nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಿದ್ದಗಂಗಾ ಮಠದಲ್ಲಿ ಸಂಭ್ರಮದ ನಾಮಕರಣ ಮಹೋತ್ಸವ: 119 ಮಕ್ಕಳಿಗೆ ‘ಶಿವಕುಮಾರ’ ನಾಮಕರಣ

    April 5, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ಡಾ.ಬಾಬು ಜಗಜೀವನರಾಮ್’ರವರ119ನೇ ಜಯಂತಿ ಆಚರಣೆ

    April 5, 2026
    Facebook Twitter Instagram
    ಟ್ರೆಂಡಿಂಗ್
    • ಸಿದ್ದಗಂಗಾ ಮಠದಲ್ಲಿ ಸಂಭ್ರಮದ ನಾಮಕರಣ ಮಹೋತ್ಸವ: 119 ಮಕ್ಕಳಿಗೆ ‘ಶಿವಕುಮಾರ’ ನಾಮಕರಣ
    • ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ
    • ಡಾ.ಬಾಬು ಜಗಜೀವನರಾಮ್’ರವರ119ನೇ ಜಯಂತಿ ಆಚರಣೆ
    • ತಿಪಟೂರು: ಕುಡಿಯುವ ನೀರಿನ ಸಮಸ್ಯೆ ಬಗೆಹರಿಸದಿದ್ದರೆ ನಗರಸಭೆ ಮುಂದೆ ಪ್ರತಿಭಟನೆ: ಕೆ.ಟಿ.ಶಾಂತಕುಮಾರ್ ಎಚ್ಚರಿಕೆ
    • ತಿಪಟೂರು: ಕಾರು–ಬೈಕ್ ನಡುವೆ ಭೀಕರ ಅಪಘಾತ: ವೆಲ್ಡಿಂಗ್ ಕಾರ್ಮಿಕ ಸಾವು
    • ಶಿರಾ ಬಳಿ ಭೀಕರ ರಸ್ತೆ ಅಪಘಾತ: ಕೆಎಸ್‌ ಆರ್‌ ಟಿಸಿ ಮತ್ತು ಖಾಸಗಿ ಬಸ್‌ ನಡುವೆ ಡಿಕ್ಕಿ, ಇಬ್ಬರು ಸಾವು
    • ಡಾ.ಶಿವಕುಮಾರ್ ಸ್ವಾಮೀಜಿಗಳಿಂದಾಗಿ ತುಮಕೂರು ದಾಸೋಹ ಯೂನಿವರ್ಸಿಟಿಯಾಗಿದೆ: ಹಿರೇಮಠ ಶ್ರೀ
    • ನಿಂದನೆ: ಟೆಂಪಲ್ ವಿಭಾಗೀಯ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ದರ್ಶನ್ ವಿರುದ್ಧ ಗುತ್ತಿಗೆದಾರರಿಂದ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸ್ವರ ಸಿಂಚನ ಸಂಗೀತ ಶಾಲೆ ವಿಟ್ಲ ದಶ ಸಂಭ್ರಮ: ಛಲ ಇದ್ದರೆ ಏನನ್ನೂ ಸಾಧಿಸಬಹುದು: ಕುಮಾರ್ ಪೆರ್ನಾಜೆ
    ಜಿಲ್ಲಾ ಸುದ್ದಿ December 18, 2025

    ಸ್ವರ ಸಿಂಚನ ಸಂಗೀತ ಶಾಲೆ ವಿಟ್ಲ ದಶ ಸಂಭ್ರಮ: ಛಲ ಇದ್ದರೆ ಏನನ್ನೂ ಸಾಧಿಸಬಹುದು: ಕುಮಾರ್ ಪೆರ್ನಾಜೆ

