ತುಮಕೂರು: ಜಿಲ್ಲೆಯ ತಿಪಟೂರಿನ ಕಲ್ಪತರು ಕ್ರೀಡಾಂಗಣದಲ್ಲಿ ನಿರ್ಮಾಣವಾಗಿರೋ ಮೂರು ಕೋಟಿ ವೆಚ್ಚದ ಈಜು ಕೊಳ ಲೋಕಾರ್ಪಣೆಯಾಗಿದೆ.
ತಿಪಟೂರು ಶಾಸಕ ಷಡಕ್ಷರಿ ಈಜುಕೊಳ ಲೋಕಾರ್ಪಣೆ ಮಾಡಿದರು. ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯಿಂದ ಈ ಈಜುಕೊಳ ನಿರ್ಮಾಣವಾಗಿದೆ.
ಜಿಮ್ ಕೊಠಡಿಗಳ ನವೀಕರಣದೊಂದಿಗೆ ಈಜುಕೊಳ ನಿರ್ಮಾಣವಾಗಿದೆ. ಸುಮಾರು 3 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಈಜುಕೊಳ ನಿರ್ಮಾಣವಾಗಿದೆ.
ತಿಪಟೂರು ಶಾಸಕ ಷಡಕ್ಷರಿಈಜುಕೊಳ ಉದ್ಘಾಟನೆ ಮಾಡಿದರು. ಈ ಕಾರ್ಯಕ್ರಮದಲ್ಲಿ ಕ್ರೀಡಾ ಇಲಾಖೆ ಆಯುಕ್ತ ಚೇತನೆ ಸೇರಿದಂತೆ ಹಲವು ಭಾಗಿಯಾಗಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW