ್ ನಲ್ಲಿ ಹಲವು ಕಡೆ ಸ್ಫೋಟ: ಅಮೃತಸರದಲ್ಲಿ ಪಾಕ್ ಡ್ರೋನ್ ಹೊಡೆದುರುಳಿಸಿದ ಭಾರತ

    May 10, 2025

    ಪಾಕಿಸ್ತಾನದ ಡ್ರೋನ್ ದಾಳಿ: ಒಂದೇ ಕುಟುಂಬದ ಮೂವರಿಗೆ ಗಾಯ: ಒಬ್ಬರ ಸ್ಥಿತಿ ಗಂಭೀರ

    May 10, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಹಜ್ ಯಾತ್ರಿಕರು ಸಂಪೂರ್ಣ ಖರ್ಚು ವೆಚ್ಚವನ್ನು ತಾವೇ ಭರಿಸಿಕೊಳ್ಳಬೇಕಾಗಿದೆ: ಸಚಿವ ರಹೀಮ್ ಖಾನ್

    May 14, 2025

    ತುಮಕೂರು: ಈ ಹಿಂದೆ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಇದ್ದ ಸಂದರ್ಭದಲ್ಲಿ ಹಜ್ ಯಾತ್ರಿಗಳಿಗೆ ಸಬ್ಸಿಡಿ ನೀಡಲಾಗುತ್ತಿತ್ತು. ಆದರೆ ಬಿಜೆಪಿ ಸರ್ಕಾರ…

    ಕುಣಿಗಲ್:  ಐಸ್ಕ್ರೀಂ ಫ್ಯಾಕ್ಟರಿ ಮಾಲೀಕನ ಸಾವು ಪ್ರಕರಣ ಸ್ಪೋಟಕ ಟ್ವಿಸ್ಟ್‌!: ಕೊಲೆ ನಡೆದಿರುವುದು ಬಯಲು

    May 14, 2025

    ಕಾಂಗ್ರೆಸ್ ಸರ್ಕಾರಕ್ಕೆ 2 ವರ್ಷಗಳ ಸಂಭ್ರಮ: ಮೇ 20ರಂದು ಸಾಧನಾ ಸಮಾವೇಶ

    May 14, 2025

    ಪಾಕಿಸ್ತಾನ ಗಡಿ ಪ್ರವೇಶ ಮಾಡಿದ್ದ BSF ಯೋಧ ಬಿಡುಗಡೆ

    May 14, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.