nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹುಬ್ಬಳ್ಳಿ: ಅಂತರ್ಜಾತಿ ವಿವಾಹವಾಗಿದ್ದ ಗರ್ಭಿಣಿ ಮಗಳನ್ನೇ ಕೊಂದ ಪಾಪಿ ತಂದೆ!

    December 22, 2025

    ಬಂಜಾರ ಭವನ ಉದ್ಘಾಟನೆ:  ಏಪ್ರಿಲ್ ನಲ್ಲಿ ಸಾಮೂಹಿಕ ವಿವಾಹ:  ಜಿಲ್ಲಾಧ್ಯಕ್ಷ ನಾರಾಯಣ ನಾಯ್ಕ ಡಿ.

    December 22, 2025

    ಬಿಗ್ ಬಾಸ್ ಕನ್ನಡ: ರಜತ್ ಮತ್ತು ಚೈತ್ರಾ ಕುಂದಾಪುರ ಎಲಿಮಿನೇಷನ್‌ ಗೆ ಅಸಲಿ ಕಾರಣ ಬಯಲು!

    December 22, 2025
    Facebook Twitter Instagram
    ಟ್ರೆಂಡಿಂಗ್
    • ಹುಬ್ಬಳ್ಳಿ: ಅಂತರ್ಜಾತಿ ವಿವಾಹವಾಗಿದ್ದ ಗರ್ಭಿಣಿ ಮಗಳನ್ನೇ ಕೊಂದ ಪಾಪಿ ತಂದೆ!
    • ಬಂಜಾರ ಭವನ ಉದ್ಘಾಟನೆ:  ಏಪ್ರಿಲ್ ನಲ್ಲಿ ಸಾಮೂಹಿಕ ವಿವಾಹ:  ಜಿಲ್ಲಾಧ್ಯಕ್ಷ ನಾರಾಯಣ ನಾಯ್ಕ ಡಿ.
    • ಬಿಗ್ ಬಾಸ್ ಕನ್ನಡ: ರಜತ್ ಮತ್ತು ಚೈತ್ರಾ ಕುಂದಾಪುರ ಎಲಿಮಿನೇಷನ್‌ ಗೆ ಅಸಲಿ ಕಾರಣ ಬಯಲು!
    • ಒದ್ದೆ ಕೂದಲಿನಲ್ಲಿ ಮಲಗುವ ಅಭ್ಯಾಸ ನಿಮಗಿದೆಯೇ? ಎಚ್ಚರ, ಎದುರಾಗಬಹುದು ಈ ಗಂಭೀರ ಸಮಸ್ಯೆಗಳು!
    • ಚಿಕ್ಕಬಳ್ಳಾಪುರ: ಕೆಟ್ಟು ನಿಂತಿದ್ದ ಟ್ರ್ಯಾಕ್ಟರ್‌ಗೆ ಬೈಕ್ ಡಿಕ್ಕಿ; ನವವಿವಾಹಿತೆ ದುರ್ಮರಣ, ಪತಿಗೆ ಗಂಭೀರ ಗಾಯ
    • ಯಾವ ಶಕ್ತಿಯಿಂದಲೂ ವೀರಶೈವ ಲಿಂಗಾಯತ ಸಮಾಜವನ್ನು ಒಡೆಯಲು ಸಾಧ್ಯವಿಲ್ಲ: ಬಿ.ವೈ. ವಿಜಯೇಂದ್ರ
    • ಗೃಹಲಕ್ಷ್ಮಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮುಂದಿನ ವಾರ 24ನೇ ಕಂತಿನ ಹಣ ಬಿಡುಗಡೆ!
    • ಕೊರಟಗೆರೆ ಇತಿಹಾಸದಲ್ಲೇ ಮೊದಲ ಬಾರಿಗೆ ಲೋಕ ಕಲ್ಯಾಣಕ್ಕಾಗಿ ಶ್ರೀನಿವಾಸ ಕಲ್ಯಾಣೋತ್ಸವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು : ಫೆ.28ರಂದು ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನ
    ತುಮಕೂರು February 25, 2025

    ತುಮಕೂರು : ಫೆ.28ರಂದು ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನ

    By adminFebruary 25, 2025No Comments1 Min Read
    sahithya sammelana

    ತುಮಕೂರು: ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಹಾಗೂ ತಾಲ್ಲೂಕು ಘಟಕದ ವತಿಯಿಂದ ತುಮಕೂರು ತಾಲ್ಲೂಕು ಕೋರಾ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಆವರಣದಲ್ಲಿ ಫೆಬ್ರವರಿ 28ರಂದು “ತುಮಕೂರು ತಾಲ್ಲೂಕು 7ನೇ ಕನ್ನಡ ಸಾಹಿತ್ಯ ಸಮ್ಮೇಳನ”ವನ್ನು ಏರ್ಪಡಿಸಲಾಗಿದೆ.

    ಸಮ್ಮೇಳನದ ಅಂಗವಾಗಿ ಅಂದು ಬೆಳಿಗ್ಗೆ 7:30 ಗಂಟೆಗೆ ಧ್ವಜಾರೋಹಣ, 8:30 ಗಂಟೆಗೆ ಸಮ್ಮೇಳನಾಧ್ಯಕ್ಷರ ಮೆರವಣಿಗೆ, 10 ಗಂಟೆಗೆ ವೇದಿಕೆ ಕಾರ್ಯಕ್ರಮ ಉದ್ಘಾಟನೆ ಕಾರ್ಯಕ್ರಮ ನಡೆಯಲಿವೆ.


