nammatumakuru

    Subscribe to Updates

    Get the latest creative news from FooBar about art, design and business.

    What's Hot

    ಯುವ ನಟನಿಗೆ 22 ಲಕ್ಷ ರೂಪಾಯಿ ವಂಚನೆ: ನಿರ್ದೇಶಕ ನಂದ ಕಿಶೋರ್‌ ವಿರುದ್ಧ ಗಂಭೀರ ಆರೋಪ

    June 20, 2025

    ಗರ್ಭಿಣಿಯನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಪತಿ!

    June 20, 2025

    ದನ ಮೇಯಿಸಲು ಹೋಗಿದ್ದ ಮಹಿಳೆ ಹುಲಿ ದಾಳಿಗೆ ಬಲಿ

    June 20, 2025
    Facebook Twitter Instagram
    ಟ್ರೆಂಡಿಂಗ್
    • ಯುವ ನಟನಿಗೆ 22 ಲಕ್ಷ ರೂಪಾಯಿ ವಂಚನೆ: ನಿರ್ದೇಶಕ ನಂದ ಕಿಶೋರ್‌ ವಿರುದ್ಧ ಗಂಭೀರ ಆರೋಪ
    • ಗರ್ಭಿಣಿಯನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಪತಿ!
    • ದನ ಮೇಯಿಸಲು ಹೋಗಿದ್ದ ಮಹಿಳೆ ಹುಲಿ ದಾಳಿಗೆ ಬಲಿ
    • ನನ್ನಲ್ಲಿರುವ ಮಾಹಿತಿ ಬಹಿರಂಗ ಪಡಿಸಿದರೆ ಸರ್ಕಾರದ ಅಡಿಪಾಯ ಅಲುತ್ತದೆ: ಬಿ.ಆರ್. ಪಾಟೀಲ್ ಆಡಿಯೋ ವೈರಲ್
    • ನಂಬರ್ ಪ್ಲೇಟ್ ನ್ನೂ ಬಿಡದೇ ಕೆಎಸ್ ಆರ್ ಟಿಸಿ ಮೇಲೆ ಆವರಿಸಿದ ವಿಮಲ್!
    • ಕಮಿಷನ್ ಗೆ ಅಮೂಲ್ ನ್ನ ಗುತ್ತಿಗೆ ಕೊಡುವಂತ ವ್ಯವಸ್ಥೆ ಮಾಡುತ್ತಿದ್ದಾರೆ: ಡಿ.ಕೆ.ಸುರೇಶ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ
    • ಕೆ.ಎನ್.ರಾಜಣ್ಣ ಅವರ 75ನೇ ಅಮೃತ ಮಹೋತ್ಸವ: ಸಿಎಂ ಆಗಮನ ಹಿನ್ನೆಲೆ ಭರ್ಜರಿ ಸಿದ್ಧತೆ
    • ಬೆಂಗಳೂರಿಗೆ ಆಗಮಿಸಿ ಕೇಂದ್ರ ಗೃಹ ಸಚಿವ ಅಮಿತ್ ಶಾ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸ್ವಾಮೀಜಿಗಳು ರಾಜಕಾರಣದಿಂದ ದೂರ ಇರಬೇಕು: ಎಸ್.ಎನ್.ನಾಗರಾಜು
    ಜಿಲ್ಲಾ ಸುದ್ದಿ November 28, 2024

    ಸ್ವಾಮೀಜಿಗಳು ರಾಜಕಾರಣದಿಂದ ದೂರ ಇರಬೇಕು: ಎಸ್.ಎನ್.ನಾಗರಾಜು

    By adminNovember 28, 2024No Comments1 Min Read
    s n nagaraju

    ಸರಗೂರು :  ಸ್ವಾಮೀಜಿಗಳು ರಾಜಕಾರಣದಿಂದ ದೂರ ಇರಬೇಕು.ವಿವಾದಾತ್ಮಕ ಹೇಳಿಕೆ ಕೊಟ್ಟು ದೇಶದಲ್ಲಿ ಅಶಾಂತಿ ಮೂಡಿಸುವ ಪ್ರಯತ್ನ ಮಾಡಬಾರದು ಎಂದು  ಕಾಂಗ್ರೆಸ್ ಟೌನ್ ಅಧ್ಯಕ್ಷ ಹಾಗೂ ಆರ್ಯ ಈಡಿಗ ಸಮಾಜದ ತಾಲ್ಲೂಕು ಅಧ್ಯಕ್ಷ ಎಸ್.ಎನ್.ನಾಗರಾಜು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಸ್ವಾಮೀಜಿಗಳು ಹೇಳಿಕೆ ಕೊಟ್ಟಿರುವ ಬಗ್ಗೆ ಬುಧವಾರದಂದು ಪ್ರಕಟಣೆಯಲ್ಲಿ ಪ್ರತಿಕ್ರಿಯಿಸಿದ ಅವರು,  ಮುಸಲ್ಮಾನರ  ಮತದಾನದ ಹಕ್ಕು ಹಿಂಪಡೆಯಬೇಕು ‌ಎಂಬ ಸ್ವಾಮೀಜಿಗಳ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, ಸ್ವಾಮೀಜಿಗಳು ಇಂತಹ ವಿವಾದಾತ್ಮಕ ಇಂತ ಹೇಳಿಕೆ ನೀಡಬಾರದು. ಸಮಾಜದ ಶಾಂತಿ ಕೆಡಿಸುವ ಕೆಲಸ ಮಾಡಬಾರದು. ಅವರು  ರಾಜಕಾರಣದಿಂದ ದೂರ ಇರೋದು ಒಳ್ಳೆಯದು. ಮತದಾನ ಎಂಬುದು ಸಂವಿಧಾನದ ಮೂಲಕ ಈ ದೇಶದ ಪ್ರತಿಯೊಬ್ಬ ಪ್ರಶ್ನೆಗೂ ಬಂದಿರುವ ಹಕ್ಕು. ಇಲ್ಲಿ ಒಬ್ಬ ವ್ಯಕ್ತಿ ಜನಿಸಿದರೆ ಸಂವಿಧಾನದಿಂದ ಸಿಗುವ ಹಕ್ಕುಗಳಲ್ಲಿ ಇದು ಕೂಡ ಒಂದು ಎಂದು ತಿಳಿಸಿದರು.


    Provided by

    ಸಾರ್ವಜನಿಕರು ನಿಮ್ಮಗಳ ದೇವರು ಎಂದುಕೊಂಡಿದ್ದಾರೆ ಅದರಂತೆ ತಾವುಗಳು ಇದ್ದಾರೆ ಸಾಕು. ರಾಜಕೀಯ ಮಾಡೋಕ್ಕೆ ಬಂದರೆ ಬನ್ನಿ ಇಲ್ಲಾಂದ್ರೆ ಮಠದಲ್ಲಿ ಸ್ವಾಮೀಜಿ ಪೇಜಾವರ ಶ್ರೀಗಳು ಮಠದಲ್ಲೇ ಇರಿ ಎಂದು ಆಗ್ರಹಿಸಿದರು.

    ಸಂವಿಧಾನ ವಿಚಾರಕ್ಕೆ ಬಂದರೆ ಯಾರೂ ಸುಮ್ಮನೆ ಇರುವುದಿಲ್ಲ. ಸಂವಿದಾನವನ್ನು ಬರೆದಿರುವ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಎಲ್ಲಾರಿಗೂ ಸಮಾನತೆ ಸಾರಿದ್ದಾರೆ ಮತದಾನ ನಮ್ಮ ಹಕ್ಕು ಯಾರೇ ಸ್ವಾಮೀಜಿಗಳು ಬಂದರೂ ಅವರ ವಿರುದ್ಧ ಪ್ರಗತಿಪರ ಸಂಘಟನೆಗಳು ಒಗ್ಗೂಡಿ ಮುಂದಿನ ದಿನಗಳಲ್ಲಿ ಸ್ವಾಮೀಜಿಗಳ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.

