nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಗೆ ಟೆಸ್ಟ್ ಡ್ರೈವ್‌ ಕಾರು ನೀಡಿದ ಶೋರೂಂ ಸಿಬ್ಬಂದಿ; ಸರಣಿ ಅಪಘಾತ, ಪಾದಚಾರಿಗೆ ಗಂಭೀರ ಗಾಯ

    April 17, 2026

    ಅಂಬಾನಿಯನ್ನು ಹಿಂದಿಕ್ಕಿ ಮತ್ತೆ ಭಾರತದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ ಗೌತಮ್ ಅದಾನಿ

    April 17, 2026

    ರಾಜ್ಯದಲ್ಲಿ ಬರಗಾಲದ ಕರಿನೆರಳು: ಅಧಿಕಾರಕ್ಕಾಗಿ ಸಿಎಂ–ಡಿಸಿಎಂ ಕಚ್ಚಾಟ: ಆರ್. ಅಶೋಕ್ ತೀವ್ರ ವಾಗ್ದಾಳಿ

    April 17, 2026
    Facebook Twitter Instagram
    ಟ್ರೆಂಡಿಂಗ್
    • ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಗೆ ಟೆಸ್ಟ್ ಡ್ರೈವ್‌ ಕಾರು ನೀಡಿದ ಶೋರೂಂ ಸಿಬ್ಬಂದಿ; ಸರಣಿ ಅಪಘಾತ, ಪಾದಚಾರಿಗೆ ಗಂಭೀರ ಗಾಯ
    • ಅಂಬಾನಿಯನ್ನು ಹಿಂದಿಕ್ಕಿ ಮತ್ತೆ ಭಾರತದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ ಗೌತಮ್ ಅದಾನಿ
    • ರಾಜ್ಯದಲ್ಲಿ ಬರಗಾಲದ ಕರಿನೆರಳು: ಅಧಿಕಾರಕ್ಕಾಗಿ ಸಿಎಂ–ಡಿಸಿಎಂ ಕಚ್ಚಾಟ: ಆರ್. ಅಶೋಕ್ ತೀವ್ರ ವಾಗ್ದಾಳಿ
    • ಯೋಗೇಶ್ ಗೌಡ ಹತ್ಯೆ ಪ್ರಕರಣ: ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 16 ಮಂದಿಗೆ ಜೀವಾವಧಿ ಶಿಕ್ಷೆ
    • ಮಹಿಳೆಯರಿಗೆ ಗುಡ್ ನ್ಯೂಸ್: ವೇತನ ಸಹಿತ ‘ಋತುಚಕ್ರ ರಜೆ’ ಕಟ್ಟುನಿಟ್ಟಿನ ಜಾರಿಗೆ ಹೈಕೋರ್ಟ್ ಮಹತ್ವದ ಆದೇಶ
    • ತಿಪಟೂರು: ಇ–ಸ್ವತ್ತು ಮಂಜೂರಿನಲ್ಲಿ ವಿಳಂಬ; ಸಾರ್ವಜನಿಕರ ತೀವ್ರ ಅಸಮಾಧಾನ
    • ತುಮಕೂರು ಜಿಲ್ಲೆಯಲ್ಲಿ ಕ್ಷಯರೋಗದ (TB) ಭೀತಿ: 682 ಹಳ್ಳಿಗಳ 7 ಲಕ್ಷಕ್ಕೂ ಹೆಚ್ಚು ಜನರಿಗೆ ಅಪಾಯದ ಆತಂಕ
    • ಉಜ್ಜನಿ ಸರ್ಕಾರಿ ಶಾಲೆಗೆ ₹1.50 ಕೋಟಿ ದೇಣಿಗೆ ನೀಡಿದ ದಾನಿ ವೈ.ಎಚ್.ಗೋಪಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಲಕ್ಷ್ಮಣ್ ರವರಿಂದ  ಸ್ವಚ್ಛತಾ ಕಾರ್ಯ
    Uncategorized January 4, 2022

    ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಲಕ್ಷ್ಮಣ್ ರವರಿಂದ  ಸ್ವಚ್ಛತಾ ಕಾರ್ಯ

    By adminJanuary 4, 2022No Comments1 Min Read

    ಮಧುಗಿರಿ:  ತಾಲೂಕು ಪಂಚಾಯಿತಿ ಕಚೇರಿ ಆವರಣ   ಸುತ್ತ ಮುತ್ತ ಹಲವು ವರ್ಷಗಳಿಂದ  ಬೆಳೆದು ನಿಂತ ಗಿಡ ಗಂಟೆಗಳನ್ನು ನೂತನ  ಕಾರ್ಯನಿರ್ವಾಹಕ ಅಧಿಕಾರಿ ಲಕ್ಷ್ಮಣ್  ಸ್ವಚ್ಛ ಪಡಿಸಿದರು.