    Provided by
    Provided by

    ಸಮ್ಮೇಳನದ ಪ್ರಯುಕ್ತ ಫೆಬ್ರವರಿ 28ರ ಮಧ್ಯಾಹ್ನ 12 ಗಂಟೆಗೆ ಸಮ್ಮೇಳನಾಧ್ಯಕ್ಷ ಎಂ.ನಂಜಯ್ಯ ಅವರ ಸಾಹಿತ್ಯಾವಲೋಕನ; 12:45 ಗಂಟೆಗೆ ಕೋರಾ–ಸ್ಥಳೀಯ ಸಾಂಸ್ಕೃತಿಕತೆ, ಶೈಕ್ಷಣಿಕ ನಗರಿಯಿಂದ–ಕೈಗಾರಿಕಾ ನಗರಿಯತ್ತ ತುಮಕೂರು, ಜಾನಪದ ಕಲೆ ಮತ್ತು ಸಾಹಿತ್ಯದ ಮೇಲೆ ನಗರೀಕರಣದ ಪ್ರಭಾವ; 2:30 ಗಂಟೆಗೆ ರಂಗಭೂಮಿ ಮತ್ತು ಸಂಗೀತ, 3:30 ಗಂಟೆಗೆ ಕವಿ ಸಮಯ ಗೋಷ್ಠಿಗಳು ನಡೆಯಲಿವೆ.

    ಸಂಜೆ 4:45 ಗಂಟೆಗೆ ಆಜೀವ ಸದಸ್ಯರ ಬಹಿರಂಗ ಅಧಿವೇಶನ, 5 ಗಂಟೆಗೆ ಸನ್ಮಾನ ಮತ್ತು ಸಮಾರೋಪ ಸಮಾರಂಭ ನಡೆಯಲಿದೆ ಎಂದು ಪರಿಷತ್ತಿನ ತಾಲ್ಲೂಕು ಅಧ್ಯಕ್ಷ ಚಿಕ್ಕಬೆಳ್ಳಾವಿ ಶಿವಕುಮಾರ್ ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

     

    admin
    • Website

    Related Posts

    ಬಂಜಾರ ಭವನ ಉದ್ಘಾಟನೆ:  ಏಪ್ರಿಲ್ ನಲ್ಲಿ ಸಾಮೂಹಿಕ ವಿವಾಹ:  ಜಿಲ್ಲಾಧ್ಯಕ್ಷ ನಾರಾಯಣ ನಾಯ್ಕ ಡಿ.

    December 22, 2025

    ಲೇಖಕಿಯರ ಸಂಘದ ದತ್ತಿ ಬಹುಮಾನಗಳಿಗೆ ಕಥೆ—ಕವನಗಳ ಆಹ್ವಾನ

    December 19, 2025

    ಅಪ್ರಾಪ್ತ ವಯಸ್ಕರು ವಾಹನ ಚಾಲನೆ ಮಾಡುವುದು ಅಪರಾಧ: ಪೊಲೀಸ್ ಅಧಿಕಾರಿ ಎಸ್.ಜಿ.ಶ್ರೀನಿವಾಸ ಪ್ರಸಾದ್

    December 19, 2025

    Comments are closed.

    Our Picks

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಹುಬ್ಬಳ್ಳಿ: ಅಂತರ್ಜಾತಿ ವಿವಾಹವಾಗಿದ್ದ ಗರ್ಭಿಣಿ ಮಗಳನ್ನೇ ಕೊಂದ ಪಾಪಿ ತಂದೆ!

    December 22, 2025

    ಹುಬ್ಬಳ್ಳಿ: ತಾಲೂಕಿನ ಇನಾಂವೀರಾಪುರ ಗ್ರಾಮದಲ್ಲಿ ಭೀಕರ ಮರ್ಯಾದಾ ಹತ್ಯೆ ನಡೆದಿದೆ. ದಲಿತ ಸಮುದಾಯದ ಯುವಕ ವಿವೇಕಾನಂದ ಎಂಬಾತನನ್ನು ಪ್ರೀತಿಸಿ ಮದುವೆಯಾಗಿದ್ದ…

    ಬಂಜಾರ ಭವನ ಉದ್ಘಾಟನೆ:  ಏಪ್ರಿಲ್ ನಲ್ಲಿ ಸಾಮೂಹಿಕ ವಿವಾಹ:  ಜಿಲ್ಲಾಧ್ಯಕ್ಷ ನಾರಾಯಣ ನಾಯ್ಕ ಡಿ.

    December 22, 2025

    ಬಿಗ್ ಬಾಸ್ ಕನ್ನಡ: ರಜತ್ ಮತ್ತು ಚೈತ್ರಾ ಕುಂದಾಪುರ ಎಲಿಮಿನೇಷನ್‌ ಗೆ ಅಸಲಿ ಕಾರಣ ಬಯಲು!

    December 22, 2025

    ಒದ್ದೆ ಕೂದಲಿನಲ್ಲಿ ಮಲಗುವ ಅಭ್ಯಾಸ ನಿಮಗಿದೆಯೇ? ಎಚ್ಚರ, ಎದುರಾಗಬಹುದು ಈ ಗಂಭೀರ ಸಮಸ್ಯೆಗಳು!

    December 22, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.