    ಸಂವಿಧಾನ ಬದಲಾವಣೆ ಕುರಿತು ರಾಷ್ಟ್ರದ್ರೋಹದ ಹೇಳಿಕೆ ನೀಡಿರುವ ಉಡುಪಿಯ ಪೇಜಾವರ ಮಠದ ಸ್ವಾಮೀಜಿ ವಿರುದ್ಧ ಪ್ರಕರಣ ದಾಖಲಿಸಬೇಕ ಎಂದು  ಆಗ್ರಹಿಸಿದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಗರ್ಭಿಣಿಯನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಪತಿ!

    June 20, 2025

    ದನ ಮೇಯಿಸಲು ಹೋಗಿದ್ದ ಮಹಿಳೆ ಹುಲಿ ದಾಳಿಗೆ ಬಲಿ

    June 20, 2025

    ಕಮಿಷನ್ ಗೆ ಅಮೂಲ್ ನ್ನ ಗುತ್ತಿಗೆ ಕೊಡುವಂತ ವ್ಯವಸ್ಥೆ ಮಾಡುತ್ತಿದ್ದಾರೆ: ಡಿ.ಕೆ.ಸುರೇಶ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ

    June 20, 2025
    Our Picks

    ಬೆಂಗಳೂರಿಗೆ ಆಗಮಿಸಿ ಕೇಂದ್ರ ಗೃಹ ಸಚಿವ ಅಮಿತ್ ಶಾ

    June 20, 2025

    `ಥಗ್ ಲೈಫ್’ ಬಿಡುಗಡೆಗೆ ಬೆದರಿಕೆ ಹಾಕಿದವರ ವಿರುದ್ಧ ಯಾಕೆ ಕ್ರಮಕೈಗೊಂಡಿಲ್ಲ: ಸುಪ್ರೀಂ ಕೋರ್ಟ್ ತರಾಟೆ

    June 19, 2025

    ಸಾಲ ಮರುಪಾವತಿಸಲಿಲ್ಲ ಎಂದು ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ!

    June 17, 2025

    ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ಮೃತರ ಪೈಕಿ 18 ಮಂದಿಯ ಗುರುತು ಪತ್ತೆಯಾಗಿಲ್ಲ!

    June 16, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಯುವ ನಟನಿಗೆ 22 ಲಕ್ಷ ರೂಪಾಯಿ ವಂಚನೆ: ನಿರ್ದೇಶಕ ನಂದ ಕಿಶೋರ್‌ ವಿರುದ್ಧ ಗಂಭೀರ ಆರೋಪ

    June 20, 2025

    ಬೆಂಗಳೂರು: ನಿರ್ದೇಶಕ ನಂದ ಕಿಶೋರ್‌ ಯುವ ನಟರೊಬ್ಬರಿಗೆ ಅವಕಾಶ ನೀಡುವ ಆಮಿಷವೊಡ್ಡಿ ಬರೋಬ್ಬರಿ 22 ಲಕ್ಷ ರೂಪಾಯಿ ವಂಚಿಸಿರುವ ಆರೋಪ…

    ಗರ್ಭಿಣಿಯನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಪತಿ!

    June 20, 2025

    ದನ ಮೇಯಿಸಲು ಹೋಗಿದ್ದ ಮಹಿಳೆ ಹುಲಿ ದಾಳಿಗೆ ಬಲಿ

    June 20, 2025

    ನನ್ನಲ್ಲಿರುವ ಮಾಹಿತಿ ಬಹಿರಂಗ ಪಡಿಸಿದರೆ ಸರ್ಕಾರದ ಅಡಿಪಾಯ ಅಲುತ್ತದೆ: ಬಿ.ಆರ್. ಪಾಟೀಲ್ ಆಡಿಯೋ ವೈರಲ್

    June 20, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.