nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬರದಿಂದ 46,000 ಕೋಟಿ ರೂ. ನಷ್ಟ, ಜಿಎಸ್‌ ಟಿ ಸಂಗ್ರಹದ ಮೇಲೂ ಗಂಭೀರ ಪರಿಣಾಮ: ಡಿಸಿಎಂ ಡಾ. ಜಿ. ಪರಮೇಶ್ವರ್

    October 5, 2026

    ಮುಂಬರುವ ಎಲ್ಲಾ ಚುನಾವಣೆಗಳನ್ನು ಬಿಜೆಪಿ — ಜೆಡಿಎಸ್ ಮೈತ್ರಿಯಾಗಿ ಎದುರಿಸಲಿವೆ: ಬಿ.ಎಸ್.ಯಡಿಯೂರಪ್ಪ

    October 5, 2026

    SBI ಗ್ರಾಹಕರಿಗೆ ಹೊಸ ರೂಲ್ಸ್; ATMನಲ್ಲಿ ಹಣ ತೆಗೆಯುವ ಮುನ್ನ ಈ ನಿಯಮ ತಿಳಿಯಿರಿ!

    October 5, 2026
    Facebook Twitter Instagram
    ಟ್ರೆಂಡಿಂಗ್
    • ಬರದಿಂದ 46,000 ಕೋಟಿ ರೂ. ನಷ್ಟ, ಜಿಎಸ್‌ ಟಿ ಸಂಗ್ರಹದ ಮೇಲೂ ಗಂಭೀರ ಪರಿಣಾಮ: ಡಿಸಿಎಂ ಡಾ. ಜಿ. ಪರಮೇಶ್ವರ್
    • ಮುಂಬರುವ ಎಲ್ಲಾ ಚುನಾವಣೆಗಳನ್ನು ಬಿಜೆಪಿ — ಜೆಡಿಎಸ್ ಮೈತ್ರಿಯಾಗಿ ಎದುರಿಸಲಿವೆ: ಬಿ.ಎಸ್.ಯಡಿಯೂರಪ್ಪ
    • SBI ಗ್ರಾಹಕರಿಗೆ ಹೊಸ ರೂಲ್ಸ್; ATMನಲ್ಲಿ ಹಣ ತೆಗೆಯುವ ಮುನ್ನ ಈ ನಿಯಮ ತಿಳಿಯಿರಿ!
    • ಗೋವಾ ಹೋಗುವವರಿಗೆ ಸಿಹಿಸುದ್ದಿ; ಬೆಂಗಳೂರಿನಿಂದ ನೇರ ವಂದೇ ಭಾರತ್, ಮಾರ್ಗದಲ್ಲಿ ಈ 14 ನಿಲ್ದಾಣ!
    • ನೋಟಿನಲ್ಲಿರುವ ಗಾಂಧೀಜಿ ಚಿತ್ರ ನಿಜವಾದ ಫೋಟೋವೇ? ಈ ಹಳೆಯ ಚಿತ್ರದ ಹಿಂದಿದೆ ಕುತೂಹಲಕಾರಿ ಕಥೆ!
    • ದಿಗ್ಗಜ ನಿರ್ದೇಶಕ ಸಿಂಗೀತಂ ಶ್ರೀನಿವಾಸ ರಾವ್ ನಿಧನ; ರಾಜ್‌ ಕುಮಾರ್ ಕುಟುಂಬದೊಂದಿಗೆ ಅವಿನಾಭಾವ ನಂಟು
    • ನೀಲಿ ಶಿವಲಿಂಗದ ಹಿಂದಿದೆ ಅಚ್ಚರಿಯ ಕಥೆ; ಅಫ್ಘಾನಿಸ್ತಾನದಿಂದ ಭಾರತಕ್ಕೆ ಬರುತ್ತಿದೆ ಅಪರೂಪದ ಶಿಲೆ
    • AIಗೆ ಫೋಟೋ ಅಪ್‌ ಲೋಡ್ ಮಾಡುವ ಮುನ್ನ ಎಚ್ಚರ! ನಿಮ್ಮ ಚಿತ್ರಕ್ಕೆ ಏನಾಗಬಹುದು?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಗ–ಸೊಸೆ ಬಗ್ಗೆ ಹೀಗೆ ಹೇಳಿದ ತರುಣ್ ತಾಯಿ !
    ರಾಜ್ಯ ಸುದ್ದಿ August 12, 2024

    ಮಗ–ಸೊಸೆ ಬಗ್ಗೆ ಹೀಗೆ ಹೇಳಿದ ತರುಣ್ ತಾಯಿ !

