ಬಾಗಲಕೋಟೆ: ಸ್ವಾತಂತ್ರ್ಯ ದಿನಾಚರಣೆಯಂದೇ ಜೈಲಿನಲ್ಲಿ ಕೈದಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ನಡೆದಿದೆ.
ನಗರದ ಜಿಲ್ಲಾ ಕಾರಾಗೃಹದ ಕೈದಿ ಮಂಜುನಾಥ ಕುರಿ (28) ಆತ್ಮಹತ್ಯೆ ಮಾಡಿಕೊಂಡವರು. ಸೋಮವಾರ ಜೈಲಿನಲ್ಲಿ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವದಲ್ಲಿ ಮಂಜುನಾಥ ಭಾಗವಹಿಸಿದ್ದರ. ಕಾರ್ಯಕ್ರಮ ಮುಗಿದ ನಂತರ ಬ್ಯಾರೆಕ್ ಗೆ ತೆರಳಿ, ಕಿಟಕಿಗೆ ಟವೆಲ್‌ನಿಂದ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy