nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೊನೆಗೂ ನನಸಾಯಿತು ಮಾಜಿ ಸಿಎಂ ಸಿದ್ದರಾಮಯ್ಯ ಕನಸು: ಮೈಸೂರಿನಲ್ಲಿ ಅತ್ಯಂತ ಸರಳವಾಗಿ ನೆರವೇರಿತು ಗೃಹಪ್ರವೇಶ!

    September 14, 2026

    ಗಣೇಶ ಚತುರ್ಥಿ ಪೆಂಡಲ್ ಹಾಕುವಾಗ ಚಪ್ಪರದಿಂದ ಬಿದ್ದು ವ್ಯಕ್ತಿ ಸಾವು

    September 14, 2026

    ಸಾಂವಿಧಾನಿಕ ಜವಾಬ್ದಾರಿಯಿಂದ ಶಾಸಕರ ಪಲಾಯನ: ತುರುವೇಕೆರೆಯಲ್ಲಿ ಕಾಂಗ್ರೆಸ್ ಮುಖಂಡರ ಆರೋಪ

    September 14, 2026
    Facebook Twitter Instagram
    ಟ್ರೆಂಡಿಂಗ್
    • ಕೊನೆಗೂ ನನಸಾಯಿತು ಮಾಜಿ ಸಿಎಂ ಸಿದ್ದರಾಮಯ್ಯ ಕನಸು: ಮೈಸೂರಿನಲ್ಲಿ ಅತ್ಯಂತ ಸರಳವಾಗಿ ನೆರವೇರಿತು ಗೃಹಪ್ರವೇಶ!
    • ಗಣೇಶ ಚತುರ್ಥಿ ಪೆಂಡಲ್ ಹಾಕುವಾಗ ಚಪ್ಪರದಿಂದ ಬಿದ್ದು ವ್ಯಕ್ತಿ ಸಾವು
    • ಸಾಂವಿಧಾನಿಕ ಜವಾಬ್ದಾರಿಯಿಂದ ಶಾಸಕರ ಪಲಾಯನ: ತುರುವೇಕೆರೆಯಲ್ಲಿ ಕಾಂಗ್ರೆಸ್ ಮುಖಂಡರ ಆರೋಪ
    • ದೊಡ್ಡಗೊಲ್ಲರಹಟ್ಟಿಯಲ್ಲಿ ಶುದ್ಧ ನೀರಿನ ಘಟಕ ಸ್ಥಗಿತ:  ಜನರ ಪರದಾಟ
    • ಗಣೇಶ ಚತುರ್ಥಿ ಹಬ್ಬದ ಮಹತ್ವ ಮತ್ತು ಪೂಜಾ ವಿಧಾನ
    • ಗೌರಿ — ಗಣೇಶ ಹಬ್ಬ: ಸಂಭ್ರಮ, ಸಡಗರ ಹಾಗೂ ಪರಿಸರ ಕಾಳಜಿಯ ಹಬ್ಬ
    • ಕೋಳಾಲ ಗ್ರಾಮದಲ್ಲಿ ಪ್ರಜಾಸೇವಾ ಅಭಿಯಾನ: ಜನಸಭೆಯಲ್ಲಿ 150 ಅರ್ಜಿ ಸ್ವೀಕಾರ
    • ಬೆಂಗಳೂರಿನಲ್ಲಿ ರಾಷ್ಟ್ರೀಯ ಅಹಿಂದ ಸಂಘಟನೆಯ ಪದಗ್ರಹಣ ಮತ್ತು ಸನ್ಮಾನ ಕಾರ್ಯಕ್ರಮ ಯಶಸ್ವಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜಿಲ್ಲೆಯಲ್ಲಿ ಶೈಕ್ಷಣಿಕ ಫಲಿತಾಂಶ ಸುಧಾರಿಸಲು ಅಗತ್ಯ ಕ್ರಮವಹಿಸಿ: ಸಚಿವ ಜಿ.ಪರಮೇಶ್ವರ್
    ತುಮಕೂರು June 14, 2024

    ಜಿಲ್ಲೆಯಲ್ಲಿ ಶೈಕ್ಷಣಿಕ ಫಲಿತಾಂಶ ಸುಧಾರಿಸಲು ಅಗತ್ಯ ಕ್ರಮವಹಿಸಿ: ಸಚಿವ ಜಿ.ಪರಮೇಶ್ವರ್

    By adminJune 14, 2024No Comments2 Mins Read
    parameshwar

    ತುಮಕೂರು: ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವಂತಹ ಶಿಕ್ಷಕರೇ ದೇಶದ ಭವಿಷ್ಯವನ್ನು ನಿರ್ಧರಿಸುತ್ತಾರೆ. ಶಾಲೆಯ ಫಲಿತಾಂಶವೇ ಶಾಲೆಯ ಉತ್ತಮ ಗುಣಮಟ್ಟವನ್ನು ಅಳೆಯುತ್ತದೆ. ಆದ್ದರಿಂದ ಶಿಕ್ಷಕರು ಪ್ರಾಮಾಣಿಕತೆ, ಕರ್ತವ್ಯ ನಿಷ್ಟೆಯಿಂದ ಮಕ್ಕಳಿಗೆ ಬೋಧನೆ ಮಾಡುವ ಮೂಲಕ ಜಿಲ್ಲೆಯ ಶೈಕ್ಷಣಿಕ ಫಲಿತಾಂಶವನ್ನು ಹೆಚ್ಚಿಸಲು ಅಗತ್ಯ ಕ್ರಮವಹಿಸಿಬೇಕೆಂದು ಜಿಲ್ಲಾ ಉಸ್ತುವಾರಿ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಅಧಿಕಾರಿಗಳಿಗೆ ಸೂಚಿಸಿದರು.

    ಕೊರಟಗೆರೆ ತಾಲ್ಲೂಕಿನ ಜಟ್ಟಿ ಅಗ್ರಹಾರ ಗ್ರಾಮದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆ ಆವರಣದಲ್ಲಿ ನಡೆದ ವಿದ್ಯಾರ್ಥಿಗಳಿಗೆ ‘ಉಚಿತ ಪಠ್ಯಪುಸ್ತಕ ಮತ್ತು ಸಮವಸ್ತç ವಿತರಣಾ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

    ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ಉಚಿತ ಪಠ್ಯಪುಸ್ತಕ, ಸಮವಸ್ತç ವಿತರಣೆಯಂತಹ ಕಾರ್ಯಕ್ರಮಗಳು ಮಕ್ಕಳಿಗೆ ಉತ್ತಮ ಶಿಕ್ಷಣ ಒದಗಿಸುವಲ್ಲಿ ಗಮನಾರ್ಹ ಪಾತ್ರವಹಿಸಿವೆ. ಶಾಲೆಯ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗಾಗಿ ಸರ್ಕಾರ ಸಾವಿರಾರು ಕೋಟಿ ರೂ.ಗಳನ್ನು ವ್ಯಯಿಸುತ್ತಿದೆ. ಉತ್ತಮ ಶಿಕ್ಷಣದಿಂದಲೇ ಮನುಷ್ಯನು ಉತ್ತಮ ಹಾಗೂ ಪರಿಪೂರ್ಣ ವ್ಯಕ್ತಿಯಾಗಿ ರೂಪುಗೊಂಡು ಮಾನಸಿಕ ಮತ್ತು ದೈಹಿಕವಾಗಿ ಸದೃಢವಾಗಿ ಉತ್ತಮ ಪ್ರಜೆಯಾಗುತ್ತಾನೆ. ಗುಣಮಟ್ಟದ ಶಿಕ್ಷಣ ನೀಡಿಸ ಶಿಕ್ಷಕ ಮಕ್ಕಳ ಜೀವನದ ಕೊನೆಯವರೆಗೂ ಅವರ ನೆನಪಿನಲ್ಲಿ ಉಳಿಯುತ್ತಾರೆ.  ಆದ್ದರಿಂದ ಮಕ್ಕಳಿಗೆ ಉತ್ತಮ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರು ಶ್ರಮಿಸುವಂತೆ ಸೂಚಿಸಿದರು.

    ಇಂದು ಶಿಕ್ಷಣದ ವ್ಯಾಪಕತೆ ಹೆಚ್ಚಿದ್ದು, ಸಾವಿರಾರು ವಿಭಾಗಗಳಲ್ಲಿ ಅಧ್ಯಯನ ವಿಷಯಗಳಿದ್ದು, ವಿದ್ಯಾರ್ಥಿಗಳು ಅವರ ಜೀವನವನ್ನು ಉನ್ನತೀಕರಿಸುವ ವಿಷಯದಲ್ಲಿ ಪರಿಪೂರ್ಣತೆ ಹೊಂದಿ ಪೋಷಕರಿಗೆ ಹಾಗೂ ದೇಶಕ್ಕೆ ಗೌರವ ತರಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

