nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಕ್ಕಳ ಸುರಕ್ಷತೆಗೆ ಕ್ರಮ ಕೈಗೊಳ್ಳಿ: ಮಕ್ಕಳ ರಕ್ಷಣಾ ಆಯೋಗದ ಸದಸ್ಯ ಡಾ.ಕೆ.ಟಿ.ತಿಪ್ಪೇಸ್ವಾಮಿ

    February 5, 2026

    ಶಿಕ್ಷಣ ವ್ಯವಸ್ಥೆಯ ನಿರ್ಲಕ್ಷ್ಯ  ದೇಶ—ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ: ಬರಗೂರು ರಾಮಚಂದ್ರಪ್ಪ

    February 5, 2026

    ತುಮಕೂರು: ಕವಿ ಡಾ.ಸಿದ್ದಲಿಂಗಯ್ಯ ಅವರ ಜನ್ಮ ದಿನಾಚರಣೆ

    February 5, 2026
    Facebook Twitter Instagram
    ಟ್ರೆಂಡಿಂಗ್
    • ಮಕ್ಕಳ ಸುರಕ್ಷತೆಗೆ ಕ್ರಮ ಕೈಗೊಳ್ಳಿ: ಮಕ್ಕಳ ರಕ್ಷಣಾ ಆಯೋಗದ ಸದಸ್ಯ ಡಾ.ಕೆ.ಟಿ.ತಿಪ್ಪೇಸ್ವಾಮಿ
    • ಶಿಕ್ಷಣ ವ್ಯವಸ್ಥೆಯ ನಿರ್ಲಕ್ಷ್ಯ  ದೇಶ—ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ: ಬರಗೂರು ರಾಮಚಂದ್ರಪ್ಪ
    • ತುಮಕೂರು: ಕವಿ ಡಾ.ಸಿದ್ದಲಿಂಗಯ್ಯ ಅವರ ಜನ್ಮ ದಿನಾಚರಣೆ
    • ರಾಚಯ್ಯ ಸಂವಿಧಾನ, ಕೊಡಲಿ ಕಾನೂನು: ಲ್ಯಾಂಡ್‌ ಲಾರ್ಡ್‌ ಸಿನಿಮಾ ಬಗ್ಗೆ ಸಮಾಜ ಸೇವಕ ಮದನ್ ಮ್ಯಾಡಿ
    • ಧಾರ್ಮಿಕ ಹಬ್ಬವನ್ನು ಜಾತ್ಯಾತೀತವಾಗಿ ಆಚರಿಸಿ: ಡಾ.ಹನುಮಂತನಾಥ ಸ್ವಾಮೀಜಿ
    • ತುಮಕೂರು: ಮಾವು ಬಂಪರ್ ಇಳುವರಿ ನಿರೀಕ್ಷೆ; ಬೆಲೆ ಕುಸಿತದ ಆತಂಕದಲ್ಲಿ ಬೆಳೆಗಾರರು
    • ‘ಹೆಲ್ಪ್ ಸೊಸೈಟಿ ಸೇವೆ ಅನನ್ಯ’: ಕರಿಯಮ್ಮನಪಾಳ್ಯ ಸರ್ಕಾರಿ ಶಾಲೆಗೆ ಶುದ್ಧ ನೀರಿನ ಘಟಕ ಹಸ್ತಾಂತರ
    • ಅಕ್ರಮ ಸಂಬಂಧ: ವ್ಯಕ್ತಿಯ ಹತ್ಯೆಯ ಹಿನ್ನೆಲೆ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7 ಮಂದಿ ಬಂಧನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಕ್ಕಳ ಸುರಕ್ಷತೆಗೆ ಕ್ರಮ ಕೈಗೊಳ್ಳಿ: ಮಕ್ಕಳ ರಕ್ಷಣಾ ಆಯೋಗದ ಸದಸ್ಯ ಡಾ.ಕೆ.ಟಿ.ತಿಪ್ಪೇಸ್ವಾಮಿ
    ತುಮಕೂರು February 5, 2026

    ಮಕ್ಕಳ ಸುರಕ್ಷತೆಗೆ ಕ್ರಮ ಕೈಗೊಳ್ಳಿ: ಮಕ್ಕಳ ರಕ್ಷಣಾ ಆಯೋಗದ ಸದಸ್ಯ ಡಾ.ಕೆ.ಟಿ.ತಿಪ್ಪೇಸ್ವಾಮಿ

    By adminFebruary 5, 2026No Comments1 Min Read
    k t tippeswamy

    ತುಮಕೂರು: ಪ್ರವಾಸಿ ಸ್ಥಳಗಳಲ್ಲಿ ಶಾಲಾ ಹಾಗೂ ಪ್ರವಾಸಿಗ ಮಕ್ಕಳ ಸುರಕ್ಷತೆ ಖಾತರಿಪಡಿಸಲು ನಿಯಮ ಅಳವಡಿಸುವ ಬಗ್ಗೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ.ಕೆ.ಟಿ. ತಿಪ್ಪೇಸ್ವಾಮಿ ಸರ್ಕಾರದ ಗಮನ ಸೆಳೆದಿದ್ದಾರೆ.