    By adminDecember 18, 2025No Comments2 Mins Read
    swara sinchana

    ಪೆರ್ನಾಜೆ: ಪ್ರತಿಭೆ ಎಲ್ಲರಲ್ಲೂ ಇದೆ ಆದರೆ ಅದಕ್ಕೆ ಸೂಕ್ತ ಪ್ರೋತ್ಸಾಹ ವೇದಿಕೆ ಅಗತ್ಯ ಹಾಗೆ ಜೀವನದಲ್ಲಿ ಹಟ ಛಲ ಇದ್ದರೆ ಏನನ್ನು ಸಾಧಿಸಬಹುದು ಎಂದು ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಕೃಷಿಕರು ಜೇನು ಗಡ್ಡ ಬರಹಗಾರರು, ಕಲಾ ನಿರ್ದೇಶಕರು, ಕಲಾ ಪೋಷಕರಾದ ಕುಮಾರ್ ಪೆರ್ನಾಜೆ ಹೇಳಿದರು.

    ಸ್ವರ ಸಿಂಚನ ಸಂಗೀತ ಶಾಲೆ, ವಿಟ್ಲ ಪಡಿಬಾಗಿಲು ಶಾಖೆಯ ದಶ ಸoಭ್ರಮದಲ್ಲಿ ಡಿ.14ರಂದು ವಿಟ್ಲದ ಜಿಎಲ್ ಆಡಿಟೋರಿಯಂ ನಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ವಿಶೇಷ ಆಹ್ವಾನಿತರಾಗಿ ಭಾಗವಹಿಸಿದ ಅವರು, ಬೆಳೆಯುವವರು ಬೆಳೆಯುತ್ತಲೇ ಇರುತ್ತಾರೆ,  ಸ್ವರ  ಸಿಂಚನ ಸಂಗೀತ ಶಾಲೆ ಯಶಸ್ಸಿನತ್ತಸಾಗಲಿ ಎಂದು ಹಾರೈಸಿದರು.


    Provided by
    Provided by

    ವಿದ್ವಾನ್ ಕೋಡಂಪಳ್ಳಿ ಗೋಪ ಕುಮಾರ್ ದೀಪ ಪ್ರಜ್ವಲನೆ ಮಾಡಿದರು . ಸ್ವರ ಸಿಂಚನ ಪ್ರಶಸ್ತಿ ಪ್ರದಾನವನ್ನು ಸ್ವೀಕರಿಸಿ ಸಂಸ್ಥೆಗೆ ಶುಭ ಹಾರೈಸಿದರು. ದಶಮಾನೋತ್ಸವ ಸನ್ಮಾನವನ್ನು ಎಲ್.ಎಂ.ಗೋವಿಂದ ನಾಯಕ್ ಪಾಲ್ಹೆಚ್ಚಾರು ಯಕ್ಷಗಾನ ಭಾಗವತರು ಕರಾವಳಿಯ ಗಂಡು ಕಲೆ ಯಕ್ಷಗಾನ ಪ್ರಸಿದ್ಧಿ ಪಡೆದ ಅವರು ಸನ್ಮಾನ ಸ್ವೀಕರಿಸಿ ಸಂಸ್ಥೆಯ ಬಗ್ಗೆ ಹಿತ ನುಡಿದರು. ವಿಟ್ಲ ಅರಮನೆಯ ಕೆ.ಕೃಷ್ಣಯ್ಯ ಶ್ರೀ ಭಗವತಿ ದೇವಸ್ಥಾನ ವಿಟ್ಲದ ವ್ಯವಸ್ಥಾಪಕರಾದ ಕೇಶವ ಆರ್.ವಿ.ಸಂದರ್ಭೋಚಿತವಾಗಿ ಮಾತನಾಡಿದರು.

