ಮೈಸೂರು: ರಾಜ್ಯ ಸರ್ಕಾರದ ಐದು ಯೋಜನೆಗಳ ಸಂದೇಶ ಸಾರುವ ಸ್ತಬ್ಧ ಚಿತ್ರಗಳು ಕೂಡ ಜಂಬೂ ಸವಾರಿ ಮೆರವಣಿಗೆಯಲ್ಲಿ ಸಾಗಲಿವೆ. ಶಕ್ತಿ ಯೋಜನೆ, ಗೃಹಲಕ್ಷ್ಮೀ, ಅನ್ನಭಾಗ್ಯ ಯೋಜನೆ, ಯುವನಿಧಿ ಯೋಜನೆಯ ಸ್ಥಬ್ಧ ಚಿತ್ರಗಳನ್ನು ನಿರ್ಮಾಣ ಮಾಡಲಾಗಿದೆ.
ಜಂಬೂ ಸವಾರಿ ಮುನ್ನ ವಿಶೇಷ ಟ್ಯಾಬ್ಲೊಗಳು ಸಾಗಲಿವೆ. ಅರಮನೆಯಿಂದ ಬನ್ನಿ ಮಂಟಪದವರೆಗೂ ಸ್ಥಬ್ಧ ಚಿತ್ರಗಳು ಸಾಗಲಿವೆ. ರಾಜ್ಯದ ವಿವಿಧ ಭಾಗಗಳಿಂದ ಟ್ಯಾಬ್ಲೊಗಳು ಆಗಮಿಸಿವೆ.


