nammatumakuru

    Subscribe to Updates

    Get the latest creative news from FooBar about art, design and business.

    What's Hot

    ದೈವಾರಾಧನೆ ಜೊತೆ ಮಕ್ಕಳನ್ನು ಸುಶಿಕ್ಷಿತರನ್ನಾಗಿಸಿ: ಎಂಜಿನಿಯರ್ ತಿಮ್ಮರಾಯಪ್ಪ

    July 10, 2026

    ಬೆಳೆ ವಿಮೆ ನೋಂದಣಿ: ರೈತರಿಗೆ ಸಲಹೆ

    July 10, 2026

    ಮಧುಗಿರಿ: ಬೀದಿ ನಾಯಿಗಳ ದಾಳಿಗೆ 24 ಕುರಿ ಸಾವು

    July 10, 2026
    Facebook Twitter Instagram
    ಟ್ರೆಂಡಿಂಗ್
    • ದೈವಾರಾಧನೆ ಜೊತೆ ಮಕ್ಕಳನ್ನು ಸುಶಿಕ್ಷಿತರನ್ನಾಗಿಸಿ: ಎಂಜಿನಿಯರ್ ತಿಮ್ಮರಾಯಪ್ಪ
    • ಬೆಳೆ ವಿಮೆ ನೋಂದಣಿ: ರೈತರಿಗೆ ಸಲಹೆ
    • ಮಧುಗಿರಿ: ಬೀದಿ ನಾಯಿಗಳ ದಾಳಿಗೆ 24 ಕುರಿ ಸಾವು
    • ಗೂಳೂರು ಬಳಿ 106 ಎಕರೆ ಭೂಮಿ ಮರಳಿ ಸರ್ಕಾರಕ್ಕೆ | 50 ವರ್ಷಗಳ ಹಳೆಯ ಗೇಣಿ ಅರ್ಜಿ ಪ್ರಕರಣಕ್ಕೆ ತೆರೆ
    • ನೋವಿನಲ್ಲೂ ಸುಖ ಅನುಭವಿಸುವ ಜನರಿದ್ದಾರಂತೆ!: ಏನಿದು ರೋಚಕ ಮನೋವಿಜ್ಞಾನ!
    • ರೈತರ ಕೈಹಿಡಿಯುವುದು ಸಿಲ್ಕು–ಮಿಲ್ಕು: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್
    • ತುಮಕೂರು: ಪತ್ನಿ ಅಕ್ರಮ ಸಂಬಂಧದ ಶಂಕೆ: ಮನನೊಂದು ಪತಿ ಆತ್ಮಹತ್ಯೆ
    • ತಿಪಟೂರು: ಜು.10ರಂದು ಮೀನು ಕೃಷಿಕರ ದಿನಾಚರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಯುಗಾದಿ ಹಬ್ಬದಂದೇ ಬಸ್ಸಾಪುರ ಮಠದ ಸ್ವಾಮೀಜಿ ನೇಣಿಗೆ ಶರಣು
    ಜಿಲ್ಲಾ ಸುದ್ದಿ March 20, 2026

    ಯುಗಾದಿ ಹಬ್ಬದಂದೇ ಬಸ್ಸಾಪುರ ಮಠದ ಸ್ವಾಮೀಜಿ ನೇಣಿಗೆ ಶರಣು

    By adminMarch 20, 2026No Comments1 Min Read

    ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಬಸ್ಸಾಪುರ (ಇಜೆ) ಗ್ರಾಮದಲ್ಲಿರುವ ಜಗದ್ಗುರು ಶಿವಾನಂದ ಮಠದ ಸ್ವಾಮೀಜಿ ದೇವೇಂದ್ರಪ್ಪ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ನಡೆದಿದೆ. ಯುಗಾದಿ ಹಬ್ಬದ ಸಂಭ್ರಮದ ನಡುವೆಯೇ ಈ ಘಟನೆ ಸಂಭವಿಸಿರುವುದು ಭಕ್ತರಲ್ಲಿ ತೀವ್ರ ಶೋಕವನ್ನುಂಟು ಮಾಡಿದೆ.

    ಮೃತ ದೇವೇಂದ್ರಪ್ಪ ಅವರು ಈ ಹಿಂದೆ ಮುಳ್ಳೂರು (ಇಜೆ) ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ನಂತರ ಜೀವನದಲ್ಲಿ ವೈರಾಗ್ಯ ತಾಳಿದ ಅವರು ದೀಕ್ಷೆ ಪಡೆದು ಮಠವನ್ನು ಸ್ಥಾಪಿಸಿದ್ದರು.

    ಬಸ್ಸಾಪುರ ಮಠದ ಭಜನಾ ಕೋಣೆಯಲ್ಲಿ ಸ್ವಾಮೀಜಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಅವರ ಆತ್ಮಹತ್ಯೆಗೆ ನಿಖರವಾದ ಕಾರಣಗಳು ಇನ್ನೂ ತಿಳಿದುಬಂದಿಲ್ಲ. ಈ ಕುರಿತು ರಮೇಶ್ ಎಂಬುವವರು ನೀಡಿದ ದೂರಿನ ಮೇರೆಗೆ ತುರುವಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ತನಿಖೆ ಮುಂದುವರಿಸಿದ್ದಾರೆ.  ಮಠದ ಭಕ್ತರು ಮತ್ತು ಗ್ರಾಮಸ್ಥರು ಈ ಅನಿರೀಕ್ಷಿತ ಘಟನೆಯಿಂದ ಆತಂಕಕ್ಕೊಳಗಾಗಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


    Provided by
    Provided by
    admin
    • Website

    Related Posts

    ದೈವಾರಾಧನೆ ಜೊತೆ ಮಕ್ಕಳನ್ನು ಸುಶಿಕ್ಷಿತರನ್ನಾಗಿಸಿ: ಎಂಜಿನಿಯರ್ ತಿಮ್ಮರಾಯಪ್ಪ

    July 10, 2026

    ಸರ್ಕಾರಿ ಆಸ್ಪತ್ರೆಯ ಆವರಣದಲ್ಲೇ ಪತ್ನಿಯ ಕತ್ತು ಸೀಳಿ ಕೊಂದ ಪತಿ ಬಂಧನ

    July 9, 2026

    ಸಂವಿಧಾನ ರಕ್ಷಣೆಗೆ ಯುವ ಪೀಳಿಗೆ ಜಾಗರೂಕರಾಗಬೇಕು: ಮಾಜಿ ಸಚಿವ ಡಾ. ಎಚ್.ಸಿ. ಮಹದೇವಪ್ಪ ಕರೆ

    July 8, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ದೈವಾರಾಧನೆ ಜೊತೆ ಮಕ್ಕಳನ್ನು ಸುಶಿಕ್ಷಿತರನ್ನಾಗಿಸಿ: ಎಂಜಿನಿಯರ್ ತಿಮ್ಮರಾಯಪ್ಪ

    July 10, 2026

    ಬರಗೂರು: ಬುಡಕಟ್ಟಿಗೆ ಸೇರಿರುವ ಕಾಡುಗೊಲ್ಲರು ತಮ್ಮ ಕುಲದಲ್ಲಿ ಜನಿಸಿ ಬಹುದೊಡ್ಡ ಜನಪದ ಬದುಕನ್ನು ಬದುಕಿ, ಜೀವಪರವಾಗಿದ್ದ ಸಾಂಸ್ಕೃತಿಕ ವೀರಗಾರರನ್ನು ಕುಲದೈವಗಳೆಂದು…

    ಬೆಳೆ ವಿಮೆ ನೋಂದಣಿ: ರೈತರಿಗೆ ಸಲಹೆ

    July 10, 2026

    ಮಧುಗಿರಿ: ಬೀದಿ ನಾಯಿಗಳ ದಾಳಿಗೆ 24 ಕುರಿ ಸಾವು

    July 10, 2026

    ಗೂಳೂರು ಬಳಿ 106 ಎಕರೆ ಭೂಮಿ ಮರಳಿ ಸರ್ಕಾರಕ್ಕೆ | 50 ವರ್ಷಗಳ ಹಳೆಯ ಗೇಣಿ ಅರ್ಜಿ ಪ್ರಕರಣಕ್ಕೆ ತೆರೆ

    July 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.