nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಣ್ಣೇನಹಳ್ಳಿ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸರ್ಕಾರಿ ಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮ

    June 5, 2026

    ಜಾಗತಿಕ ಸಮಸ್ಯೆಗಳ ಬಗ್ಗೆ ಸಿದ್ದರಬೆಟ್ಟ ಶ್ರೀಗಳ ಕಳಕಳಿ; ಸಮಾಜದ ಏಳಿಗೆಗೆ ಮೌಲ್ಯಗಳು ಮುಖ್ಯ ಎಂದ ಎಲಿಜಬೆತ್ ಚೆರಿಯನ್

    June 5, 2026

    ಕೊರಟಗೆರೆ: ಡಾ.ಜಿ. ಪರಮೇಶ್ವರ್ 2ನೇ ಬಾರಿಗೆ ಡಿಸಿಎಂ; ಅಭಿಮಾನಿಗಳಿಂದ ಭರ್ಜರಿ ಸಂಭ್ರಮಾಚರಣೆ

    June 5, 2026
    Facebook Twitter Instagram
    ಟ್ರೆಂಡಿಂಗ್
    • ತಣ್ಣೇನಹಳ್ಳಿ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸರ್ಕಾರಿ ಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮ
    • ಜಾಗತಿಕ ಸಮಸ್ಯೆಗಳ ಬಗ್ಗೆ ಸಿದ್ದರಬೆಟ್ಟ ಶ್ರೀಗಳ ಕಳಕಳಿ; ಸಮಾಜದ ಏಳಿಗೆಗೆ ಮೌಲ್ಯಗಳು ಮುಖ್ಯ ಎಂದ ಎಲಿಜಬೆತ್ ಚೆರಿಯನ್
    • ಕೊರಟಗೆರೆ: ಡಾ.ಜಿ. ಪರಮೇಶ್ವರ್ 2ನೇ ಬಾರಿಗೆ ಡಿಸಿಎಂ; ಅಭಿಮಾನಿಗಳಿಂದ ಭರ್ಜರಿ ಸಂಭ್ರಮಾಚರಣೆ
    • ಭಾರತದ ಖ್ಯಾತ ಚಲನಚಿತ್ರ ನಿರ್ದೇಶಕರ ಸಮ್ಮುಖದಲ್ಲಿ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ಗ್ರಾಂಡ್ ಫಿನಾಲೆಗೆ ವೇದಿಕೆ ಸಜ್ಜು
    • ಸರಗೂರು: ಸರ್ಕಾರಿ ಶಾಲೆಗಳಿಗೆ ಮಕ್ಕಳ ದಾಖಲಾತಿ ಆಂದೋಲನ ಚಾಲನೆ
    • ಆಮ್ಲಜನಕವನ್ನು ಹಣಕೊಟ್ಟು ಕೊಂಡುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಬಹುದು: ಅರಣ್ಯಾಧಿಕಾರಿ ಡಾ.ಲೋಕೇಶ್ ಎಚ್ಚರಿಕೆ
    • ಸಹನಾ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ: ವಿವಿಧ ಸ್ಪರ್ಧೆಗಳು, ಬಹುಮಾನ ವಿತರಣೆ
    • ಕುಣಿಹಳ್ಳಿ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ: ಗಿಡ ನೆಡುವ ಮೂಲಕ ಜಾಗೃತಿ ಕಾರ್ಯಕ್ರಮ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತಣ್ಣೇನಹಳ್ಳಿ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸರ್ಕಾರಿ ಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮ
    ಕೊರಟಗೆರೆ June 5, 2026

    ತಣ್ಣೇನಹಳ್ಳಿ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸರ್ಕಾರಿ ಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮ

    By adminJune 5, 2026No Comments1 Min Read

    ಕೊರಟಗೆರೆ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ತಾಲ್ಲೂಕಿನ ತಣ್ಣೇನಹಳ್ಳಿ ಸರ್ಕಾರಿ ಶಾಲೆಯ ಆವರಣದಲ್ಲಿ ಗಿಡಗಳನ್ನು ನೆಡುವ ಮೂಲಕ ಪರಿಸರ ಜಾಗೃತಿ ಕಾರ್ಯಕ್ರಮವನ್ನು ಅರ್ಥ ಪೂರ್ಣವಾಗಿ ಆಚರಿಸಲಾಯಿತು.

    ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆಯ ಸಹಯೋಗದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಗ್ರಾಮದ ಮುಖಂಡರು ಹಾಗೂ ಕೊರಟಗೆರೆ ತಾಲ್ಲೂಕು ಬಿಜೆಪಿ ಮಂಡಲ ಉಪಾಧ್ಯಕ್ಷರಾದ ಕೆ.ಟಿ. ಗೋವಿಂದರೆಡ್ಡಿ ಅವರು ಗಿಡಗಳನ್ನು ನೆಟ್ಟು ಪರಿಸರ ಸಂರಕ್ಷಣೆಯ ಮಹತ್ವವನ್ನು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ತಿಳಿಸಿದರು.


    Provided by
    Provided by

    ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡರು, ಪರಿಸರ ಸಮತೋಲನ ಕಾಪಾಡಲು ಪ್ರತಿಯೊಬ್ಬರೂ ಕನಿಷ್ಠ ಒಂದು ಗಿಡವನ್ನು ನೆಟ್ಟು ಅದರ ಪೋಷಣೆಯ ಜವಾಬ್ದಾರಿಯನ್ನು ವಹಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಪರಿಸರ ಮಾಲಿನ್ಯ ಹಾಗೂ ಹವಾಮಾನ ವೈಪರೀತ್ಯಗಳನ್ನು ತಡೆಗಟ್ಟಲು ಮರಗಳ ಸಂರಕ್ಷಣೆ ಅತ್ಯಗತ್ಯವಾಗಿದೆ ಎಂದು ತಿಳಿಸಿದರು.

