nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೀದರ್: ಸಾರಿಗೆ ಬಸ್ ಪಲ್ಟಿ, ಇಬ್ಬರಿಗೆ ಗಾಯ; ತಪ್ಪಿದ ಭಾರೀ ಅನಾಹುತ

    May 21, 2025

    ತುಮಕೂರು: ಪ್ರಾದೇಶಿಕ ಅಸಮತೋಲನ ನಿವಾರಣೆಗಾಗಿ 37,661 ಕೋಟಿ ರೂ. ಬಿಡುಗಡೆ

    May 21, 2025

    ಸೂಟ್‌ ಕೇಸ್ ನಲ್ಲಿ ಯುವತಿಯ ಮೃತದೇಹ ಪತ್ತೆ

    May 21, 2025
    Facebook Twitter Instagram
    ಟ್ರೆಂಡಿಂಗ್
    • ಬೀದರ್: ಸಾರಿಗೆ ಬಸ್ ಪಲ್ಟಿ, ಇಬ್ಬರಿಗೆ ಗಾಯ; ತಪ್ಪಿದ ಭಾರೀ ಅನಾಹುತ
    • ತುಮಕೂರು: ಪ್ರಾದೇಶಿಕ ಅಸಮತೋಲನ ನಿವಾರಣೆಗಾಗಿ 37,661 ಕೋಟಿ ರೂ. ಬಿಡುಗಡೆ
    • ಸೂಟ್‌ ಕೇಸ್ ನಲ್ಲಿ ಯುವತಿಯ ಮೃತದೇಹ ಪತ್ತೆ
    • ರಾಜ್ಯದಿಂದ ಆಂಧ್ರಪ್ರದೇಶಕ್ಕೆ 6 ಕುಮ್ಕಿ ಆನೆಗಳ ಹಸ್ತಾಂತರ
    • ಡಾ.ಜಿ.ಪರಮೇಶ್ವರ್ ಒಡೆತನ ಸಿದ್ಧಾರ್ಥ ಶಿಕ್ಷಣ ಸಂಸ್ಥೆ ಮೇಲೆ ಇಡಿ ದಾಳಿ
    • ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆ: 1ರಿಂದ 5ನೇ ತರಗತಿಗೆ ಅರ್ಜಿ ಆಹ್ವಾನ
    • ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿ ಆಹ್ವಾನ
    • ಬಿಜೆಪಿಯಲ್ಲಿ ಮತ್ತೆ ಆರಂಭವಾಯ್ತಾ ಮುಸುಕಿನ ಗುದ್ದಾಟ?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಟ್ಯಾಂಕ್ ಸ್ವಚ್ಛಗೊಳಿಸಿ 4 ವರ್ಷವಾಯ್ತು, ನೀರು ಕುಡಿದವರು ಆಸ್ಪತ್ರೆಗೆ | ಜನರ ಪ್ರಾಣದ ಜೊತೆ ಚೆಲ್ಲಾಟ
    ಚಿಕ್ಕನಾಯಕನಹಳ್ಳಿ March 5, 2022

    ಟ್ಯಾಂಕ್ ಸ್ವಚ್ಛಗೊಳಿಸಿ 4 ವರ್ಷವಾಯ್ತು, ನೀರು ಕುಡಿದವರು ಆಸ್ಪತ್ರೆಗೆ | ಜನರ ಪ್ರಾಣದ ಜೊತೆ ಚೆಲ್ಲಾಟ

    By adminMarch 5, 2022No Comments1 Min Read
    chikkanayakana halli

    ಚಿಕ್ಕನಾಯಕನಹಳ್ಳಿ : ತಾಲ್ಲೂಕು ಹಂದನಕೆರೆ ಹೋಬಳಿ ಬರಗೂರು ಗ್ರಾಮ ಪಂಚಾಯಿತಿ ಗದ್ದೆಗೆ ರಟ್ಟಿ ಗ್ರಾಮದಲ್ಲಿ ಪಂಚಾಯಿತಿ ವತಿಯಿಂದ ಸರಬರಾಜು ಆಗುವ ಓವರ್ ಟ್ಯಾಂಕ್ ನೀರನ್ನು ಕುಡಿದು ಜನರು ಅಸ್ವಸ್ಥರಾದ ಘಟನೆ ನಡೆದಿದೆ.

    ಟ್ಯಾಂಕ್ ನೀರು ಸೇವಿಸಿದ ಪರಿಣಾಮ ಜನರಿಗೆ ವಾಂತಿ ಭೇದಿ ಆರಂಭವಾಗಿದ್ದು, ತೀವ್ರವಾಗಿ ಅಸ್ವಸ್ಥಗೊಂಡು ಜನರು ನರಳಿದ ಘಟನೆ ನಡೆದಿದೆ.  ವಿಷಯ ತಿಳಿದ ಸಚಿವರಾದ ಮಾಧುಸ್ವಾಮಿ ಗ್ರಾಮಕ್ಕೆ  ಆಗಮಿಸಿ, ಆರೋಗ್ಯ ಇಲಾಖೆಯವರನ್ನು ಕಳುಹಿಸಿ ಚಿಕಿತ್ಸೆ ಕೊಡಿಸಿದ್ದಾರೆ ಎಂದು ಗ್ರಾಮಸ್ಥರು ತಿಳಿಸಿದರು.


    Provided by

    ಕಳೆದ ಮೂರು ದಿನಗಳಿಂದ ಗ್ರಾಮದ ದೇವಾಲಯದ ಆವರಣದಲ್ಲಿ ವೈದ್ಯರ ತಂಡ ಬೀಡು ಬಿಟ್ಟಿದ್ದು, ಚಿಕಿತ್ಸೆ ನೀಡುತ್ತಿದ್ದಾರೆ ಹಾಗೂ ಕೆಲವರು ಹಾಸನ ಆಸ್ಪತ್ರೆಗೆ ದಾಖಲಾಗಿದ್ದಾರೆ .

    ಕಳೆದ ನಾಲ್ಕು ವರ್ಷಗಳಿಂದ ಓವರ್ ಟ್ಯಾಂಕ್ ಸ್ವಚ್ಛಗೊಳಿಸದಿರುವುದರಿಂದಾಗಿ ಈ ಸಮಸ್ಯೆ ಆರಂಭವಾಗಿದ್ದು, ಅಧಿಕಾರಿಗಳು ಈ ಬಗ್ಗೆ ತೀವ್ರವಾಗಿ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಗ್ರಾಮಸ್ಥರು  ಹೇಳುತ್ತಿದ್ದಾರೆ. ಈ ಬಗ್ಗೆ ಪಿಡಿಓ ನೀರುಗಂಟಿ ಗಮನಕ್ಕೆ ತಂದರೆ ಉಡಾಫೆ ಮಾತನಾಡುತ್ತಾರೆ ಎಂಬ ಆರೋಪ ಕೇಳಿ ಬಂದಿದೆ.

    ಈ ಘಟನೆಗೆ ಕಾರಣರಾದ ನೀರುಗಂಟೆಯನ್ನು ಅಮಾನತು ಮಾಡುವಂತೆ ತಹಸಿಲ್ದಾರ್  ರಿಗೆ ದೂರು ನೀಡಲಾಗಿದೆ. ಇಷ್ಟಾದರೂ ಸಹ ಓವರ್ ಟ್ಯಾಂಕ್ ಅನ್ನು ಕ್ಲೀನ್ ಮಾಡದೆ ಅದೇ ನೀರನ್ನು ಮತ್ತೆ ಸರಬರಾಜು ಮಾಡುತ್ತಿದ್ದಾರೆ ಎನ್ನುವ ದೂರು ಕೇಳಿ ಬಂದಿದ್ದು, ಗ್ರಾಮಸ್ಥರ ಪ್ರಾಣದ ಜೊತೆಗೆ ಅಧಿಕಾರಿಗಳು ಚೆಲ್ಲಾಟವಾಡುತ್ತಿದ್ದಾರೆ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ಕನ್ನಡ ಶಾಲೆಗೆ ಬೀಗ ಹಾಕಲು ಬಿಇಓ ಒತ್ತಡ!

    March 20, 2025

    RTI ಅರ್ಜಿಗೆ ಸಿಗಲಿಲ್ಲ ಉತ್ತರ: ಚಿಕ್ಕನಾಯಕನಹಳ್ಳಿ ಪುರಸಭೆ ಮುಂಭಾಗ ಸದಸ್ಯನಿಂದ ಪ್ರತಿಭಟನೆ

    March 12, 2025

    ಚಿಕ್ಕನಾಯಕನಹಳ್ಳಿ: ಮಾಹಿತಿ ಹಕ್ಕು ಕಾಯ್ದೆ ಅಡಿಯಲ್ಲಿ ದಾಖಲೆ ನೀಡದೆ ಪುರಸಭೆ ಅಧಿಕಾರಿಗಳ ನಿರ್ಲಕ್ಷ್ಯ

    March 8, 2025
    Our Picks

    ಆಂಧ್ರಪ್ರದೇಶ ಕರ್ನೂಲ್ ಬಳಿ ಭೀಕರ ಅಪಘಾತ: ತುಮಕೂರು ಮೂಲದ ಮೂವರು ಸಾವು

    May 19, 2025

    ನ್ಯೂಸ್ ಪೇಪರ್ ನ್ನೇ ಡ್ರೆಸ್ ಮಾಡಿಕೊಂಡು, “ನನ್ನನ್ನು ಓದುವಿರಾ?” ಎಂದು ಕೇಳಿದ ನಟಿ ಪೂನಂ ಪಾಂಡೆ

    May 17, 2025

    ಆಪರೇಷನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ: ಯುವಕ ಅರೆಸ್ಟ್

    May 17, 2025

    ಮೌಂಟ್ ಎವರೆಸ್ಟ್ ನಿಂದ ಇಳಿಯುತ್ತಿದ್ದ ವೇಳೆ ಭಾರತೀಯ ಪರ್ವತಾರೋಹಿ ಸಾವು

    May 17, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬೀದರ್: ಸಾರಿಗೆ ಬಸ್ ಪಲ್ಟಿ, ಇಬ್ಬರಿಗೆ ಗಾಯ; ತಪ್ಪಿದ ಭಾರೀ ಅನಾಹುತ

    May 21, 2025

    ಬೀದರ್: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಪಲ್ಟಿಯಾಗಿ ಕಂದಕಕ್ಕೆ ಉರುಳಿದ್ದು, ಇಬ್ಬರು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಬೀದರ್…

    ತುಮಕೂರು: ಪ್ರಾದೇಶಿಕ ಅಸಮತೋಲನ ನಿವಾರಣೆಗಾಗಿ 37,661 ಕೋಟಿ ರೂ. ಬಿಡುಗಡೆ

    May 21, 2025

    ಸೂಟ್‌ ಕೇಸ್ ನಲ್ಲಿ ಯುವತಿಯ ಮೃತದೇಹ ಪತ್ತೆ

    May 21, 2025

    ರಾಜ್ಯದಿಂದ ಆಂಧ್ರಪ್ರದೇಶಕ್ಕೆ 6 ಕುಮ್ಕಿ ಆನೆಗಳ ಹಸ್ತಾಂತರ

    May 21, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.