    ತನ್ನ ಉಸಿರೇ ಸಂಗೀತ ಎನ್ನುವಷ್ಟರ ಮಟ್ಟಿಗೆ ತನ್ನನ್ನು ತೊಡಗಿಸಿಕೊಂಡು ಅದರಲ್ಲಿ ಸಂತೋಷ ನೆಮ್ಮದಿಯನ್ನು ಕಂಡುಕೊಳ್ಳುತ್ತಾ ಇರುವ ಶಿಕ್ಷಕಿ ಸವಿತಾ ಕೋಡಂದೂರ್, ರಘುರಾಮ ಶಾಸ್ತ್ರಿ ಕೋಡಂದೂರ್ ದoಪತಿಯವರನ್ನು ಸ್ವರ ಸಿಂಚನ ಸಂಗೀತ ಶಾಲೆಯ ದಶಮಾನೋತ್ಸವ ಸಮಿತಿಯ ಪದಾಧಿಕಾರಿಗಳು ಸರ್ವ ಸದಸ್ಯರು ದಶ ಸಂಭ್ರಮದಲ್ಲಿ ಸನ್ಮಾನಿಸಿದರು.

    ಸವಿತಾ ಕೋಡಂದೂರ್ ಗ್ರಾಮೀಣ ಪ್ರದೇಶದಲ್ಲಿದ್ದು, ಸಂಗೀತ ಆಸಕ್ತರಿಗೆ ವಿದ್ಯೆಯನ್ನು ನೀಡಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಈ ಸಂಸ್ಥೆಯು ಇನ್ನಷ್ಟು ಎತ್ತರಕ್ಕೆ ಬೆಳೆಯಲಿ ಎಂದು ಸಮಾರಂಭದ ಅಧ್ಯಕ್ಷರು ದಶಮಾನೋತ್ಸವ ಸಮಿತಿ ಸ್ವರ ಸಿಂಚನ ಸಂಗೀತ ಶಾಲೆ ಅಧ್ಯಕ್ಷರಾದ ರವಿಶಂಕರ್ ಸಿ. ಮೂಡಂಬೈಲು ನುಡಿದರು.

    ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ವಿತರಣೆ ವಿವಿಧಡೆಗಳಲ್ಲಿ ಸಂಗೀತ ಸ್ವರ ಸ್ಪರ್ಧೆಯಲ್ಲಿ ವಿಜೇತರಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಸಂಚಾಲಕರು ಸಂಗೀತ ಶಿಕ್ಷಕಿ ಸವಿತಾ ಕೋಡಂದೂರ್ ಸ್ವಾಗತಿಸಿ ವರದಿ ವಾಚಿಸಿದರು ವಿದ್ವಾನ್ ಬಿ.ಗಿರೀಶ್ ಕುಮಾರ್ ಪುತ್ತೂರು, ಗೋಪಾಲಕೃಷ್ಣ ನಾಯಕ್ ಪಡಿಬಾಗಿಲು, ಕೃಷ್ಣ ಭಟ್ ವಿಟ್ಲ ಮುಂತಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