    ಈ ಬಗ್ಗೆ ಪ್ರವಾಸೋದ್ಯಮ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ಅವರು, ಇತ್ತೀಚಿನ ವರ್ಷಗಳಲ್ಲಿ ಬೀಚ್‌ ಗಳಲ್ಲಿ ಮುಳುಗಿ ಮಕ್ಕಳು ಸಾವನ್ನಪ್ಪುತ್ತಿರುವುದು, ಸೆಲ್ಫಿ ತೆಗೆದುಕೊಳ್ಳುವ ವೇಳೆ ಬೀಳುವುದು, ಚಾರಣದ ವೇಳೆ ದಾರಿ ತಪ್ಪಿ ಅಪಾಯಕ್ಕೆ ಸಿಲುಕುವುದು ಇತ್ಯಾದಿ ದುರ್ಘಟನೆಗಳು ವರದಿಯಾಗುತ್ತಿವೆ. ಈ ಹಿನ್ನೆಲೆಯಲ್ಲಿ ಎಲ್ಲ ಪ್ರವಾಸಿ ತಾಣಗಳ ಸ್ಥಳಗಳಲ್ಲಿ ಮಕ್ಕಳ ಸಹಾಯವಾಣಿ ಪ್ರದರ್ಶನ ಮಾಡಬೇಕು ಎಂದಿದ್ದಾರೆ.


    Provided by
    Provided by

    ಅಪಾಯಕಾರಿ ಪ್ರದೇಶಗಳಲ್ಲಿ ಸೂಚನಾ ಫಲಕ ಅಳವಡಿಸಬೇಕು. ಪ್ರವಾಸೋದ್ಯಮ ಮತ್ತು ಅರಣ್ಯ ಇಲಾಖೆ ಸಿಬ್ಬಂದಿಗೆ ತರಬೇತಿ ನೀಡಬೇಕು. ಮಕ್ಕಳ ಸುರಕ್ಷತಾ ವಲಯ ಗುರುತಿಸಬೇಕು. ಶಾಲಾ ಪ್ರವಾಸಗಳಿಗೆ ಪೂರ್ವ ನೋಂದಣಿ ಮಾಡಬೇಕು ಇತ್ಯಾದಿ ಸಲಹೆಗಳನ್ನು ನೀಡಿದ್ದು, ಇವುಗಳ ಜಾರಿಗೆ ಮನವಿ ಮಾಡಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ತುಮಕೂರು: ಕವಿ ಡಾ.ಸಿದ್ದಲಿಂಗಯ್ಯ ಅವರ ಜನ್ಮ ದಿನಾಚರಣೆ

    February 5, 2026

    ಬಟ್ಟೆ ಅಂಗಡಿಯ ಫ್ರಾಂಚೈಸಿ ಆಮಿಷ; ಉದ್ಯಮಿಗೆ ₹8.75 ಲಕ್ಷ ವಂಚನೆ

    February 3, 2026

    ತುಮಕೂರು: ಗಾಂಧಿ ವಿಚಾರ ಮರೆಮಾಚುವ ಆಧುನಿಕ ಗೋಡ್ಸೆಗಳ ಬಗ್ಗೆ ಎಚ್ಚರ: ಕೆ.ದೊರೈರಾಜ್‌

    February 1, 2026

    Leave A Reply Cancel Reply

    Our Picks

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026

    ಕೇಂದ್ರ ಬಜೆಟ್ 2026: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್‌ ನ ಪ್ರಮುಖ ಘೋಷಣೆಗಳು

    February 1, 2026

    ಆಂಬುಲೆನ್ಸ್ ಬಾಗಿಲು ಜಾಮ್; ಆಸ್ಪತ್ರೆಯ ಬಾಗಿಲುವರೆಗೆ ತಲುಪಿದರೂ, ರೋಗಿ ಸಾವು

    January 28, 2026

    ಬಾರಾಮತಿಯಲ್ಲಿ ಭೀಕರ ವಿಮಾನ ಅಪಘಾತ: ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸೇರಿದಂತೆ ಆರು ಮಂದಿ ದುರ್ಮರಣ

    January 28, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಮಕ್ಕಳ ಸುರಕ್ಷತೆಗೆ ಕ್ರಮ ಕೈಗೊಳ್ಳಿ: ಮಕ್ಕಳ ರಕ್ಷಣಾ ಆಯೋಗದ ಸದಸ್ಯ ಡಾ.ಕೆ.ಟಿ.ತಿಪ್ಪೇಸ್ವಾಮಿ

    February 5, 2026

    ತುಮಕೂರು: ಪ್ರವಾಸಿ ಸ್ಥಳಗಳಲ್ಲಿ ಶಾಲಾ ಹಾಗೂ ಪ್ರವಾಸಿಗ ಮಕ್ಕಳ ಸುರಕ್ಷತೆ ಖಾತರಿಪಡಿಸಲು ನಿಯಮ ಅಳವಡಿಸುವ ಬಗ್ಗೆ ಕರ್ನಾಟಕ ರಾಜ್ಯ ಮಕ್ಕಳ…

    ಶಿಕ್ಷಣ ವ್ಯವಸ್ಥೆಯ ನಿರ್ಲಕ್ಷ್ಯ  ದೇಶ—ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ: ಬರಗೂರು ರಾಮಚಂದ್ರಪ್ಪ

    February 5, 2026

    ತುಮಕೂರು: ಕವಿ ಡಾ.ಸಿದ್ದಲಿಂಗಯ್ಯ ಅವರ ಜನ್ಮ ದಿನಾಚರಣೆ

    February 5, 2026

    ರಾಚಯ್ಯ ಸಂವಿಧಾನ, ಕೊಡಲಿ ಕಾನೂನು: ಲ್ಯಾಂಡ್‌ ಲಾರ್ಡ್‌ ಸಿನಿಮಾ ಬಗ್ಗೆ ಸಮಾಜ ಸೇವಕ ಮದನ್ ಮ್ಯಾಡಿ

    February 4, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.