nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ₹12 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಡಿಎಚ್‌ ಒ ಕಚೇರಿ ವ್ಯವಸ್ಥಾಪಕ

    March 26, 2026

    ಕೈಕೊಟ್ಟ ಹೈನುಗಾರಿಕೆ: ಸಾಲ ಬಾಧೆಯಿಂದ ನೊಂದ ರೈತ ಸಾವಿಗೆ ಶರಣು

    March 26, 2026

    ತುಮಕೂರು: ವಿದ್ಯಾರ್ಥಿನಿ ಕಾಲಿನ ಮೇಲೆ ಹರಿದ ಬಸ್ ಟೈರ್, ಕಾಲು ಮುರಿತ

    March 25, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ₹12 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಡಿಎಚ್‌ ಒ ಕಚೇರಿ ವ್ಯವಸ್ಥಾಪಕ
    • ಕೈಕೊಟ್ಟ ಹೈನುಗಾರಿಕೆ: ಸಾಲ ಬಾಧೆಯಿಂದ ನೊಂದ ರೈತ ಸಾವಿಗೆ ಶರಣು
    • ತುಮಕೂರು: ವಿದ್ಯಾರ್ಥಿನಿ ಕಾಲಿನ ಮೇಲೆ ಹರಿದ ಬಸ್ ಟೈರ್, ಕಾಲು ಮುರಿತ
    • ಸಚಿವ ಶಿವರಾಜ್ ತಂಗಡಗಿಗೆ ಹೃದಯ ಶಸ್ತ್ರಚಿಕಿತ್ಸೆ: ಯಶಸ್ವಿ ಸ್ಟಂಟ್ ಅಳವಡಿಕೆ
    • ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯಲ್ಲಿ ಮಹತ್ವದ ಬದಲಾವಣೆ: ವಿಧಾನಸಭೆಯಲ್ಲಿ ತಿದ್ದುಪಡಿ ಮಸೂದೆ ಅಂಗೀಕಾರ
    • ಭೀಮ್ ಆರ್ಮಿ ಜಿಲ್ಲಾಧ್ಯಕ್ಷರಾಗಿ ಗೋಪಾಲಕೃಷ್ಣ ನೇಮಕ; ಸಂಘಟನೆಯ ಹೆಸರು ದುರುಪಯೋಗಪಡಿಸಿಕೊಂಡರೆ ಕ್ರಮದ ಎಚ್ಚರಿಕೆ
    • ಯುಗಾದಿ– ಶಿವರಾತ್ರಿಯಂದೂ ನಾನು ಮಾಂಸ ಸೇವನೆ ಮಾಡುತ್ತೇನೆ, ನನ್ನಿಷ್ಟ: ವಿಧಾನ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಗುಡುಗು
    • ಓದುವ ಹವ್ಯಾಸ ಜೊತೆಯಲ್ಲಿ ಕ್ರೀಡೆ ಮನಸ್ಸಿಗೆ ನೆಮ್ಮದಿ ನೀಡುತ್ತದೆ: ಎಂ.ಪಿ.ಸೂರ್ಯ ಕುಮಾರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಟಿ20 ವಿಶ್ವಕಪ್: ಸೋತು ನಿರ್ಗಮಿಸಿದ ಪಾಕಿಸ್ತಾನ ತಂಡ
    ರಾಷ್ಟ್ರೀಯ ಸುದ್ದಿ June 15, 2024

    ಟಿ20 ವಿಶ್ವಕಪ್: ಸೋತು ನಿರ್ಗಮಿಸಿದ ಪಾಕಿಸ್ತಾನ ತಂಡ

    By adminJune 15, 2024No Comments1 Min Read
    pakisthan

    ಅಮೆರಿಕ ಮತ್ತು ಐರ್ಲೆಂಡ್ ನಡುವಿನ ಟಿ20 ವಿಶ್ವಕಪ್ ಪಂದ್ಯಾವಳಿಯ ಎ ಗುಂಪಿನ ಪಂದ್ಯ ಶುಕ್ರವಾರ ಮಳೆಯ ಕಾರಣದಿಂದ ರದ್ದಾಗಿದ್ದು, ಉಭಯ ತಂಡಗಳು ತಲಾ ಒಂದು ಅಂಕವನ್ನು ಹಂಚಿಕೊಂಡಿವೆ. ಇದರೊಂದಿಗೆ ವಿಶ್ವಕಪ್ ನಲ್ಲಿ ಅದ್ಭುತ ಪ್ರದರ್ಶನ ನೀಡುತ್ತಾ ಬಂದಿರುವ ಅಮೆರಿಕ ತಂಡ ಸೂಪರ್ 8 ಹಂತಕ್ಕೆ ಮುನ್ನಡೆದಿದೆ. ಇದರಿಂದಾಗಿ ಟೂರ್ನಿಯಲ್ಲಿ ಎರಡು ಪಂದ್ಯಗಳನ್ನು ಸೋತಿರುವ ಪಾಕಿಸ್ತಾನ ಟೂರ್ನಿಯಿಂದ ನಿರ್ಗಮಿಸಿದೆ.

