ಬೆಂಗಳೂರು: ಮನೆಯ ಮುಂದೆ ಆಟವಾಡುತ್ತಿದ್ದ ಬಾಲಕನ ಮೇಲೆ ಟಾಟಾ ಏಸ್ ಹರಿದ ಪರಿಣಾಮ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಬೆಂಗಳೂರಿನ ಚಾಮರಾಜಪೇಟೆಯ ಗುಡ್ಡಳ್ಳಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಬಾಲಕ ನೇಲೆ ಟಾಟಾ ಏಸ್ ಹರಿದ ಪರಿಣಾಮ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಮಗುವನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಶೀಲನೆ ನಡೆಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296