    By adminAugust 12, 2024No Comments2 Mins Read

    ಮಗನ ಮದುವೆ ಸಂಭ್ರಮದಲ್ಲಿರುವ ತರುಣ್‌ ಸುಧೀರ್‌ ತಾಯಿ ಮಾಲತಿ ಸುಧೀರ್‌ ತಮ್ಮ ಬಹು ದಿನದ ಕನಸು ನನಸಾದ ಬಗ್ಗೆ ಮಾತನಾಡಿದ್ದಾರೆ. ‘ನನ್ನ ಮಗ ಇಷ್ಟು ಚೆನ್ನಾಗಿದ್ದಾನೆ, ಇಷ್ಟು ಸುಂದರವಾಗಿದ್ದಾನೆ. ಇಷ್ಟು ಕ್ರಿಯೆಟಿವ್ ಆಗಿದ್ದಾನೆ. ಅವನಿಗೆ ಯಾಕೆ ಕಂಕಣ ಬಲ ಕೂಡಿ ಬಂದಿಲ್ಲ. ಅವನಿಗೆ ಯಾಕೆ ಯಾರೂ ಇಷ್ಟವಾಗುತ್ತಿಲ್ಲ. ಇವನು ಯಾಕೆ ಮದುವೆ ಎನ್ನುವ ಬಂಧನಕ್ಕೆ ಹೋಗುತ್ತಿಲ್ಲ ಎನ್ನುವ ನೋವಿತ್ತು. ಹೀಗೆ ಇದ್ದು ಬಿಡ್ತಾನೋ ಅಂತಾ ಭಯ ಇತ್ತು. ಏನಪ್ಪಾ ಮೋದಿಯಾಗಿ ಬಿಡ್ತಿಯಾ ಅಂತಾ ನಾನೇ ಕೇಳುತ್ತಿದ್ದೆ. ಆದರೆ ಈಗ ಮದುವೆಯಾಗುತ್ತಿದ್ದಾನೆ. ಇದು ಬಹಳ ಸಂತೋಷ. ಬಹಳ ಹೆಮ್ಮೆ ಎಂದರು.

    ತಮ್ಮ ಸೊಸೆ ಸೋನಲ್ ಮೊಂಥೆರೋ ಬಗ್ಗೆ ಮಾತನಾಡಿದ ಅವರು, ಸೊಸೆ ಅಷ್ಟೊಂದು ಕ್ಲೋಸ್‌ ಆಗಿಲ್ಲ. ನಾರ್ಮಲ್‌ ಆಗಿ ಆಕೆ ಜೊತೆಗೆ ಮಾತನಾಡುತ್ತೇನೆ ಬಿಟ್ಟರೆ ಬೇರೆ ಏನನ್ನೂ ಇನ್ನೂ ಮಾತನಾಡಿಲ್ಲ. ಒಂದು ಎರಡು ಮೂರು ತಿಂಗಳ ಹಿಂದೆ ನನಗೆ ಗೊತ್ತಾಯ್ತು ಅಷ್ಟೇ. ಇವರು ಮದುವೆಯಾಗುತ್ತಾರೆ ಎಂದು, ಅವರ ಆತ್ಮೀಯ ಸ್ನೇಹಿತರೊಬ್ಬರಿಂದ ಈ ವಿಷಯ ನನಗೆ ತಿಳಿಯಿತು.

    ನಾನು ರಾಯರ ಭಕ್ತಳು. ಹೀಗಾಗಿ ಜಿಮ್ಮಿ ಅವರು ಗುರುವಾರ ರಾತ್ರಿ ಒಂಬತ್ತು ಗಂಟೆಗೆ ಬಂದು ಲ್ಯಾಪ್‌ ಟಾಪ್‌ ಅಲ್ಲಿ ಅಮ್ಮಾ, ಈ ಹುಡುಗಿ ಹೇಗಿದ್ದಾಳೆ. ತರುಣ್‌ ಮದುವೆಯಾಗುತ್ತಾನೆ ಅಂದರು. ಹಾ. ಅಂತಾ ನಾನು ಶಾಕ್‌ ಆದೆ. ಮದುವೆ ಮಾಡಬೇಕು ಅಂತಾ ಬಿಗ್‌ ಬಾಸ್‌ ಹೇಳಿದ್ದಾರೆ. ಇದೇ ಹುಡುಗಿಯನ್ನು ನಾವು ಒಕೆ ಮಾಡಿದ್ದೇವೆ. ಬಿಗ್‌ ಬಾಸ್‌ ಹೇಳಿದ ಮೇಲೆ ನಾನೇನು ಯೋಚನೆ ಮಾಡಲಿ, ಓಕೆ ಅಂತಾ ಹೇಳಿದೆ ಎಂದು ಮಾಲತಿ ಸುಧೀರ್‌ ಹೇಳಿದ್ದಾರೆ.

    ಇನ್ನು ತಮ್ಮ ಪತಿ ಸುಧೀರ್‌ ಅವರನ್ನು ನೆನಪಿಸಿಕೊಂಡ ಮಾಲತಿ ಸುಧೀರ್‌, ಅವರ ನೆನಪು ತುಂಬಾ ಕಾಡುತ್ತದೆ. ಯಜಮಾನರನ್ನು ಬಿಟ್ಟಿರುವುದೇ ಒಂದು ಕಷ್ಟದ ಜೀವನ. ಚಿಕ್ಕ ವಯಸ್ಸಿನಲ್ಲೇ ಅವರನ್ನು ಕಳೆದುಕೊಂಡ ನೋವು ನಮಗೆ ಕಾಡುತ್ತದೆ. ನಾನು ಮೊದಲೇ ಹೇಳಿದ್ದೆ. ಮದುವೆ ಮನೆಯಲ್ಲಿ ಎಲ್ಲಾದರೂ ಒಂದು ಕಡೆ ಸುಧೀರ್‌ ಅವರ ಫೋಟೋ ಹಾಕಿ ನಿಮ್ಮ ಆಶೀರ್ವಾದ ಸದಾ ನನ್ನೊಂದಿಗೆ ಇರಲಿ ಅಂತಾ ಹಾಕಬೇಕು ಅಂತಾ ಹೇಳಿದ್ದೆ. ಹೀಗಾಗಿ ಮದುವೆಗೆ ಬಂದ ಪ್ರತಿಯೊಬ್ಬರಿಗೂ ಅವರ ಫೋಟೋ ಕಾಣಿಸುವ ಹಾಗೆ ಹಾಕಿಸಿದ್ದಾನೆ. ನಾನೇ ಒಂದಿಷ್ಟು ಫೋಟೋ ಕಳುಹಿಸಿದ್ದೆ, ಯಾವುದು ಹಾಕಿದ್ದಾರೆ ಗೊತ್ತಿಲ್ಲ ಎಂದು ಹೇಳಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಬರದಿಂದ 46,000 ಕೋಟಿ ರೂ. ನಷ್ಟ, ಜಿಎಸ್‌ ಟಿ ಸಂಗ್ರಹದ ಮೇಲೂ ಗಂಭೀರ ಪರಿಣಾಮ: ಡಿಸಿಎಂ ಡಾ. ಜಿ. ಪರಮೇಶ್ವರ್

    October 5, 2026

    ಮುಂಬರುವ ಎಲ್ಲಾ ಚುನಾವಣೆಗಳನ್ನು ಬಿಜೆಪಿ — ಜೆಡಿಎಸ್ ಮೈತ್ರಿಯಾಗಿ ಎದುರಿಸಲಿವೆ: ಬಿ.ಎಸ್.ಯಡಿಯೂರಪ್ಪ

    October 5, 2026

    ದಿಗ್ಗಜ ನಿರ್ದೇಶಕ ಸಿಂಗೀತಂ ಶ್ರೀನಿವಾಸ ರಾವ್ ನಿಧನ; ರಾಜ್‌ ಕುಮಾರ್ ಕುಟುಂಬದೊಂದಿಗೆ ಅವಿನಾಭಾವ ನಂಟು

    October 5, 2026

    Comments are closed.

