nammatumakuru

    Subscribe to Updates

    Get the latest creative news from FooBar about art, design and business.

    What's Hot

    80ನೇ ಸ್ವಾತಂತ್ರ್ಯ ದಿನಾಚರಣೆ: ಹುತಾತ್ಮರ ಕನಸಿನ ಭಾರತ ನಿರ್ಮಿಸಲು ವಿದ್ಯಾರ್ಥಿಗಳಿಂದ ಪ್ರತಿಜ್ಞೆ!

    August 15, 2026

    ಗಿರಿನಗರ ಸರ್ಕಾರಿ ಶಾಲೆ ಅಭಿವೃದ್ಧಿಗೆ ₹1 ಲಕ್ಷ ದೇಣಿಗೆ ಘೋಷಿಸಿದ ಸಮಾಜ ಸೇವಕ ಸದಾನಂದ

    August 15, 2026

    ಪ್ರಾಣತ್ಯಾಗ ಬಲಿದಾನದಿಂದ ಬಂದ ಸ್ವಾತಂತ್ರ್ಯವನ್ನ ಇವತ್ತೀನ ಯುವ ಪೀಳಿಗೆ ಅರಿಯಬೇಕು: ತಹಶೀಲ್ದಾರ್ ಮಂಜುನಾಥ್

    August 15, 2026
    Facebook Twitter Instagram
    ಟ್ರೆಂಡಿಂಗ್
    • 80ನೇ ಸ್ವಾತಂತ್ರ್ಯ ದಿನಾಚರಣೆ: ಹುತಾತ್ಮರ ಕನಸಿನ ಭಾರತ ನಿರ್ಮಿಸಲು ವಿದ್ಯಾರ್ಥಿಗಳಿಂದ ಪ್ರತಿಜ್ಞೆ!
    • ಗಿರಿನಗರ ಸರ್ಕಾರಿ ಶಾಲೆ ಅಭಿವೃದ್ಧಿಗೆ ₹1 ಲಕ್ಷ ದೇಣಿಗೆ ಘೋಷಿಸಿದ ಸಮಾಜ ಸೇವಕ ಸದಾನಂದ
    • ಪ್ರಾಣತ್ಯಾಗ ಬಲಿದಾನದಿಂದ ಬಂದ ಸ್ವಾತಂತ್ರ್ಯವನ್ನ ಇವತ್ತೀನ ಯುವ ಪೀಳಿಗೆ ಅರಿಯಬೇಕು: ತಹಶೀಲ್ದಾರ್ ಮಂಜುನಾಥ್
    • ಬೀದರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧ: ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ
    • ಸ್ವಾತಂತ್ರ್ಯ ದಿನ ಕೇವಲ ಸರ್ಕಾರಿ ಕಾರ್ಯಕ್ರಮವಲ್ಲ, ನಮ್ಮೆಲ್ಲರ ಹಬ್ಬ: ಪ್ರಾಂಶುಪಾಲ ಡಾ.ಶಶಿಕುಮಾರ್ ಎಚ್.ಸಿ.
    • ಮಹಾರಾಜವಾಡಿಯಲ್ಲಿ ಅದ್ಧೂರಿಯಾಗಿ ಜರುಗಿದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ
    • ತುಮಕೂರು: 80ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ — ಶ್ರೀಮಠ ಹಾಗೂ ಕ್ರೀಡಾಂಗಣದಲ್ಲಿ ಡಾ.ಜಿ.ಪರಮೇಶ್ವರ್ ಧ್ವಜಾರೋಹಣ
    • ತುಮಕೂರು ಜಿಲ್ಲಾ ಪೊಲೀಸ್ ಕಛೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜಯ ಕರ್ನಾಟಕ ಜನಪರ ವೇದಿಕೆಯಿಂದ ಸ್ವಾಮಿ ವಿವೇಕಾನಂದ 159 ನೇ ಜನ್ಮದಿನೋತ್ಸವ ಆಚರಣೆ
    ತಿಪಟೂರು January 12, 2022

    ಜಯ ಕರ್ನಾಟಕ ಜನಪರ ವೇದಿಕೆಯಿಂದ ಸ್ವಾಮಿ ವಿವೇಕಾನಂದ 159 ನೇ ಜನ್ಮದಿನೋತ್ಸವ ಆಚರಣೆ

    By adminJanuary 12, 2022No Comments1 Min Read
    swamy vivekananda

    ತಿಪಟೂರು:  ಜಯಕರ್ನಾಟಕ ಜನಪರ ವೇದಿಕೆ ವತಿಯಿಂದ ಯುವ ಸೇನಾನಿ, ಸ್ವಾಮಿ ವಿವೇಕಾನಂದ ರವರ 159 ನೇ ಜನ್ಮದಿನೋತ್ಸವ ಆಚರಣೆಯು ತಿಪಟೂರು ನಗರದ ಹಾಸನ ವೃತ್ತದ ನಂದಿನಿ ಹಾಲಿನ ಮಳಿಗೆಯ ಆವರಣದಲ್ಲಿ  ನಡೆಯಿತು.

    ತುಮಕೂರು ವಿವಿಯ ಮಾಜಿ ಸಿಂಡಿಕೇಟ್ ಸದಸ್ಯ ಹರ್ಷ, ಜಯಕರ್ನಾಟಕ ಜನಪರ ವೇದಿಕೆ  ತಾಲ್ಲೂಕು  ಅಧ್ಯಕ್ಷ ಬಿ.ಟಿ.ಕುಮಾರ್ ಮಾತನಾಡಿದರು.

    ನಗರ ಗೌರವಾಧ್ಯಕ್ಷ ಡಾ.ಭಾಸ್ಕರ್, ಯುವ ಘಟಕದ ಜಿಲ್ಲಾ ಉಪಾಧ್ಯಕ್ಷ ಬಿ.ಬಿ. ಬಸವರಾಜ್, ತಾಲ್ಲೂಕು ಉಪಾಧ್ಯಕ್ಷ ಸಿದ್ದೇಶ್, ನಿವೃತ್ತ ನೌಕರ ಜಯದೇವಪ್ಪ,ವಿದ್ಯಾರ್ಥಿ ಘಟಕದ ತರುಣ್, ಗಿರೀಶ್,  ಹರೀಶ್, ಮುಖಂಡರಾದ ಕೃಷ್ಣೋಜಿರಾವ್ ಮತ್ತು ರಮೇಶ್ ಸೇರಿದಂತೆ ಸಂಘಟನೆಯ ಪದಾಧಿಕಾರಿಗಳು ಹಾಜರಿದ್ದರು.

    ವರದಿ: ಆನಂದ್ ತಿಪಟೂರು

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

     

    admin
    • Website

    Related Posts

    ಸ್ವಾತಂತ್ರ್ಯ ದಿನ ಕೇವಲ ಸರ್ಕಾರಿ ಕಾರ್ಯಕ್ರಮವಲ್ಲ, ನಮ್ಮೆಲ್ಲರ ಹಬ್ಬ: ಪ್ರಾಂಶುಪಾಲ ಡಾ.ಶಶಿಕುಮಾರ್ ಎಚ್.ಸಿ.

    August 15, 2026

    ತಿಪಟೂರು: ಶಾಖಾ ಗ್ರಂಥಾಲಯದಲ್ಲಿ ಗ್ರಂಥಪಾಲಕರ ದಿನಾಚರಣೆ ಮತ್ತು ಮಕ್ಕಳ ಜಾಗೃತಿ ಕಾರ್ಯಕ್ರಮ

    August 13, 2026

    ಸಾರ್ಥವಳ್ಳಿಯ ಗಂಗಾಧರ್ ಕುಟುಂಬಕ್ಕೆ ಆಸರೆಯಾದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ

    August 10, 2026

    Leave A Reply Cancel Reply

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    80ನೇ ಸ್ವಾತಂತ್ರ್ಯ ದಿನಾಚರಣೆ: ಹುತಾತ್ಮರ ಕನಸಿನ ಭಾರತ ನಿರ್ಮಿಸಲು ವಿದ್ಯಾರ್ಥಿಗಳಿಂದ ಪ್ರತಿಜ್ಞೆ!

    August 15, 2026

    ತುಮಕೂರು: ದೇಶಾದ್ಯಂತ ಶಿಕ್ಷಣದ ಖಾಸಗೀಕರಣ, ಆರೋಗ್ಯ ಕ್ಷೇತ್ರ ವ್ಯಾಪಾರೀಕರಣಗೊಳ್ಳುತ್ತಿರುವುದು, ದಿನೇ ದಿನೇ ಹೆಚ್ಚುತ್ತಿರುವ ನಿರುದ್ಯೋಗ ಸಮಸ್ಯೆ ಹಾಗೂ ಹೆಣ್ಣುಮಕ್ಕಳ ಮೇಲಿನ…

    ಗಿರಿನಗರ ಸರ್ಕಾರಿ ಶಾಲೆ ಅಭಿವೃದ್ಧಿಗೆ ₹1 ಲಕ್ಷ ದೇಣಿಗೆ ಘೋಷಿಸಿದ ಸಮಾಜ ಸೇವಕ ಸದಾನಂದ

    August 15, 2026

    ಪ್ರಾಣತ್ಯಾಗ ಬಲಿದಾನದಿಂದ ಬಂದ ಸ್ವಾತಂತ್ರ್ಯವನ್ನ ಇವತ್ತೀನ ಯುವ ಪೀಳಿಗೆ ಅರಿಯಬೇಕು: ತಹಶೀಲ್ದಾರ್ ಮಂಜುನಾಥ್

    August 15, 2026

    ಬೀದರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧ: ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ

    August 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.