    ತಾಲ್ಲೂಕಿನಲ್ಲಿ ಅಧ್ಯಯನ ಮಾಡುವ ೨೮,೦೦೦ ಮಕ್ಕಳಲ್ಲಿ ೧೨,೦೦೦ ಮಕ್ಕಳಿಗೆ ಸಮವಸ್ತ್ರ ವಿತರಿಸಲಾಗಿದೆ. ೧೬,೦೦೦ ಮಕ್ಕಳಿಗೆ ಪಠ್ಯಪುಸ್ತಕ ವಿತರಿಸಲಾಗಿದೆ ಎಂದ ಅವರು, ಈ ಸಂದರ್ಭದಲ್ಲಿ ಶಾಲಾ ಮಕ್ಕಳಿಗೆ ಪಠ್ಯ ಪುಸ್ತಕ, ಸಮವಸ್ತ್ರ, ಮೊಟ್ಟೆ, ಶೇಂಗಾ ಚಿಕ್ಕಿ, ರಾಗಿ ಮಾಲ್ಟ್, ಬಾಳೆಹಣ್ಣು ವಿತರಣೆ ಮಾಡಿದರು.

    ಈ  ಸಂದರ್ಭದಲ್ಲಿ  ಮುಖಂಡರುಗಳಾದ ಚಂದ್ರಶೇಖರ್‌ಗೌಡ, ಅರಕೆರೆ ಶಂಕರ್, , ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯತ್  ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು, ಪೋಲಿಸ್ ವರಿಷ್ಟಾಧಿಕಾರಿ ಕೆ.ವಿ.ಅಶೋಕ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಅನುಪಮ, ತಹಶೀಲ್ದಾರ್ ಮಂಜುನಾಥ್, ತಾಲ್ಲೂಕು ಕಾರ್ಯನಿರ್ವಹಣಾಧಿಕಾರಿ ಅಪೂರ್ವ ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ದೊಡ್ಡಗೊಲ್ಲರಹಟ್ಟಿಯಲ್ಲಿ ಶುದ್ಧ ನೀರಿನ ಘಟಕ ಸ್ಥಗಿತ:  ಜನರ ಪರದಾಟ

    September 14, 2026

    ಪಾವಗಡದಲ್ಲಿ ಮರುಕಳಿಸಿದ ನಕ್ಸಲ್ ಭೀತಿ: ದೇವಣ್ಣ ದಳಂ ಹೆಸರಿನಲ್ಲಿ ರೈತನಿಗೆ 5 ಲಕ್ಷ ರೂ. ಬೇಡಿಕೆ!

    September 12, 2026

    ತುಮಕೂರು ಸ್ಕ್ವೇರ್‌, ಕಾರಂಜಿಗೆ ಡಿಸಿಎಂ ಶಿಲಾನ್ಯಾಸ:  ಎಸ್‌ ಎಸ್‌ ವೃತ್ತದ 4 ದಿಕ್ಕಿನಲ್ಲೂ ಬೃಹತ್‌ ಎಲ್‌ ಇಡಿ ಅಳವಡಿಕೆಗೆ ಚಾಲನೆ

    September 12, 2026

    Comments are closed.

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕೊನೆಗೂ ನನಸಾಯಿತು ಮಾಜಿ ಸಿಎಂ ಸಿದ್ದರಾಮಯ್ಯ ಕನಸು: ಮೈಸೂರಿನಲ್ಲಿ ಅತ್ಯಂತ ಸರಳವಾಗಿ ನೆರವೇರಿತು ಗೃಹಪ್ರವೇಶ!

    September 14, 2026

    ಮೈಸೂರು: ರಾಜ್ಯದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದಶಕಗಳ ಕನಸು ಕೊನೆಗೂ ನನಸಾಗಿದ್ದು, ಮೈಸೂರಿನ ಕುವೆಂಪುನಗರದಲ್ಲಿ ನಿರ್ಮಿಸಲಾಗಿರುವ ನೂತನ ಮನೆಯ…

    ಗಣೇಶ ಚತುರ್ಥಿ ಪೆಂಡಲ್ ಹಾಕುವಾಗ ಚಪ್ಪರದಿಂದ ಬಿದ್ದು ವ್ಯಕ್ತಿ ಸಾವು

    September 14, 2026

    ಸಾಂವಿಧಾನಿಕ ಜವಾಬ್ದಾರಿಯಿಂದ ಶಾಸಕರ ಪಲಾಯನ: ತುರುವೇಕೆರೆಯಲ್ಲಿ ಕಾಂಗ್ರೆಸ್ ಮುಖಂಡರ ಆರೋಪ

    September 14, 2026

    ದೊಡ್ಡಗೊಲ್ಲರಹಟ್ಟಿಯಲ್ಲಿ ಶುದ್ಧ ನೀರಿನ ಘಟಕ ಸ್ಥಗಿತ:  ಜನರ ಪರದಾಟ

    September 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.