    ಶಾಲಾ ಆವರಣದಲ್ಲಿ ವಿವಿಧ ಜಾತಿಯ ಸಸಿಗಳನ್ನು ನೆಡಲಾಗಿದ್ದು, ಅವುಗಳ ನಿರ್ವಹಣೆ ಹಾಗೂ ಸಂರಕ್ಷಣೆಗೆ ವಿದ್ಯಾರ್ಥಿಗಳಿಗೆ ಜವಾಬ್ದಾರಿಗಳನ್ನು ವಹಿಸಲಾಯಿತು.

    ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ನಡೆದ ಈ ಕಾರ್ಯಕ್ರಮ ಗ್ರಾಮದಲ್ಲಿ ಪರಿಸರ ಜಾಗೃತಿ ಮೂಡಿಸುವಲ್ಲಿ ಮಹತ್ವದ ಹೆಜ್ಜೆಯಾಗಿ ಪರಿಣಮಿಸಿತು.

    ಇದೇ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ  ಮಂಜುನಾಥ್, ಮಾಜಿ ಗ್ರಾಮ ಪಂಚಾಯಿತಿ ಸದಸ್ಯರಾದ ಹನುಮಂತರಾಜು, ಕಾಂತರಾಜು, ಜೈಪಾಲ್,  ವೈದ್ಯರಾದ ನಂದಿನಿ, ಮಾಜಿ ಗ್ರಾಮ ಪಂಚಾಯತಿ ಸದಸ್ಯರಾದ ಶಿಲ್ಪ ರಮೇಶ್, ಆಶಾ ಕಾರ್ಯಕರ್ತೆ ಲಕ್ಷ್ಮಿ, ಡಿ ಆರ್ ಪಿ ಶಿವಣ್ಣ ಸೇರಿದಂತೆ  ಶಾಲಾ ಶಿಕ್ಷಕರು, ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆಯ ಸದಸ್ಯರು, ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿ ಪರಿಸರ ಸಂರಕ್ಷಣೆಯ ಸಂಕಲ್ಪ ಮಾಡಿದರು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಜಾಗತಿಕ ಸಮಸ್ಯೆಗಳ ಬಗ್ಗೆ ಸಿದ್ದರಬೆಟ್ಟ ಶ್ರೀಗಳ ಕಳಕಳಿ; ಸಮಾಜದ ಏಳಿಗೆಗೆ ಮೌಲ್ಯಗಳು ಮುಖ್ಯ ಎಂದ ಎಲಿಜಬೆತ್ ಚೆರಿಯನ್

    June 5, 2026

    ಕೊರಟಗೆರೆ: ಡಾ.ಜಿ. ಪರಮೇಶ್ವರ್ 2ನೇ ಬಾರಿಗೆ ಡಿಸಿಎಂ; ಅಭಿಮಾನಿಗಳಿಂದ ಭರ್ಜರಿ ಸಂಭ್ರಮಾಚರಣೆ

    June 5, 2026

    ಸಾದರ ಸಮುದಾಯ ಭವನದಲ್ಲಿ ಸಪ್ತಗಿರಿ ಆಸ್ಪತ್ರೆ ವತಿಯಿಂದ ಬೃಹತ್ ಆರೋಗ್ಯ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ

    June 3, 2026

    Leave A Reply Cancel Reply

    Our Picks

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ತಣ್ಣೇನಹಳ್ಳಿ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸರ್ಕಾರಿ ಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮ

    June 5, 2026

    ಕೊರಟಗೆರೆ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ತಾಲ್ಲೂಕಿನ ತಣ್ಣೇನಹಳ್ಳಿ ಸರ್ಕಾರಿ ಶಾಲೆಯ ಆವರಣದಲ್ಲಿ ಗಿಡಗಳನ್ನು ನೆಡುವ ಮೂಲಕ ಪರಿಸರ ಜಾಗೃತಿ…

    ಜಾಗತಿಕ ಸಮಸ್ಯೆಗಳ ಬಗ್ಗೆ ಸಿದ್ದರಬೆಟ್ಟ ಶ್ರೀಗಳ ಕಳಕಳಿ; ಸಮಾಜದ ಏಳಿಗೆಗೆ ಮೌಲ್ಯಗಳು ಮುಖ್ಯ ಎಂದ ಎಲಿಜಬೆತ್ ಚೆರಿಯನ್

    June 5, 2026

    ಕೊರಟಗೆರೆ: ಡಾ.ಜಿ. ಪರಮೇಶ್ವರ್ 2ನೇ ಬಾರಿಗೆ ಡಿಸಿಎಂ; ಅಭಿಮಾನಿಗಳಿಂದ ಭರ್ಜರಿ ಸಂಭ್ರಮಾಚರಣೆ

    June 5, 2026

    ಭಾರತದ ಖ್ಯಾತ ಚಲನಚಿತ್ರ ನಿರ್ದೇಶಕರ ಸಮ್ಮುಖದಲ್ಲಿ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ಗ್ರಾಂಡ್ ಫಿನಾಲೆಗೆ ವೇದಿಕೆ ಸಜ್ಜು

    June 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.