ತಿಪಟೂರು: ಜಯಕರ್ನಾಟಕ ಜನಪರ ವೇದಿಕೆ ವತಿಯಿಂದ ಯುವ ಸೇನಾನಿ, ಸ್ವಾಮಿ ವಿವೇಕಾನಂದ ರವರ 159 ನೇ ಜನ್ಮದಿನೋತ್ಸವ ಆಚರಣೆಯು ತಿಪಟೂರು ನಗರದ ಹಾಸನ ವೃತ್ತದ ನಂದಿನಿ ಹಾಲಿನ ಮಳಿಗೆಯ ಆವರಣದಲ್ಲಿ ನಡೆಯಿತು.
ತುಮಕೂರು ವಿವಿಯ ಮಾಜಿ ಸಿಂಡಿಕೇಟ್ ಸದಸ್ಯ ಹರ್ಷ, ಜಯಕರ್ನಾಟಕ ಜನಪರ ವೇದಿಕೆ ತಾಲ್ಲೂಕು ಅಧ್ಯಕ್ಷ ಬಿ.ಟಿ.ಕುಮಾರ್ ಮಾತನಾಡಿದರು.
ನಗರ ಗೌರವಾಧ್ಯಕ್ಷ ಡಾ.ಭಾಸ್ಕರ್, ಯುವ ಘಟಕದ ಜಿಲ್ಲಾ ಉಪಾಧ್ಯಕ್ಷ ಬಿ.ಬಿ. ಬಸವರಾಜ್, ತಾಲ್ಲೂಕು ಉಪಾಧ್ಯಕ್ಷ ಸಿದ್ದೇಶ್, ನಿವೃತ್ತ ನೌಕರ ಜಯದೇವಪ್ಪ,ವಿದ್ಯಾರ್ಥಿ ಘಟಕದ ತರುಣ್, ಗಿರೀಶ್, ಹರೀಶ್, ಮುಖಂಡರಾದ ಕೃಷ್ಣೋಜಿರಾವ್ ಮತ್ತು ರಮೇಶ್ ಸೇರಿದಂತೆ ಸಂಘಟನೆಯ ಪದಾಧಿಕಾರಿಗಳು ಹಾಜರಿದ್ದರು.
ವರದಿ: ಆನಂದ್ ತಿಪಟೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy