nammatumakuru

    Subscribe to Updates

    Get the latest creative news from FooBar about art, design and business.

    What's Hot

    ಯಾವುದೇ ಕಾರಣಕ್ಕೂ ಕ್ಷೇತ್ರ ಬಿಟ್ಟು ಹೋಗಲ್ಲ: ಮಾಜಿ ಶಾಸಕ ಪಿ.ಆರ್. ಸುಧಾಕರ್ ಲಾಲ್ ಸ್ಪಷ್ಟನೆ

    August 18, 2026

    ನಾಗರಪಂಚಮಿ ದಿನವೇ ಹಾವು ಕಚ್ಚಿ ಮಹಿಳೆ ಸಾವು!

    August 18, 2026

    ಅನಾಥಾಶ್ರಮಕ್ಕೆ ತಾಯಿ ತಂದೆಯರನ್ನು ಸೇರಿಸಬೇಡಿ: ಯುವ ಜನತೆಗೆ ಕೆ.ಎನ್. ರಾಜಣ್ಣ ಕಿವಿಮಾತು

    August 18, 2026
    Facebook Twitter Instagram
    ಟ್ರೆಂಡಿಂಗ್
    • ಯಾವುದೇ ಕಾರಣಕ್ಕೂ ಕ್ಷೇತ್ರ ಬಿಟ್ಟು ಹೋಗಲ್ಲ: ಮಾಜಿ ಶಾಸಕ ಪಿ.ಆರ್. ಸುಧಾಕರ್ ಲಾಲ್ ಸ್ಪಷ್ಟನೆ
    • ನಾಗರಪಂಚಮಿ ದಿನವೇ ಹಾವು ಕಚ್ಚಿ ಮಹಿಳೆ ಸಾವು!
    • ಅನಾಥಾಶ್ರಮಕ್ಕೆ ತಾಯಿ ತಂದೆಯರನ್ನು ಸೇರಿಸಬೇಡಿ: ಯುವ ಜನತೆಗೆ ಕೆ.ಎನ್. ರಾಜಣ್ಣ ಕಿವಿಮಾತು
    • ಡಿಸಿ ಕಚೇರಿ ಬಳಿ ಜಿಲ್ಲಾ ಬಿಜೆಪಿಯಿಂದ ಅನಿರ್ದಿಷ್ಟಾವಧಿ ಹೋರಾಟ: ಸಂಪುಟದಿಂದ ನಾಗೇಂದ್ರ ವಜಾಗೊಳಿಸಲು ಬಿಜೆಪಿ ಆಗ್ರಹ
    • ತುಮಕೂರು: ಸೆ.15ರವರೆಗೆ ಗ್ರಾಮೀಣ ಗ್ಯಾರಂಟಿ ಕಾರ್ಡ್ ವಿತರಣೆ
    • ಎಸ್ ಐಟಿ ಮುಖ್ಯ ರಸ್ತೆಯಲ್ಲಿ ಸುರಿಯುತ್ತಿರುವ ತ್ಯಾಜ್ಯ…! | 3 ದಿನಗಳಿಂದ ಕಸ ಎತ್ತುವಳಿ ಮಾಡದೆ ಸಮಸ್ಯೆ
    • ಬೀದರ್: ನಾಗರ ಪಂಚಮಿ ದಿನವೇ ದುರಂತ – ಹಾವು ಕಡಿದು ವಾಟರ್ಮ್ಯಾನ್ ದುರ್ಮರಣ
    • ಕಲಬುರಗಿ: ಕುಟುಂಬ ಕಲಹ; ಪತಿಯನ್ನು ಕೊಡಲಿಯಿಂದ ಹೊಡೆದು ಕೊಂದ ಪತ್ನಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶ್ರೀ ಭಗವತಿ ದೇವಸ್ಥಾನದಲ್ಲಿ ಸ್ವರ ಸಿಂಚನ ಭಕ್ತಿ ಗಾನ ಸಂಗೀತ
    ಜಿಲ್ಲಾ ಸುದ್ದಿ September 2, 2024

    ಶ್ರೀ ಭಗವತಿ ದೇವಸ್ಥಾನದಲ್ಲಿ ಸ್ವರ ಸಿಂಚನ ಭಕ್ತಿ ಗಾನ ಸಂಗೀತ

    By adminSeptember 2, 2024No Comments1 Min Read
    swara sinchana

    ಪೆರ್ನಾಜೆ: “ಸ್ವರಸಿಂಚನ” ಸಂಗೀತ ಶಾಲೆ ವಿಟ್ಲ ಮತ್ತು ಪಡಿಬಾಗಿಲು ಶಾಖೆಯ ವಿದ್ಯಾರ್ಥಿಗಳಿಂದ ಶ್ರೀ ಭಗವತಿ ದೇವಸ್ಥಾನ ಪೂಜಾ ಕಾರ್ಯಕ್ರಮದ ಪ್ರಯುಕ್ತ ಶ್ರೀ ಭಗವತಿ ದೇವಸ್ಥಾನದ ಸಭಾಂಗಣದಲ್ಲಿ ಆಗಸ್ಟ್ 25 ರಂದು ನಡೆದ ಭಕ್ತಿ ಗಾನ ಸಂಗೀತ ಕಾರ್ಯಕ್ರಮ ನಡೆಯಿತು.

    ದೇಗುಲದ ವ್ಯವಸ್ಥಾಪಕರಾದ ಕೇಶವ ಆರ್.ವಿ.ದೀಪ ಪ್ರಜ್ವಲನೆ ಮಾಡಿ  ಮಾತನಾಡಿ, ಸಂಗೀತ ಶಿಕ್ಷಕಿಯ ಮಾರ್ಗದರ್ಶನದಲ್ಲಿ ಉತ್ತಮ ರೀತಿಯಲ್ಲಿ ವೈವಿಧ್ಯಮಯ ವಿನ್ಯಾಸದಲ್ಲಿ ಸುಂದರ ಹಾಡುಗಳ ಜೋಡಣೆಯಲ್ಲಿ ಪ್ರತಿಭೆಗಳು ಹೊರ ಹೊಮ್ಮುತಿರುವುದನ್ನು ಕಂಡಾಗ ಮನ ತುಂಬಿ ಬರುತ್ತದೆ. ಹಾಗೆ ಈ ವಿದ್ಯಾರ್ಥಿಗಳಿಗೆ ಮುಂದೆ ಉತ್ತಮ ಭವಿಷ್ಯ ಇದೆ ಎಂದು ಮೆಚ್ಚುಗೆಯ ನುಡಿಯನ್ನು ನುಡಿದರು.

    ವಿಠಲ ಬಾಲಿಕ ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯರಾದ ಕೆ. ಕೃಷ್ಣ ಭಟ್ , ಗೋಪಾಲಕೃಷ್ಣ ನಾಯಕ್ ಪಾಡಿಬಾಗಿಲು, ವಿಟ್ಲ ಸುಪ್ರ ಜೀತ್ ಐಟಿಐ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ರಘುರಾಮ ಶಾಸ್ತ್ರಿ ಕೋಡಂದೂರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕು. ಸಿಂಚನ ಲಕ್ಷ್ಮಿ ಕೋಡಂದೂರು ಪ್ರಾರ್ಥನೆ ಮಾಡಿದರು.

    ಮುಖ್ಯ ಶಿಕ್ಷಕಿ ಸವಿತಾ ಕೋಡಂದೂರು ಸ್ವಾಗತಿಸಿದರು. ಪದ್ಮರಾಜ್ ಚಾರ್ವಾಕ ವಂದಿಸಿ ಕಾರ್ಯಕ್ರಮ ನಿರೂಪಿಸಿದರು.   ಪಕ್ಕ ವಾದ್ಯದಲ್ಲಿ ಅಮ್ಮು ಮಾಸ್ಟರ್ ಕಾಸರಗೋಡು ಕೀಬೋರ್ಡ್ ನಲ್ಲಿ ತಮ್ಮ ಕೈಚಳಕವನ್ನು ಪ್ರದರ್ಶಿಸಿದರು.   ರಿದಂಪ್ಯಾಡ್ನಲ್ಲಿ  ಸುಹಾಸ್ ಹೆಬ್ಬಾರ್ ಪುತ್ತೂರು ,ಕೊಳಲು ವಾದಕರಾಗಿ ಸುರೇಂದ್ರ ಆಚಾರ್ಯ ಕಾಸರಗೋಡು ಸಹಕರಿಸಿದರು.

    ಸುಂದರ ಕಾರ್ಯಕ್ರಮದ ಸೌಂದರ್ಯತೆಯ ಸೊಬಗನ್ನು ವೈಭವಕ್ಕೆ ಕಿಕ್ಕೇರಿದು ತುಂಬಿದ ಸಭಾಂಗಣವೇ ಕಾರ್ಯಕ್ರಮಕ್ಕೆ ಸಾಕ್ಷಿಯಾಗಿ ಎಲ್ಲರ ಮೆಚ್ಚುಗೆಗಳಿಸಿತು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ನಾಗರಪಂಚಮಿ ದಿನವೇ ಹಾವು ಕಚ್ಚಿ ಮಹಿಳೆ ಸಾವು!

    August 18, 2026

    ಬೀದರ್: ನಾಗರ ಪಂಚಮಿ ದಿನವೇ ದುರಂತ – ಹಾವು ಕಡಿದು ವಾಟರ್ಮ್ಯಾನ್ ದುರ್ಮರಣ

    August 18, 2026

    ಕಲಬುರಗಿ: ಕುಟುಂಬ ಕಲಹ; ಪತಿಯನ್ನು ಕೊಡಲಿಯಿಂದ ಹೊಡೆದು ಕೊಂದ ಪತ್ನಿ

    August 18, 2026

    Comments are closed.

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಯಾವುದೇ ಕಾರಣಕ್ಕೂ ಕ್ಷೇತ್ರ ಬಿಟ್ಟು ಹೋಗಲ್ಲ: ಮಾಜಿ ಶಾಸಕ ಪಿ.ಆರ್. ಸುಧಾಕರ್ ಲಾಲ್ ಸ್ಪಷ್ಟನೆ

    August 18, 2026

    ಕೊರಟಗೆರೆ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೊರಟಗೆರೆ ಕ್ಷೇತ್ರದಿಂದ ಜೆಡಿಎಸ್ ಪಕ್ಷದ ಮಾಜಿ ಶಾಸಕ ಪಿ.ಆರ್.ಸುಧಾಕರ್ ಲಾಲ್ ಸ್ಪರ್ಧಿಸುವುದಿಲ್ಲ ಮತ್ತು ಬೇರೆ…

    ನಾಗರಪಂಚಮಿ ದಿನವೇ ಹಾವು ಕಚ್ಚಿ ಮಹಿಳೆ ಸಾವು!

    August 18, 2026

    ಅನಾಥಾಶ್ರಮಕ್ಕೆ ತಾಯಿ ತಂದೆಯರನ್ನು ಸೇರಿಸಬೇಡಿ: ಯುವ ಜನತೆಗೆ ಕೆ.ಎನ್. ರಾಜಣ್ಣ ಕಿವಿಮಾತು

    August 18, 2026

    ಡಿಸಿ ಕಚೇರಿ ಬಳಿ ಜಿಲ್ಲಾ ಬಿಜೆಪಿಯಿಂದ ಅನಿರ್ದಿಷ್ಟಾವಧಿ ಹೋರಾಟ: ಸಂಪುಟದಿಂದ ನಾಗೇಂದ್ರ ವಜಾಗೊಳಿಸಲು ಬಿಜೆಪಿ ಆಗ್ರಹ

    August 18, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.