    ಸಹ ತಂಡವೊಂದು ಗುಂಪು ಹಂತದಿಂದ ಸೂಪರ್ ಹಂತಕ್ಕೆ (8/10/12) ಮುನ್ನಡೆಯುತ್ತಿರುವ ಏಳನೇ ನಿದರ್ಶನ ಇದಾಗಿದೆ. ಇದಕ್ಕೂ ಮುನ್ನ ಟಿ20 ವಿಶ್ವಕಪ್ ನಲ್ಲಿ ಐರ್ಲೆಂಡ್ (2009), ನೆದರ್ಲೆಂಡ್ಸ್ (2014), ಅಫ್ಘಾನಿಸ್ತಾನ (2016), ನಮೀಬಿಯಾ (2021), ಸ್ಕಾಟ್ಲೆಂಡ್ (2021) ಮತ್ತು ನೆದರ್ಲೆಂಡ್ಸ್ (2022) ಸೂಪರ್ ಹಂತಕ್ಕೆ ಮುನ್ನಡೆದಿದ್ದವು.


    Provided by
    Provided by

    ಗುಂಪು ಹಂತದ ಎಲ್ಲ ನಾಲ್ಕು ಪಂದ್ಯಗಳನ್ನು ಮುಗಿಸಿರುವ ಅಮೆರಿಕ ಎರಡು ಜಯ, ಒಂದು ಸೋಲು ಮತ್ತು ಒಂದು ಪಂದ್ಯ ರದ್ದಾಗಿರುವ ಕಾರಣ ಒಟ್ಟು ಐದು ಅಂಕಗಳನ್ನು ಸಂಪಾದಿಸಿ, ಎ ಗುಂಪಿನಿಂದ 2ನೇ ತಂಡವಾಗಿ ಸೂಪರ್ 8 ಹಂತ ತಲುಪಿದೆ. ಅಗ್ರಸ್ಥಾನಿಯಾಗಿರುವ ಭಾರತ ಈಗಾಗಲೇ ಮುಂದಿನ ಹಂತಕ್ಕೆ ತೇರ್ಗಡೆಯಾಗಿದೆ.

    ಮೂರು ಪಂದ್ಯಗಳಲ್ಲಿ 1 ಗೆಲುವು ಹಾಗೂ 2 ಸೋಲಿನೊಂದಿಗೆ ಪಾಕಿಸ್ತಾನ ಟೂರ್ನಿಯಿಂದ ನಿರ್ಗಮಿಸಿದೆ. ಪಾಕಿಸ್ತಾನಕ್ಕೆ ಗುಂಪು ಹಂತದ ಕೊನೆಯ ಪಂದ್ಯ ಬಾಕಿ ಇದ್ದರೂ, ಇದು ಕೇವಲ ಔಪಚಾರಿಕ ಎನಿಸಲಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    Comments are closed.

    Our Picks

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ₹12 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಡಿಎಚ್‌ ಒ ಕಚೇರಿ ವ್ಯವಸ್ಥಾಪಕ

    March 26, 2026

    ತುಮಕೂರು: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ (DHO) ಕಚೇರಿಯ ಲೆಕ್ಕಪತ್ರ ವಿಭಾಗದ ವ್ಯವಸ್ಥಾಪಕ ಎಂ.ಎಚ್. ಅರವಿಂದ್ ಅವರು ₹12,000…

    ಕೈಕೊಟ್ಟ ಹೈನುಗಾರಿಕೆ: ಸಾಲ ಬಾಧೆಯಿಂದ ನೊಂದ ರೈತ ಸಾವಿಗೆ ಶರಣು

    March 26, 2026

    ತುಮಕೂರು: ವಿದ್ಯಾರ್ಥಿನಿ ಕಾಲಿನ ಮೇಲೆ ಹರಿದ ಬಸ್ ಟೈರ್, ಕಾಲು ಮುರಿತ

    March 25, 2026

    ಸಚಿವ ಶಿವರಾಜ್ ತಂಗಡಗಿಗೆ ಹೃದಯ ಶಸ್ತ್ರಚಿಕಿತ್ಸೆ: ಯಶಸ್ವಿ ಸ್ಟಂಟ್ ಅಳವಡಿಕೆ

    March 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.