    ಈ ಸಂದರ್ಭ ಮಾತನಾಡಿದ ಅವರು,  ವಿಜ್ಞಾನ,  ತಂತ್ರಜ್ಞಾನಗಳ ಮುಖಾಂತರ ದೇಶ ಅಭಿವೃದ್ಧಿ ಹೊಂದುತ್ತಿರುವಾಗ ಮಾನವನು ಆರೋಗ್ಯವಂತನಾಗಿ ಉಳಿಯಬೇಕಾದರೆ ಸ್ವಚ್ಛ ಸುಂದರ ಪರಿಸರವನ್ನು ಉಳಿಸಿ, ಬೆಳೆಸಬೇಕಾದದ್ದು ಅತ್ಯಗತ್ಯ. ಆದ್ದರಿಂದ ಈ ದಿನ ನಮ್ಮ ಕಚೇರಿಯಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು,  ಸ್ವಚ್ಛ ಪರಿಸರ ನಿರ್ಮಾಣಕ್ಕೆ  ಈ ಸ್ವಚ್ಛ ಕಾರ್ಯ ಅಗತ್ಯವಾಗಿದೆ ಎಂದು ತಿಳಿಸಿದರು.


    Provided by
    Provided by

    ಈ ಸಂದರ್ಭದಲ್ಲಿ ಪಂಚಾಯಿತಿ ಅಧಿಕಾರಿಗಳಾದ ಮಧುಸೂದನ್,  ವಸಂತ್, ಅರ್ಷಾದ್ ಹುಸೇನ್ ,  ಅಲ್ಪಸಂಖ್ಯಾತರ ಅಧ್ಯಕ್ಷರಾದ ಸಯ್ಯದ್ ಅಲಾವುದ್ದೀನ್ , ದಾದಾಪೀರ್ ಹಾಜರಿದ್ದರು.

    ವರದಿ: ಅಬಿದ್ ಮಧುಗಿರಿ

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ತಿಪಟೂರಿನ ಎಚ್.ಬೈರಾಪುರದಲ್ಲಿ ಕರಿಯಮ್ಮ, ಪ್ಲೇಗಿನಮ್ಮ ದೇವಿ ಜಾತ್ರೆ: ವಿಜೃಂಭಣೆಯ ರಥೋತ್ಸವಕ್ಕೆ ತೆರೆ

    April 9, 2026

    ಮಧುಗಿರಿಯಲ್ಲಿ ನಾಗಾರ್ಜುನ ಸಾಗರ್ ರೇಸರ್ ಹಾವು ಪತ್ತೆ

    April 4, 2026

    ಅರ್ಹತೆ ಮಾನದಂಡಗಳಡಿ ಸಾಲ–ಸೌಲಭ್ಯ ವಿತರಿಸಿ: ಬ್ಯಾಂಕರ್ಸ್ ಕಾರ್ಯಾಗಾರದಲ್ಲಿ ಡಿಸಿ ನಾಗೇಂದ್ರ ಪ್ರಸಾದ್ ಕೆ.

    March 11, 2026

    Leave A Reply Cancel Reply

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಗೆ ಟೆಸ್ಟ್ ಡ್ರೈವ್‌ ಕಾರು ನೀಡಿದ ಶೋರೂಂ ಸಿಬ್ಬಂದಿ; ಸರಣಿ ಅಪಘಾತ, ಪಾದಚಾರಿಗೆ ಗಂಭೀರ ಗಾಯ

    April 17, 2026

    ಬೆಂಗಳೂರು: ನಗರದ ಮಹದೇವಪುರದಲ್ಲಿ ಮಹೀಂದ್ರಾ ಶೋರೂಂನ ಟೆಸ್ಟ್ ಡ್ರೈವ್ ಕಾರೊಂದು ಭೀಕರ ಸರಣಿ ಅಪಘಾತ ಎಸಗಿದ್ದು, ಘಟನೆಯಲ್ಲಿ ಓರ್ವ ಪಾದಚಾರಿಯ…

    ಅಂಬಾನಿಯನ್ನು ಹಿಂದಿಕ್ಕಿ ಮತ್ತೆ ಭಾರತದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ ಗೌತಮ್ ಅದಾನಿ

    April 17, 2026

    ರಾಜ್ಯದಲ್ಲಿ ಬರಗಾಲದ ಕರಿನೆರಳು: ಅಧಿಕಾರಕ್ಕಾಗಿ ಸಿಎಂ–ಡಿಸಿಎಂ ಕಚ್ಚಾಟ: ಆರ್. ಅಶೋಕ್ ತೀವ್ರ ವಾಗ್ದಾಳಿ

    April 17, 2026

    ಯೋಗೇಶ್ ಗೌಡ ಹತ್ಯೆ ಪ್ರಕರಣ: ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 16 ಮಂದಿಗೆ ಜೀವಾವಧಿ ಶಿಕ್ಷೆ

    April 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.