    ರಮೇಶ್ ಬಿ.ಕೆ. ವಂದಿಸಿದರು, ಪರಮೇಶ್ವರ್ ಹೆಗಡೆ ಚಂದ್ರಶೇಖರ್ ಕೆ ಕಾರ್ಯಕ್ರಮ ನಿರೂಪಿಸಿದರು. ತದನಂತರ ವಿದ್ಯಾರ್ಥಿಗಳಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ವಯಲಿನ್ ಕಚೇರಿ, ಕು.ಸಿಂಚನ ಲಕ್ಷ್ಮಿ ಕೊಡಂದೂರು (ಸಹ ಶಿಕ್ಷಕಿ) ಇವರಿಂದ ಸಂಗೀತ ಹಾಗೂ ವಯಲಿನ್ ಜುಗಲ್ ಬಂದಿ ಪಕ್ಕ ವಾದ್ಯದಲ್ಲಿ ಮೃದಂಗವಾದಕರಾಗಿ ವಿದ್ವಾನ್ ಡಾ.ವಿ.ಆರ್ ನಾರಾಯಣ ಪ್ರಕಾಶ್ ಕ್ಯಾಲಿಕಟ್, ಪಿಟೀಲು ವಾದಕರಾಗಿ ವಿದ್ವಾನ್ ಕೋಡಂಪಳ್ಳಿ ಗೋಪ ಕುಮಾರ್, ಘಟಂ ವಾದಕರಾಗಿ ವಿದ್ವಾನ್ ಆಲುವ ರಾಜೇಶ್ ಕ್ಯಾಲಿಕಟ್ ಮೃದಂಗ, ಕ್ಶಿತೀಶ ರಾಮ ಕೆ.ಎಸ್. ಸುಳ್ಯ, ಪಿಟೀಲು ಅಭಿರಾಮ್ ಕೋಡಂಪಳ್ಳಿ ನಿರೂಪಣೆ, ಪದ್ಮರಾಜ ಚಾರ್ವಾಕ ನಮ್ಮ ಹೆಮ್ಮೆಯ ಹಿಮ್ಮೇಳ ಕಲಾವಿದರು. ಸ್ವರಸಿಂಚನ ಕಲಾತಂಡದ ಮುಖ್ಯ ಶಿಕ್ಷಕಿ ಸವಿತಾ ಕೊಡಂದೂರು ನಿರ್ದೇಶನದಲ್ಲಿ ದಿನಪೂರ್ತಿ ಸಂಗೀತದ ರಸದೌತಣ ನೀಡಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಡಾ.ಬಾಬು ಜಗಜೀವನರಾಮ್’ರವರ119ನೇ ಜಯಂತಿ ಆಚರಣೆ

    April 5, 2026

    ಸ್ವಯಂ ಗಣತಿ: ಬಡಾವಣೆಗಳಿಗೆ ಖುದ್ದು ಭೇಟಿ ನೀಡಿ ಅರಿವು ಮೂಡಿಸಿದ ಜಿಲ್ಲಾಧಿಕಾರಿ ಶುಭ ಕಲ್ಯಾಣ್

    April 4, 2026

    ಶಿವಮೊಗ್ಗ: ಅತ್ತೆ–ಮಾವನ ಕಿರುಕುಳಕ್ಕೆ 4 ತಿಂಗಳ ಗರ್ಭಿಣಿ ಸಾವು; ಇದು ಆತ್ಮಹತ್ಯೆಯಲ್ಲ ಕೊಲೆ ಎಂದು ಪೋಷಕರ ಆಕ್ರೋಶ

    April 3, 2026

    Leave A Reply Cancel Reply

    Our Picks

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಸಿದ್ದಗಂಗಾ ಮಠದಲ್ಲಿ ಸಂಭ್ರಮದ ನಾಮಕರಣ ಮಹೋತ್ಸವ: 119 ಮಕ್ಕಳಿಗೆ ‘ಶಿವಕುಮಾರ’ ನಾಮಕರಣ

    April 5, 2026

    ತುಮಕೂರು: ನಡೆದಾಡುವ ದೇವರು, ಪರಮಪೂಜ್ಯ ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಗಳ ಜನ್ಮದಿನದ ಅಂಗವಾಗಿ ಸಿದ್ದಗಂಗಾ ಮಠದಲ್ಲಿಂದು ಅತ್ಯಂತ ಸಡಗರದ…

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ಡಾ.ಬಾಬು ಜಗಜೀವನರಾಮ್’ರವರ119ನೇ ಜಯಂತಿ ಆಚರಣೆ

    April 5, 2026

    ತಿಪಟೂರು: ಕುಡಿಯುವ ನೀರಿನ ಸಮಸ್ಯೆ ಬಗೆಹರಿಸದಿದ್ದರೆ ನಗರಸಭೆ ಮುಂದೆ ಪ್ರತಿಭಟನೆ: ಕೆ.ಟಿ.ಶಾಂತಕುಮಾರ್ ಎಚ್ಚರಿಕೆ

    April 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.