    Our Picks

    SBI ಗ್ರಾಹಕರಿಗೆ ಹೊಸ ರೂಲ್ಸ್; ATMನಲ್ಲಿ ಹಣ ತೆಗೆಯುವ ಮುನ್ನ ಈ ನಿಯಮ ತಿಳಿಯಿರಿ!

    October 5, 2026

    ಗೋವಾ ಹೋಗುವವರಿಗೆ ಸಿಹಿಸುದ್ದಿ; ಬೆಂಗಳೂರಿನಿಂದ ನೇರ ವಂದೇ ಭಾರತ್, ಮಾರ್ಗದಲ್ಲಿ ಈ 14 ನಿಲ್ದಾಣ!

    October 5, 2026

    ನೀಲಿ ಶಿವಲಿಂಗದ ಹಿಂದಿದೆ ಅಚ್ಚರಿಯ ಕಥೆ; ಅಫ್ಘಾನಿಸ್ತಾನದಿಂದ ಭಾರತಕ್ಕೆ ಬರುತ್ತಿದೆ ಅಪರೂಪದ ಶಿಲೆ

    October 5, 2026

    ಟೀಂ ಇಂಡಿಯಾ ಸ್ಪಿನ್ನರ್ ಯಜುವೇಂದ್ರ ಚಾಹಲ್‌ ಗೆ ಬಿಗ್ ಶಾಕ್: ಟೆಸ್ಟ್ ಕನಸು ಅಪೂರ್ಣ!

    October 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಬರದಿಂದ 46,000 ಕೋಟಿ ರೂ. ನಷ್ಟ, ಜಿಎಸ್‌ ಟಿ ಸಂಗ್ರಹದ ಮೇಲೂ ಗಂಭೀರ ಪರಿಣಾಮ: ಡಿಸಿಎಂ ಡಾ. ಜಿ. ಪರಮೇಶ್ವರ್

    October 5, 2026

    ಬೆಂಗಳೂರು: ಕರ್ನಾಟಕದಲ್ಲಿ ತೀವ್ರವಾಗಿ ಕಾಡುತ್ತಿರುವ ಬರ ಪರಿಸ್ಥಿತಿ ಹಾಗೂ ಇದರಿಂದ ಉಂಟಾಗಿರುವ ಭಾರಿ ಬೆಳೆ ನಷ್ಟವು ರಾಜ್ಯದ ಆರ್ಥಿಕತೆಯ ಮೇಲೆ,…

    ಮುಂಬರುವ ಎಲ್ಲಾ ಚುನಾವಣೆಗಳನ್ನು ಬಿಜೆಪಿ — ಜೆಡಿಎಸ್ ಮೈತ್ರಿಯಾಗಿ ಎದುರಿಸಲಿವೆ: ಬಿ.ಎಸ್.ಯಡಿಯೂರಪ್ಪ

    October 5, 2026

    SBI ಗ್ರಾಹಕರಿಗೆ ಹೊಸ ರೂಲ್ಸ್; ATMನಲ್ಲಿ ಹಣ ತೆಗೆಯುವ ಮುನ್ನ ಈ ನಿಯಮ ತಿಳಿಯಿರಿ!

    October 5, 2026

    ಗೋವಾ ಹೋಗುವವರಿಗೆ ಸಿಹಿಸುದ್ದಿ; ಬೆಂಗಳೂರಿನಿಂದ ನೇರ ವಂದೇ ಭಾರತ್, ಮಾರ್ಗದಲ್ಲಿ ಈ 14 ನಿಲ್ದಾಣ!

    October 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.