ಪಾವಗಡ: 2025–26 ನೇ ಸಾಲಿನ ತಾಲ್ಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ಕ್ರೀಡಾಕೂಟದಲ್ಲಿ ಪಾವಗಡ ಪಟ್ಟಣದ ಜ್ಞಾನ ಬೋಧಿನಿ ಆಂಗ್ಲ ಪ್ರೌಢಶಾಲೆ ವಿದ್ಯಾರ್ಥಿಗಳು ಬಾಲ್ ಬ್ಯಾಡ್ಮಿಂಟನ್ ಮತ್ತು ಶಟಲ್ ಬ್ಯಾಡ್ಮಿಂಟನ್ ಪ್ರಥಮ ಸ್ಥಾನ ಗಳಿಸಿ ಹಾಗೂ ಉದ್ದ ಜಿಗಿತ ಕೀರ್ತನ ದ್ವಿತೀಯ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಅವರಿಗೆ ಶಾಲೆಯ ಆಡಳಿತ ಮಂಡಳಿ ಹಾಗೂ ಮುಖ್ಯೋಪಾಧ್ಯಾಯರು ಸಹ ಶಿಕ್ಷಕರು ದೈಹಿಕ ಶಿಕ್ಷಕರಾದ ಅಬ್ದುಲ್ ಶುಕುರ್ ಅಭಿನಂದನೆ ಸಲ್ಲಿಸಿದ್ದಾರೆ.
ವರದಿ: ನಂದೀಶ್ ನಾಯ್ಕ, ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC



