nammatumakuru

    Subscribe to Updates

    Get the latest creative news from FooBar about art, design and business.

    What's Hot

    CEC ಜ್ಞಾನೇಶ್ ಕುಮಾರ್‌ರನ್ನು ತಕ್ಷಣ ವಜಾಗೊಳಿಸಿ, ಕ್ರಿಮಿನಲ್ ಕೇಸ್ ದಾಖಲಿಸಿ: ರಾಷ್ಟ್ರಪತಿಗೆ ಸಿದ್ದರಾಮಯ್ಯ ಆಗ್ರಹ

    September 26, 2026

    ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಆರೋಪ: ಬಿಜೆಪಿ ಶಾಸಕ ಮುನಿರತ್ನಗೆ ಯುವಕನಿಂದ ತರಾಟೆ!

    September 26, 2026

    ವಿರಾಜಪೇಟೆ ಗಣೇಶ ವಿಸರ್ಜನೆ ವೇಳೆ ಕರೆಂಟ್ ಶಾಕ್: ಐವರಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ; ತಪ್ಪಿದ ದೊಡ್ಡ ಅನಾಹುತ!

    September 26, 2026
    Facebook Twitter Instagram
    ಟ್ರೆಂಡಿಂಗ್
    • CEC ಜ್ಞಾನೇಶ್ ಕುಮಾರ್‌ರನ್ನು ತಕ್ಷಣ ವಜಾಗೊಳಿಸಿ, ಕ್ರಿಮಿನಲ್ ಕೇಸ್ ದಾಖಲಿಸಿ: ರಾಷ್ಟ್ರಪತಿಗೆ ಸಿದ್ದರಾಮಯ್ಯ ಆಗ್ರಹ
    • ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಆರೋಪ: ಬಿಜೆಪಿ ಶಾಸಕ ಮುನಿರತ್ನಗೆ ಯುವಕನಿಂದ ತರಾಟೆ!
    • ವಿರಾಜಪೇಟೆ ಗಣೇಶ ವಿಸರ್ಜನೆ ವೇಳೆ ಕರೆಂಟ್ ಶಾಕ್: ಐವರಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ; ತಪ್ಪಿದ ದೊಡ್ಡ ಅನಾಹುತ!
    • ಕಚೇರಿಗೆ ತಡವಾಗಿ ಬಂದ ಅಧಿಕಾರಿಗಳಿಗೆ ಗೇಟ್ ಬಂದ್: ಜಿಪಂ ಸಿಇಒ ದಿಢೀರ್ ಭೇಟಿ, ಒಂದು ದಿನದ ಸಂಬಳ ಕಟ್ ಎಚ್ಚರಿಕೆ!
    • ಕೊರಟಗೆರೆ: ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ಒತ್ತು– ಸರ್ವಜನ ಶ್ರಮಜೀವಿ ಸೇವಾ ಟ್ರಸ್ಟ್ ಉದ್ಘಾಟನೆ
    • ಮಾವತ್ತೂರು ಸೊಸೈಟಿ ಸರ್ವ ಸದಸ್ಯರ ಸಭೆ ರಣರಂಗ: ಕಾರ್ಯದರ್ಶಿ ವಿರುದ್ಧ ಗಂಭೀರ ಆರೋಪ, ಅರ್ಧದಲ್ಲೇ ಸಭೆ ಮುಂದೂಡಿಕೆ!
    • ದಸರಾ ಕ್ರೀಡಾಕೂಟ: ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್‌ ನಲ್ಲಿ ಪಾವಗಡದ ಚನ್ನಕೇಶವಪುರ ತಂಡಕ್ಕೆ ದ್ವಿತೀಯ ಸ್ಥಾನ
    • ಬುಡುಬುಡಿ ವೇಷಧಾರಿ ಕಳ್ಳರ ಬಂಧನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತಹಶೀಲ್ದಾರ್  ಬಿ.ತೇಜಸ್ವಿನಿ ಪರ ಕರ್ನಾಟಕ ದಲಿತ ಸಂಘರ್ಷ ಸಮಿತಿ ಬ್ಯಾಟಿಂಗ್
    Uncategorized February 3, 2022

    ತಹಶೀಲ್ದಾರ್  ಬಿ.ತೇಜಸ್ವಿನಿ ಪರ ಕರ್ನಾಟಕ ದಲಿತ ಸಂಘರ್ಷ ಸಮಿತಿ ಬ್ಯಾಟಿಂಗ್

    By adminFebruary 3, 2022No Comments1 Min Read
    kdss

    ತುಮಕೂರು: ಚಿಕ್ಕನಾಯಕನಹಳ್ಳಿ ತಹಶೀಲ್ದಾರ್ ಬಿ.ತೇಜಸ್ವಿನಿ ವಿರುದ್ಧ ಎಸ್  ಸಿ, ಎಸ್ ಟಿ ದೌರ್ಜನ್ಯ ಕಾಯ್ದೆಯಡಿ ನೀಡಿರುವ ದೂರು ಪ್ರಚೋದನೆಯಿಂದ ನೀಡಿರುವ ದೂರಾಗಿದೆ. ಈ ದೂರನ್ನು ರದ್ದು ಮಾಡಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ(ಪ್ರೊ.ಕೃಷ್ಣಪ್ಪ ಸ್ಥಾಪಿತ) ಜಿಲ್ಲಾಧಿಕಾರಿಗೆ ಒತ್ತಾಯಿಸಿದೆ.

    ಈ ಸಂಬಂಧ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಿರುವ ಮನವಿಯಲ್ಲಿ, ತಹಶೀಲ್ದಾರ್ ಮೇಲೆ ಕೆ.ವಿ.ಪರಮೇಶ್ವರಯ್ಯ ಬಿನ್ ವೆಂಕಟೇಶಯ್ಯನವರು ಎಸ್ ಸಿ ಎಸ್ ಟಿ ಕಾಯ್ದೆಯಡಿಯಲ್ಲಿ ದೂರು ನೀಡಿದ್ದಾರೆ. ಇವರು ಬೇರೆಯವರ ಪ್ರಚೋದನೆಯಿಂದ ದೂರು ನೀಡಿದ್ದಾರೆ. ಕೆಲವರು ತಮ್ಮ ವೈಯಕ್ತಿಕ ದ್ವೇಷ ಸಾಧಿಸಿಕೊಳ್ಳಲು ಅಮಾಯಕರನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ಮುಖಂಡರು ಆರೋಪಿಸಿದ್ದಾರೆ.

    ತಹಶೀಲ್ದಾರ್ ತೇಜಸ್ವಿನಿಯವರು ಜಾತಿನಿಂದನೆ ಮಾಡಿರುವುದಕ್ಕೆ ಯಾವುದೇ ಸಾಕ್ಷ್ಯ ಇಲ್ಲ. ೧೨ ಕುಟುಂಬಗಳಿರುವ ಗುಂಡುತೋಪಿನ ಪರಮೇಶ ಮತ್ತು ಅವರ ಕುಟುಂಬಸ್ಥರಿಗೆ ಗಂಜಿ ಕೇಂದ್ರವನ್ನು ತೆರೆಯುವ ಮೂಲಕ ತಹಶೀಲ್ದಾರ್‍ ಮಾನವೀಯ ಕ್ರಮಕೈಗೊಂಡಿದ್ದರು. ಮಳೆ ಬಿಟ್ಟಾಗ ಸಾರ್ವಜನಿಕ ಬಳಕೆ ಉದ್ದೇಶಕ್ಕಾಗಿ ಸ್ತ್ರಿ ಶಕ್ತಿ ಭವನ ತೆರವುಗೊಳಿಸಿ ಎಂದು ಹೇಳಿದ್ದಾರೆ ಎಂದು ತಹಶೀಲ್ದಾರ್ ಅವರನ್ನು ಸಮರ್ಥಿಸಿಕೊಂಡರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ರಾಜ್ಯಾದ್ಯಂತ ಲೋಕಾಯುಕ್ತ ದಾಳಿ: ಭ್ರಷ್ಟಾಚಾರ ಆರೋಪ ಹೊತ್ತ ಅಧಿಕಾರಿಗಳಿಗೆ ಶಾಕ್!

    September 22, 2026

    ಜನ ಮೆಚ್ಚಿದ ಅಧಿಕಾರಿಗೆ ಜನರಿಂದಲೇ ಅದ್ದೂರಿ ಸೀಮಂತ: ಕೊರಟಗೆರೆಯಲ್ಲಿ ಅಪರೂಪದ ಪ್ರೀತಿ

    September 21, 2026

    ಪೊಲೀಸ್ ಠಾಣೆಗೆ ನುಗ್ಗಿದ್ರೆ ಸೀದಾ ಪರಪ್ಪನ ಅಗ್ರಹಾರಕ್ಕೆ ಕಳಿಸ್ತೀವಿ; ಪ್ರತಾಪ್ ಸಿಂಹಗೆ ಪ್ರಿಯಾಂಕ್ ಖರ್ಗೆ ಖಡಕ್ ವಾರ್ನಿಂಗ್

    September 13, 2026

    Leave A Reply Cancel Reply

    Our Picks

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    CEC ಜ್ಞಾನೇಶ್ ಕುಮಾರ್‌ರನ್ನು ತಕ್ಷಣ ವಜಾಗೊಳಿಸಿ, ಕ್ರಿಮಿನಲ್ ಕೇಸ್ ದಾಖಲಿಸಿ: ರಾಷ್ಟ್ರಪತಿಗೆ ಸಿದ್ದರಾಮಯ್ಯ ಆಗ್ರಹ

    September 26, 2026

    ಬೆಂಗಳೂರು: ಭಾರತೀಯ ಚುನಾವಣಾ ಆಯೋಗದ (ECI) ಕಾರ್ಯವೈಖರಿ ಮತ್ತು ಸ್ವಾಯತ್ತತೆಯ ಕುರಿತು ಗಂಭೀರ ಕಳವಳ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ,…

    ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಆರೋಪ: ಬಿಜೆಪಿ ಶಾಸಕ ಮುನಿರತ್ನಗೆ ಯುವಕನಿಂದ ತರಾಟೆ!

    September 26, 2026

    ವಿರಾಜಪೇಟೆ ಗಣೇಶ ವಿಸರ್ಜನೆ ವೇಳೆ ಕರೆಂಟ್ ಶಾಕ್: ಐವರಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ; ತಪ್ಪಿದ ದೊಡ್ಡ ಅನಾಹುತ!

    September 26, 2026

    ಕಚೇರಿಗೆ ತಡವಾಗಿ ಬಂದ ಅಧಿಕಾರಿಗಳಿಗೆ ಗೇಟ್ ಬಂದ್: ಜಿಪಂ ಸಿಇಒ ದಿಢೀರ್ ಭೇಟಿ, ಒಂದು ದಿನದ ಸಂಬಳ ಕಟ್ ಎಚ್ಚರಿಕೆ!

    September 26, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.