ಸಿರಾ: ತಾಲೂಕು ಶ್ರೀ ಶಂಕರ ಸೇವಾ ಟ್ರಸ್ಟ್ ಮತ್ತು ವಿಪ್ರ ಗೆಳೆಯರ ಬಳಗ ವತಿಯಿಂದ 2025–2026 ನೆ ಸಾಲಿನ ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.85 ಕ್ಕೂ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಜುಲೈ: 8 ರಂದು ಏರ್ಪಡಿಸಲಾಗಿದೆ.
ಮೇಲ್ಕಂಡ ಶ್ರೇಣಿಯ ಸಂಬಂಧಪಟ್ಟ ವಿಪ್ರ ವಿದ್ಯಾರ್ಥಿ, ವಿದ್ಯಾರ್ಥಿನಿಯರು ದಿನಾಂಕ 25/6/2026 ನೇ ಗುರುವಾರ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ನಿಗದಿಪಡಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಬಿಎನ್ ಅಚ್ಯುತರಾವ್–91 9448251171, ಸತ್ಯನಾರಾಯಣ ಶರ್ಮ–91 72592 84238, ಸುರೇಶ್ ಶಾಸ್ತ್ರಿ–9194484 43603. ಈ ದೂರವಾಣಿಯನ್ನು ಸಂಪರ್ಕಿಸುವಂತೆ ಕೋರಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


